122396ashok kheniಚಿತ್ರೀಕರಣ ಮುಗಿಸಿಕೊಂಡ ಪಾಟೀಲರ ಸೆಲ್ಯೂಟ್/movies/studio/2009/04/06-bc-patil-salute-completes-shooting.htmlಶಾಸಕ ಬಿ.ಸಿ.ಪಾಟೀಲ್ ನಿರ್ಮಾಣದ 'ಸೆಲ್ಯೂಟ್ ಚಿತ್ರಕ್ಕೆ ಹಿರೇಕೆರೂರಿನ ಸುಂದರ ಪರಿಸರದಲ್ಲಿ 'ಬಂದ ಬಂದ ಸೇವಕ ಇವನೇ ನಮ್ಮ ನಾಯಕ ಸೇವೆ ಇವನ ಕಾಯಕ ಎಂಬ ಗೀತೆಯ ಚಿತ್ರೀಕರಣ ನಡೆದಿದೆ. ರಾಂ ನಾರಾಯಣ್ ರಚನೆಯ ಈ ಗೀತೆಯ ಚಿತ್ರೀಕರಣದಲ್ಲಿ ನಾಯಕ ಬಿ.ಸಿ.ಪಾಟೀಲ್ ಹಾಗೂ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಈ ಹಾಡಿನ ಚಿತ್ರೀಕರಣದೊಂದಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಶೀಘ್ರದಲ್ಲೇ 35763http://kannada.oneindia.com/img/2009/04/06-b-c-patil.jpg122396ashok kheniಮಾತಿನ ಮನೆಯಲ್ಲಿ ಪಾಟೀಲ್ ಸಲ್ಯೂಟ್/movies/hero/2009/04/13-dubbing-work-in-progress-for-salute.htmlಶಾಸಕ ಬಿ.ಸಿ.ಪಾಟೀಲ್ ಅವರದು ಛಲ ಬಿಡದ ವ್ಯಕ್ತಿತ್ವ. ಅಂದುಕೊಂಡಿದ್ದನ್ನು ಸಾಧಿಸುವ ಸಾಧಕ ಕೂಡ. ಕಳೆದ ತಿಂಗಳ ಮೊದಲವಾರದಲ್ಲಿ ಅವರ ನಿರ್ಮಾಣದ 'ಸೆಲ್ಯೂಟ್ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಅಲ್ಲಿಂದ ಆರಂಭವಾಯಿತು ನೋಡಿ ಚಿತ್ರದ ನಿಲ್ಲದ ಪಯಣ.ಹಗಲು ರಾತ್ರಿಗಳನ್ನದೆ ಚಿತ್ರೀಕರಣ ನಡೆಸಿದ ನಿರ್ದೇಶಕರು ಕೇವಲ ಮೂವತ್ತು ದಿನಗಳಲ್ಲಿ ತಮ್ಮ ಚಿತ್ರದ ಚಿತ್ರೀಕರಣ ಪೂರೈಸಿದ್ದಾರೆ. ಬೆಂಗಳೂರು, ಬೆಳಗಾಂ ಹಾಗೂ ಹಿರೇಕೆರೂರುಗಳಲ್ಲಿ ಚಿತ್ರವನ್ನು 35921http://kannada.oneindia.com/img/2009/04/13-b-c-patil.jpg122396ashok kheniಕರಿಸುಬ್ಬು ಸ್ಟುಡಿಯೋದಲ್ಲಿ 'ಸೆಲ್ಯೂಟ್'/movies/studio/2009/05/05-patils-salute-in-balaji-digital-studio.html'ಕೌರವ' ಚಿತ್ರದ ಮೂಲಕ ನಾಯಕನ ಪಟ್ಟ ಅಲಂಕರಿಸಿದ ಬಿ.ಸಿ.ಪಾಟೀಲ್ 'ಪ್ರೇಮಾಚಾರಿ' ಎಂದು ಪ್ರಸಿದ್ದರಾದವರು. ಪೊಲೀಸ್ ಅಧಿಕಾರಿಯಾಗಿ, ಶಾಸಕರಾಗಿ ಜನಪ್ರಿಯರಾಗಿರುವ ಪಾಟೀಲರು ಈಗ ಮತ್ತೆ ಚಿತ್ರರಂಗದತ್ತ ಧಾವಿಸಿದ್ದಾರೆ. ಪ್ರಸ್ತುತ ಅವರು ನಿರ್ಮಿಸಿ, ನಟಿಸಿ, ನಿರ್ದೇಶಿಸುತ್ತಿರುವ 'ಸೆಲ್ಯೂಟ್' ಚಿತ್ರಕ್ಕೆ ಚಿತ್ರೀಕರಣ ಪೂರ್ಣವಾದ ಬೆನ್ನಲ್ಲೇ ಕರಿಸುಬ್ಬು ಅವರ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪ್ರಕ್ರಿಯೆ ನಡೆಯುತ್ತಿದೆ. ಪಾಟೀಲ್ ಅವರು 36413http://kannada.oneindia.com/img/2009/05/05-b-c-patil.jpg122396ashok kheniಬಿ ಸಿ ಪಾಟೀಲರ 'ಸೆಲ್ಯೂಟ್' ಗೆ ಹಿನ್ನೆಲೆ ಸಂಗೀತ/movies/studio/2009/05/25-background-music-for-salute.html'ಸೆಲ್ಯೂಟ್ 'ಚಿತ್ರಕ್ಕೆ ನಗರದ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಹಿನ್ನಲೆ ಸಂಗೀತ ಪ್ರಕ್ರಿಯೆ ನಡೆಯುತ್ತಿದೆ ಎಂದು ಚಿತ್ರದ ನಿರ್ಮಾಪಕರು, ನಿರ್ದೇಶಕರು ಹಾಗೂ ನಾಯಕರೂ ಆದ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.ಪೊಲೀಸ್ ಅಧಿಕಾರಿಯಾಗಿ, ಜನರ ಬೆಂಬಲದಿಂದ ಶಾಸಕರಾದ ಪಾಟೀಲ್ ಅವರು ಪೊಲೀಸ್ ವೃತ್ತಿಗೆ ಸಂಬಂಧಿಸಿದ ಕಥಾ ಹಂದರವುಳ್ಳ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಚಿತ್ರದಲ್ಲಿ ಅವರ ವೃತ್ತಿ ಜೀವನದಲ್ಲಿ ನಡೆದ ಅನೇಕ ಘಟನೆಗಳು ಅಡಕವಾಗಿದೆ 36879http://kannada.oneindia.com/img/2009/05/25-b-c-patil.jpg122396ashok kheniವಿಶೇಷ ತಂತ್ರಜ್ಞಾನದಲ್ಲಿ ಪಾಟೀಲ್ 'ಸೆಲ್ಯೂಟ್'/movies/studio/2009/06/10-special-effects-for-salute.htmlಚಿತ್ರ ಮಗುವಿದ್ದ ಹಾಗೆ, ನಿರ್ಮಾಪಕ ಅದರ ತಾಯಿ ಎಂದು ಚಿತ್ರರಂಗದ ಹಿರಿಯರೊಬ್ಬರು ನುಡಿದಿದ್ದರು. ಅದು ನಿಜ. ತನ್ನ ಮಕ್ಕಳ ಉನ್ನತ್ತಿಯನ್ನು ಕಂಡ ತಾಯಿ ಹಿಗ್ಗುವ ಹಾಗೆ, ನಿರ್ಮಾಪಕರು ತನ್ನ ಚಿತ್ರ ಒಂದೊಂದು ಹಂತ ಪೂರೈಸಿದಾಗ ಅದ್ದನ್ನು ಕಂಡು ಸಂಭ್ರಮಿಸುತ್ತಾರೆ.ನಿರ್ಮಾಪಕ ಬಿ.ಸಿ.ಪಾಟೀಲ್ ಅವರು ಈಗ ಸಂತಸದಲಿದ್ದಾರೆ. ಏಕೆಂದರೆ ಅವರ ನಿರ್ಮಾಣ, ನಿರ್ದೇಶನ ಹಾಗೂ ನಟನೆಯ 'ಸೆಲ್ಯೂಟ್ 'ಚಿತ್ರಕ್ಕೆ ಬಾಲಾಜಿ 37265http://kannada.oneindia.com/img/2009/06/10-bc-patil-salute.jpg36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg36593ಅಶೋಕ್ ಖೇಣಿಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36593ಅಶೋಕ್ ಖೇಣಿಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg36593ಅಶೋಕ್ ಖೇಣಿಚಿತ್ರೀಕರಣ ಮುಗಿಸಿಕೊಂಡ ಪಾಟೀಲರ ಸೆಲ್ಯೂಟ್/movies/studio/2009/04/06-bc-patil-salute-completes-shooting.htmlಶಾಸಕ ಬಿ.ಸಿ.