97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg267082ak antonyಜಾಲಿಯ ಮರವು ನೆರಳಲ್ಲ, ಗೌರವ ಡಾಕ್ಟರೇಟ್ ಸ್ಥಿರವಲ್ಲ/column/bhat/2009/0226-bs-yeddyurappa-and-honorary-doctorate.htmlರುಂಡ ಮುಂಡಗಳನ್ನು ಒಂದು ಮಾಡುವಂತೆ ಮುಚ್ಚುವ ಉಸಿರುಗಟ್ಟಿಸುವ ಹಾರಗಳು, ಅರ್ಹರನ್ನೂ ಅನರ್ಹರನ್ನಾಗಿ ಮಾಡುವ ಗೌರವ ಡಾಕ್ಟರೇಟ್ ಬಿರುದುಬಾವಲಿಗಳನ್ನು ಒಲ್ಲೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕಿವಿತುಂಬಿ ತೂತುಬೀಳುವಂತೆ ಮಾಡುವ ಬಹುಪರಾಕ್ ಗಳನ್ನು ಕೂಡ ನಿರಾಕರಿಸಲಿ. ಇವನ್ನೆಲ್ಲ ನಿರಾಕರಿಸಿ ದೊಡ್ಡವರಾಗುವುದಕ್ಕಿಂತ ನಿಸ್ವಾರ್ಥ ಸೇವೆಯಿಂದ ದೊಡ್ಡವರೆನ್ನಿಸಿಕೊಳ್ಳಲಿ. ಜೊತೆಗೆ ಎಂಟನಿ ಮತ್ತು ಫರ್ನಾಂಡಿಸ್ ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ತುಸುವಾದರೂ ಸಾಗಲಿ.* ವಿಶ್ವೇಶ್ವರ ಭಟ್ 34883http://kannada.oneindia.com/img/2009/02/26-yeddyurappa12.jpg267082ak antonyಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg267082ak antonyಕಾರ್ಗಿಲ್ ಕಲಿಗಳಿಗೆ ದೇಶದಾದ್ಯಂತ ನಮನ/news/2009/07/26/pm-manmohan-singh-pays-tribute-to-kargil-martyrs.htmlನವದೆಹಲಿ, ಜು. 26 : ಕಾರ್ಗಿಲ್ ವಿಜಯ ಬಿಜೆಪಿ ವಿಜಯವೇ ಹೊರತು ಭಾರತದ ವಿಜಯವಲ್ಲ ಎನ್ನುವ ಮೂಲಕ ದೇಶಪ್ರೇಮಿಗಳ ಟೀಕೆ ಎದುರಿಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕೊನೆಗೂ ವಿಜಯೋತ್ಸವ ಆಚರಿಸಲು ಮುಂದಾಗಿದೆ. ಭಾರತದ ವಿಜಯಕ್ಕೆ 10 ವರ್ಷ ತುಂಬಿದ ಈ ಸಂಭ್ರಮದ ಗಳಿಗೆಯಲ್ಲಿ ದೇಶಾದ್ಯಂತ ಸಂತಸ ಮನೆಮಾಡಿದೆ. ವೀರಯೋಧರಿಗೆ ನಮಿಸಲು ವಿವಿಧ ಕಾರ್ಯಕ್ರಮಗಳು ಶುರುವಾಗಿವೆ. 38218http://kannada.oneindia.com/img/2009/07/26-operation-vijay2.jpg267082ak antonyಚವಾಣ್, ಹೂಡಾ ಸಿಎಂ ಆಗಿ ಮುಂದುವರಿಕೆ/news/2009/10/25/chavan-hooda-retained-as-chief-ministers.htmlನವದೆಹಲಿ, ಅ. 25 : ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ, ಹರಿಯಾಣ ಪ್ರದೇಶ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ಕೊನೆಗೂ ತೆರೆಬಿದ್ದಿದೆ. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಆಯ್ಕೆ ಭಾರಿ ಕಸರತ್ತು ಆರಂಭವಾಗಿತ್ತು. ಶನಿವಾರ ಮಧ್ಯರಾತ್ರಿ ಮಹಾರಾಷ್ಟ್ರಕ್ಕೆ ಅಶೋಕ್ ಚವಾಣ್ ಮತ್ತು ಹರಿಯಾಣ ರಾಜ್ಯಕ್ಕೆ ಭೂಪಿಂದರ್ ಸಿಂಗ್ ಹೂಡಾ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ 39854http://kannada.oneindia.com/img/2009/10/25-ashok-chavan2.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಕಾರ್ಗಿಲ್ ಕಲಿಗಳಿಗೆ ದೇಶದಾದ್ಯಂತ ನಮನ | Manmohan Singh | AK Anthony | Kargil | Pakistan | New Delhi| ಕಾರ್ಗಿಲ್ ಕಲಿಗಳಿಗೆ ದೇಶದಾದ್ಯಂತ ನಮನ - Kannada Oneindia

