236311gujaratಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg236311gujaratಗಾಂಧಿನಗರದಲ್ಲಿ ಅಡ್ವಾಣಿ ನಾಮಪತ್ರ ಸಲ್ಲಿಕೆ/news/2009/04/08/bjps-lk-advani-files-nomination-gandhinagar.htmlಗಾಂಧಿನಗರ, ಏ. 8 : ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ ಅಡ್ವಾಣಿ ಅವರು ಬುಧವಾರ ಗಾಂಧಿನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಡ್ವಾಣಿ ಪತ್ನಿ, ಮಗಳು, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅಪಾರ ಜನಸ್ತೋಮದ ನಡುವೆ ಇಂದು ಅಡ್ವಾಣಿ ನಾಮಪತ್ರ ಸಲ್ಲಿಸಿದರು. ಆಯೋಧ್ಯೆಯ ದೊರೆ ಶ್ರೀರಾಮಚಂದ್ರ 35819http://kannada.oneindia.com/img/2009/04/08-advani-lk2.jpg236311gujaratಗುಜರಾತನಲ್ಲಿ ಪ್ರಧಾನಿ ಮೇಲೆ ಬೂಟು/news/2009/04/27/youth-hurls-shoe-at-manmohan-singh-in-gujrat.htmlಅಹಮದಾಬಾದ್, ಏ. 27 : ಬೂಟು ಎಸೆಯುವ ಮೂಲಕ ವಿನೂತನ ಪ್ರತಿಭಟನೆಯ ಹಾವಳಿ ಮುಂದುವರೆದಿದ್ದು, ಕಾಂಗ್ರೆಸ್ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರತ್ತ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಬೂಟು ಎಸೆದ ಘಟನೆ ಅಹಮದಾಬಾದ್ ನಲ್ಲಿ ಭಾನುವಾರ ನಡೆದಿದೆ. 21ರ ಹರೆಯದ ವಿದ್ಯಾರ್ಥಿ ಹಿತೇಶ್ ಚೌಹಾನ್ ಪ್ರಧಾನಿಯತ್ತ ಶೂಎಸೆದ ಭೂಪ. ಶೂ ಗುರಿ ತಪ್ಪಿದ್ದು, ಪ್ರಧಾನಿ ಭಾಷಣ ಮಾಡುತ್ತಿದ್ದ 36226http://kannada.oneindia.com/img/2009/04/27-pm-shoe.jpg236311gujaratಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpg236311gujaratಪಿಎಂ ಅಭ್ಯರ್ಥಿ ಮಾಧ್ಯಮದ ಸೃಷ್ಟಿ : ಮೋದಿ /news/2009/05/18/i-never-said-i-was-future-pm-candidate-modi.htmlಅಹಮದಾಬಾದ್, ಮೇ. 18 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಹೀನಾಯ ಸೋಲು ಕಾಣಲು ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೆ ಪ್ರಮುಖ ಕಾರಣ ಎನ್ನುವ ಟೀಕೆಗಳು ಅನೇಕ ಕಡೆಗಳಿಂದ ಕೇಳಿಬರುತ್ತಿರುವ ಬೆನ್ನಲ್ಲೇ ನರೇಂದ್ರ ಮೋದಿ ಇಂದು ಸ್ಪಷ್ಟೀಕರಣ ನೀಡಿದ್ದಾರೆ. ನಾನು ಎಂದಿಗೂ ಮುಂದಿನ ಪ್ರದಾನಮಂತ್ರಿ 36732http://kannada.oneindia.com/img/2009/05/18-narendra-modi3.jpg148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpg38591terrorismಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38591terrorismಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38591terrorismನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38591terrorismಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg38591terrorismಈ ಮೇಲ್ ಭಯೋತ್ಪಾದನೆ!/column/shreenidhi/2009/0210-spam-junk-hoax-emails.htmlಜನ ಇವತ್ತಿಗೂ ಐವತ್ತು ಜನಕ್ಕೆ ಫಾರ್ವರ್ಡು ಮಾಡಿದರೆ ಕ್ಯಾನ್ಸರು ಪೇಶಂಟಿಗೆ 10 ಸೆಂಟು ಸಿಗುತ್ತದೆ ಅನ್ನುವ ತರಹದ ಈ-ಮೇಲ್ ಗಳನ್ನು ಕಳಿಸುತ್ತಲೇ ಇದ್ದಾರೆ. ನನ್ನ ಪರಿಚಿತರೊಬ್ಬರು ಹೇಳಿದ ಹಾಗೆ, ಸೀಮನ್ಸ್ನಲ್ಲಿ ಕೆಲಸ ಮಾಡುವ ಅದ್ಯಾವುದೋ ಹೆಂಗಸು- ಅವಳಿಗೇನೋ ರೋಗ ಇರುವ ಈ ಮೇಲ್, ಕಳೆದ ಆರು-ಏಳು ವರುಷಗಳಿಂದ ಬರುತ್ತಲೇ ಇದೆಯಂತೆ!* ಶ್ರೀನಿಧಿ ಡಿಎಸ್ಇತ್ತೀಚಿನ ದಿನಗಳಲ್ಲಿ ಕೆಲಬಾರಿ ದಿನವೂ 34579http://kannada.oneindia.com/img/2009/02/10-junk-emails1.gifnews"> ಗುಜರಾತ : ಗುಜಕೋಕಾ ಕಾಯ್ದೆಗೆ ಅಂಗೀಕಾರ | Gujarat | GUJCOC | Narednra Modi | Pratibha Patil | Bill | Terrorism| ಗುಜರಾತ : ಗುಜಕೋಕಾ ಕಾಯ್ದೆಗೆ ಅಂಗೀಕಾರ - Kannada Oneindia

