155512ಬಳ್ಳಾರಿಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155512ಬಳ್ಳಾರಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155512ಬಳ್ಳಾರಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155512ಬಳ್ಳಾರಿಬಳ್ಳಾರಿಯಲ್ಲಿ ವೀರಮದಕರಿ ಭಿತ್ತಿಪತ್ರಗಳಿಗೆ ಕೊಕ್/movies/headlines/2009/03/23-veera-madakari-movie-posters-bellary.htmlಸುದೀಪ್ ಅಭಿನಯಿಸಿ ನಿರ್ದೇಶಿಸಿರುವ 'ವೀರ ಮದಕರಿ' ಚಿತ್ರದ ಭಿತ್ತಿಪತ್ರಗಳನ್ನು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ತೆರವುಗೊಳಿಸಲಾಗಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ಜೆಡಿಎಸ್ ನ ಸಂಭವನೀಯ ಅಭ್ಯರ್ಥಿ ಎಂದು ಸುದೀಪ್ ರನ್ನು ಬಿಂಬಿಸಲಾಗಿರುವುದೇ ಈ ಬೆಳವಣಿಗೆಗಳಿಗೆ ಕಾರಣ ಎನ್ನಲಾಗಿದೆ.ಬಳ್ಳಾರಿ ಜಿಲ್ಲೆಯ ಮೂರು ಚಿತ್ರಮಂದಿರಗಳಲ್ಲಿ ವೀರ ಮದಕರಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ. ಹೊಸಪೇಟೆಯ ಗುರು ಸಚ್ಚಿದಾನಂದ, ಬಳ್ಳಾರಿಯ ಶಿವಾ ಮತ್ತು ಹಗರಿಬೊಮ್ಮನಹಳ್ಳಿಯ ವಿಷ್ಣು 35441http://kannada.oneindia.com/img/2009/03/23-sudeep-madakari1.jpg155512ಬಳ್ಳಾರಿವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg212456ಮಹಿಳೆಹೆಂಗಸರಿಗೆ ಮಾತ್ರ, ನಮ್ಮಂಥ ಗಂಡಸರಿಗೂ ಮಾತ್ರ/column/women/2007/170107a_letter.htmlಹೆಣ್ಣು ಒಬ್ಬ ತಂಗಿ, ಅಕ್ಕ, ಮಡದಿ, ತಾಯಿ ಇನ್ನು ಏನೇನೋ. ಪೊರೆಯುವವಳೆ ನಿರಾಕರಿಸಿದರೆ ಬಾಳು ಸಾಧ್ಯವೆ? ಗಂಡಿಗೆ ?... ನೀವೇ ಊಹಿಸಿ...* ಡಿ.ಆರ್‌. ಎನ್‌., ಚೆನ್ನೈ. * ಕನ್ನಡಕ್ಕೆ : ರೇವಣ ಹೆಂಗಸರಿಗೆ ಮಾತ್ರ ವಿಭಾಗವನ್ನು ಮೊದಲ ವಾರದಿಂದ ಓದಿಕೊಳ್ಳುತ್ತಿದ್ದೇನೆ. ಮೊದಲ ಸರತಿ ಕುತೂಹಲದಿಂದ ತೆರೆದು ನೋಡಿದೆ. ಭಾವನೆಗಳು ತುಂಬಾ ವೈಯಕ್ತಿಕ ಮಟ್ಟದಲ್ಲಿ ನೆಲೆಗೊಂಡಿತ್ತು. ಇದು ಅಂಕಣವಾದ್ದರಿಂದ, 10889http://kannada.oneindia.com/img/2009/11/19-woman-back2.jpg212456ಮಹಿಳೆಅಂತಿಂತ ಹೆಣ್ಣು ನಾನಲ್ಲ ಎನ್ನುತ್ತಿರುವ ತ್ರಿಶಾ/movies/bollywood/2009/04/28-trisha-reveals-her-beauty-secret.htmlಕನ್ನಡ ನಿರ್ಮಾಪಕರು ಬೀಸಿದ ಬಲೆಗೆ ನಟಿ ತ್ರಿಶಾ ಬೀಳಲಿಲ್ಲ ಎಂಬುದು ನಿಜ. ಆದರೆ ಈ ಬಂಗಾರದ ಮೀನಿಗೆ ತಮಿಳು, ತೆಲುಗು ಚಿತ್ರರಂಗದಲ್ಲಿ ಬಲು ಬೇಡಿಕೆ ಇದೆ. ಸದಾ ಉತ್ಸಾಹದಿಂದ ಪುಟಿಯುವ ತ್ರಿಶಾ ತಮ್ಮ ಆರೋಗ್ಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.''