ಕಾರ್ಗಿಲ್ ಕಲಿಗಳಿಗೆ ದೇಶದಾದ್ಯಂತ ನಮನ

Operationa vijay
ನವದೆಹಲಿ, ಜು. 26 : ಕಾರ್ಗಿಲ್ ವಿಜಯ ಬಿಜೆಪಿ ವಿಜಯವೇ ಹೊರತು ಭಾರತದ ವಿಜಯವಲ್ಲ ಎನ್ನುವ ಮೂಲಕ ದೇಶಪ್ರೇಮಿಗಳ ಟೀಕೆ ಎದುರಿಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕೊನೆಗೂ ವಿಜಯೋತ್ಸವ ಆಚರಿಸಲು ಮುಂದಾಗಿದೆ. ಭಾರತದ ವಿಜಯಕ್ಕೆ 10 ವರ್ಷ ತುಂಬಿದ ಈ ಸಂಭ್ರಮದ ಗಳಿಗೆಯಲ್ಲಿ ದೇಶಾದ್ಯಂತ ಸಂತಸ ಮನೆಮಾಡಿದೆ. ವೀರಯೋಧರಿಗೆ ನಮಿಸಲು ವಿವಿಧ ಕಾರ್ಯಕ್ರಮಗಳು ಶುರುವಾಗಿವೆ.

ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾರ್ಗಿಲ್ ಯುದ್ಧದಲ್ಲಿ ವೀರಮರಣ ಅಪ್ಪಿದ ಅಮರ್ ಜವಾನ್ ಜ್ಯೋತಿಗೆ ತೆರಳಿ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಸುರೇಶ್ ಮೆಹ್ತಾ, ಸೇನಾಪಡೆಯ ಮುಖ್ಯಸ್ಥ ಜನರಲ್ ದೀಪಕ್ ಕಪೂರ್ ಮತ್ತು ವಾಯುಪಡೆಯ ಏರ್ ಚೀಫ್ ಮಾರ್ಶಲ್ ಪಿ ವಿ ನಾಯ್ಕ್ ಉಪಸ್ಥಿತರಿದ್ದರು.

1999 ಜುಲೈ 26 ರಂದು ಕಾರ್ಗಿಲ್ ನಲ್ಲಿ ಭಾರತದ ಯೋಧರು ಪಾಕಿಸ್ತಾನವನ್ನು ಮಣಿಸಿ ವಿಜಯಧ್ವಜ ಹಾರಿಸಿದ್ದರು. ಆಜರ ನೆನಪಿಗಾಗಿ ಜುಲೈ 26 ರಂದು ಕಾರ್ಗಿಲ್ ದಿನವೆಂದು ಆಚರಿಸಲಾಗುತ್ತಿದೆ. ಯುದ್ಧದಲ್ಲಿ ಒಟ್ಟು 533 ಯೋಧರು, ಸೇನಾಧಿಕಾರಿಗಳು ವೀರಮರಣವನ್ನಪ್ಪಿದರು. ಅವರಲ್ಲಿ 86 ಮಂದಿಗೆ ಮರಣೋತ್ತರವಾಗಿ ಶೌರ್ಯ ಪ್ರಶಸ್ತಿ ಲಭಿಸಿದೆ. ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಕ್ಯಾಪ್ಟನ್ ಪಾಂಡೆ, ಸಂಜಯ್ ಕುಮಾರ್, ಜೋಗಿಂದರ್ ಯಾದವ್ ಹುತಾತ್ಮರಾದವರಲ್ಲಿ ಪ್ರಮುಖರು. ಹುತಾತ್ನರಾದ ಯೋಧರಿಗಾಗಿ ಕಾರ್ಗಿಲ್ ನಲ್ಲಿ ಸ್ಮಾಕರ ನಿರ್ಮಿಸಲಾಗಿದ್ದು, ಶನಿವಾರ ಉದ್ಘಾಟನೆಗೊಂಡಿದೆ. 74 ದಿನಗಳ ಕಾಲ ಯುದ್ದ ನಡೆದಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+