97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg540316ಬೆಳೆ ವಿಮೆರೈತರ ಸಂಪೂರ್ಣ ಸಾಲ ಮನ್ನಾ ಮಾಡಿ : ಎಚ್ಡಿಕೆ/news/2009/07/21/kumaraswamy-seeks-entire-loan-waiver-for-farmers.htmlನವದೆಹಲಿ, ಜು. 21 : ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಸಣ್ಣ, ಅತೀ ಸಣ್ಣ ರೈತರ ಹಾಗೂ ತೋಟಗಾರರ ಸಾಲಗಳನ್ನು ಒಂದು ಸಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಂಸದ ಎಚ್ ಡಿ ಕುಮಾರಸ್ವಾಮಿ ಲೋಕಸಭೆಯಲ್ಲಿ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಮೇಲೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀನುಗಾರರು, ನೇಕಾರರು ಮತ್ತು ಗ್ರಾಮೀಣ ಕುಶಲಕರ್ಮಿಗಳೆಲ್ಲರ ಸಾಲಗಳನ್ನು 38115http://kannada.oneindia.com/img/2009/07/21-kumarswamy2.jpg540316ಬೆಳೆ ವಿಮೆಕೃಷಿಸಚಿವರಿಗೆ ವಿಮೆ ಪರಿಹಾರ ಚೆಕ್ ಹಸ್ತಾಂತರ/news/2009/07/25/karnataka-govt-crop-insurance-compensation.htmlಬೆಂಗಳೂರು, ಜುಲೈ.24: ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿ ರಾಜ್ಯದಲ್ಲಿ 2008ರ ಮುಂಗಾರು ಹಂಗಾಮಿನ ಬೆಳೆ ವಿಮಾ ನಷ್ಟ ಪರಿಹಾರದ ಮೊತ್ತ ರೂ. 141.46 ಕೋಟಿ ಮೊತ್ತದ ಚೆಕ್ಕನ್ನು ಅಗ್ರಿಕಲ್ಚರಲ್ ಇನ್ಷೂರೆನ್ಸ್ ಕಂಪೆನಿಯ ಪ್ರಾದೇಶಿಕ ವ್ಯವಸ್ಥಾಪಕ ಸುಕುಮಾರ್ ಅವರು ಕೃಷಿ ಸಚಿವ ಎಸ್.ಎ. ರವೀಂದ್ರನಾಥ್ ಅವರಿಗೆ ಹಸ್ತಾಂತರಿಸಿದರು.2008ರ ಸಾಲಿನಲ್ಲಿ ಬೆಳೆ ನಷ್ಟ ಅನುಭವಿಸಿದ 3.15 ಲಕ್ಷ ರೈತರಿಗೆ 38199http://kannada.oneindia.com/img/2009/07/25-insurance-cheque3.jpg540316ಬೆಳೆ ವಿಮೆರಾಜ್ಯದ ರೈತರಿಗೆ ಸುವರ್ಣಾವಕಾಶ/news/2009/09/27/golden-opportunity-for-farmers.htmlಬೆಂಗಳೂರು, ಸೆ.27: ಮುಖ್ಯಮಂತ್ರಿಗಳು 2009 10ನೇ ಸಾಲಿನ ಆಯವ್ಯಯ ಮಂಡಿಸುವ ಸಂದರ್ಭದಲ್ಲಿ ರಾಜ್ಯದ ರೈತರ ಸಾಲದ ಮೇಲಿನ ಬಡ್ಡಿಯ ಹೊರೆಯನ್ನು ಕಡಿಮೆ ಮಾಡುವುದಾಗಿ ತಿಳಿಸಿದ್ದರು. ಸರ್ಕಾರಿ ಸ್ವಾಮ್ಯದ ವಾಣಿಜ್ಯ ಬ್ಯಾಂಕುಗಳು ಹಾಗು ಪ್ರಾದೇಶಿಕ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ ಮೂಲಕವೂ ಸಹ ರೈತರಿಗೆ ನೀಡುವ ಬೆಳೆ ಸಾಲದ ಬಡ್ಡಿಯ ಶೇಕಡಾ4 ರಷ್ಟನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಘೋಷಿಸಿದ್ದರು. 39402http://kannada.oneindia.com/img/2009/09/27-yeddyurappa11.jpg540316ಬೆಳೆ ವಿಮೆಗೋಕಾಕದ ಅರಭಾವಿಯಲ್ಲಿ ಭಾರೀ ವಂಚನೆ/news/2009/11/21/bogus-pensioners-crop-insurance-belgaum-news.htmlಬೆಳಗಾವಿ, ನ. 21 : ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರ ನಿರ್ದೇಶನದ ಮೇರೆಗೆ ಗೋಕಾಕ ತಾಲೂಕಿನ ಅರಭಾವಿಯಲ್ಲಿ 1677 ಮಂದಿ ಅನರ್ಹರಿಗೆ ಮಂಜೂರಾಗಿದ್ದ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿದ ತಪ್ಪಿತಸ್ಥ ಸಿಬ್ಬಂದಿಗಳ ಮೇಲೂ ಶಿಸ್ತಿನ ಕ್ರಮ ಸಹ ಜರುಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.ಗೋಕಾಕ ತಾಲೂಕಿನ ಮೂಡಲಗಿಯ ಭೀಮಪ್ಪ ಗುಂಡಪ್ಪ ಗಡಾದ ಅವರು ನೀಡಿದ ದೂರಿನ 40347http://kannada.oneindia.com/img/2009/11/21-belgaum-map1.gifnews"> ಕೃಷಿಸಚಿವರಿಗೆ ವಿಮೆ ಪರಿಹಾರ ಚೆಕ್ ಹಸ್ತಾಂತರ | Crop Insurance | Kharif 2008 | S A Ravindranath | C M Udasi | ಕೃಷಿಸಚಿವರಿಗೆ ವಿಮೆ ಪರಿಹಾರ ಚೆಕ್ ಹಸ್ತಾಂತರ - Kannada Oneindia

