35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> 2 ತಿಂಗಳಲ್ಲಿ ಜನರ ಹಣ ಹಿಂದಿರುಗಿಸುವೆ, ಶಾಸ್ತ್ರಿ | Vinivinc Shatry | K N Srinivas Shastry | Bengaluru | Crime Beat | Supreme Court | Bail| 2 ತಿಂಗಳಲ್ಲಿ ಜನರ ಹಣ ಹಿಂದಿರುಗಿಸುವೆ, ಶಾಸ್ತ್ರಿ - Kannada Oneindia

2 ತಿಂಗಳಲ್ಲಿ ಜನರ ಹಣ ಹಿಂದಿರುಗಿಸುವೆ, ಶಾಸ್ತ್ರಿ

Vinivinc Shastry
ಬೆಂಗಳೂರು, ಜು. 28 : ಸೋಮವಾರ ರಾತ್ರಿ (ಜು 27) ಬಿಡುಗಡೆಗೊಂಡಿರುವ ವಿನಿವಿಂಕ್ ಶ್ರೀನಿವಾಸ್ ಶಾಸ್ತ್ರಿ ಠೇವಣಿದಾರರಿಗೆ ಹಣ ವಾಪಾಸ್ ಮಾಡುವುದು ನನ್ನ ಮೊದಲ ಆದ್ಯತೆ. ಇನ್ನೆರಡು ತಿಂಗಳಲ್ಲಿ ನನ್ನ ಎಲ್ಲಾ ವ್ಯವಹಾರವನ್ನು ಸೆಟ್ಲ ಮಾಡುತ್ತೇನೆ ಎಂದು ಸಂಸ್ಥೆಯಲ್ಲಿ ಹಣ ಹೂಡಿದವರಿಗೆ ಭರವಸೆ ನೀಡಿದ್ದಾರೆ.

ನಾನು ಠೇವಣಿದಾರರಿಗೆ ಮೋಸ ಮಾಡುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಿಲ್ಲ. ಹಿತಶತ್ರುಗಳಿ೦ದಾಗಿ ನಾನು ಈ ಸ್ಥಿತಿ ತಲುಪಿದ್ದೇನೆ. ಕೊಡಬೇಕಾಗಿರುವ ಹಣವನ್ನು ಎರಡು ತಿಂಗಳಲ್ಲಿ ಹಿಂದಿರುಗಿಸುತ್ತೆಂದು ನ್ಯಾಯಾಲಯಕ್ಕೂ ಮನವರಿಕೆ ಮಾಡಿದ್ದೇನೆ. ನ್ಯಾಯ ಮಾರ್ಗದಲ್ಲೇ ಹಣ ಹಿಂದಿರುಗಿಸುತ್ತೇನೆ. ನನ್ನ ಜೊತೆಯಲ್ಲಿ ಇದ್ದವರೇ ಹೇಗೆ ಮೋಸ ಮಾಡಿದರು ಎಂದು ಸದ್ಯದಲ್ಲೇ ಬಹಿರಂಗಗೊಳಿಸುತ್ತೇನೆ ಎಂದು ಶಾಸ್ತ್ರಿ 'ವಿಜಯಕರ್ನಾಟಕ' ಪತ್ರಿಕೆಗೆ ದೂರವಾಣಿ ಮೂಲಕ ಕರೆಮಾಡಿ ತಿಳಿಸಿದ್ದಾರೆ.

ವಿನಿವಿಂಕ್ ಶಾಸ್ತ್ರಿಗೆ ಸುಪ್ರೀಂಕೋರ್ಟ್ ಷರತ್ತು ಬದ್ದ ಜಾಮೀನು ನೀಡಿತ್ತು. ಸೋಮವಾರ ರಾತ್ರಿ 8 ಘಂಟೆ ಸುಮಾರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದರು. ನಾಮ ಹಾಕಿಸಿಕೊಂಡವರ ಶಾಪವೋ ಅಥವಾ ಕಾಕತಾಳಿಯವೋ ವಿನಿವಿಂಕ್ ಹಗರಣ ಬಯಲಿಗೆ ಬಂದ ಬಳಿಕ ಶಾಸ್ತ್ರಿ ಮಗ ನಾಗರಾಜ್ ಶಾಸ್ತ್ರಿ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡು ನಾಪತ್ತೆಯಾದವನು ಈವರೆಗೂ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+