38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg235069ಕೆಆರ್ಎಸ್ಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg235069ಕೆಆರ್ಎಸ್ನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg235069ಕೆಆರ್ಎಸ್ಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg235069ಕೆಆರ್ಎಸ್ತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ/news/2009/07/24/no-problem-in-releasing-water-to-tamilnadu-bsy.htmlಮೈಸೂರು, ಜು. 24 : ರಾಜ್ಯದಲ್ಲಿ ಸಾಕಷ್ಟು ಮಳೆ ಆಗಿರುವುದರಿಂದ ಜೀವನಾಡಿ ಕಾವೇರಿ ನದಿ ತುಂಬಿ ಹರಿಯತೊಡಗಿದೆ. ಇದರಿಂದ ಹೆಚ್ಚಿನ ನೀರನ್ನು ತಮಿಳುನಾಡಿಗೆ ಬಿಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.ಕೆಆರ್ಎಸ್ ಗೆ ಬಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಮುಂಗಾರುಮಳೆ ಸ್ವಲ್ಪ ಕೋಪಿಸಿಕೊಂಡಂತೆ ಕಂಡರೂ ನಂತರದ ದಿನಗಳಲ್ಲಿ ಉತ್ತಮ 38195http://kannada.oneindia.com/img/2009/07/24-yediyurappa2.jpg235069ಕೆಆರ್ಎಸ್ತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ /news/2009/08/20/acharya-denies-release-of-additional-water-to-tn.htmlಮೈಸೂರು, ಆ. 20 : ರಾಜ್ಯದ ಜೀವನದಿ ಕಾವೇರಿ ನೀರನ್ನು ಕೆಆರ್ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರುಗಳಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಈ ನಡುವೆ ಮಂಡ್ಯ ರೈತರ ಆಕ್ರೋಶ ತಣಿಸಲು ಗೊರೂರು ಹೇಮಾವತಿ ಅಣೆಕಟ್ಟಿನಿಂದ ಕೆಆರ್ಎಸ್ ಗೆ ನೀರು ಹರಿಸುವ ಸಾಹಸಕ್ಕೆ ಸರಕಾರ ಕೈ ಹಾಕಿದೆ.ಅಣೆಕಟ್ಟಿನಿಂದ ನದಿಗೆ 38737http://kannada.oneindia.com/img/2009/08/20-vs-acharya1e.jpg375622ಮಳೆಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg375622ಮಳೆಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375622ಮಳೆಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg375622ಮಳೆವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg375622ಮಳೆನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpgnews"> ತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ | Yeddyurappa | Cauvery | KRS | Rain | Kabini Reservior | Mysore| ತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ - Kannada Oneindia

ತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ

ಮೈಸೂರು, ಜು. 24 : ರಾಜ್ಯದಲ್ಲಿ ಸಾಕಷ್ಟು ಮಳೆ ಆಗಿರುವುದರಿಂದ ಜೀವನಾಡಿ ಕಾವೇರಿ ನದಿ ತುಂಬಿ ಹರಿಯತೊಡಗಿದೆ. ಇದರಿಂದ ಹೆಚ್ಚಿನ ನೀರನ್ನು ತಮಿಳುನಾಡಿಗೆ ಬಿಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ಕೆಆರ್ಎಸ್ ಗೆ ಬಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಮುಂಗಾರುಮಳೆ ಸ್ವಲ್ಪ ಕೋಪಿಸಿಕೊಂಡಂತೆ ಕಂಡರೂ ನಂತರದ ದಿನಗಳಲ್ಲಿ ಉತ್ತಮ ಮಳೆ ಬಿದ್ದಿದೆ. ಇದರಿಂದ ರಾಜ್ಯ ಅಷ್ಟೂ ಜಲಾಶಯಗಳು ತುಂಬಿ ಹರಿಯತೊಡಗಿವೆ ಎಂದರು. ಅವರು ತಮಿಳುನಾಡಿನವರಾಗಲಿ ಅಥವಾ ಕರ್ನಾಟಕದವಾಗಲಿ, ಒಟ್ಟಿನಲ್ಲಿ ರೈತರಿಗೆ ಮೋಸವಾಗಬಾರದು. ರಾಜ್ಯದಲ್ಲಿ ಅಗತ್ಯಕ್ಕಿಂತ ಹೆಚ್ಚು ಮಳೆ ಬಿದ್ದಿರಿಂದ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಬಿಡಲು ಯಾವುದೇ ತೊಂದರೆ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.

ಶ್ರಾವಣ ಮಾಸದ ಮೊದಲ ಶುಕ್ರವಾರ ತಾವು ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದು, ಕಳೆದ ಬಾರಿ ಆಗಸ್ಟ್ ತಿಂಗಳಲ್ಲಿ ಬಾಗಿನ ಆರ್ಪಿಸಲಾಗಿತ್ತು. ಈ ಬಾರಿ ಅದಕ್ಕೂ ಮುಂಚೆ ಬಾಗಿನ ಅರ್ಪಿಸಿರುವುದು ತಮಗೆ ಅತೀವ ಸಂತಸ ತಂದಿದೆ, ಕೇವಲ 20 ದಿನಗಳ ಅಂತರದಲ್ಲಿ ಕಾವೇರಿ ಮೈದುಂಬಿದ್ದಾಳೆ. ವರುಣ ಕೃಪೆ ತೋರಿದ್ದು, ರಾಜ್ಯದ ಎಲ್ಲ ಜಲಾಶಯಗಳು ತುಂಬಿ ತುಳುಕತೊಡಗಿವೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಎರಡು ಬಾರಿ ಬಾಗಿನ ಅರ್ಪಿಸಿರುವುದು ತಮ್ಮ ಸೌಭಾಗ್ಯ ಎಂದರು.

ಇದೀಗ ಕೆಆರ್ಎಸ್ ಗೆ 75 ವರ್ಷ ತುಂಬಿದೆ. ಈ ಭಾಗದ ಶಾಸಕರು, ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ ಈ ಪ್ರದೇಶದಲ್ಲಿ ಬೆಳಗಿನಿಂದ ಸಂಜೆಯವರೆಗೂ ಅದ್ಧೂರಿ ಸಮಾರಂಭವನ್ನು ಏರ್ಪಡಿಸಿ ಭವ್ಯವಾಗಿ ವಜ್ರ ಮಹೋತ್ಸವ ಆಚರಿಸಲಾಗುವುದು. ಈ ಮೂಲಕ ಕನ್ನಂಬಾಡಿ ಆಣೆಕಟ್ಟು ಕಟ್ಟಿಸಿದವರನ್ನು ನೆನಪು ಮಾಡಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿರುವ ಎಲ್ಲ ಜಲಾಶಯಗಳು ಭರ್ತಿಯಾಗಿ ವಿದ್ಯುತ್ ಅಭಾವ ನೀಗಿದೆ. ರೈತರ ಕಣ್ಣಲ್ಲಿ ಹೊಳಪು ಮೂಡಿದೆ. ಬಿತ್ತನೆ ಕಾರ್ಯಗಳು ಚುರುಕಾಗಿವೆ. ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಸುವಂತೆ ಈಗಾಗಲೇ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದ್ದು, ಎಲ್ಲ ರೈತರಿಗೂ ಸಮರ್ಪಕವಾಗಿ ರಸಗೊಬ್ಬರವನ್ನು ವಿತರಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+