ಕೃಷಿಸಚಿವರಿಗೆ ವಿಮೆ ಪರಿಹಾರ ಚೆಕ್ ಹಸ್ತಾಂತರ

Karnataka government Crop insurance compensation
ಬೆಂಗಳೂರು, ಜುಲೈ.24: ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿ ರಾಜ್ಯದಲ್ಲಿ 2008ರ ಮುಂಗಾರು ಹಂಗಾಮಿನ ಬೆಳೆ ವಿಮಾ ನಷ್ಟ ಪರಿಹಾರದ ಮೊತ್ತ ರೂ. 141.46 ಕೋಟಿ ಮೊತ್ತದ ಚೆಕ್ಕನ್ನು ಅಗ್ರಿಕಲ್ಚರಲ್ ಇನ್ಷೂರೆನ್ಸ್ ಕಂಪೆನಿಯ ಪ್ರಾದೇಶಿಕ ವ್ಯವಸ್ಥಾಪಕ ಸುಕುಮಾರ್ ಅವರು ಕೃಷಿ ಸಚಿವ ಎಸ್.ಎ. ರವೀಂದ್ರನಾಥ್ ಅವರಿಗೆ ಹಸ್ತಾಂತರಿಸಿದರು.

2008ರ ಸಾಲಿನಲ್ಲಿ ಬೆಳೆ ನಷ್ಟ ಅನುಭವಿಸಿದ 3.15 ಲಕ್ಷ ರೈತರಿಗೆ 141.46 ಕೋಟಿ ರೂ ಗಳ ಪರಿಹಾರ ನೀಡಲಾಗುತ್ತದೆ. ಈ ಹಂಗಾಮಿನಲ್ಲಿ 10.56 ಲಕ್ಷ ರೈತರು ರೂ. 39.27 ಕೋಟಿ ವಿಮಾ ಕಂತನ್ನು ಪಾವತಿಸಿದ್ದರು.

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ರಾಜ್ಯದಲ್ಲಿ 2007ರ ಮುಂಗಾರು ಹಂಗಾಮಿನಿಂದ ಪ್ರಾಯೋಗಿಕವಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಈ ಯೋಜನೆಯಡಿ 2007-08ರಿಂದ 2008ರ ಮುಂಗಾರು ಹಂಗಾಮಿನ ವರೆಗೆ 0.69 ಲಕ್ಷ ರೈತರು ರೂ. 2.32 ಕೋಟಿಗಳನ್ನು ವಿಮಾ ಕಂತಾಗಿ ಪಾವತಿಸಿದ್ದು, ಇವರಲ್ಲಿ ಅರ್ಹ 0.55ಲಕ್ಷ ರೈತರಿಗೆ ರೂ.8 ಕೋಟಿ ಬೆಳೆ ವಿಮಾ ನಷ್ಟ ಪರಿಹಾರ ವಿತರಿಸಲಾಗಿದೆ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು.

ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಪೂರ್ವದಲ್ಲಿ ರಾಜ್ಯದಲ್ಲಿ ವ್ಯಾಪಕ ಬೆಳೆ ವಿಮಾ ಯೋಜನೆಯ 1985-86 ರಿಂದ 1999-2000 ನೇ ಸಾಲಿನವರೆಗೆ ಚಾಲ್ತಿಯಲ್ಲಿದ್ದು. ನಂತರ ಮುಕ್ತಾಯಗೊಂಡಿರುತ್ತದೆ. ಈ ಯೋಜನೆಯಡಿ ಬೆಳೆ ಸಾಲ ಪಡೆಯುವ ರೈತರು ಮಾತ್ರ ಭಾಗವಹಿಸುತ್ತಿದ್ದರು. ಒಟ್ಟು 30.02 ಲಕ್ಷ ರೈತರು ರೂ 20.30 ಕೋಟಿಗಳನ್ನು ಈ ಯೋಜನೆಯಡಿ ವಿಮಾ ಕಂತಾಗಿ ಪಾವತಿಸಿ ಭಾಗವಹಿಸಿದ್ದು ಇವರಲ್ಲಿ ಅರ್ಹ 5.60 ಲಕ್ಷ ರೈತರಿಗೆ ರೂ 67.17 ಕೋಟಿಗಳ ಬೆಳೆ ವಿಮಾ ಬೆಳೆ ವಿಮಾ ನಷ್ಟ ಪರಿಹಾರ ವಿತರಿಸಲಾಗಿದೆ.

2000 ಮುಂಗಾರು ಹಂಗಾಮಿನಿಂದ ರಾಷ್ಟ್ರೀಯ ಕೃಷಿ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, 2007-08ನೇ ಸಾಲಿನವರೆಗೆ 78.50 ಲಕ್ಷ ರೈತರು ರೂ 285.71 ಕೋಟಿಗಳನ್ನು ವಿಮಾ ಕಂತಾಗಿ ಪಾವತಿಸಿ ಭಾಗವಹಿಸಿದ್ದು ಇವರಲ್ಲಿ ಅರ್ಹ 31.83 ಲಕ್ಷ ರೈತರಿಗೆ ರೂ 1263.66 ಕೋಟಿಗಳ ಬೆಳೆ ವಿಮಾ ನಷ್ಟ ಪರಿಹಾರ ವಿತರಿಸಲಾಗಿದೆ.
ಈ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಕೃಷಿ ಇಲಾಖೆಯ ನಿರ್ದೇಶಕ ಡಾ ಎ. ರಾಜಣ್ಣ ಅವರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+