136039chikkamagaluruಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg136039chikkamagaluruಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg136039chikkamagaluruಕರ್ನಾಟಕದ ಮಲೆನಾಡಿನ ಕಾಡಿಗೆ ನುಗ್ಗಲಿದೆ ಕೋಬ್ರಾ/cj/pasha/2009/0622-cobra-to-combat-against-naxalites-karnataka.htmlಶಿವಮೊಗ್ಗ, ಜೂ. 22 : ನಕ್ಸಲ್ ಪೀಡಿತ ರಾಜ್ಯಗಳಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿರುವ ಕರ್ನಾಟಕದಲ್ಲಿ ಇದೀಗ ಕೋಬ್ರಾ ಬುಸುಗುಡಲಿದೆ. ಈಗಾಗಲೇ ಛತ್ತೀಸ್‌ಗಡ್ ಹಾಗೂ ಒರಿಸ್ಸಾಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಬ್ರಾ ಕರ್ನಾಟಕ ಸರ್ಕಾರವೂ ಸಹ ನಮ್ಮ ನಕ್ಸಲ್ ಪೀಡಿತ ಪ್ರದೇಶಗಳಿಗೆ ಕೋಬ್ರಾ ಕರೆತರುವ ಸಿದ್ಧತೆ ನಡೆಸಿಕೊಂಡಿದೆ. ಸದ್ಯದಲ್ಲಿಯೇ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೋಲಾರ, ರಾಯಚೂರು ಜಿಲ್ಲೆಗಳಲ್ಲಿ ಕೋಬ್ರಾದ ಹೆಜ್ಜೆ ಗುರುತುಗಳು 37503http://kannada.oneindia.com/img/2009/06/22-cobra1.jpg136039chikkamagaluruವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg136039chikkamagaluruಕೋಮುಗಲಭೆಯ ಬೀಡಾಗಿರುವ ಚಿಕ್ಕಮಗಳೂರು/cj/prakash-upadhyaya/2009/0818-nagara-kallu-communal-chikkamagaluru.htmlಚಿಕ್ಕಮಗಳೂರು ಎಂದೊಡನೆ ನೆನಪಿಗೆ ಬರುವುದು ದೊಡ್ದ ದೊಡ್ದ ಕಾಫಿ ಎಸ್ಟೆಟು, ಗುಡ್ದಗಾಡು ಪ್ರದೀಶ, ರೆಸಾರ್ಟ್ ಗಳು, ಪ್ರಶಾಂತವಾದ ವಾತಾವರಣ. ಈ ಪ್ರಶಾಂತವಾದ ವಾತಾವರಣಕ್ಕೆ ಕೋಮುಗಲಭೆ ಎಂಬ ಕಪ್ಪು ಚುಕ್ಕೆ ಶಾಪವಾಗಿ ಕಾಡುತ್ತಿದೆ. ಕೆಲವು ದಿನಗಳ ಹಿಂದೆ ದಟ್ಸ್ ಕನ್ನಡದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಕೋಮು ಗಲಭೆ ಬಗ್ಗೆ ಓದಿದ್ದೆ. ಈ ಗಲಭೆ ಶುರುವಾದಾದುದು ಹೇಗೆ? ಇದರ ಹಿನ್ನಲೆ ಏನು? 38702http://kannada.oneindia.com/img/2009/08/19-prakash-upadhyaya.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಅಶ್ಲೀಲ ಎಂಎಂಎಸ್ ರವಾನಿಸುತ್ತಿದ್ದವನಿಗೆ ಗೂಸಾ | Chikkamagaluru | Koppa | Shop Keeper | Girls | MMS pictures| Crime Beat| ಹುಡುಗಿಯರ ಚಿತ್ರ ರವಾನೆ : ಗೂಸಾ ತಿಂದ ಮಾಲೀಕ - Kannada Oneindia

ಅಶ್ಲೀಲ ಎಂಎಂಎಸ್ ರವಾನಿಸುತ್ತಿದ್ದವನಿಗೆ ಗೂಸಾ

ಕೊಪ್ಪ (ಚಿಕ್ಕಮಗಳೂರು), ಜು. 24 : ಅಂಗಡಿಗೆ ಬರುತ್ತಿದ್ದ ಯುವತಿಯರ ಚಿತ್ರಗಳನ್ನು ತೆಗೆದು ಮೊಬೈಲ್ ನಲ್ಲಿ ರವಾನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಗೂಸಾ ನೀಡಿದ ಸಾರ್ವಜನಿಕರು ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೊಪ್ಪ ಪಟ್ಟಣದಲ್ಲಿ ನಡೆದಿದೆ.

ಕೊಪ್ಪ ಪಟ್ಟಣದ ಪ್ರಮುಖ ರಸ್ತೆಯಲ್ಲಿರುವ ಅರಳೀಮರದ ಎದುರು ಚಪ್ಪಲಿ ಅಂಗಡಿ ಹೊಂದಿರುವ ಸುರೇಶ ಶೆಟ್ಟಿ ತನ್ನ ಚಪ್ಪಲಿ ಅಂಗಡಿಗೆ ಬರುವ ಯುವತಿಯರನ್ನು ಕೂರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎನ್ನಲಾಗಿದೆ. ಈ ವ್ಯಕ್ತಿ ಕೆಲ ಸಂಘ, ಸಂಸ್ಥೆಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವುದಲ್ಲದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆಲ ದಿನಗಳ ಹಿಂದೆ ಯುವತಿಯೊಬ್ಬಳ ಮೋಬೈಲ್ ಗೆ ನಗ್ನ ಚಿತ್ರ ಕಳುಹಿಸಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆಗೊಳಿಸಿದ್ದರು. ಇಂತಹ ಪ್ರಕರಣ ಮತ್ತೆ ಮರುಕಳಿಸಿದ್ದರಿಂದ ಕುಪಿತರಾದ ಜನರು ಸುರೇಶ ಶೆಟ್ಟಿಯನ್ನು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+