35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg35079ಮುಂಬೈಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35079ಮುಂಬೈಬಡ ವಿದ್ಯಾರ್ಥಿಗಳಿಗಾಗಿ ಕರೀನಾ ಕಪೂರ್ ಶಾಲೆ/movies/bollywood/2009/01/21-kareena-kapoor-to-fulfill-raj-kapoors-dream.htmlಚಿತ್ರೋದ್ಯಮದಲ್ಲಿ ಶಾಲೆ ಎಂಬ ಪದ ಆಗಾಗ ಕೇಳಿಸುತ್ತಿರುತ್ತದೆ. ಉದಾಹರಣೆಗೆ ರಾಮ್ ಗೋಪಾಲ್ ವರ್ಮಾ ಸ್ಕೂಲ್, ಪುಟ್ಟಣ್ಣ ಕಣಗಾಲ್ ಸ್ಕೂಲ್...ಎಂದು ಅವರವರ ಬಳಿ ವಿದ್ಯೆ ಕಲಿತು ಬಂದ ನಿರ್ದೇಶಕ, ನಟ ನಟಿಯರ ಬಗ್ಗೆ ಹೇಳ ಬೇಕಾದರೆ 'ಶಾಲೆ' ಎಂಬ ಪದ ಉದುರುತ್ತದೆ. ಆದರೆ ಕರೀನಾ ಕಪೂರ್ ಸ್ಕೂಲ್ ಬಗ್ಗೆ ಕೇಳಿದ್ದೀರಾ? ಹೌದು ಬಾಲಿವುಡ್ ನಟಿ ಕರೀನಾ ಕಪೂರ್ 34203http://kannada.oneindia.com/img/2009/01/21-kareena-kapoor2.jpg35079ಮುಂಬೈಹತ್ತು ಆಸ್ಕರ್ ಪ್ರಶಸ್ತಿಗಳಿಗೆ ಸ್ಲಂಡಾಗ್ ನಾಮನಿರ್ದೇಶನ/movies/hollywood/2009/01/23-slumdog-millionaire-oscar-nominations.htmlಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ 81ನೇ ವಾರ್ಷಿಕ ಅಕಾಡೆಮಿಯ ಆಸ್ಕರ್ ಪ್ರಶಸ್ತಿಗೆ ಒಟ್ಟು 10 ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಭಾರತ ಮತ್ತು ಬ್ರಿಟನ್ನಿನ ಜಂಟಿ ನಿರ್ಮಾಣದ ಡ್ಯಾನಿ ಬಾಯ್ಲ್ ನಿರ್ದೇಶಿಸಿದ್ದಾರೆ. 'ಸ್ಲಂ ಡಾಗ್ ಮಿಲಿಯನೇರ್' ಚಿತ್ರದ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರು ಒಟ್ಟು ಮೂರು ವಿಭಾಗಗಳಲ್ಲಿ ಆಸ್ಕರ್ ಪ್ರಶಸ್ತಿಗೆ 34244http://kannada.oneindia.com/img/2009/01/23-ar-rehman1e.jpg35079ಮುಂಬೈಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35079ಮುಂಬೈಅತ್ಯುತ್ತಮ ಚಿತ್ರ ಸೇರಿದಂತೆ ಸ್ಲಂಡಾಗ್ ಗೆ 8 ಆಸ್ಕರ್/movies/hollywood/2009/02/23-oscar-gold-for-slumdog-millionaire-los-angeles.htmlಲಾಸ್ ಏಂಜಲ್ಸ್, ಫೆ.23: ಕಡೆಗೂ ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಆಸ್ಕರ್ ಕಣದಲ್ಲಿ ಸ್ಪರ್ಧಿಸುವುದೇ ದುಸ್ತರವಾಗಿದ್ದ ಭಾರತೀಯ ಚಲನಚಿತ್ರೋದ್ಯಮದಲ್ಲಿ ಇಂದು ಹಬ್ಬದ ವಾತಾವರಣ ನೆಲಸಿದೆ. ಭಾರತೀಯರ ನಿರೀಕ್ಷೆ ಫಲಿಸಿದೆ. ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಎಂಟು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿಗಳ ಸುರಿಮಳೆ ಇನ್ನೂ ಮುಂದುವರೆದಿದೆ. ನಿರ್ದೇಶಕ ಡೇನಿ ಬಾಯ್ಲ್ ಅವರ ಮುಂಬೈ ಕೊಳೆಗೇರಿ ಮಕ್ಕಳ ಸಾಹಸಗಾಥೆ ಆಧಾರಿತ 34805http://kannada.oneindia.com/img/2009/02/23-slumdog.jpg375622ಮಳೆಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg375622ಮಳೆಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375622ಮಳೆಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg375622ಮಳೆವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg375622ಮಳೆನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpgnews"> ಮುಂಬೈ ಕರಾವಳಿಗೆ ಇಂದು ದೈತ್ಯ ಅಲೆ ಭೀತಿ | Mumbai | Tidel Wave | Coastel area | Financial capital| Tsunami| ಮುಂಬೈ ಕರಾವಳಿಗೆ ಇಂದು ದೈತ್ಯ ಅಲೆ ಭೀತಿ - Kannada Oneindia

