542309chamundi hillsತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ/news/2009/07/25/tirumala-touch-for-chamundi-hills.htmlಮೈಸೂರು, ಜು. 25: ಕೇಂದ್ರ ಸರಕಾರದ 'ನರ್ಮ್" ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಶ್ರಾವಣ ಶುಕ್ರವಾರ ದಿನವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ 38204http://kannada.oneindia.com/img/2009/07/25-bsy-kaveri-puje1.jpg542309chamundi hillsಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg542309chamundi hillsದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು/festivals/dasara/2009/ravi-shankar-guruji-inaugurate-mysore-dasara-2009.htmlಮೈಸೂರು, ಸೆ.19: ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದೆ. ಶನಿವಾರ(ಸೆ.19) ಬೆಳಗ್ಗೆ 10.38ರಿಂದ 11.5ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸುವುದರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡುವರು.ಚಾಮುಂಡಿ ಬೆಟ್ಟದಲ್ಲಿ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದಂತೆ ಇತ್ತ 39265http://kannada.oneindia.com/img/2009/09/19-ravishankar-guruji1.jpg542309chamundi hillsಹಳ್ಳಿಹಳ್ಳಿಗೆ ದಸರಾ ವಿಸ್ತರಿಸಲಿ: ರವಿಶಂಕರ್ /festivals/dasara/2009/0919-ravishankar-inaugurates-mysore-dasara-2009.htmlಮೈಸೂರು, ಸೆ.19: ವಿಶ್ವವಿಖ್ಯಾತ ಅದ್ದೂರಿ ದಸರಾ ಮಹೋತ್ಸವಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರು ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಇಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಿದರು. ಉದ್ಘಾಟಿಸಿದ ಬಳಿಕ ಮಾತನಾಡುತ್ತಿದ್ದ ಅವರು ಸಚಿವೆ ಶೋಭಾ ಕರಂದ್ಲಾಜೆ ಅವರ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ದಸರಾ ಹಳ್ಳಿಹಳ್ಳಿಗೆ ವಿಸ್ತರಿಸಲಿ: 39269http://kannada.oneindia.com/img/2009/09/19-dasara-inauguration2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg235073krsನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg235073krsಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg235073krsತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ/news/2009/07/25/tirumala-touch-for-chamundi-hills.htmlಮೈಸೂರು, ಜು. 25: ಕೇಂದ್ರ ಸರಕಾರದ 'ನರ್ಮ್" ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಶ್ರಾವಣ ಶುಕ್ರವಾರ ದಿನವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ 38204http://kannada.oneindia.com/img/2009/07/25-bsy-kaveri-puje1.jpg235073krsತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ /news/2009/08/20/acharya-denies-release-of-additional-water-to-tn.htmlಮೈಸೂರು, ಆ. 20 : ರಾಜ್ಯದ ಜೀವನದಿ ಕಾವೇರಿ ನೀರನ್ನು ಕೆಆರ್ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರುಗಳಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಈ ನಡುವೆ ಮಂಡ್ಯ ರೈತರ ಆಕ್ರೋಶ ತಣಿಸಲು ಗೊರೂರು ಹೇಮಾವತಿ ಅಣೆಕಟ್ಟಿನಿಂದ ಕೆಆರ್ಎಸ್ ಗೆ ನೀರು ಹರಿಸುವ ಸಾಹಸಕ್ಕೆ ಸರಕಾರ ಕೈ ಹಾಕಿದೆ.ಅಣೆಕಟ್ಟಿನಿಂದ ನದಿಗೆ 38737http://kannada.oneindia.com/img/2009/08/20-vs-acharya1e.jpg235073krsತುಂಬಿ ತುಳುಕುತ್ತಿವೆ ನಾಡಿನ ಜಲಾಗಾರಗಳು/news/2009/09/22/water-level-reservoirs-dams-of-karnataka.htmlಬೆಂಗಳೂರು, ಸೆ. 22 : ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಸುರುತ್ತಿರುವ ಪರಿಣಾಮ ಹೇಮಾವತಿ ಜಲಾಶಯ ತುಂಬಿತುಳುಕುತ್ತಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಯಾವುದೇ ಕ್ಷಣದಲ್ಲಿ ಕ್ರಸ್ಟ್ ಗೇಟ್ ತೆರೆದು ಹೆಚ್ಚುವರಿ ನೀರನ್ನು ಹೊರ ಬಿಡುವ ಸಾಧ್ಯತೆಯಿದೆ. ಜಲಾನಯನ ಪ್ರದೇಶದ ಅಚ್ಚುಕಟ್ಟುದಾರರು ಮತ್ತು ನದಿದಂಡೆಯ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ 39311http://kannada.oneindia.com/img/2009/09/22-harangi-dam1.jpgnews"> ತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ | Chamundi Hills | Mysore | BSY | Tirumala Tirupati | KRS | Brindavan Gardens | ತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ - Kannada Oneindia

ತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ

Tirumala touch for Chamundi Hills
ಮೈಸೂರು, ಜು. 25: ಕೇಂದ್ರ ಸರಕಾರದ 'ನರ್ಮ್" ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಶ್ರಾವಣ ಶುಕ್ರವಾರ ದಿನವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಾವಿರಾರು ವರ್ಷಗಳ ಇತಿಹಾಸ ಇರುವ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಸರಕಾರ ಬದವಾಗಿದೆ. ಬೆಟ್ಟಕ್ಕೆ ಇರುವ ಮೆಟ್ಟಿಲುಗಳ ಅಭಿವೃದ್ಧಿಯ ಜೊತೆಗೆ ತಿರುಪತಿ ಬೆಟ್ಟದ ಮಾದರಿಯಲ್ಲಿ ಚಾಮುಂಡಿ ಬೆಟ್ಟವನ್ನೂ ಅಭಿವೃದ್ಧಿ ಪಡಿಸುವ ಚಿಂತನೆ ಇದೆ ಎಂದರು.

ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೈದುಂಬಿದ ಕೃಷ್ಣರಾಜ ಸಾಗರಕ್ಕೆ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳು ಬಾಗಿನ ಸಮರ್ಪಿಸಿದರು. ಸಾಂಪ್ರಾದಾಯಿಕ ಹೋಮ, ಹವನದಲ್ಲಿ ಭಾಗವಹಿಸಿದರು. ಬಳಿಕ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು.

ಕೆಆರ್ ಎಸ್ ಸಮೀಪವೇ ಇರುವ ತಮ್ಮ ಹುಟ್ಟೂರು ಬೂಕನಕೆರೆಯಿಂದ ಅಣೆಕಟ್ಟು, ಬೃಂದಾವನ ನೋಡಲು ಅಪ್ಪ, ಅಣ್ಣ, ಅಮ್ಮನ ಜಗೆ ಕೈಹಿಡಿದು ಬರುತ್ತಿದ್ದೆ ಎನ್ನುವುದನ್ನು ನೆನೆದರು. ಈಗ ನಾಡಿನ ಜನತೆ ಪರವಾಗಿ ಬಾಗಿನ ಅರ್ಪಿಸುವ ಸುಯೋಗ ದೊರೆತಿರುವುದು ತಮ್ಮ ಸೌಭಾಗ್ಯ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+