ಪಾಟೀಲ್ ನಿರ್ಮಾಣದ 'ಸೆಲ್ಯೂಟ್ ಚಿತ್ರಕ್ಕೆ ಹಿರೇಕೆರೂರಿನ ಸುಂದರ ಪರಿಸರದಲ್ಲಿ 'ಬಂದ ಬಂದ ಸೇವಕ ಇವನೇ ನಮ್ಮ ನಾಯಕ ಸೇವೆ ಇವನ ಕಾಯಕ ಎಂಬ ಗೀತೆಯ ಚಿತ್ರೀಕರಣ ನಡೆದಿದೆ. ರಾಂ ನಾರಾಯಣ್ ರಚನೆಯ ಈ ಗೀತೆಯ ಚಿತ್ರೀಕರಣದಲ್ಲಿ ನಾಯಕ ಬಿ.ಸಿ.ಪಾಟೀಲ್ ಹಾಗೂ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಈ ಹಾಡಿನ ಚಿತ್ರೀಕರಣದೊಂದಿಗೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಶೀಘ್ರದಲ್ಲೇ 35763http://kannada.oneindia.com/img/2009/04/06-b-c-patil.jpg36593ಅಶೋಕ್ ಖೇಣಿಮಾತಿನ ಮನೆಯಲ್ಲಿ ಪಾಟೀಲ್ ಸಲ್ಯೂಟ್/movies/hero/2009/04/13-dubbing-work-in-progress-for-salute.htmlಶಾಸಕ ಬಿ.ಸಿ.ಪಾಟೀಲ್ ಅವರದು ಛಲ ಬಿಡದ ವ್ಯಕ್ತಿತ್ವ. ಅಂದುಕೊಂಡಿದ್ದನ್ನು ಸಾಧಿಸುವ ಸಾಧಕ ಕೂಡ. ಕಳೆದ ತಿಂಗಳ ಮೊದಲವಾರದಲ್ಲಿ ಅವರ ನಿರ್ಮಾಣದ 'ಸೆಲ್ಯೂಟ್ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಅಲ್ಲಿಂದ ಆರಂಭವಾಯಿತು ನೋಡಿ ಚಿತ್ರದ ನಿಲ್ಲದ ಪಯಣ.ಹಗಲು ರಾತ್ರಿಗಳನ್ನದೆ ಚಿತ್ರೀಕರಣ ನಡೆಸಿದ ನಿರ್ದೇಶಕರು ಕೇವಲ ಮೂವತ್ತು ದಿನಗಳಲ್ಲಿ ತಮ್ಮ ಚಿತ್ರದ ಚಿತ್ರೀಕರಣ ಪೂರೈಸಿದ್ದಾರೆ. ಬೆಂಗಳೂರು, ಬೆಳಗಾಂ ಹಾಗೂ ಹಿರೇಕೆರೂರುಗಳಲ್ಲಿ ಚಿತ್ರವನ್ನು 35921http://kannada.oneindia.com/img/2009/04/13-b-c-patil.jpg36593ಅಶೋಕ್ ಖೇಣಿಕರಿಸುಬ್ಬು ಸ್ಟುಡಿಯೋದಲ್ಲಿ 'ಸೆಲ್ಯೂಟ್'/movies/studio/2009/05/05-patils-salute-in-balaji-digital-studio.html'ಕೌರವ' ಚಿತ್ರದ ಮೂಲಕ ನಾಯಕನ ಪಟ್ಟ ಅಲಂಕರಿಸಿದ ಬಿ.ಸಿ.ಪಾಟೀಲ್ 'ಪ್ರೇಮಾಚಾರಿ' ಎಂದು ಪ್ರಸಿದ್ದರಾದವರು. ಪೊಲೀಸ್ ಅಧಿಕಾರಿಯಾಗಿ, ಶಾಸಕರಾಗಿ ಜನಪ್ರಿಯರಾಗಿರುವ ಪಾಟೀಲರು ಈಗ ಮತ್ತೆ ಚಿತ್ರರಂಗದತ್ತ ಧಾವಿಸಿದ್ದಾರೆ. ಪ್ರಸ್ತುತ ಅವರು ನಿರ್ಮಿಸಿ, ನಟಿಸಿ, ನಿರ್ದೇಶಿಸುತ್ತಿರುವ 'ಸೆಲ್ಯೂಟ್' ಚಿತ್ರಕ್ಕೆ ಚಿತ್ರೀಕರಣ ಪೂರ್ಣವಾದ ಬೆನ್ನಲ್ಲೇ ಕರಿಸುಬ್ಬು ಅವರ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪ್ರಕ್ರಿಯೆ ನಡೆಯುತ್ತಿದೆ. ಪಾಟೀಲ್ ಅವರು 36413http://kannada.oneindia.com/img/2009/05/05-b-c-patil.jpgnews"> ನೈಸ್ ಯೋಜನೆ ತಡೆಯಲು ಸಾಧ್ಯವಿಲ್ಲ : ಖೇಣಿ | Ashok Kheni | Devegowda | NICE |Balagangadharanatha Swamiji | Girls Hostel Bengaluru| ನೈಸ್ ಯೋಜನೆ ತಡೆಯಲು ಸಾಧ್ಯವಿಲ್ಲ : ಖೇಣಿ - Kannada Oneindia

