36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpgnews"> ಒತ್ತುವರಿಗೆ ಜಮೀನು ಸಂರಕ್ಷಣೆ ಪಡೆ ರಚನೆ : ಸಿಎಂ | Yeddyurappa | BJP | Govt Land | Enchroachment Control Committee |Siddaramaiah | AT Ramaswamy Committee| ಒತ್ತುವರಿಗೆ ಜಮೀನು ಸಂರಕ್ಷಣೆ ಪಡೆ ರಚನೆ : ಸಿಎಂ - Kannada Oneindia

ಒತ್ತುವರಿಗೆ ಜಮೀನು ಸಂರಕ್ಷಣೆ ಪಡೆ ರಚನೆ : ಸಿಎಂ

Yeddyurappa
ಬೆಂಗಳೂರು, ಜು. 28 : ಬೆಂಗಳೂರು ಸುತ್ತಮುತ್ತ ಸರಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ಎಟಿ ರಾಮಸ್ವಾಮಿ ನೇತೃತ್ವದ ಜಂಟಿ ಸದನ ಸಮಿತಿ ನೀಡಿರುವ ವರದಿ ಅನುಷ್ಠಾನಕ್ಕೆ ಸರಕಾರಿ ಜಮೀನು ಸಂರಕ್ಷಣಾ ಪಡೆಯನ್ನು ಸರಕಾರ ರಚಿಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿಂದು ತಿಳಿಸಿದರು.

ವಿಧಾನಸಭೆಯಲ್ಲಿ ಹೇಳಿಕೆ ನೀಡಿದ ಮುಖ್ಯಮಂತ್ರಿ, ರಾಜ್ಯಾದ್ಯಂತ ಒತ್ತುವರಿಯಾಗಿರುವ ಸರಕಾರಿ ಜಮೀನನ್ನು ಸಂರಕ್ಷಿಸಲು ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣ್ಯನ್ ಅಧ್ಯಕ್ಷತೆಯಲ್ಲಿ ಈ ಪಡೆಯನ್ನು ರಚಿಸಲಾಗಿದೆ. ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ, ಯಾವುದೇ ಒತ್ತಡಕ್ಕೆ ಮಣಿಯದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಒತ್ತುವರಿ ಮಾಡಿರುವ 33 ಸಾವಿರ ಎಕರೆ ಜಮೀನಿಗೂ ಬೇಲಿ ಹಾಕಲಾಗುವುದು. ಜೊತೆಗೆ ವಿಶೇಷ ವಕೀಲರನ್ನು ನೇಮಕ ಮಾಡಲಾಗುವುದು. ಅಲ್ಲದೇ ಮೂರು ತಿಂಗಳಿಗೊಮ್ಮೆ ಪರಿಶೀಲನಾ ಸಭೆ ನಡೆಸಿ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಯಡಿಯೂರಪ್ಪ ವಿವರಿಸಿದರು.

ಪ್ರತ್ಯೇಕ ಕೋರ್ಟ್ ಪ್ರತಿಪಕ್ಷಗಳು ಪಟ್ಟು

ಸರಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ಎಟಿ ರಾಮಸ್ವಾಮಿ ನೇತೃತ್ವದ ಜಂಟಿ ಸದನ ಸಮಿತಿ ನೀಡಿರುವ ಅಂತಿಮ ವರದಿಯನ್ನು ಸದನಕ್ಕೆ ಒಪ್ಪಿಸಬೇಕು ಹಾಗೂ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿದವು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಜಂಟಿ ಸಮಿತಿ ನೀಡಿರುವ ವರದಿಯನ್ನು ಸದನಕ್ಕೆ ಒಪ್ಪಿಸಿ, ಯಾವ ಯಾವ ರಾಜಕಾರಣಿಗಳು ಮತ್ತು ಅಧಿಕಾರಿಗಳು ಮೇಲೆ ಕ್ರಮ ಕೈಗೊಳ್ಳಲಾಗಿದೆ ತಿಳಿಸಿ, 9 ಸಾವಿರ ಎಕರೆ ಭೂಮಿ ಮಾರಾಟ ಮಾಡಿ ಎಷ್ಟು ಹಣ ಬಂದಿದೆ ತಿಳಿಸಿ, ಕಾನೂನು ಕಾರ್ಯದರ್ಶಿಯೊಬ್ಬರನ್ನು ಸದಸ್ಯರನ್ನಾಗಿ ಮಾಡಿ ಎಂದರು. ಒತ್ತುವರಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಮೇಲೂ ಮೊಕದ್ದಮೆ ಹೂಡಿ ಎಂದು ಅವರು ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+