479504b sriramuluಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg479504b sriramuluಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg479504b sriramuluರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg479504b sriramuluಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಶ್ರೀರಾಮುಲು/news/2009/06/15/yeddyurappa-is-our-leader-sriramulu.htmlಬಳ್ಳಾರಿ, ಜೂ. 15 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಂಡಾಯ ಬಾವುಟ ಹಾರಿಸಿರುವ ಬಳ್ಳಾರಿ ಸಚಿವತ್ರಯರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಭಿನ್ನಮತವೇ ಇಲ್ಲದಿರುವಾಗ ಅರುಣ್ ಜೈಟ್ಲಿಯೊಂದಿಗೆ ಪ್ರತ್ಯೇಕವಾಗಿ ಮಾತನಾಡುವ ಅಗತ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ. ಬಳ್ಳಾರಿಯಲ್ಲಿ 37343http://kannada.oneindia.com/img/2009/06/15-sriramulu.jpg479504b sriramuluನೇತ್ರದಾನ ನೋಂದಣಿ ಮಾಡಿದ ಶ್ರೀರಾಮುಲು/news/2009/07/27/minister-sriramulu-registers-for-eye-donation.htmlಬಳ್ಳಾರಿ, ಜು. 27 : ಬಳ್ಳಾರಿ ಎಂದ ತಕ್ಷಣ ನನೆಪಿಗೆ ಬರುವುದು ರೆಡ್ಡಿ ಸಹೋದರರು ಮತ್ತು ಆರೋಗ್ಯ ಮಂತ್ರಿ ಬಿ ಶ್ರೀರಾಮುಲು. ಇದರ ಬೆನ್ನಲ್ಲೇ ಇವರ ರಾಜಕೀಯ ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಿವಾದಕ್ಕೆ ಈ ಹೆಸರುಗಳು ಭಾರಿ ಚಾಲ್ತಿಯಲ್ಲಿವೆ. ಆದರೆ, ಸಚಿವ ಶ್ರೀರಾಮುಲು ಇದೀಗ ವಿಶಿಷ್ಟ ಹಾಗೂ ಶ್ರೇಷ್ಠ ಸುದ್ದಿಗೆ ಭಾಜನರಾಗಿದ್ದಾರೆ. ಸ್ವತಃ ಆರೋಗ್ಯ ಮಂತ್ರಿಯಾಗಿರುವ ಅವರು 38225http://kannada.oneindia.com/img/2009/07/27-sriramulu1e.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg479507ಬಿ ಶ್ರೀರಾಮುಲುಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು/news/2009/04/26/centre-suspends-mining-leases-of-reddy-brothers.htmlಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು 36216http://kannada.oneindia.com/img/2009/04/26-janardhana-reddy2.jpg479507ಬಿ ಶ್ರೀರಾಮುಲುಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg479507ಬಿ ಶ್ರೀರಾಮುಲುಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಶ್ರೀರಾಮುಲು/news/2009/06/15/yeddyurappa-is-our-leader-sriramulu.htmlಬಳ್ಳಾರಿ, ಜೂ. 15 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಬಂಡಾಯ ಬಾವುಟ ಹಾರಿಸಿರುವ ಬಳ್ಳಾರಿ ಸಚಿವತ್ರಯರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಭಿನ್ನಮತವೇ ಇಲ್ಲದಿರುವಾಗ ಅರುಣ್ ಜೈಟ್ಲಿಯೊಂದಿಗೆ ಪ್ರತ್ಯೇಕವಾಗಿ ಮಾತನಾಡುವ ಅಗತ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ. ಬಳ್ಳಾರಿಯಲ್ಲಿ 37343http://kannada.oneindia.com/img/2009/06/15-sriramulu.jpg479507ಬಿ ಶ್ರೀರಾಮುಲುನೇತ್ರದಾನ ನೋಂದಣಿ ಮಾಡಿದ ಶ್ರೀರಾಮುಲು/news/2009/07/27/minister-sriramulu-registers-for-eye-donation.htmlಬಳ್ಳಾರಿ, ಜು. 27 : ಬಳ್ಳಾರಿ ಎಂದ ತಕ್ಷಣ ನನೆಪಿಗೆ ಬರುವುದು ರೆಡ್ಡಿ ಸಹೋದರರು ಮತ್ತು ಆರೋಗ್ಯ ಮಂತ್ರಿ ಬಿ ಶ್ರೀರಾಮುಲು. ಇದರ ಬೆನ್ನಲ್ಲೇ ಇವರ ರಾಜಕೀಯ ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಿವಾದಕ್ಕೆ ಈ ಹೆಸರುಗಳು ಭಾರಿ ಚಾಲ್ತಿಯಲ್ಲಿವೆ. ಆದರೆ, ಸಚಿವ ಶ್ರೀರಾಮುಲು ಇದೀಗ ವಿಶಿಷ್ಟ ಹಾಗೂ ಶ್ರೇಷ್ಠ ಸುದ್ದಿಗೆ ಭಾಜನರಾಗಿದ್ದಾರೆ. ಸ್ವತಃ ಆರೋಗ್ಯ ಮಂತ್ರಿಯಾಗಿರುವ ಅವರು 38225http://kannada.oneindia.com/img/2009/07/27-sriramulu1e.jpg479507ಬಿ ಶ್ರೀರಾಮುಲುಆರೋಗ್ಯ ಇಲಾಖೆ ಸತ್ತುಹೋಗಿದೆ : ಡಿಕೆಶಿ/news/2009/08/11/dk-shivakumar-slams-health-minister-sriramulu.htmlಬೆ೦ಗಳೂರು, ಆ. 11 : ಬಾಯಾರಿದಾಗ ಬಾವಿತೋಡುವ ಧೋರಣೆ ಯಡಿಯೂರಪ್ಪ ಸರಕಾರದ್ದು. ಮಹಾಮಾರಿ ಹ೦ದಿಜ್ವರ ದೇಶಾದ್ಯ೦ತ ಮತ್ತು ರಾಜ್ಯದಲ್ಲೂ ಆವರಿಸಿದೆ. ಆದರೆ ನಮ್ಮ ಆರೋಗ್ಯ ಇಲಾಖೆ ಸತ್ತು ಮಲಗಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎ೦ದು ಕಾ೦ಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಸರಕಾರವನ್ನು ತರಾಟೆಗೆ ತೆಗೆದುಕೊ೦ಡಿದ್ದಾರೆ.ಆರೋಗ್ಯ ಸಚಿವ ಶ್ರೀರಾಮುಲು ಆ ಹುದ್ದೆಗೆ 38550http://kannada.oneindia.com/img/2009/08/11-dk-shivakumar2.jpgnews"> ನೇತ್ರದಾನ ನೋಂದಣಿ ಮಾಡಿದ ಶ್ರೀರಾಮುಲು | B Sriramulu | Health Minister | Eye donation | VIMS | Bellary | Blind people| ನೇತ್ರದಾನ ನೋಂದಣಿ ಮಾಡಿದ ಶ್ರೀರಾಮುಲು - Kannada Oneindia

