525648district newsಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg525648district newsಸರಕಾರಿ ವಾಹನ ನಾಮಫಲಕ ಕನ್ನಡದಲ್ಲಿರಲಿ : ಚಂದ್ರು/cj/pasha/2009/0625-govt-vehicle-name-boards-must-in-kannada.htmlಶಿವಮೊಗ್ಗ, ಜೂ. 25 : ರಾಜ್ಯದಲ್ಲಿ ಸರ್ಕಾರಿ ಇಲಾಖೆಗಳಲ್ಲಿರುವ ಯಾವುದೇ ವಾಹನಗಳ ನಾಮಫಲಕ ಕನ್ನಡದಲ್ಲಿ ಕಡ್ಡಾಯವಾಗಿರಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ಗುರುವಾರ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಭಾಷೆಗಳು ರಾಷ್ಟ್ರ ಭಾಷೆಗಳೇ ಆಗಿವೆ. ಕರ್ನಾಟಕ ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಆದರೆ, ನಮ್ಮ ಸಂಸ್ಕೃತಿ 37573http://kannada.oneindia.com/img/2009/06/25-chandru1.jpg525648district newsಭರವಸೆ ನೀಡಿದಂತೆ ಕೆಲಸ ಮಾಡಿದ್ದೇನೆ; ಬಿ.ವೈ.ರಾಘವೇಂದ್ರ/cj/pasha/2009/shimoga-not-too-happy-with-allocation.htmlಶಿವಮೊಗ್ಗ,ಜು.5: ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ರೈಲ್ವೆ ಅಭಿವೃದ್ಧಿ ಯೋಜನೆಗಳಲ್ಲಿ ಶಿವಮೊಗ್ಗ-ಬೆಂಗಳೂರು ಇಂಟರ್‌ಸಿಟಿ ರೈಲು, ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ಈ ಬಜೆಟ್‌ನಲ್ಲಿ ಘೋಷಣೆಗೊಂಡಿದ್ದು, ಈ ಬಜೆಟ್ ಸಂಸದನಾದ ನನ್ನ ಮಟ್ಟಿಗೆ ಸಂತೋಷದಾಯಕವಾಗಿದೆ ಎಂದು ನೂತನ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ 37789http://kannada.oneindia.com/img/2009/07/05-by-raghavendra1.jpg525648district newsಕನ್ನಡ ಗಂಗಾ ಯೋಜನೆಗೆ ಕರವೇ ವಿರೋಧ/news/2009/07/08/shivamogga-krv-protest-against-kannada-ganga.htmlಶಿವಮೊಗ್ಗ,ಜು.8: ಕನ್ನಡ ಗಂಗಾ ಯೋಜನೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಇಂದು ನಗರಸಭೆ ಸದಸ್ಯರ ಸಭೆಗೆ ನುಗ್ಗಿ ಪ್ರತಿಭಟಿಸಿದ ಘಟನೆ ನಡೆಯಿತು. ಕನ್ನಡ ಗಂಗಾ ಯೋಜನೆಯಡಿ ವಾರದ 24 ಗಂಟೆಗಳು ನೀರು ಸರಬರಾಜು ಮಾಡುವ ನೆಪದಲ್ಲಿ ನಗರಸಭೆ ನಲ್ಲಿಗಳಿಗೆ ಮೀಟರ್ ಅಳವಡಿಸಿ, ಅವೈಜ್ಞಾನಿಕವಾಗಿ ಶುಲ್ಕಗಳನ್ನು ನಿಗಧಿಪಡಿಸಲು ಹೊರಟಿದೆ. ಈಗಾಗಲೇ ಮಾಸಿಕ ೬೦ರೂ.ಗಳನ್ನು 37853http://kannada.oneindia.com/img/2009/07/08-shivamogga-karave1.jpg525648district newsಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ/cj/somanath/2009/0715-shivamogga-heavy-rain-tunga-overflowing.htmlಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ 