36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg159272marathiಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg159272marathiಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg159272marathiಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg159272marathiಶಿವಸೇನೆಯಿಂದ ದ್ರಾವಿಡ್ ಮೇಲೆ ಟೀಕಾ ಪ್ರಹಾರ/news/2009/11/23/after-sachin-shiva-sena-criticises-rahul-dravid.htmlಮುಂಬೈ, ನ. 23 : ಭಾರತ ತಂಡದ ಮಾಜಿ ನಾಯಕ ಮತ್ತು ಆಟಗಾರ ರಾಹುಲ್ ದ್ರಾವಿಡ್ ಹುಟ್ಟಿದ್ದು ಮಹಾರಾಷ್ಟ್ರದ ನಾಗ್ಪುರ್ ನಲ್ಲಿ, ಮರಾಠಿ ಮೂಲದವರಾಗಿರುವ ಅವರು ಮಹಾರಾಷ್ಟ್ರಕ್ಕಿಂತ ಹೆಚ್ಚಾಗಿ ತಾವು ನೆಲೆಸಿರುವ ಕರ್ನಾಟಕದ ಮೇಲೆ ನಿಷ್ಠೆ ತೋರಿಸುತ್ತಿದ್ದಾರೆ. ದ್ರಾವಿಡ್ ಒಬ್ಬ ಮರಾಠಿಗ ಎನ್ನುವುದು ಅವರಿಗೆ ತಿಳಿದಿರಲಿ ಎಂದು ಶಿವಸೇನಾ ಸಂಸತ್ ಸದಸ್ಯ ಸಂಜಯ್ ರಾವತ್ ಪಕ್ಷದ ಮುಖವಾಣಿ 40367http://kannada.oneindia.com/img/2009/11/23-rahul-dravid1.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpgnews"> ಮರಾಠಿಗರ ಗುಣಗಾನ ಮಾಡಿದ ದೇವೇಗೌಡ | Devegowda | JDS | Marathi | Maharashtra | Mumbai | ಮರಾಠಿಗರ ಗುಣಗಾನ ಮಾಡಿದ ದೇವೇಗೌಡ - Kannada Oneindia

ಮರಾಠಿಗರ ಗುಣಗಾನ ಮಾಡಿದ ದೇವೇಗೌಡ

H D Devegowda
ಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ವಿವರಿಸುತ್ತಾ ಅವರು, ನಾನಾ ರಾಜ್ಯಗಳ ವಲಸಿಗರು ಮಹಾರಾಷ್ಟ್ರದ ಜನರ ಜೊತೆ ಹೊಂದಿಕೊಂಡು ಇಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಎಲ್ಲಾ ಭಾಷಿಗರಲ್ಲಿ ಶಾಂತಿ ಸಹೋದರತೆ ಮನೆಮಾಡಿದೆ ಎಂದು ಅಭಿಪ್ರಾಯಪಟ್ಟರು.

ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಎಂದಿನಂತೆ ತಮ್ಮ ಪಕ್ಷ ಬಡವರ ಪರ. ನನ್ನ ಕೊನೆಯ ಉಸಿರು ಇರುವವರೆಗೂ ಬಡವರ ಮತ್ತು ಭೂರಹಿತರ ಏಳಿಗೆಗೆ ಶ್ರಮಿಸುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರು ಇದನ್ನು ಅಳವಡಿಸಿಕೊಂಡು ಹೋಗಬೇಕು ಎಂದು ಮನವಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+