109347rv deshpandeಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109347rv deshpandeತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109347rv deshpandeಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg109347rv deshpandeಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg109347rv deshpandeಬಿಜೆಪಿ ನಿರ್ನಾಮಕ್ಕೆ ಪ್ರತಿಪಕ್ಷಗಳ ಸಂಕಲ್ಪ/news/2009/04/25/jds-joins-with-non-secular-forces-to-defeat-bjp.htmlಮೈಸೂರು, ಏ. 25 : ಸರಕಾರ ಪತನಗೊಳಿಸಲು ಯಾವ ಪಕ್ಷದೊಂದಿಗಾದರೂ ಕೈಜೋಡಿಸಲು ಸಿದ್ದ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಬಿಜೆಪಿ ನಮ್ಮ ಮೊದಲು ಶತ್ರು, ಅದರ ನಿರ್ನಾಮಕ್ಕೆ ನಾವು ಬದ್ಧ ಎಂದು ಗುಡುಗಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿರುವ 36213http://kannada.oneindia.com/img/2009/04/25-hdk5e.jpg108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಉಪಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ | RV Deshpande | DK Shivakumar | Congress | Candidate list | Byelection| ಉಪಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ - Kannada Oneindia

ಉಪಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

RV Deshapande
ಬೆಂಗಳೂರು, ಜು. 28 : ಬರುವ ಆಗಸ್ಟ್ 18 ರಂದು ನಡೆಯಲಿರುವ ಐದು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಆರ್ ವಿ ದೇಶಪಾಂಡೆ ಪಟ್ಟಿಯನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಹಾಜರಿದ್ದರು. ಎಲ್ಲಾ ಕ್ಷೇತ್ರಗಳಲ್ಲೂ ಜಯಗಳಿಸುತ್ತೇವೆ ಎಂದು ದೇಶಪಾಂಡೆ ಹೇಳಿಕೆ ನೀಡುತ್ತಾ ಪಕ್ಷದ ಎಲ್ಲಾ ಹಿರಿಯ ನಾಯಕರುಗಳು ಚುನಾವಣ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ೦ದು ತಿಳಿಸಿದರು.

ಅಭ್ಯರ್ಥಿಗಳ ಪಟ್ಟಿ

* ಗೋವಿಂದರಾಜನಗರ - ಪ್ರಿಯಕೃಷ್ಣ
* ಕೊಳ್ಳೇಗಾಲ - ಎಸ್ ಜಯಣ್ಣ
* ಚಿತ್ತಾಪುರ - ಪ್ರಿಯಾಂಕ ಖರ್ಗೆ
* ರಾಮನಗರ - ಸಿ ಎಂ ಲಿಂಗಪ್ಪ
* ಚನ್ನಪಟ್ಟಣ - ಟಿ ಕೆ ಯೋಗೀಶ್

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+