37999http://kannada.oneindia.com/img/2009/07/15-shivamogga-tunga1.jpg154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg494641pashaಮತದಾರರಿಗೆ ದ್ರೋಹ ಬಗೆಯಲಾರೆ : ರಾಘವೇಂದ್ರ/cj/pasha/2009/0516-raghavendra-defeats-bangarappa-by-huge-margin.htmlಶಿವಮೊಗ್ಗ,ಮೇ 16 : ಮತದಾರರ ನಂಬಿಕೆಗೆ ದ್ರೋಹ ಬಗೆಯಲಾರೆ ಎಂದು ಶಿವಮೊಗ್ಗ ಕ್ಷೇತ್ರದ ವಿಜಯೀ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿದ ರಾಘವೇಂದ್ರ ಕಾಂಗ್ರೆಸ್ ನ ಹಿರಿಯ ನಾಯಕ ಬಂಗಾರಪ್ಪ ಅವರನ್ನು 52,394 ಮತಗಳ ಅಂತರದಿಂದ ಸೋಲಿಸಿ ಅಚ್ಚರಿಯನ್ನು ತಂದಿದ್ದಾರೆ.ಅವರು ಇಂದು ಮಧ್ಯಾಹ್ನ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಪಕ್ಷ ಟಿಕೇಟ್ 36672http://kannada.oneindia.com/img/2009/05/16-raghavendra3.jpg494641pashaಶಿವಮೊಗ್ಗ ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ/cj/pasha/2009/0528-protest-by-govt-medical-college-employees.htmlಶಿವಮೊಗ್ಗ, ಮೇ 28 : ಶಿವಮೊಗ್ಗ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತಮ್ಮನ್ನು ಕೂಲಿ ಕಾರ್ಮಿಕರಂತೆ ದುಡಿಸಿಕೊಳ್ಳುತ್ತಿದ್ದು, ಕೂಡಲೇ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಿ ಖಾಯಮಾತಿ ಆದೇಶವನ್ನು ನೀಡಬೇಕೆಂದು ಹಾಗೂ ಸರ್ಕಾರದಿಂದ ಸಿಗುತ್ತಿರುವ ಎಲ್ಲಾ ಸವಲತ್ತುಗಳನ್ನು ಕೊಡಬೇಕೆಂದು ಒತ್ತಾಯಿಸಿ ಕಾಲೇಜಿನ ವೈದ್ಯರು, ಲ್ಯಾಬ್‌ಟೆಕ್ನೀಷಿಯನ್‌ಗಳು ಹಾಗೂ ಸ್ಟಾಫ್ ನರ್ಸ್‌ಗಳು ಸೇರಿದಂತೆ ಹಲವರು ಕಪ್ಪು ಪಟ್ಟಿ ಧರಿಸಿ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.ದೆಹಲಿ, 36946http://kannada.oneindia.com/img/2009/05/28-shivamogga-medical-college1.jpg494641pashaಶಿವಮೊಗ್ಗ ರೆವಿನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತರ ಬಲೆಗೆ/cj/pasha/2009/0528-lokayukta-trap-corrupt-official-shivamogga.htmlಶಿವಮೊಗ್ಗ, ಮೇ 28 : ನಗರಸಭೆಯ ಕಂದಾಯ ವಿಭಾಗದಲ್ಲಿ ಸಾರ್ವಜನಿಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದ ಭ್ರಷ್ಟ ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಪೌರ ನೌಕರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ವ್ಯಕ್ತಿಯೊರ್ವರಿಂದ 25 ಸಾವಿರ ರೂ.ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.25 ಸಾವಿರ ರು. ಲಂಚ ಕೊಟ್ಟರೆ ಮಾತ್ರ ಖಾತಾ ಎಕ್ಸ್ ಟ್ರಾಕ್ಟ್ ಕೊಡುವುದಾಗಿ ಬಲವಂತ ಮಾಡಿದ್ದ ರೆವಿನ್ಯೂ 36961http://kannada.oneindia.com/img/2009/05/28-shivamogga-manjunath1.jpg494641pashaಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg494641pashaಶಿವಮೊಗ್ಗದಲ್ಲಿ ಎರಡು ಮೊಗದ ಹಾವಿಗೆ ಹುಡುಕಾಟ!/cj/pasha/2009/0530-a-tale-of-two-headed-snake-in-shivamogga.htmlಶಿವಮೊಗ್ಗ, ಮೇ 30 : ಎರಡು ತಲೆ ಹಾವನ್ನು ನೋಡಿದ್ದೀರಾ?! ಅಂತಹ ಹಾವು ಕಂಡ ಕೂಡಲೇ ಹಿಡಿದುಕೊಳ್ಳಿ. ಲಕ್ಷಾಂತರ ರೂಪಾಯಿ ನಿಮ್ಮದಾಗಿಸಿಕೊಳ್ಳಿ...ಹೀಗೊಂದು ಜಾಹೀರಾತನ್ನು ಯಾರಾದರು ಕೊಟ್ಟರೆ ಅದೊಂದು ದೊಡ್ಡ ಸುದ್ದಿಯಾದೀತು. ಆದರೆ, ಜಾಹೀರಾತು ಕೊಡದೆಯೇ ಮನೆಮನೆಯಲ್ಲಿ ಪ್ರಚಾರ ಪಡೆದಿರುವ ಎರಡು ತಲೆ ಹಾವಿನ ವಿಷಯದ ಹಿಂದೆ ಇದೀಗ ಪೊಲೀಸರು ಹಗಲು ರಾತ್ರಿಯೆನ್ನದೇ ಬಿದ್ದಿದ್ದಾರೆ.ಶಿವಮೊಗ್ಗದಲ್ಲಿ ಒಂದು ತಂಡ ಹಲವು 37001http://kannada.oneindia.com/img/2009/05/30-snake-double-head1e.jpgnews"> ಹೊಸನಗರದ ಬೆಣಕಿ ಗ್ರಾಮದಲ್ಲಿ ಜೋಡಿ ಕೊಲೆ | Shivamogga | District news | Murder | Hosanagar | Benaki | Pasha - ಹೊಸನಗರದ ಬೆಣಕಿ ಗ್ರಾಮದಲ್ಲಿ ಜೋಡಿ ಕೊಲೆ - Kannada Oneindia

ಹೊಸನಗರದ ಬೆಣಕಿ ಗ್ರಾಮದಲ್ಲಿ ಜೋಡಿ ಕೊಲೆ

ಹೊಸನಗರ, ಜು. 24 : ತಾಲೂಕಿನ ತ್ರಿವೇಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಣಕಿ ಗ್ರಾಮದಲ್ಲಿ ಪತ್ನಿ ಹಾಗೂ ಅತ್ತೆಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿ ಅಳಿಯನೊಬ್ಬ ಪರಾರಿಯಾಗಿರುವ ಘಟನೆ ನಡೆದಿದೆ.

ಅತ್ತೆ ಮಂಜಮ್ಮ (58) ಹಾಗೂ ಪತ್ನಿ ಗೀತಾ (19) ಕೊಲೆಯಾದ ಮಹಿಳೆಯರಾಗಿದ್ದು, ಆರೋಪಿ ಅಳಿಯ ನಾಗರಾಜ್ ಪರಾರಿಯಾಗಿದ್ದಾನೆ. ಕಳೆದ 4 ತಿಂಗಳ ಹಿಂದೆ ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮದ ನಾಗರಾಜ್, ಗೀತಾಳನ್ನು ಮದುವೆಯಾಗಿದ್ದನು. ಬುಧವಾರ ರಾತ್ರಿ ಈ ಕೊಲೆ ನಡೆದಿದ್ದು, ಮರುದಿನ ಯಾರೂ ಮನೆಯಿಂದ ಹೊರಬಾರದಿರುವುದನ್ನು ಗಮನಿಸಿದ ಗ್ರಾಮಸ್ಥರು ಗುರುವಾರ ರಾತ್ರಿ ಮನೆಯೊಳಗೆ ಹೋದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಪುರುಶೋತ್ತಮ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಕೊಲೆಗೆ ಕಾರಣವೇನೆಂಬುದು ತಿಳಿದಿಲ್ಲ. ಅಳಿಯ ನಾಗರಾಜ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಯ ನಂತರವೇ ನಿಜವಾದ ಸಂಗತಿ ತಿಳಿಯಲಿದೆ ಎಂದು ತಿಳಿಸಿದ್ದಾರೆ. ಪ್ರಕರಣವನ್ನು ಹೊಸನಗರ ಠಾಣೆಯಲ್ಲಿ ದಾಖಲಿಸಲಾಗಿದ್ದು, ಪರಾರಿಯಾಗಿರುವ ನಾಗರಾಜ್‌ನ ಪತ್ತೆಗೆ ಪೊಲೀಸರು ವ್ಯಾಪಕ ಬಲೆ ಬೀಸಿದ್ದಾರೆ.

(ದಟ್ಸ್ ಕನ್ನಡ ಜಿಲ್ಲಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+