109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg155736electionಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg155736electionಅಕ್ಕ ಇಬ್ಭಾಗ, ಓ ಅಮೆರಿಕನ್ನಡಿಗ!/nri/article/2009/0114-akka-splits-dissidents-announce-new-umbrella.htmlಬೆಂಗಳೂರು, ಜ. 14 : ಕಳೆದ ಕೆಲವು ತಿಂಗಳಿನಿಂದ ಆಂತರಿಕ ಬಿಕ್ಕಟ್ಟು ಮತ್ತು ತೀವ್ರತಮ ಭಿನ್ನಾಭಿಪ್ರಾಯಗಳ ಕುಲುಮೆಯಲ್ಲಿ ಬೇಯುತ್ತಿದ್ದ ಉತ್ತರ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) ಇಂದು ಒಡೆದು ಎರಡು ಹೋಳಾಗಿದೆ. ಸಂಸ್ಥೆಯು ಜನ್ಮತಾಳಿದಾಗಿನಿಂದ ಅಕ್ಕ ಚಟುವಟಿಕೆಗಳೊಂದಿಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಹಲವರು ಹಿರಿಯ ಕಾರ್ಯಕರ್ತರು ತಮ್ಮ ಸದ್ಯತ್ವಕ್ಕೆ ರಾಜೀನಾಮೆ ನೀಡುವುದರೊಂದಿಗೆ ಸಂಸ್ಥೆಯಲ್ಲಿದ್ದ ತಳಮಳ ಭುಗಿಲೆದ್ದಿದೆ.ಅಮೆರಿಕಾದ 34064http://kannada.oneindia.com/img/2009/01/14-suresh-krishnamurthy1.jpg155736electionಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg155736electionರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg155736electionರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ/nri/article/2009/0124-suresh-ramachandra-rejoinder-to-ramesh-gowda.htmlಪ್ರಿಯ ರಮೇಶ್,ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು 34271http://kannada.oneindia.com/img/2009/01/24-suresh1e.jpg123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpgnews"> ಬಿಬಿಎಂಪಿ ಚುನಾವಣೆ ಲೋಪಸರಿಪಡಿಸಿ : ಕೋರ್ಟ್ | BBMP | Election | High Court | Notices | PIL | Yeddyurappa | Bengaluru | ಬಿಬಿಎಂಪಿ ಚುನಾವಣೆ ಲೋಪಸರಿಪಡಿಸಿ : ಕೋರ್ಟ್ - Kannada Oneindia

ಬಿಬಿಎಂಪಿ ಚುನಾವಣೆ ಲೋಪಸರಿಪಡಿಸಿ : ಕೋರ್ಟ್

Karnataka High Court
ಬೆ೦ಗಳೂರು, ಜು. 24 : ವಾರ್ಡ್ ವಿ೦ಗಡಣೆ, ಮೀಸಲಾತಿ ಸೇರಿದ೦ತೆ ಬಿಬಿಎ೦ಪಿ ಚುನಾವಣೆ ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಆಗಸ್ಟ್ 14 ರ೦ದು ವರದಿ ನೀಡುವ೦ತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.

ಬಿಬಿಎ೦ಪಿ ಚುನಾವಣೆಗೆ ಸ೦ಬ೦ಧಿಸಿದ ನಾಲ್ಕು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊ೦ಡ ನ್ಯಾಯಮೂರ್ತಿ ಪಿ ಡಿ ದಿನಕರನ್ ಹಾಗೂ ನ್ಯಾಯಮೂರ್ತಿ ಬೋಪಣ್ಣ ಅವರನ್ನೊಳಗೊ೦ಡ ವಿಭಾಗೀಯ ಪೀಠ, ಚುನಾವಣೆ ಪ್ರಕ್ರಿಯೆ ಸ೦ಬ೦ಧ ಸರಕಾರ ಲೋಪದೋಷ ಸರಿಪಡಿಸಿ ವಿವರ ನೀಡುವ೦ತೆ ಸೂಚಿಸಿತು.

ಇದೀಗ ಹೊರಡಿಸಿರುವ ವಾರ್ಡ್ ಪುನರ್ ವಿ೦ಗಡಣೆಯಲ್ಲಿ 20ಸಾವಿರಕ್ಕೂ ಕಡಿಮೆ ಜನಸ೦ಖ್ಯೆಯುಳ್ಳ ವಾರ್ಡ್ ಗಳನ್ನು ರಚನೆ ಮಾಡಲಾಗಿದೆ ಇದು ಕಾನೂನಿಗೆ ವಿರುದ್ದವಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು ಎ೦ದು ಆದೇಶಿಸಿದರು. ಚುನಾವಣೆಗೆ ಸ೦ಬ೦ಧಪಟ್ಟ೦ತೆ ಸರಕಾರ ಕೈಗೊ೦ಡಿರುವ ಎಲ್ಲಾ ಪ್ರಕ್ರಿಯೆ ಬಗ್ಗೆ ವಿಸ್ಕೃತ ವರದಿ ನೀಡುವ೦ತೆ ಸೂಚಿಸಿತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+