123319ಬಸವನಗುಡಿಬಸವನಗುಡಿಯ ಮನೆಯಲ್ಲಿ ಕಣ್ತೆರೆದ ಸಾಯಿಬಾಬಾ/news/2008/07/18/shirdi-sai-baba-miracle-basavanagudi-blore.htmlಬೆಂಗಳೂರು, ಜು. 18 : ಇದು ನಿಜಕ್ಕೂ ಪವಾಡವೋ, ಕೃತಕವೋ, ವಿಸ್ಮಯವೋ, ಜನಮರುಳೋ ಗೊತ್ತಿಲ್ಲ. ಮಣ್ಣಿನ ವಿಗ್ರಹವೊಂದು ಕಣ್ಣು ತೆರೆದುಕೊಳ್ಳುತ್ತೆ ? ಅದಕ್ಕೆ ಸಹಸ್ರಾರು ಜನ ಮುಗಿಬಿದ್ದು ನೋಡ್ತಾರೆ ?. ಹೌದು ಇಂಥಹದೊಂದು ಅಪರೂಪದ ಘಟನೆ ಬೆಂಗಳೂರಿನ ಬಸವನಗುಡಿ ಸಮೀಪದ ಗವಿಪುರಂ ಎಂಬ ಪ್ರಜ್ಞಾವಂತರ ಬಡಾವಣೆಯಲ್ಲಿ ವಿಸ್ಮಯವೊಂದು ಜರುಗಿದೆ. ಶಿರಡಿ ಸಾಯಿಬಾಬಾನ ಪರಮಭಕ್ತರಾಗಿರುವ ಲಕ್ಷ್ಮಿ ಎಂಬುವವರು ಶಿರಡಿಯಿಂದ 1784http://kannada.oneindia.com/img/2009/07/30-shiradi-saibaba1e.jpg123319ಬಸವನಗುಡಿಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg123319ಬಸವನಗುಡಿಜೂನ್ 27 ರಂದು ಪಿಬಿಎಸ್ ರಸಸಂಜೆ /news/2009/06/23/singer-pb-srinivas-musical-programme-basavanagudi.htmlಬೆಂಗಳೂರು, ಜೂ. 23 : 'ನಾ ಕಂಡ ಬೆಂಗಳೂರು' ವಾರಪತ್ರಿಕೆಯು ಜೂನ್ 27 (ಶನಿವಾರ) ರಂದು ನಗರದ ಬಸವನಗುಡಿ ಕೋಹಿನೂರ್ ಆಟದ ಮೈದಾನದಲ್ಲಿ ಖ್ಯಾತ ಗಾಯಕ ಪಿ ಬಿ ಶ್ರೀನಿವಾಸ್ ಅವರ ರಸಸಂಜೆ ಕಾರ್ಯಕ್ರಮ ಆಯೋಜಿಸಿದೆ. ಸ೦ಜೆ 6.30 ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಪಿಬಿಎಸ್ ಹಾಡಿದ 60 ರಿ೦ದ 70ರ ದಶಕದಲ್ಲಿ ತೆರೆಕಂಡ ಹಳೆಯ ಚಿತ್ರಗೀತೆಗಳನ್ನು 37514http://kannada.oneindia.com/img/2009/06/23-pbs1.jpg123319ಬಸವನಗುಡಿಪ್ರಣತಿಯಿಂದ ಗಮಕ ಸುಧಾ ಧಾರೆ/literature/articles/2009/0716-pranathi-presents-gamaka-vachana-iiwc.html"ಶ್ರೀssss ವನಿತೆಯರಸನೆ..." ಎಂದು ಹೊಸಬಾಳೆ ಸೀತಾರಾಮರಾಯರು ತಮ್ಮ ಸಿರಿಕಂಠದಲ್ಲಿ ವಾಚನ ಶುರು ಮಾಡಿದರೆಂದರೆ, ಲಕ್ಷ್ಮಕ್ಕನೊಂದಿಗೆ ಗಟ್ಟಿದನಿಯಲ್ಲಿ ಮಧ್ಯಾಹ್ನದ ಅಡುಗೆಯ ಬಗ್ಗೆ ಮಾತಾಡುತ್ತಿದ್ದ ಗಂಗಕ್ಕ, ಸುಬ್ಬಣ್ಣನ ಬಳಿ ಅಡಿಕೆ ಧಾರಣೆ ವಿಷಯ ಕೇಳುತ್ತಿದ್ದ ರವಿಯಣ್ಣ, ಚಡ್ಡಿ ಎಳೆದ ಅಂತ ರಾಘುವನ್ನು ಹೊಡೆಯಲು ಹೋಗುತ್ತಿದ್ದ ಶಶಾಂಕ ಇತ್ಯಾದಿಯೆಲ್ಲರನ್ನೂ ಒಳಗೊಂಡ ಸಭೆ, ತಕ್ಷಣ ಸ್ತಬ್ಧವಾಗುತ್ತಿತ್ತು. ಶ್ರುತಿಪೆಟ್ಟಿಗೆಯ ಗುಂಯ್‌ಗುಡುವಿಕೆಗೆ ದನಿ ಹೊಂದಿಸಿಕೊಳ್ಳುತ್ತ ಸೀತಾರಾಮರಾಯರು 38019http://kannada.oneindia.com/img/2009/07/16-ram-lakshman-seeta2.jpg123319ಬಸವನಗುಡಿಮರೀಬೇಡಿ ಸೋಮವಾರ ಕಡಲೆಕಾಯಿ ಪರಿಷೆ!