235113ur ananthmurthyಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ/news/2009/04/03/ura-condemns-ananthkumar-hegde-hate-speech.htmlಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು 35695http://kannada.oneindia.com/img/2009/04/03-ura2.jpg235113ur ananthmurthyಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ/news/2009/07/27/ur-ananthamurthy-says-no-to-govt-functions.htmlಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. 38237http://kannada.oneindia.com/img/2009/07/27-ur-ananthmurthy1.jpg235113ur ananthmurthyರೇಸ್ ಕೋರ್ಸ್ ನಲ್ಲಿ ಕಟ್ಟಡಗಳು ಬೇಡ : ಸಾಹಿತಿಗಳು/news/2009/07/30/greens-give-new-hue-to-race-course-row.htmlಬೆಂಗಳೂರು, ಜು. 30 : ರಾಜಧಾನಿಯ ಕೇಂದ್ರ ಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರವಾದ ನಂತರ ಆ ಜಾಗವನ್ನು ಹಸಿರು ವಲಯವಾಗಿ ಕಾಪಾಡಬೇಕೆಂದು ಕೋರಿ ಹಿರಿಯ ಸಾಹಿತಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿ ಸಲ್ಲಿಸಿದವರು ಜ್ಞಾನಪೀಠ ಪುರಸ್ಕೃತ ಸಾಹಿತಗಳಾದ ಯು ಆರ್ ಅನಂತಮೂರ್ತಿ, ಗೀರೀಶ್ ಕಾರ್ನಾಡ, ಸುರೇಶ್ ಹೆಬ್ಳೇಕರ್, ಕೆ ಮರುಳುಸಿದ್ದಪ್ಪ, ಎಸ್ ಜಿ 38317http://kannada.oneindia.com/img/2009/07/30-karnad3e.jpg235113ur ananthmurthyಪ್ರತಿಮೆ ಅನಾವರಣ ನಡೆಯಲಿ, ಯುಆರ್ಎ/news/2009/08/03/i-support-unveiling-tiruvalluvar-statue-ura.htmlಬೆ೦ಗಳೂರು, ಆ. 3 : ನಗರದಲ್ಲಿ ತಮಿಳಿನ ಖ್ಯಾತಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ ಎ೦ದು ಖ್ಯಾತಸಾಹಿತಿ ಡಾ. ಯು ಆರ್ ಅನ೦ತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ನೋವಿನ ಸ೦ಗತಿ ಹಾಗೂ ಮುಖ್ಯಮ೦ತ್ರಿ ಯಡಿಯೂರಪ್ಪನವರಿಗೆ ಪಕ್ಷಾತೀತವಾಗಿ ಎಲ್ಲರೂ ಬೆ೦ಬಲ ನೀಡಬೇಕೆ೦ದು ಅಭಿಪ್ರಾಯಪಟ್ಟಿದ್ದಾರೆ.ಭಾರತೀಯ ವಿದ್ಯಾಭವನ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ್ದ ವಿ 38372http://kannada.oneindia.com/img/2009/08/03-ura2.jpg235113ur ananthmurthyಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ/news/2009/08/14/ananthmurthy-stresses-for-compulsory-kannada.htmlಬೆಂಗಳೂರು, ಆ. 14 : ಭಾರತ ಬಹುಭಾಷೆ ಮತ್ತು ಸಂಸ್ಕೃತಿಗಳಿಂದ ಕೂಡಿದ ದೇಶ. ಕನ್ನಡ, ತೆಲುಗು, ತಮಿಳು ಸೇರಿದಂತೆ ಪ್ರತಿಯೊಂದು ಭಾಷೆಯೂ ಸಾಹಿತ್ಯ ದೃಷ್ಟಿಯಿಂದ ಬಹಳ ಶ್ರೀಮಂತಿಕೆ ಹೊಂದಿದೆ. ಹೀಗಿರುವಾಗ ಕನ್ನಡ ಮತ್ತು ತಮಿಳು ಭಾಷಿಗರು ಪರಸ್ಪರ ವಿಚಾರ ವಿನಿಮಯ ಮೂಲಕ ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ 38624http://kannada.oneindia.com/img/2009/08/14-ura2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg38567ಯು ಆರ್ ಅನಂತಮೂರ್ತಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg38567ಯು ಆರ್ ಅನಂತಮೂರ್ತಿಯುಆರ್ಎ ಗೆ ಜಾಮೀನುರಹಿತ ವಾರಂಟ್/news/2009/03/28/non-bailable-warrant-against-ur-ananthamurthy.htmlಬೆಂಗಳೂರು ಮಾ 28: ಮುಧೋಳದಲ್ಲಿ 2004ರಲ್ಲಿ ಯು. ಆರ್. ಅನಂತಮೂರ್ತಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೂ ಮುಂಚೆ ಅನಂತಮೂರ್ತಿ ಇಟಲಿ ದೇಶದ ಕಂಪನಿಯೊಂದು ಒಳ ಉಡುಪುಗಳ ಮೇಲೆ ಹಿಂದೂ ದೇವರ ಚಿತ್ರ ಮುದ್ರಿಸಿರುವುದನ್ನು ಸಮರ್ಥಿಸಿ ಹೇಳಿಕೆ ನೀಡಿದ್ದರು. ಇದರಿಂದ ಉದ್ರಿಕ್ತಗೊಂಡ ಭಜರಂಗದಳದ ಕಾರ್ಯಕರ್ತರು ನೀಲಕಂಠ ಕಂದಗಲ್ ಅವರ ನೇತೃತ್ವದಲ್ಲಿ 35558http://kannada.oneindia.com/img/2009/03/28-ura2.jpg38567ಯು ಆರ್ ಅನಂತಮೂರ್ತಿಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ/news/2009/04/03/ura-condemns-ananthkumar-hegde-hate-speech.htmlಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು 35695http://kannada.oneindia.com/img/2009/04/03-ura2.jpg38567ಯು ಆರ್ ಅನಂತಮೂರ್ತಿಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ/news/2009/07/27/ur-ananthamurthy-says-no-to-govt-functions.htmlಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. 38237http://kannada.oneindia.com/img/2009/07/27-ur-ananthmurthy1.jpg38567ಯು ಆರ್ ಅನಂತಮೂರ್ತಿರೇಸ್ ಕೋರ್ಸ್ ನಲ್ಲಿ ಕಟ್ಟಡಗಳು ಬೇಡ : ಸಾಹಿತಿಗಳು/news/2009/07/30/greens-give-new-hue-to-race-course-row.htmlಬೆಂಗಳೂರು, ಜು. 30 : ರಾಜಧಾನಿಯ ಕೇಂದ್ರ ಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರವಾದ ನಂತರ ಆ ಜಾಗವನ್ನು ಹಸಿರು ವಲಯವಾಗಿ ಕಾಪಾಡಬೇಕೆಂದು ಕೋರಿ ಹಿರಿಯ ಸಾಹಿತಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿ ಸಲ್ಲಿಸಿದವರು ಜ್ಞಾನಪೀಠ ಪುರಸ್ಕೃತ ಸಾಹಿತಗಳಾದ ಯು ಆರ್ ಅನಂತಮೂರ್ತಿ, ಗೀರೀಶ್ ಕಾರ್ನಾಡ, ಸುರೇಶ್ ಹೆಬ್ಳೇಕರ್, ಕೆ ಮರುಳುಸಿದ್ದಪ್ಪ, ಎಸ್ ಜಿ 38317http://kannada.oneindia.com/img/2009/07/30-karnad3e.jpgnews"> ಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ | UR Ananthamurthy | Medium Policy | Mining Scam | Anakru Foundation| yeddyurappa| ಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ - Kannada Oneindia

ಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ

UR Ananthamurthy
ಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿವೃದ್ದಿ ಮಂತ್ರದ ಬಗ್ಗೆ ಹೇಳುತ್ತಿರುವುದು ದೊಡ್ಡ ತಮಾಷೆಯಾಗಿದೆ. ಅಭಿವೃದ್ದಿ ಹೆಸರಿನಲ್ಲಿ ರೈತರ ಭೂಮಿ ಕಳೆದುಕೊಳ್ಳುತ್ತಿದ್ದಾರೆ. ಬುಡಕಟ್ಟು ಜನರ ಸಂಸ್ಕೃತಿ ನಾಶವಾಗುತ್ತಿದೆ ಎಂದು ಅನಂತಮೂರ್ತಿ ಆತಂಕ ವ್ಯಕ್ತಪಡಿಸಿದರು.

ಕೃತಿ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆ ಅಗಲೀಕರಣ, ಮೇಲ್ಸೇತುವೆ ನಿರ್ಮಾಣ, ಕಾರ್ಖಾನೆ ಸ್ಥಾಪನೆ ಹೀಗೆ ಪ್ರತಿಯೊಂದು ಅಭಿವೃದ್ದಿಯಲ್ಲೂ ತೊಂದರೆಗೆ ಒಳಗಾಗುತ್ತಿರುವುದು ರೈತರು ಮತ್ತು ಬುಡಕಟ್ಟು ಜನರು. ರಾಜಕೀಯ ಪಕ್ಷಗಳ ಅಭಿವೃದ್ದಿ ಹೆಸರಿನಲ್ಲಿ ಸಹಸ್ರಾರು ಮಂದಿ ಬೀದಿ ಪಾಲಾಗುತ್ತಿದ್ದಾರೆಂದು ಅನಂತಮೂರ್ತಿ ವಿಷಾದ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+