ಬೆಳಗಿನಿಂದ ಸಂಜೆಯ ತನಕ ಕತ್ತೆ ತರಹ ದುಡಿದು ನೇರವಾಗಿ ಮನೆಗೆ ಬರುವುದು ನನ್ನಿಂದಾಗದ ಕೆಲಸ. ಹೆಣ್ಣು ಮಕ್ಕಳೆಂದರೆ ಹಾಗಿರಬೇಕು, ಹೀಗಿರಬೇಕು 36273http://kannada.oneindia.com/img/2009/04/28-trisha2.jpg212456ಮಹಿಳೆಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg212456ಮಹಿಳೆಬಳ್ಳಾರಿ ಸಂಸದೆ ಶಾಂತಾ ಸಂಸತ್ ಭಾಷಣ/news/2009/07/24/mp-shantha-raises-voice-for-upliftment-of-women.htmlನವದೆಹಲಿ, ಜುಲೈ. 24: ಭಾಗ್ಯಲಕ್ಷ್ಮೀ, ಜನನೀ ಸುರಕ್ಷಾ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ರೂಪಿಸಿರುವ ಬಿ.ಜೆ.ಪಿ ನೇತೃತ್ವದ ಕರ್ನಾಟಕ ಸರ್ಕಾರದ ಮಹಿಳಾ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ದೇಶಾದ್ಯಂತ ಜಾರಿಗೆ ತರಬೇಕು ಎಂದು ಬಳ್ಳಾರಿ ಸಂಸದೆ ಜೆ. ಶಾಂತಾರವರು ಗುರುವಾರ ಸಂಸತ್ತಿನಲ್ಲಿ ಒತ್ತಾಯಿಸಿದರು.ಬಜೆಟ್ ಮೇಲಿನ ಚರ್ಚೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಷಯವಾಗಿ ಕನ್ನಡದಲ್ಲಿ ಮಾತನಾಡಿದ ಅವರು 38172http://kannada.oneindia.com/img/2009/07/24-shantha-j1.jpg212456ಮಹಿಳೆದಾವಣಗೆರೆ : ಹಂದಿಜ್ವರ ಶಂಕಿತೆ ಸಾವು /news/2009/08/11/suspected-h1-n1-woman-patient-dies-in-davangere.htmlದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ 38562http://kannada.oneindia.com/img/2009/08/11-swine-flu-bengaluru1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಬಳ್ಳಾರಿ ಸಂಸದೆ ಶಾಂತಾ ಸಂಸತ್ ಭಾಷಣ | J Shantha|Parliamnet session|Bellary MP|women empowerment|bjp karnataka| ಬಳ್ಳಾರಿ ಸಂಸದೆ ಶಾಂತಾ ಸಂಸತ್ ಭಾಷಣ - Kannada Oneindia

ಬಳ್ಳಾರಿ ಸಂಸದೆ ಶಾಂತಾ ಸಂಸತ್ ಭಾಷಣ

MP J Shantha
ನವದೆಹಲಿ, ಜುಲೈ. 24: ಭಾಗ್ಯಲಕ್ಷ್ಮೀ, ಜನನೀ ಸುರಕ್ಷಾ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ರೂಪಿಸಿರುವ ಬಿ.ಜೆ.ಪಿ ನೇತೃತ್ವದ ಕರ್ನಾಟಕ ಸರ್ಕಾರದ ಮಹಿಳಾ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ದೇಶಾದ್ಯಂತ ಜಾರಿಗೆ ತರಬೇಕು ಎಂದು ಬಳ್ಳಾರಿ ಸಂಸದೆ ಜೆ. ಶಾಂತಾರವರು ಗುರುವಾರ ಸಂಸತ್ತಿನಲ್ಲಿ ಒತ್ತಾಯಿಸಿದರು.ಬಜೆಟ್ ಮೇಲಿನ ಚರ್ಚೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಷಯವಾಗಿ ಕನ್ನಡದಲ್ಲಿ ಮಾತನಾಡಿದ ಅವರು ಕರ್ನಾಟಕ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ಏಳ್ಗೆಗಾಗಿ ಜಾರಿಗೊಳಿಸಿದ ಹಲವಾರು ಯೋಜನೆಗಳನ್ನು ಪ್ರಸ್ತಾಪಿಸಿದರು.