ಮುಂಬೈ ಕರಾವಳಿಗೆ ಇಂದು ದೈತ್ಯ ಅಲೆ ಭೀತಿ

ಮುಂಬೈ, ಜು. 24 : ಈ ಶತಮಾನದ ದೈತ್ಯ ಅಲೆಗಳು ದೇಶದ ವಾಣಿಜ್ಯ ನಗರಿ ಮುಂಬೈ ಕರಾವಳಿಗೆ ಇಂದು ಅಪ್ಪಳಿಸಲಿದೆ. ಅಂದಾಜು 4.85 ರಿಂದ 5.1 ಮೀಟರ್ ಎತ್ತರದ ಭಾರಿ ದೈತ್ಯ ಅಲೆಗಳು ಮಧ್ಯಾಹ್ನ ಸುಮಾರು 2.05 ರ ಸುಮಾರಿಗೆ ಅಪ್ಪಳಿಸಲಿದ್ದು , ಈ ಪ್ರದೇಶದಲ್ಲಿ ನೆಲೆಸಿರುವ ಸುಮಾರು 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

ಈಗಾಗಲೇ ಮಳೆಯಿಂದ ತತ್ತರಿಸಿರುವ ಮುಂಬೈ ಮಹಾನಗರಿಯಲ್ಲಿ ಈ ಭಾರಿ ಅಲೆಗಳಿಂದ ಮತ್ತೆ ಕುಂಭದ್ರೋಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಸಂಭಾವ್ಯ ಪರಿಸ್ಥಿತಿಯನ್ನು ಎದುರಿಸಲು ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೋರೇಶನ್ ಸಿದ್ದತೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ದಿನಗಳಿಂದ 4.5 ಮೀಟರ್ ಎತ್ತರದಷ್ಟು ಅಲೆಗಳು ಮುಂಬೈ ಕರಾವಳಿಗೆ ಅಪ್ಪಳಿಸುತ್ತಿದ್ದು, ಕೊಲಬಾ, ಕುಫಿ ಪರೇಡ್, ಅಂಧೇರಿ, ಜೋಗೇಶ್ವರಿ ಪ್ರದೇಶದ ನಾಗರಿಕರಿಗೆ ಎಚ್ಚರಿಕೆ ನೀಡಲಾಗಿದೆ. ದಾದರ್, ಜುಹೂ, ಮಲಾಡ್ ಮುಂತಾದ ಪ್ರದೇಶಗಳಲ್ಲಿ ಗುರುವಾರ ಸಮುದ್ರದಿಂದ ನೀರು ನುಗ್ಗಿತ್ತು. ಮುಂಬೈ ಮಹಾನಗರ ಮೇಯರ್ ಶುಭಾ ರಾಲ ಅವರ ಮನೆ ಕೂಡಾ ಸಮುದ್ರದ ನೀರಿನಿಂದ ಜಲಾತವಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+