/news/2009/11/15/basavanagudi-ground-net-fare-from-nov-16.htmlಬೆಂಗಳೂರು, ನ.15: ಪ್ರತಿ ವರ್ಷದಂತೆ ಕಾರ್ತೀಕ ಮಾಸದ ಕಡೆಯ ಸೋಮವಾರ (ನ.16) ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಸೋಮವಾರ ಬೆಳಗ್ಗೆ 10ಗಂಟೆಗೆ ಸಂಸದ ಅನಂತಕುಮಾರ್ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ಅವರು ಕಡಲೆಕಾಯಿ ಜಾತ್ರೆಗೆ ಚಾಲನೆ ನೀಡಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕರಾದ ಬಿ.ಎನ್.ವಿಜಯಕುಮಾರ್, ಡಾ.ಪ್ರೇಮಚಂದ್ರ 40234http://kannada.oneindia.com/img/2009/11/15-ground-net-fare1.jpg151545udupiಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151545udupiಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151545udupiದೂರದಿರಲಿ ಹೇಗೆ? : ದಿನೇಶ್ ಕವನ/nri/poem/2009/0202-cannot-blame-poem-dinesh-udupi.html*ದಿನೇಶ್ ಉಡುಪಿ, ಮೆಂಫಿಸ್ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?ಬೀಸಿದರೆ ನಗುವಿನ ತಂಗಾಳಿ,ಹೊತ್ತು ತಂದರೆ ಸಿಂಗಾರದ ಕಂಪು,ತೊಡಿಸಿದರೆ ಒಡಲಿಗೆ ನವಿರ ತೋರಣ,ಜಿನುಗಿ ಬಿಟ್ಟರೆ ಉಲ್ಲಾಸದ ತುಂತುರು,ದೂರದಿರಲಿ ಹೇಗೆ?ಸುಗಂಧದ ಮನೆಗೆಉಸಿರ ಕದವಿಟ್ಟರೆ,ಶೃಂಗಾರದ ಸೆಲೆಗೆಒಲವ ಒಸರನಿಟ್ಟರೆ,ಆಲಿಂಗನದ ಬಿಸುಪಿಗೆಹೂವ ಮೆತ್ತೆಯಿಟ್ಟರೆ,ದೂರದಿರಲಿ ಹೇಗೆ?ಮಾಸದಿರೆ ನೆನಪ ಚಿತ್ರ,ಆರದಿರೆ ಸ್ಪರ್ಶದ ತುಡಿತ,ಕರಗದಿರೆ ಕನಸ ಮೆರವಣಿಗೆ,ಮುಗಿಯದಿರೆ ನಗುವ ನಿರೀಕ್ಷೆ,ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?34413http://kannada.oneindia.com/img/2009/02/02-dinesh1.jpg151545udupiಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ/literature/book/2009/0206-sr-vijayshankar-bags-vm-inamdar-award.htmlಬೆಂಗಳೂರು, ಫೆ. 