499762dramaಸಿಂಹ ಅವರ ವೇಷದಲ್ಲಿ ಕೈಲಾಸಂ ಬಂದಿದ್ರು, ಗೊತ್ತಾ?/column/manikanth/2009/0525-typical-tp-kailasam-by-cr-simha.htmlಕನ್ನಡಕ್ಕೊಬ್ಬರೇ ಕೈಲಾಸಂ ಹೇಗೋ, ಕನ್ನಡಕ್ಕೊಬ್ಬರೇ ಸಿಆರ್ ಸಿಂಹ ಕೂಡ. ಕಳೆದ 25 ವರ್ಷಗಳಿಂದ ಟಿಪಿಕಲ್ ಟಿಪಿ ಕೈಲಾಸಂ ಏಕಪಾತ್ರಾಭಿನಯದ ಮುಖಾಂತರ ಸಿಂಹ ಅವರು ಕೈಲಾಸಂ ಅವರ ಪಾತ್ರಗಳನ್ನು ಮತ್ತು ಸ್ವತಃ ಕೈಲಾಸಂ ಅವರನ್ನೇ ರಂಗಭೂಮಿಯ ಮೇಲೆ ಜೀವಂತವಾಗಿರಿಸಿದ್ದಾರೆ, ಒಬ್ಬರನ್ನೊಬ್ಬರು ಬೇರ್ಪಡಿಸಲು ಸಾಧ್ಯವಿಲ್ಲ ಅನ್ನುವಷ್ಟರ ಮಟ್ಟಿಗೆ. ಕೈಲಾಸಂ ಪಾತ್ರಗಳೊಳಗೆ ಟಿಪಿಕಲ್ ಆಗಿ ಪರಕಾಯ ಪ್ರವೇಶ ಮಾಡುವ ರೀತಿಗೆ ಸಿಂಹ 36867http://kannada.oneindia.com/img/2009/05/25-cr-simha2.jpg499762dramaಪ್ರಶಸ್ತಿಗೆ ನನಗಿಂತ ಹಿರಿಯರಿದ್ದಾರೆ : ಕಾಂತೇಶ್/cj/pasha/2009/0804-nataka-academy-awardee-kantesh-kadarmandalagi.htmlಶಿವಮೊಗ್ಗ, ಆ. 4 : ಪ್ರಶಸ್ತಿಯನ್ನು ತಕ್ಷಣಕ್ಕೆ ಬಯಸಿರಲಿಲ್ಲ. ರಂಗಭೂಮಿಯಲ್ಲಿ ನನಗಿಂತ ಹಿರಿಯರಿದ್ದಾರೆ. ಅವರಿಗೆ ಈ ಪ್ರಶಸ್ತಿ ಬರಬೇಕಿತ್ತು. ಆದರೂ ನನಗೆ ಹುಡುಕಿ ಕೊಟ್ಟಿದ್ದಾರೆ. ಇದರಿಂದ ಸಾಕಷ್ಟು ಸಂತೋಷಗೊಂಡಿದ್ದೇನೆ. ಈ ಪ್ರಶಸ್ತಿ ಸಹ್ಯಾದ್ರಿ ರಂಗತರಂಗಕ್ಕೆ ದಕ್ಕಿದ ಪ್ರಶಸ್ತಿ ಎಂದು ಪ್ರಶಸ್ತಿ ವಿಜೇತ ಕಾಂತೇಶ್ ಕದರಮಂಡಲಗಿ ತಮ್ಮ ಸಂತೋಷವನ್ನು ಪತ್ರಿಕೆಯ ಜೊತೆ ಹಂಚಿಕೊಂಡರು.ನಾಟಕ ಅಕಾಡೆಮಿ ನೀಡುವ 2008-09ನೇ ಸಾಲಿನ 38414http://kannada.oneindia.com/img/2009/08/04-kantesh-kadaramandalagi1.jpg499762dramaಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ : 'ಗುಪ್ತಗಾಮಿನಿ' ಮಂಜು/cj/pasha/2009/0804-nataka-academy-awardee-manjunath-hegade.htmlಶಿವಮೊಗ್ಗ, ಆ. 4 : "ಪ್ರಶಸ್ತಿ ತಕ್ಷಣಕ್ಕೆ ಖುಷಿ ನೀಡಿದೆ. ಇನ್ನೂ ರಂಗಭೂಮಿಯಲ್ಲಿ ಹೆಚ್ಚಿನ ಕೆಲಸ ಮಾಡಬೇಕಿತ್ತು. ಆನಂತರದಲ್ಲಿ ಈ ಪ್ರಶಸ್ತಿ ನನಗೆ ಬರಬೇಕಿತ್ತು ಎಂದು ಎನಿಸುತ್ತಿದೆ. ಪ್ರಶಸ್ತಿ ಬಂದ ನಂತರದಲ್ಲಾದರೂ ಮತ್ತೆ ರಂಗಭೂಮಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕೆಂಬ ಆಸೆ ಮೂಡಿದೆ. ಇಲ್ಲದಿದ್ದರೆ, ಪ್ರಶಸ್ತಿಗೆ ನಾನೇ ಮರ್ಯಾದೆ ನೀಡಿದಂತಾಗುವುದಿಲ್ಲ." ಹೀಗೆಂದವರು, ಕರ್ನಾಟಕ ನಾಟಕ ಅಕಾಡೆಮಿಯ 2008-09ನೇ ಸಾಲಿನ ವಾರ್ಷಿಕ 38415http://kannada.oneindia.com/img/2009/08/04-manjunath-hegade1.jpg499762dramaಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ/news/2009/08/18/sankranti-drama-mysuru-journalists-association.htmlಮೈಸೂರು, ಆ.18 : ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಸುದ್ದಿಯ ನಡುವೆ ಸದ್ದಿಲ್ಲದೇ ಸೊರಗಿ ಹೋಗುವ ಪತ್ರಕರ್ತರು ನಾಟಕ ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಅದೂ ಲಂಕೇಶ್ ಅವರ ಸಂಕ್ರಾಂತಿ ನಾಟಕವನ್ನು ರಂಗದ ಮೇಲೆ ತರಲಿದ್ದಾರೆ. ಇದರ ಹೊಣೆಯನ್ನು ನಾಡಿನ ಹೆಸರಾಂತ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಅವರು ಹೊತ್ತಿದ್ದಾರೆ. ಇದಲ್ಲದೆ 38695http://kannada.oneindia.com/img/2009/08/18-sankrati-drama-mysore1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg139630ನಾಟಕನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg139630ನಾಟಕಪ್ರಶಸ್ತಿಗೆ ನನಗಿಂತ ಹಿರಿಯರಿದ್ದಾರೆ : ಕಾಂತೇಶ್/cj/pasha/2009/0804-nataka-academy-awardee-kantesh-kadarmandalagi.htmlಶಿವಮೊಗ್ಗ, ಆ. 4 : ಪ್ರಶಸ್ತಿಯನ್ನು ತಕ್ಷಣಕ್ಕೆ ಬಯಸಿರಲಿಲ್ಲ. ರಂಗಭೂಮಿಯಲ್ಲಿ ನನಗಿಂತ ಹಿರಿಯರಿದ್ದಾರೆ. ಅವರಿಗೆ ಈ ಪ್ರಶಸ್ತಿ ಬರಬೇಕಿತ್ತು. ಆದರೂ ನನಗೆ ಹುಡುಕಿ ಕೊಟ್ಟಿದ್ದಾರೆ. ಇದರಿಂದ ಸಾಕಷ್ಟು ಸಂತೋಷಗೊಂಡಿದ್ದೇನೆ. ಈ ಪ್ರಶಸ್ತಿ ಸಹ್ಯಾದ್ರಿ ರಂಗತರಂಗಕ್ಕೆ ದಕ್ಕಿದ ಪ್ರಶಸ್ತಿ ಎಂದು ಪ್ರಶಸ್ತಿ ವಿಜೇತ ಕಾಂತೇಶ್ ಕದರಮಂಡಲಗಿ ತಮ್ಮ ಸಂತೋಷವನ್ನು ಪತ್ರಿಕೆಯ ಜೊತೆ ಹಂಚಿಕೊಂಡರು.