36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg510198hafiz saeedಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg510198hafiz saeedದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg510198hafiz saeedಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg510198hafiz saeedಉಗ್ರರ ವಿರುದ್ಧ ಸಿಡಿದೆದ್ದ ಮನಮೋಹನ್ ಸಿಂಗ್/news/2009/06/16/mm-singh-tells-zardari-to-dismantle-terror.htmlಯಕೇಟರೀನ್ ಬರ್ಗ್ (ರಷ್ಯಾ), ಜೂ. 16 : ಪಾಕಿಸ್ತಾನದಲ್ಲಿದ್ದುಕೊಂಡು ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಧಮನ ಮಾಡಬೇಕಾದ ಕೆಲಸ ಅತ್ಯಂತ ಅಗತ್ಯವಾಗಿದೆ ಎಂದು ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಕಿಸ್ತಾನವನ್ನು ಒತ್ತಾಯಿಸುವ ಮೂಲಕ ಉಗ್ರರ ವಿರುದ್ಧ ಕಠಿಣ ನಿಲುವನ್ನು ಪ್ರದರ್ಶಿಸಿದೆ. ಎರಡನೇ ಬಾರಿಗೆ ಯುಪಿಎ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ವಿದೇಶಿ ಪ್ರವಾಸ 37380http://kannada.oneindia.com/img/2009/06/16-manmohan1e.jpg510198hafiz saeedಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ | Pakistan | Hafiz Saeed | Mumbai terror attacks 2008 | India | JUD | Rehman Malik | ಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ - Kannada Oneindia

ಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ

ಇಸ್ಲಾಮಾಬಾದ್,

ಜು.
28
:
ಮುಂಬೈ
ದಾಳಿಗೆ
ಸಂಬಂಧಿಸಿದಂತೆ
ಯಾವುದೇ
ಸಾಕ್ಷ್ಯಾಧಾರಗಳಿಲ್ಲದೇ
ಜಮಾತೆ
ಉದ್
ದವಾ
ಸಂಘಟನೆಯ
ಮುಖ್ಯಸ್ಥ
ಹಫೀಜ್
ಸಯೀದ್
ಅವರನ್ನು
ಬಂಧಿಸಲು
ಆಗುವುದಿಲ್ಲ
ಎಂದು
ಪಾಕಿಸ್ತಾನ
ಸ್ಪಷ್ಟಪಡಿಸಿದೆ.

id="toptextpromo">

ಕುರಿತು
ಜಿಯೋ
ಟಿವಿಗೆ
ಪ್ರತಿಕ್ರಿಯಿಸಿರುವ
ಪಾಕಿಸ್ತಾನ
ಆಂತರಿಕ
ಇಲಾಖೆ
ಸಚಿವ
ರೆಹಮಾನ್
ಮಲಿಕ್,
ಕಳೆದ
ವರ್ಷ
ಮುಂಬೈನಲ್ಲಿ
ನಡೆದ
ಭಯೋತ್ಪಾದನೆಯಲ್ಲಿ
ಸಯೀದ್
ಅವರ
ಕೈವಾಡವಿರುವ
ಬಗ್ಗೆ
ಸೂಕ್ತ
ಸಾಕ್ಷ್ಯಾಧಾರಗಳು
ಲಭ್ಯವಾಗಿಲ್ಲ.
ಭಾರತ
ಬರೀ
ಆರೋಪ
ಮಾಡಿದರೆ
ಸಾಲದು,
ಸಯೀದ್
ಭಾಗಿಯಾಗಿರುವ
ಬಗ್ಗೆ
ಅಗತ್ಯ
ಸಾಕ್ಷ್ಯಾಧಾರಗಳನ್ನು
ನೀಡಬೇಕು
ಎಂದು
ಮಲಿಕ್
ಆಗ್ರಹಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

ಉಗ್ರರ

ವಿರುದ್ಧ
ಉಗ್ರ
ಕ್ರಮ
ಕೈಗೊಳ್ಳಲು
ಪಾಕಿಸ್ತಾನದ
ಸರಕಾರ
ಹಿಂಜರಿಯುವುದಿಲ್ಲ.
ಆದರೆ,
ಮುಂಬೈ
ದಾಳಿಗೆ
ಸಂಬಂಧಿಸಿದಂತೆ
ಸೂಕ್ತ
ಆಧಾರ
ಒದಗಿಸದರೆ
ಮಾತ್ರ
ಮುಂದಿನ
ಕ್ರಮ
ಎಂದು
ಅವರು
ಸ್ಪಷ್ಟಪಡಿಸಿದರು.
ಆದರೆ,
ಬರೀ
ಆರೋಪ
ಮಾಡುವುದರಿಂದ
ಏನನ್ನೂ
ಸಾಧಿಸಲು
ಅಸಾಧ್ಯ.
ಸಾಕ್ಷ್ಯಾಧಾರಗಳಿಲ್ಲದೇ
ಸಯೀದ್
ಅವರನ್ನು
ಬಂಧಿಸಲು
ಸಾಧ್ಯವಿಲ್ಲ
ಎಂದು
ಅವರು
ಪುನರುಚ್ಚರಿಸಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+