ಮೊದಲು ಹೆಣ್ಣುಮಗು ಜನನವಾದರೆ ಮನೆಮಾರಿ ಎಂದು ತಿಳಿದು ಭ್ರೂಣ ಹತ್ಯೆಗೆ ಮುಂದಾಗುತ್ತಿದ್ದರು. ಇವಳು ಕುಟುಂಬಕ್ಕೆ ಹೊರೆಯಾಗುತ್ತಾಳೆ ಎಂದು ಹೆತ್ತವರೇ ಚಿಂತಿತವಾಗುವ ಕಾಲವಿತ್ತು. ಆದರೆ ಇಂದು ಕರ್ನಾಟಕದಲ್ಲಿ ಹೆಣ್ಣುಮಗು ಜನಿಸಿದರೆ ಲಕ್ಷ್ಮೀಪುತ್ರಿ ಜನನವಾಯಿತು, ಭಾಗ್ಯದ-ಬಾಗಿಲು ತೆರೆಯಿತು ಎಂದು ಮನೆಮಂದಿಯೆಲ್ಲ ಸಂತಸ ಪಡುವ ವಾತಾವರಣ ನೆಲೆಸಿದೆ.

ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪರ ಸರ್ಕಾರ ಜಾರಿಗೊಳಿಸಿರುವ ಭಾಗ್ಯಲಕ್ಚ್ಮಿ ಯೋಜನೆ ಕಾರಣವಾಗಿದೆ. ಕರ್ನಾಟಕ ಸರ್ಕಾರದ ಮತ್ತೊಂದು ಕೊಡುಗೆ ಏನಂದರೆ ಬಡ ಶಾಲಾ ಮಕ್ಕಳ ವಿದ್ಯಾರ್ಜನೆಗೆ ಅನುಕೂಲವಾಗಲೆಂದು ವಿತರಿಸಿರುವ ಉಚಿತ-ಸೈಕಲ್. ಅದೇರೀತಿ ರಾಜ್ಯ ಸರ್ಕಾರವು ಆರಂಭಿಸಿರುವ ತುರ್ತು ಅಂಬ್ಯುಲನ್ಸ್ ಸೇವೆ ಬಡವರಿಗೆ ವರದಾನವಾಗಿ ಪರಿಣಮಿಸಿದೆ. ಸುಸಜ್ಜಿತವಾದ ಈ ಅಂಬ್ಯುಲೆನ್ಸಗಳಲ್ಲಿ ತುರ್ತು ಹೆರಿಗೆ ಮಾಡಿಸಿ ಅನೇಕ ಸ್ತ್ರೀಯರ ಪ್ರಾಣವನ್ನು ಉಳಿಸಲಾಗಿದೆ. ಕೇಂದ್ರ ಸರ್ಕಾರವು ಇಂತಹ ಜನೋಪಯೋಗಿ ಯೋಜನೆಗಳನ್ನು ಎಲ್ಲಾ ರಾಜ್ಯಗಳಲ್ಲಿಯೂ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೆಕೇಂದು ಒತ್ತಾಯಿಸಿದರು.

