110660ಶಂಕರ ಬಿದರಿಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg110660ಶಂಕರ ಬಿದರಿ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg110660ಶಂಕರ ಬಿದರಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg110660ಶಂಕರ ಬಿದರಿಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು/movies/headlines/2009/05/15-film-show-timings-changed-in-karnataka.htmlಚಿತ್ರ ಪ್ರದರ್ಶನದ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಸಮರ ಸುಖಾಂತ್ಯ ಕಂಡಿದೆ. ಮೇ 15ಕ್ಕೆ ಬದಲಾಗಿ ಮೇ 22 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ 36633http://kannada.oneindia.com/img/2009/05/15-empty-theatre1.jpg110660ಶಂಕರ ಬಿದರಿಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಬೆಂಗಳೂರು ಸ್ಫೋಟದ ಆರೋಪಿಯ ತಪ್ಪೊಪ್ಪಿಗೆ | Bengaluru Blast | Abdul Sattar | Riyaz Bhatkal | Serial Blast | Shankar Bidari | Confession| ಬೆಂಗಳೂರು ಸ್ಫೋಟದ ಆರೋಪಿಯ ತಪ್ಪೊಪ್ಪಿಗೆ - Kannada Oneindia

ಬೆಂಗಳೂರು ಸ್ಫೋಟದ ಆರೋಪಿಯ ತಪ್ಪೊಪ್ಪಿಗೆ

Bangalore serial bomb blast
ಬೆಂಗಳೂರು, ಜು. 27 : ಕಳೆದ ವರ್ಷ ಜುಲೈ 25 ರಂದು ನಡೆದ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ರಾಜಧಾನಿಯ 150 ಕಡೆಗಳಲ್ಲಿ ಫ್ಲವರ್ ಬಾಂಬ್ ಅಳವಡಿಸಲು ಸಂಚು ನಡೆಸಿದ್ದರು. ಇಂಥದೊಂದು ಭಯಾನಕ ಸಂಗತಿಯನ್ನು ಪ್ರಕರಣದ ಪ್ರಮುಖ ಆರೋಪಿ ಈದಪ್ಪನ್ ತೋಡಿಕಾ ಜೈನುದ್ದೀನ್ ಅಲಿಯಾಸ್ ಅಬ್ದುಲ್ ಸತ್ತಾರ್ ಅಲಿ ಯಾಸ್ ಸಲೀಮ್, ಬೆಂಗಳೂರು ಎಟಿಎಸ್ ಅಧಿಕಾರಿಗಳ ಎದುರು ತಪ್ಪೊಪ್ಪಿಗೆಯಲ್ಲಿ ಬಹಿರಂಗಪಡಿಸಿದ್ದಾನೆ.

ಆದರೆ ಬೆಂಗಳೂರಿಗರು ಅದೃಷ್ಟವಂಥರು ! ಕೇರಳದಿಂದ ಇಂಥ ಫ್ಲವರ್ ಬಾಂಬ್ ಬೋರ್ಡ್‌ಗಳನ್ನು ನಗರಕ್ಕೆ ತಂದು, ಅವುಗಳನ್ನು ಉದ್ದೇಶಿತ ಜಾಗದಲ್ಲಿ ಜೋಡಿಸಿ ಏಕಕಾಲಕ್ಕೆ ಸ್ಫೋಟ ನಡೆಸುವುದಕ್ಕೆ ತಂಡಕ್ಕೆ ಸಾಕಷ್ಟು ಸದಸ್ಯರು ಲಭ್ಯರಾಗಲಿಲ್ಲ. ಹೀಗಾಗಿ 20 ಬಾಂಬ್ ಮಾತ್ರ ನಗರಕ್ಕೆ ತರಲಾಗಿತ್ತು. ಆತನ ತಪ್ಪೊಪ್ಪಿಗೆ ಹೇಳಿಕೆ ಪ್ರಕಾರ, ಬೆಂಗಳೂರು, ಅಹಮದಾಬಾದ್ ಹಾಗೂ ಸೂರತ್ ಸರಣಿ ಬಾಂಬ್ ಸ್ಫೋಟದ ಮೂಲ ಕೇರಳ. ರಿಯಾಜ್ ಭಟ್ಕಳ್ ಇದೆಲ್ಲದಕ್ಕೆ ಆರ್ಥಿಕ ಹಾಗೂ ಬೌದ್ಧಿಕ ಸಹಕಾರ ನೀಡಿದ್ದಾನೆ.