ಗುಜರಾತ : ಗುಜಕೋಕಾ ಕಾಯ್ದೆಗೆ ಅಂಗೀಕಾರ

ಅಹಮದಾಬಾದ್, ಜು. 28 : ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಮಾರ್ಪಾಡಿಗೆ ರಾಷ್ಟ್ರಪತಿಗಳು ನೀಡಿದ್ದ ಸಲಹೆ ಸೂಚನೆಗಳನ್ನು ದಿಕ್ಕರಿಸಿ ಯಾವುದೇ ಬದಲಾವಣೆಗಳನ್ನು ಮಾಡದೆ ಇಂದು ಗುಜರಾತ್ ಸರಕಾರ ವಿಧಾನಸಭೆಯಲ್ಲಿ ಸರ್ವನುಮತದಿಂದ ಕಾಯ್ದೆಯನ್ನು ಅಂಗೀಕರಿಸಿತು. ಕರ್ನಾಟಕದ ಕೋಕಾ ಮತ್ತು ಮಹಾರಾಷ್ಟ್ರದಲ್ಲಿರುವ ಮೋಕಾ ಕಾಯ್ದೆಯಂತೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಗುಜಕೋಕಾ (GUJCOC) ಕಾಯ್ದೆಗೆ ಹಸಿರು ನಿಶಾನೆ ತೋರಿಸಿದ್ದಾರೆ.

2004ರಲ್ಲಿ ಈ ಕಾಯ್ದೆ ಅಂಗೀಕರಿಸಲು ಅನುಮತಿ ನೀಡಬೇಕು ಎಂದು ಗುಜರಾತ್ ಸರಕಾರ ರಾಷ್ಟ್ರಪತಿಗಳಿಗೆ ಮನವಿ ಮಾಡಿತ್ತು. ಆದರೆ, ಅಂದಿನ ರಾಷ್ಟ್ರಪತಿಗಳು ಕೇಂದ್ರ ಸರಕಾರದ ಸೂಚನೆ ಮೇರೆಗೆ ಕಾಯ್ದೆಯಲ್ಲಿ ಕೆಲ ತಿದ್ದುಪಡಿ ಆಗಲೇಬೇಕು ಎಂದು ಅದನ್ನು ವಾಪಸ್ಸು ಕಳುಹಿಸಿದ್ದರು. ರಾಷ್ಟ್ರಪತಿಗಳು ಕಾಯ್ದೆಯಲ್ಲಿ ಕೆಲ ಬದಲಾವಣೆಗಳು ಆಗಬೇಕು ಎಂಬ ಸೂಚನೆಯನ್ನು ಗುಜರಾತ ಸರಕಾರ ಸ್ಪಷ್ಟವಾಗಿ ತಳ್ಳಿಹಾಕಿತ್ತು. ಇದೀಗ ಮತ್ತೆ ಎರಡನೇ ಬಾರಿಗೆ ಗುಜಕೋಕಾ ಕಾಯ್ದೆ ಯಾವುದೇ ಬದಲಾವಣೆ ಕಾಣದೇ ರಾಷ್ಟ್ರಪತಿಗಳ ಅನುಮತಿ ಪಡೆಯಲು ರಾಷ್ಟ್ರಪತಿ ಭವನ ತಲುಪಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸರಕಾದ ವಕ್ತಾರ ಜಯನಾರಾಯಣ ವ್ಯಾಸ್, ರಾಷ್ಟ್ರಪತಿಗಳು ನೀಡಿರುವ ಸೂಚನೆ ಮೇರೆಗೆ ಕಾಯ್ದೆಯಲ್ಲಿನ ಮೂರು ಬದಲಾವಣೆ ಮಾಡಿದರೆ, ಕಾಯ್ದೆ ಹಲ್ಲು ಕಿತ್ತು ಹುಲಿಯಂತಾಗುತ್ತದೆ. ಇದರಿಂದ ಯಾವುದೇ ಪ್ರಯೋಜನವೂ ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಇಂದು ನಡೆದ ಅಧಿವೇಶನದಲ್ಲಿ ಸರ್ವಾನುಮತದಿಂದ ಗುಜಕೋಕಾ ಕಾಯ್ದೆಯನ್ನು ಅಂಗೀಕರಿಸಲಾಗಿದ್ದು, ಶೀಘ್ರ ರಾಷ್ಟ್ರಪತಿ ಭವನಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+