ನಾಟಕ ಅಕಾಡೆಮಿ ನೀಡುವ 2008-09ನೇ ಸಾಲಿನ 38414http://kannada.oneindia.com/img/2009/08/04-kantesh-kadaramandalagi1.jpg139630ನಾಟಕಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ : 'ಗುಪ್ತಗಾಮಿನಿ' ಮಂಜು/cj/pasha/2009/0804-nataka-academy-awardee-manjunath-hegade.htmlಶಿವಮೊಗ್ಗ, ಆ. 4 : "ಪ್ರಶಸ್ತಿ ತಕ್ಷಣಕ್ಕೆ ಖುಷಿ ನೀಡಿದೆ. ಇನ್ನೂ ರಂಗಭೂಮಿಯಲ್ಲಿ ಹೆಚ್ಚಿನ ಕೆಲಸ ಮಾಡಬೇಕಿತ್ತು. ಆನಂತರದಲ್ಲಿ ಈ ಪ್ರಶಸ್ತಿ ನನಗೆ ಬರಬೇಕಿತ್ತು ಎಂದು ಎನಿಸುತ್ತಿದೆ. ಪ್ರಶಸ್ತಿ ಬಂದ ನಂತರದಲ್ಲಾದರೂ ಮತ್ತೆ ರಂಗಭೂಮಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕೆಂಬ ಆಸೆ ಮೂಡಿದೆ. ಇಲ್ಲದಿದ್ದರೆ, ಪ್ರಶಸ್ತಿಗೆ ನಾನೇ ಮರ್ಯಾದೆ ನೀಡಿದಂತಾಗುವುದಿಲ್ಲ." ಹೀಗೆಂದವರು, ಕರ್ನಾಟಕ ನಾಟಕ ಅಕಾಡೆಮಿಯ 2008-09ನೇ ಸಾಲಿನ ವಾರ್ಷಿಕ 38415http://kannada.oneindia.com/img/2009/08/04-manjunath-hegade1.jpg139630ನಾಟಕಮೈಸೂರಿನ ಪತ್ರಕರ್ತರಿಂದ ಸಂಕ್ರಾಂತಿ ನಾಟಕ/news/2009/08/18/sankranti-drama-mysuru-journalists-association.htmlಮೈಸೂರು, ಆ.18 : ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಸುದ್ದಿಯ ನಡುವೆ ಸದ್ದಿಲ್ಲದೇ ಸೊರಗಿ ಹೋಗುವ ಪತ್ರಕರ್ತರು ನಾಟಕ ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಅದೂ ಲಂಕೇಶ್ ಅವರ ಸಂಕ್ರಾಂತಿ ನಾಟಕವನ್ನು ರಂಗದ ಮೇಲೆ ತರಲಿದ್ದಾರೆ. ಇದರ ಹೊಣೆಯನ್ನು ನಾಡಿನ ಹೆಸರಾಂತ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಅವರು ಹೊತ್ತಿದ್ದಾರೆ. ಇದಲ್ಲದೆ 38695http://kannada.oneindia.com/img/2009/08/18-sankrati-drama-mysore1.jpg139630ನಾಟಕ'ಕಾರಂತ ನಮನ' ಕಲಾವಿದರಿಗೆ ಮೂರು ನಾಮ/literature/music/2009/1021-karanta-namana-denies-payment-to-artists.htmlರಂಗದಿಗ್ಗಜ ಬಿ.ವಿ. ಕಾರಂತ ಅವರ ಜನ್ಮದಿನದ ಅಂಗವಾಗಿ ಕಳೆದ ತಿಂಗಳು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಮತ್ತು ರಂಗಶಂಕರದಲ್ಲಿ 'ಬಂದಾನೊ ಬಂದಾ ಸವಾರ' ಕಾರಂತ ರಂಗನಮನ ಕಾರ್ಯಕ್ರಮ ನಡೆದಿದ್ದು ನೆನಪಿರಬೇಕು. ಐ.