ನೇತ್ರದಾನ ನೋಂದಣಿ ಮಾಡಿದ ಶ್ರೀರಾಮುಲು

ಬಳ್ಳಾರಿ,

ಜು.
27
:
ಬಳ್ಳಾರಿ
ಎಂದ
ತಕ್ಷಣ
ನನೆಪಿಗೆ
ಬರುವುದು
ರೆಡ್ಡಿ
ಸಹೋದರರು
ಮತ್ತು
ಆರೋಗ್ಯ
ಮಂತ್ರಿ
ಬಿ
ಶ್ರೀರಾಮುಲು.
ಇದರ
ಬೆನ್ನಲ್ಲೇ
ಇವರ
ರಾಜಕೀಯ
ಹಾಗೂ
ಗಣಿಗಾರಿಕೆಗೆ
ಸಂಬಂಧಿಸಿದ
ವಿವಾದಕ್ಕೆ
ಹೆಸರುಗಳು
ಭಾರಿ
ಚಾಲ್ತಿಯಲ್ಲಿವೆ.
ಆದರೆ,
ಸಚಿವ
ಶ್ರೀರಾಮುಲು
ಇದೀಗ
ವಿಶಿಷ್ಟ
ಹಾಗೂ
ಶ್ರೇಷ್ಠ
ಸುದ್ದಿಗೆ
ಭಾಜನರಾಗಿದ್ದಾರೆ.

id="toptextpromo">

ಸ್ವತಃ

ಆರೋಗ್ಯ
ಮಂತ್ರಿಯಾಗಿರುವ
ಅವರು
ಅಂಧರ
ಬಾಳಿಗೆ
ಬೆಳಕಾಗುವ
ದೃಷ್ಟಿಯಿಂದ
ತಮ್ಮ
ಕಣ್ಣುಗಳನ್ನು
ದಾನ
ಮಾಡಿದ್ದಾರೆ.
ವಿಜಯನಗರ
ವೈದ್ಯಕೀಯ
ವಿಜ್ಞಾನ
ಸಂಸ್ಥೆ
(ವಿಮ್ಸ್)
ವತಿಯಿಂದ
ಭಾನುವಾರ
ಆಯೋಜಿಸಲಾಗಿದ್ದ
ಕಾರ್ಯಕ್ರಮವನ್ನು
ಉದ್ಘಾಟಿಸಿ
ಮಾತನಾಡಿದ
ಸಚಿವ
ಶ್ರೀರಾಮುಲು,
ಅಂಧರ
ಬೆಳಕಾಗುವ
ಶ್ರೇಷ್ಠ
ದಾನವನ್ನು
ಪ್ರತಿಯೊಬ್ಬರೂ
ಮಾಡಬೇಕು
ಎಂದು
ಕಿವಿ
ಮಾತು
ಹೇಳಿದರು.
ಇದೇ
ಸಂದರ್ಭದಲ್ಲಿ
ತಮ್ಮ
ಹಾಗೂ
ಪತ್ನಿ
ಭಾಗ್ಯಲಕ್ಷ್ಮಿ
ಅವರ
ಕಣ್ಣುಗಳನ್ನು
ದಾನ
ಮಾಡಿದರು.
ಸಚಿವರು
ದಾನಪತ್ರಕ್ಕೆ
ಸಹಿ
ಮಾಡಿದ
ನಂತರ
ಅನೇಕರು
ನೇತ್ರದಾನಕ್ಕೆ
ಮುಂದಾಗಿದ್ದು
ವಿಶೇಷವಾಗಿತ್ತು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+