36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ವೀರಯೋಧರಿಗೆ ತಲಾ 5 ಲಕ್ಷ ರು. ಗೌರವಧನ | Yeddyurappa | Kargil War | Pakistan | Soldiers | Honorary grants | Martyrs Family | BJP| ವೀರಯೋಧರಿಗೆ ತಲಾ 5 ಲಕ್ಷ ರು. ಗೌರವಧನ - Kannada Oneindia

ವೀರಯೋಧರಿಗೆ ತಲಾ 5 ಲಕ್ಷ ರು. ಗೌರವಧನ

Kargil war
ಬೆಂಗಳೂರು, ಜು. 27 : ಕಾರ್ಗಿಲ್ ಕದನದಲ್ಲಿ ಹುತಾತ್ಮರಾದ ರಾಜ್ಯದ 15 ಮಂದಿ ವೀರಯೋಧರ ಕುಟುಂಬಗಳಿಗೆ ತಲಾ 5 ಲಕ್ಷ ರುಪಾಯಿಗಳ ಗೌರವಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿಂದು ಪ್ರಕಟಿಸಿದರು.

ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರ ಸ್ಮರಣಾರ್ಥ ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಮಂಡಿಸಿದ ಸಂತಾಪ ಸೂಚಕ ನಿರ್ಣಯವನ್ನು ಬೆಂಬಲಿಸಿದ ಮಾತನಾಡಿದ ಯಡಿಯೂರಪ್ಪ, ಕಾರ್ಗಿಲ್ ಯುದ್ಧದ ದಶಮಾನೋತ್ಸವ ಸಂದರ್ಭದಲ್ಲಿ ಯೋಧರ ಕುಟುಂಬ ನೆಮ್ಮದಿಯಿಂದ ಬಾಳಬೇಕಿರುವ ಉದ್ದೇಶದಿಂದ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಗೌರವಧನವನ್ನು ಚೆಕ್ ರೂಪದಲ್ಲಿ ವಿತರಿಸಲಾಗುವುದು ಎಂದರು.

ಯೋಧರ ತಂದೆ-ತಾಯಿ, ಮಡದಿ ಮಕ್ಕಳಿಗೆ ಹಣವನ್ನು ವರ್ಗೀಕರಿಸಿ ನೀಡಲಾಗುವುದು. ಅಲ್ಲದೆ ಯುದ್ಧದಲ್ಲಿ ನೂರಾರು ಮಂದಿ ಯೋಧರು ಗಾಯಗೊಂಡು ಕೆಲವರು ಚೇತರಿಸಿಕೊಂಡಿದ್ದಾರೆ. ಕೆಲವರು ಅಂಗವೈಕಲ್ಯಕ್ಕೆ ತುತ್ತಾಗಿದ್ದಾರೆ. ಸಂಕಷ್ಟದಲ್ಲಿರುವ ಈ ಯೋಧರ ಯೋಗಕ್ಷೇಮದ ದೃಷ್ಟಿಯಿಂದ ಗಾಯಾಳು ಯೋಧರಿಗೆ ತಲಾ 1 ಲಕ್ಷ ರುಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ರಾಷ್ಟ್ರದ ಗಡಿಗಳನ್ನು ಸುಭದ್ರವಾಗಿರಿಸಿ ನಾಗರಿಕರ ನೆಮ್ಮದಿ ಹಾಗೂ ಸುರಕ್ಷಿತ ಬದುಕಿಗೆ ಹಗಲು ರಾತ್ರಿ ದುಡಿಯುತ್ತಿರುವ ಯೋಧರು ಪ್ರಾಣ ತ್ಯಾಗ ಮಾಡಿದವರು ಮತ್ತು ಗಾಯಾಳು ಕುಟುಂಬಗಲ ಯೋಗಕ್ಷೇಮ ಸರಕಾದ ಕರ್ತವ್ಯವಾಗಿದೆ. 1999ರ ಜುಲೈ 26 ರಂದು ಕಾರ್ಗಿಲ್ ಕದನದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ವಿಜಯ ಪತಾಕೆ ಹಾರಿಸಿತ್ತು. ಈ ಸಂದರ್ಭದಲ್ಲಿ 533 ಮಂದಿ ಯೋಧರು ವೀರಮರಣ ಅಪ್ಪಿದ್ದರು. ಈ ಪೈಕಿ 15 ಮಂದಿ ಕರ್ನಾಟಕದವರಾಗಿರುವುದು ನಾವೆಲ್ಲ ಹೆಮ್ಮಪಡುವಂತ ಸಂಗತಿ ಎಂದರು.

ಕಾರ್ಗಿಲ್ ಕದನದಲ್ಲಿ ವೀರಮರಣ ಅಪ್ಪಿದ ಯೋಧರು ಹೆಸರುಗಳು

* ತೊಂಡಿಬಾ ನಾರಾಯಣ ದೇಸಾಯಿ
* ಮೊಹಿಲಿನ ಸುಬ್ರಮಣ್ಯ
* ಸಿದ್ಧನಗೌಡ ಪಾಟೀಲ್
* ಯಶವಂತ ಕೋಲ್ಕಾರ
* ಭರತ್ ಮಸ್ಕಿ
* ಬಸಪ್ಪ ಚೌಗಲಾ
* ದಿಲೀಪ್ ಪೊತೇದಾರ್
* ಶಿವಬಸಯ್ಯ ಕುಲಕರ್ಣಿ
* ದಾವಲಸಾಬ್ ಅಲ್ಲೀಸಾಬ್ ಕುಂಬಾರ
* ಅಶೋಕ್ ಭೀಮಪ್ಪ ಜಾಧವ
* ಪಿ ಡಿ ಕಾವೇರಪ್ಪ
* ಎಸ್ ಕೆ ಮೇದಪ್ಪ
* ಮಲ್ಲಯ್ಯ ಮೇಗಳಮಠ
* ಎಚ್ ವಿ ವೆಂಕಟ್
* ಲೆಫ್ಟಿನೆಂಟ್ ಕರ್ನಲ್ ಅಜಿತ್ ಭಂಡಾರಕರ್

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+