2008 ಜೂನ್ ತಿಂಗಳಲ್ಲಿ ಕೇರಳದ ಕೊಟ್ಟಾಯ ಪುರಂ ರೈಲ್ವೆ ಸ್ಟೇಷನ್‌ನಲ್ಲಿ ಅಬ್ದುಲ್ ಸತ್ತಾರ್‌ನನ್ನು ಭೇಟಿಯಾದ ರಿಯಾಜ್ ಭಟ್ಕಳ್ 50 ಪ್ರಬಲ ಬಾಂಬ್ ತಯಾರಿಸಲು ಆದೇಶ ನೀಡಿದ್ದ. ಆದರೆ ಬೇರೆ ಕೆಲಸಗಳು ಇದ್ದುದರಿಂದ ಸತ್ತಾರ್ ಇದಕ್ಕೆ ನಿರಾಕರಿಸಿದ. ಕೊನೆಗೆ 40 ಬಾಂಬ್ ಬೋರ್ಡ್ ತಯಾರಿಕೆಗೆ ಒಪ್ಪಿಕೊಂಡ. ಇದಕ್ಕಾಗಿ ಆತ ಪಡೆದದ್ದು ಕೇವಲ 10 ಸಾವಿರ ರೂ .!

2008 ರಲ್ಲಿ ಬೆಂಗಳೂರಿಗೆ ಬಂದಿದ್ದ ಸರ್ಫ್‌ರಾಜ್ ನವಾಜ್ ಸಮೀಕ್ಷೆ ನಡೆಸಿ ವಿಧಾನಸೌಧ, ವಿಕಾಸ ಸೌಧ ಹಾಗೂ ಐಟಿ ಬಿಟಿ ಕಂಪನಿಗಳಿಗೆ ವ್ಯಾಪಕ ಭದ್ರತೆ ಒದಗಿಸಿರುವುದನ್ನು ಮನಗಂಡ. ಹೀಗಾಗಿ ಹಲಸೂರು ರೋಡ್, ಮೈಸೂರು ರಸ್ತೆ, ಸಿಟಿ ಮಾರುಕಟ್ಟೆ, ಕಲಾಸಿಪಾಳ್ಯ ಹಾಗೂ ಶಿವಾಜಿನಗರದಲ್ಲಿ ಬಾಂಬ್ ಸ್ಫೋಟಿಸಲು ನಿರ್ಧರಿಸಿದ. ಇಲ್ಲಿ ಬಾಂಬ್ ಸ್ಫೋಟಗೊಂಡರೆ ಮುಸ್ಲಿಮರು ತೊಂದರೆಗೆ ಒಳಗಾಗುತ್ತಾರೆ. ಇದರಿಂದ ಕೋಮು ಗಲಭೆ ಸೃಷ್ಟಿಯಾಗುತ್ತದೆ ಎಂಬುದು ಆತನ ಯೋಚನೆಯಾಗಿತ್ತು. ಈ ಯೋಜನೆಗೆ ನಾಸೀರ್ ಎಂಬಾತ ಶುಂಠಿಕೊಪ್ಪದಲ್ಲಿ ತರಬೇತಿ ಕ್ಯಾಂಪ್ ಆಯೋಜಿಸಿದ್ದ. 150 ಕಡೆ ಬಾಂಬ್ ಇಡಲು ಸಂಚ ರೂಪಿಸಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+