ಯತ್ರ ನಾರ್ಯತ್ಸು ಪೂಜ್ಯಂತೇ ರಮಂತೇ ತತ್ರ ದೇವತಾ (ಎಲ್ಲಿ ಮಹಿಳೆಯರು ಪೂಜನೀಯರಾಗಿರುತ್ತಾರೋ ಅಲ್ಲಿ ದೇವತೆಗಳೂ ನೆಲೆಸುತ್ತಾರೆ) ಎಂಬ ಸಂಸ್ಕೃತ ಶ್ಲೋಕದೊಂದಿಗೆ ತಮ್ಮ ಭಾಷಣವನ್ನು ಆರಂಭಿಸಿದ ಬಿ.ಜೆ.ಪಿಯ ಸಂಸತ್ ಸದಸ್ಯೆ ಮಹಿಳೆಯರನ್ನು ಗೌರವಿಸುವ ಭಾರತೀಯ ಸಂಸ್ಕೃತಿಯನ್ನು ಪ್ರಸ್ತಾಪಿಸಿ ಕರ್ನಾಟಕದಿಂದ ಆಯ್ಕೆಯಾಗಿ ಬಂದಿರುವ ಏಕೈಕ ಮಹಿಳಾ ಸದಸ್ಯೆಯಾದ ತಮಗೆ ಇಂತಹ ಮಹಾನ್ ವೇದಿಕೆಯಲ್ಲಿ ಮಾತನಾಡಲು ಅವಕಾಶ ನೀಡಿರುವುದಕ್ಕಾಗಿ ಸಭಾಧ್ಯಕ್ಷರಿಗೂ ಪಕ್ಷದ ಹಿರಿಯ ಮುಖಂಡರಿಗೂ ಋಣಿಯಾಗಿರುವುದಾಗಿ ಹೇಳಿದರು.

ಭಾರತವು ಇಂತಹ ಉಚ್ಚ ಪರಂಪರೆಯ ಪುಣ್ಯಭೂಮಿಯಾಗಿದ್ದರೂ ಮಹಿಳೆಯು ಸಂಕಷ್ಟ, ಶೋಷಣೆಯಿಂದ ಮುಕ್ತವಾಗಿಲ್ಲ. ಕೌಟುಂಬಿಕ ಹಿಂಸೆ, ಅತ್ಯಾಚಾರ, ದೌರ್ಜನ್ಯ ಮುಂತಾದ ಅನಿಷ್ಠಗಳು ಅವಳನ್ನು ಕಿತ್ತು ತಿನ್ನುತ್ತಿವೆ. ಸದಾ ಅವಳು ಅಭದ್ರತೆಯನ್ನು ಎದುರಿಸುತ್ತಿದ್ದಾಳೆ. ಮಹಿಳೆಯರ ಉದ್ದಾರಕ್ಕಾಗಿ ತೋರಿಕೆಯ ಯೋಜನೆಗಳನ್ನು ಪ್ರಕಟಿಸಿದರೆ ಸಾಲದು. ಮಹಿಳೆಯರಿಗೆ ರೈಲುಗಳಲ್ಲಿ, ಬಸ್ಸುಗಳಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿದರೆ ಸಾಲದು. ಮಹಿಳೆ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆಗ ಮಾತ್ರ ಅವಳ ಸಬಲೀಕರಣವಾಗುತ್ತದೆ. ಹಾಗೆಯೇ ಅವಳಿಗೆ ರಾಜಕೀಯ ಅಧಿಕಾರದಲ್ಲಿ ನ್ಯಾಯಯುತ ಪಾಲು ದೊರೆಯಬೇಕು. ಇದಕ್ಕಾಗಿ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಅಗತ್ಯವಾಗಿದೆ. ಈ ಹಿಂದೆ ಅಟಲ ಬಿಹಾರಿ ವಾಜಪೇಯಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಮುಂದಾಗಿತ್ತು. ಈಗಲಾದರೂ ಮಸೂದೆಯನ್ನು ಅಂಗೀಕರಿಸಿ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+