35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> 2003ರ ಮುಂಬೈ ಸ್ಫೋಟ : ಮೂವರಿಗೆ ಶಿಕ್ಷೆ | Mumbai | Special Court | Gateway of India | Zaveri Bazaar | POTA | Haneef Sayyed | Fahmeeda | Ashrat Ansari| 2003ರ ಮುಂಬೈ ಸ್ಫೋಟ : ಮೂವರಿಗೆ ಶಿಕ್ಷೆ - Kannada Oneindia

2003ರ ಮುಂಬೈ ಸ್ಫೋಟ : ಮೂವರಿಗೆ ಶಿಕ್ಷೆ

2003 mumbai blast
ನವದೆಹಲಿ, ಜು. 27 : 2003ರಲ್ಲಿ ಮುಂಬೈನಲ್ಲಿ ನಡೆದಿದ್ದ ಅವಳಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧದ ಅಪರಾಧ ಸಾಬೀತಾಗಿದ್ದು, ಆಗಸ್ಟ್ 4 ರಂದು ಶಿಕ್ಷೆ ಪ್ರಮಾಣ ಘೋಷಿಸಲಾಗುವುದು ಎಂದು ಪೋಟಾ ನ್ಯಾಯಾಲಯ ತಿಳಿಸಿದೆ.

2003ರಲ್ಲಿ ನಡೆದ ಮುಂಬೈನ ಗೇಟ್ ವೇ ಇಂಡಿಯಾ ಮತ್ತು ಝವೇರಿ ಬಜಾರ್ ಬಳಿ ನಡೆಸಿದ್ದ ಅವಳಿ ಸ್ಪೋಟದಲ್ಲಿ ಸುಮಾರು 53 ಮಂದಿ ಸಾವನ್ನಪ್ಪಿದ್ದರು. ಸ್ಫೋಟಕ್ಕೆ ಸಂಬಂಧಿಸಿದಂತೆ ಮೊಹ್ಮದ್ ಹನೀಫ್ ಸಯ್ಯದ್ (46), ಈತನ ಪತ್ನಿ ಪಹಮೀದಾ(43) ಮತ್ತು ಅಶ್ರತ್ ಶಫೀಕ್ ಅನ್ಸಾರಿ (32) ಅವರ ಮೇಲಿದ್ದ ಆರೋಪ ದೃಡಪಟ್ಟಿದ್ದು, ಈ ಮೂವರು ಅಪರಾಧಿಗಳು ಎಂದು ಪೋಟಾ ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಆಗಸ್ಟ್ 4 ರಂದು ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಪಹಮೀದಾ ಅವರನ್ನು ಕಳೆದ ಆರು ವರ್ಷಗಳಿಂದ ಬೈಕುಲ್ಲಾ ಜೈಲಿನಲ್ಲಿ ಇಡಲಾಗಿದೆ. ಹನೀಫ್ ಸಯ್ಯದ್ ಮತ್ತು ಅಶ್ರತ್ ಅನ್ಸಾರಿ ಅವರನ್ನು ಆರ್ಥರ್ ಜೈಲಿನಲ್ಲಿ ಇರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 103 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಗೋಧ್ರಾ ನಂತರದ ಹತ್ಯಾಕಾಂಡಕ್ಕೆ ಸೇಡು ತೀರಿಸಿಕೊಳ್ಳುವುದಕ್ಕಾಗಿ ಮುಂಬೈನಲ್ಲಿ ಅವಳಿ ಸ್ಫೋಟ ನಡೆಸಲು ಪ್ರಮುಖ ಕಾರಣವಾಗಿದೆ. ದುಬೈನಿಂದ ಸಂಚು ರೂಪರೇಷೆಗಳನ್ನು ರೂಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 2003 ಆಗಸ್ಟ್ 25 ರಂದು ಮುಂಬೈಯಲ್ಲಿ ಅವಳಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 53 ಸಾವನ್ನಪ್ಪಿದ್ದು, 184 ಮಂದಿ ಗಾಯಗೊಂಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+