ಎಂ. ವಿಠ್ಠಲಮೂರ್ತಿ ಅಧ್ಯಕ್ಷತೆಯ 'ಕಾರಂತ ರಂಗ ಸುಗ್ಗಿ ಸಮಿತಿ' ಆಯೋಜಿಸಿದ್ದ ಕಾರ್ಯಕ್ರಮ ಅದು. ಕಾರಂತ ನಾಟಕ ಪ್ರದರ್ಶನ, ರಂಗಗೀತೆಗಳಲ್ಲದೆ ವಿಚಾರಗೋಷ್ಠಿಗಳೂ ಇದ್ದವು. ಮುಂದಿನ ದಿನಗಳಲ್ಲಿ ಕಾರಂತರ ರಂಗಗೀತೆಗಳನ್ನೊಳಗೊಂಡ 39780http://kannada.oneindia.com/img/2009/10/21-bv-karanth1.jpgnews"> ಸರದೇಶಪಾಂಡೆ ,ಮಯ್ಯಾಸ್ ರಂಗಾವಳಿ | Maiya's Rangavali | Sadananda Maiya | Guru Oraganisation | Yashwant Sirdeshpande | Drama | Bengaluru|ಸರದೇಶಪಾಂಡೆ ,ಮಯ್ಯಾಸ್ ರಂಗಾವಳಿ - Kannada Oneindia

ಸರದೇಶಪಾಂಡೆ ,ಮಯ್ಯಾಸ್ ರಂಗಾವಳಿ

ಬೆಂಗಳೂರು, ಜು. 27 : ರಂಗಕರ್ಮಿ ಯಶವಂತ ಸರದೇಶಪಾಂಡೆ ನೇತೃತ್ವದ ಗುರು ಸಂಸ್ಥೆಯು ನಗರದ ಮಯ್ಯಾಸ್ ರೆಸ್ಟೋರೆಂಟ್ ಸಹಯೋಗ ದಲ್ಲಿ ಮಯ್ಯಾಸ್ ರಂಗಾವಳಿ' ನಾಟಕ ಪ್ರದರ್ಶನ ಹಮ್ಮಿಕೊಂಡಿದೆ. ಆರು ತಿಂಗಳು ನಡೆಯಲಿರುವ ರಂಗಾವಳಿಯ ಪ್ರಥಮ ಪ್ರದರ್ಶನ ಆಗಸ್ಟ್ 1ರಂದು ಸಂಜೆ 6.30ಕ್ಕೆ ಜಯನಗರದ 7 ನೇ ಬ್ಲಾಕ್‌ನಲ್ಲಿರುವ ಜೆಎಸ್‌ಎಸ್ ರಂಗಮಂದಿರದಲ್ಲಿ ನಡೆಯಲಿದೆ.

600 ನೇ ಪ್ರದರ್ಶನದತ್ತ ಮುನ್ನುಗ್ಗುತ್ತಿರುವ ಆಲ್ ದಿ ಬೆಸ್ಟ್' ನಾಟಕವನ್ನು ಪ್ರದರ್ಶಿಸಲಾಗುವುದು. ಆ.2 ರಂದು ಮಧ್ಯಾಹ್ನ 3.30
ಹಾಗೂ ಸಂಜೆ 7 ಕ್ಕೆ ಜಯನಗರದ ಎಚ್.ಎನ್. ಕಲಾಕ್ಷೇತ್ರದಲ್ಲಿ ಎರಡು ಪ್ರದರ್ಶನ ನಡೆಯಲಿದೆ. ಮಧ್ಯಾಹ್ನದ ಪ್ರದರ್ಶನ ಹೊರತು ಪಡಿಸಿ, ನಾಟಕದ ಬಳಿಕ ಮಯ್ಯಾಸ್ ರೆಸ್ಟೋರೆಂಟ್‌ನಿಂದ ಪ್ರೇಕ್ಷಕರಿಗೆ ಊಟ ಏರ್ಪಡಿಸಲಾಗಿದೆ.

ಆಗಸ್ಟ್ ನಿಂದ 2010ರ ಫೆಬ್ರವರಿ ಅಂತ್ಯದವರೆಗೆ ನಾಟಕ ಪ್ರದರ್ಶಿಸಲಾಗುವುದು. ಆಲ್ ದಿ ಬೆಸ್ಟ್, ಸಹಿ ರೀ ಸಹಿ, ರಾಶಿಚಕ್ರ, ಓ ಲವ್ವೇ ಜೀವನ ಸಾಕ್ಷಾತ್ಕಾರ ನಾಟಕಗಳ ಪ್ರದರ್ಶನ ನಡೆಯಲಿದೆ. 100 ರೂ.ಪ್ರವೇಶ ಶುಲ್ಕ ನಿಗದಿಪಡಿಸ ಲಾಗಿದ್ದು, ಮಧ್ಯಾಹ್ನದ ಪ್ರದರ್ಶನಕ್ಕೆ 75 ರೂ.ಮಾತ್ರ'ಎಂದು ಗುರು ಸಂಸ್ಥೆ ನಿರ್ದೇಶಕ ಯಶವಂತ ಸರದೇಶಪಾಂಡೆ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

ನಗುವಿನ ಜತೆಗೆ ಆರೋಗ್ಯಕರ ಆಹಾರ ನೀಡುವ ಉದ್ದೇಶದಿಂದ ನಾಟಕ ರಂಗಾವಳಿ ಏರ್ಪಡಿಸಲಾಗಿದೆ'ಎಂದು ಮಯ್ಯಾಸ್ ರೆಸ್ಟೋರೆಂಟ್‌ನ ಮಾಲೀಕ
ಸದಾನಂದ ಮಯ್ಯ ತಿಳಿಸಿದರು. ಮಾಹಿತಿ ಹಾಗೂ ಟಿಕೆಟ್‌ಗೆ 9740115545, 9900793265.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+