6 : ಕನ್ನಡ ಸಂದರ್ಭದ ಗಮನೀಯ ವಿಮರ್ಶಕರ ಸಾಲಿನಲ್ಲಿ ಎದ್ದು ಕಾಣುವ ಹೆಸರು ಎಸ್. ಆರ್. ವಿಜಯಶಂಕರ. ಬೆಳಗಿನ ಹೊತ್ತು ಕಾರ್ಪೋರೇಟ್ ಕಚೇರಿಯಲ್ಲಿ ನೌಕರಿ, ಸಂಜೆಯಾದರೆ ಕನ್ನಡ ಸಾಹಿತ್ಯದ ಧ್ಯಾನ! ರಜೆಯ ದಿನಗಳಂದು ಓದು ಬರವಣಿಗೆಯ ಅಭ್ಯಂಜನ. ಈ ಪ್ರವೃತ್ತಿಯನ್ನು ಸರಿಸುಮಾರು ಮೂರು ದಶಕಗಳಿಂದ ಚಾಚೂ ತಪ್ಪದೆ ಮಾಡಿಕೊಂಡು ಬಂದಿರುವ ಒಬ್ಬ ಅಪರೂಪದ ಬರಹಗಾರ 34520http://kannada.oneindia.com/img/2009/02/06-vijayshankar1.jpg151545udupiಹೇಮಂತ್ ಹೆಗಡೆ ಚಿತ್ರದಲ್ಲಿ ಚಾರ್ಲಿಚಾಪ್ಲಿನ್!/movies/studio/2009/02/20-charlie-chaplin-in-hemanth-hegde-film.html*ಜಯಂತಿಸಿನಿಮಾ ಮಂದಿಯ ಹುಚ್ಚುತನ ಒಂದೆರಡಲ್ಲ. ಈ ಸಲ ನಿರ್ದೇಶಕ ಹೇಮಂತ ಹೆಗಡೆ ಇನ್ನೊಂದು ಹುಚ್ಚು ಹತ್ತಿಸಿಕೊಂಡಿದ್ದಾರೆ. ಉಡುಪಿ ಹತ್ತಿರದ ಒತ್ತಿನೆಣೆ ಎಂಬಲ್ಲಿ ಚಾರ್ಲಿ ಚಾಪ್ಲಿನ್ ಅರುವತ್ತೆರಡು ಅಡಿ ಮೂರ್ತಿಯನ್ನು ನಿರ್ಮಿಸಲು ಅವರು ನಿರ್ಧರಿಸಿದ್ದಾರೆ. ಅವರೇ ನಿರ್ದೇಶಿಸುತ್ತಿರುವ 'ಹೌಸ್‌ಫುಲ್' ಚಿತ್ರಕ್ಕೂ, ಈ ಮೂರ್ತಿಗೂ ಸಂಬಂಧವಿದೆ. ಚಿತ್ರದ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಬಾಕಿ ಇರುವುದು ಹಾಡುಗಳು. ಆ ಪೈಕಿ 34771http://kannada.oneindia.com/img/2009/02/20-hemanth-hegde1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಆಗಸ್ಟ್ 1 : ಸಮಾಜ ಸೇವಕರ ದಿನಾಚರಣೆ | Samaja Sevakara Samiti | Basavanagudi | Social Workers Day | NR Colony| Yashwanth Halibandi| ಆಗಸ್ಟ್ 1 : ಸಮಾಜ ಸೇವಕರ ದಿನಾಚರಣೆ - Kannada Oneindia

ಆಗಸ್ಟ್ 1 : ಸಮಾಜ ಸೇವಕರ ದಿನಾಚರಣೆ

ಬೆಂಗಳೂರು, ಜು. 27 : ಬಸವನಗುಡಿಯ ಸಮಾಜ ಸೇವಕರ ಸಮಿತಿಯು ತನ್ನ 7ನೇ ವಾರ್ಷಿಕೋತ್ಸವದ ಅಂಗವಾಗಿ ಆಗಸ್ಟ್ 1 ರಂದು ನಗರದ ನರಸಿಂಹರಾಜ ಕಾಲೋನಿಯ 3 ನೇ ಮುಖ್ಯ ರಸ್ತೆಯಲ್ಲಿರುವ ಬಿ ಎಂ ಶ್ರೀ ಕಲಾಭವನದಲ್ಲಿ ಸಂಜೆ 5 ಗಂಟೆಗೆ 'ಸಮಾಜ ಸೇವಕರ ದಿನಾಚರಣೆ'ಯನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿಮರ್ಶಕ ಡಾ ಜಿ ಎಸ್ ಸಿದ್ಧಲಿಂಗಯ್ಯ ವಹಿಸುವರು. ಉಡುಪಿ ಜಿಲ್ಲೆಯ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಭಾಗವಹಿಸಲಿದ್ದಾರೆ. ಮಂಜುನಾಥ ಅವರಿಂದ ಕಳರಿ ಪಯಟ್ಟು ಭಾರತೀಯ ಕಲಾ ಪ್ರದರ್ಶನ ಹಾಗೂ ಯಶವಂತ ಹಳಬಂಡಿ ಅವರಿಂದ ಜನಪದ ಗೀತೆಗಳ ಗಾಯನ ನಡೆಯಲಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+