97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpgnews"> ಅಣ್ವಸ್ತ್ರ ಸಬ್ ಮರೈನ್ ಲೋಕಾರ್ಪಣೆ | INS Arihanth | Manmohan Singh | India | Vishakapatnam | Hyderabad | United States | Russia | China |ಅಣ್ವಸ್ತ್ರ ಸಬ್ ಮರೈನ್ ಲೋಕಾರ್ಪಣೆ - Kannada Oneindia

ಅಣ್ವಸ್ತ್ರ ಸಬ್ ಮರೈನ್ ಲೋಕಾರ್ಪಣೆ

ವಿಶಾಖಪಟ್ಟಣ, ಜು. 26 : ಭಾರತದ ಹಡಗು ನಿರ್ಮಾಣ ತಂತ್ರಜ್ಞಾನ ಹೊಸ ಮೈಲಿಗಲ್ಲು ದಾಖಲಿಸಿತು. ಸ್ವದೇಶಿ ನಿರ್ಮಿತ ಅಣ್ವಸ್ತ್ರ ದಾಳಿ ಸಾಮರ್ಥ್ಯದ ಜಲಾಂತರ್ಗಾಮಿ ನೌಕೆ ಐಎನ್ಎಸ್ ಅರಿಹಂತ ನೌಕೆಯನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ಗುರುಶರಣ್ ಕೌರ್ ಅವರು ಲೋಕಾರ್ಪಣೆ ಮಾಡಿದರು. ಇದರೊಂದಿಗೆ ಪರಮಾಣು ಸಾಮರ್ಥ್ಯದ ಸಬ್ ಮರೈನ್ ಅನ್ನು ಸ್ವದೇಶಿದಲ್ಲೇ ನಿರ್ಮಿಸುವ ಸಾಮರ್ಥ್ಯ ಹೊಂದಿರುವ ವಿಶ್ವದ 6ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಸದ್ಯ ನೆಲದ ಮೇಲಿರುವ ಈ ನೌಕೆ ಭಾನುವಾರ ಸಮುದ್ರಕ್ಕೆ ಇಳಿಯಲಿದೆ. ಮುಂದಿನ ಎರಡು ವರ್ಷ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸಲಿದೆ. 6000 ಟನ್ ತೂಕ ಹೊಂದಿದ್ದು, 105 ಮೀ ಉದ್ಧ, 15 ಮೀ ಅಗಲ, ಸುಮಾರು 300 ಮೀ ಆಳಕ್ಕೆ ಇಳಿಯಲಿದೆ. ಇದಕ್ಕೆ ವೆಚ್ಚವಾಗಿರುವ ಒಟ್ಟು ಮೊತ್ತ ಸುಮಾರು 4830 ಕೋಟಿ ರುಪಾಯಿಗಳು ಎಂದು ಅಂದಾಜಿಸಲಾಗಿದೆ. 10 ವರ್ಷಗಳ ಹಿಂದೆ ಭಾರತ ಪಾಕಿಸ್ತಾನದ ಮೇಲೆ ಕಾರ್ಗಿಲ್ ಯುದ್ಧದಲ್ಲಿ ದಿಗ್ವಿಜಯ ಸಾಧಿಸಿದ ಮಹತ್ವದ ದಿನದಂದು ಈ ಅಣ್ವಸ್ತ್ರ ಸಬ್ ಮರೈನ್ ಬಿಡುಗಡೆ ಮಾಡಲಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+