ನೈಸ್ ಯೋಜನೆ ತಡೆಯಲು ಸಾಧ್ಯವಿಲ್ಲ : ಖೇಣಿ

Ashok Kheni
ಬೆಂಗಳೂರು, ಜು. 27 : ರಾಜ್ಯದ ಪ್ರಮುಖ ರಾಜಕಾರಣಿಯೊಬ್ಬರು ನೈಸ್ ರಸ್ತೆ ನಿರ್ಮಾಣ ಯೋಜನೆಗೆ ಅಡ್ಡಗಾಲು ಹಾಕುತ್ತಿದ್ದಾರೆ. ಅವರಿಂದ ಅಷ್ಟೇ ಅಲ್ಲ ಯಾವುದೇ ರಾಜಕಾರಣಿ ಹಾಗೂ ಅಧಿಕಾರಿಗಳಿಂದ ಈ ಯೋಜನೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಪರೋಕ್ಷವಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನಮಠ ಮತ್ತು ಕೆಂಗಲ್ ಹನುಮಂತಯ್ಯ ಹಾಸ್ಟೆಲ್ ಟ್ರಸ್ಟ್ ಆಯೋಜಿಸಿದ್ದ ಬಿಜಿಎಸ್ ಮಹಿಳಾ ವಿದ್ಯಾರ್ಥಿನಿಲಯದ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಸದರಿ ರಾಜಕಾರಣಿಯು ಯೋಜನೆಯ ವ್ಯಾಪ್ತಿಯಲ್ಲಿ ತಮ್ಮ ಮಗನ ಹಾಗೂ ಪತ್ನಿಯ ಜಮೀನು ಇರುವುದರಿಂದ ಯೋಜನೆಯ ಮಾರ್ಗ ಬದಲಿಸುವಂತೆ ಸೂಚಿಸಿದರು. ಇದರಕ್ಕೆ ನಿರಾಕರಿಸಿದ್ದರಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಮಗೆ ನೈಸ್ ಮುಖ್ಯವಲ್ಲ. ಬದಲಿಗೆ ಯೋಜನೆಯನ್ನು ಹೇಗೆ ಪೂರ್ಣಗೊಳಿಸುತ್ತೇನೆ ಎಂಬುದು ಮುಖ್ಯ ಎಂದು ಸವಾಲಿನ ದಾಟಿಯಲ್ಲಿ ಹೇಳಿದರು.

ನೈಸ್ ಕಾರಿಡಾರ್ ನಿರ್ಮಿಸಲು ವಶಪಡಿಸಿಕೊಂಡಿರುವ ಜಮೀನಿನ ಮೌಲ್ಯ ಎಕರೆಗೆ 60 ಸಾವಿರವಿದ್ದರೆ ಕಂಪನಿಯು 6 ಲಕ್ಷ ರುಪಾಯಿಗಳನ್ನು ನೀಡಿದೆ. ಇದರಿಂದ ರೈತರು ಸ್ವಯಂ ಪ್ರೇರಿತರಾಗಿ ಜಮೀನು ಮಾರಾಟ ಮಾಡಿದ್ದಾರೆ. ಯೋಜನೆಗೆ 20 ಸಾವಿರ ಎಕರೆ ಸಾಕಿತ್ತು. ಆದರೆ, ರೈತರೇ ಖುದ್ದಾಗಿ ಜಮೀನು ಮಾರಾಟ ಮಾಡಿದ್ದರಿಂದ 40 ರಿಂದ 50 ಸಾವಿರ ಎಕರೆಯನ್ನು ಖರೀದಿಸಬೇಕಾಯಿತು ಎಂದರು.

ಸಂಸ್ಥೆಗೆ 5 ಎಕರೆಯನ್ನು ಮಾರಿದ ರೈತರು ಇದೇ ಮೊತ್ತದಲ್ಲಿ 10 ಎಕರೆಯನ್ನು ಖರೀದಿಸಿದ್ದಾರೆ. ನೈಸ್ ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಕಂಪನಿಯೂ ರೈತರಿಗೆ ವಂಚನೆ ಮಾಡಿಲ್ಲ. ಸಂಸ್ಥೆಯು ನಿರ್ಮಿಸಲು ಉದ್ದೇಶಿಸಿರುವ ಟೌನ್ ಶಿಪ್ ನಲ್ಲಿ ಆದಿಚುಂಚನಗಿರಿ ಮಠವು ಶಾಲೆ, ಕಾಲೇಜು, ಆಸ್ಪತ್ರೆಯನ್ನು ತೆರೆಯಬೇಕು ಎಂದು ಮನವಿ ಮಾಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+