108479ksrtcದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg108479ksrtcಕಾರ್ತಿಕ ಏಕಾದಶಿಗೆ ಪಂಢರಪುರಯಾತ್ರೆ/travel/karnataka/help/2009/1023-kartik-ekadashi-pandharpur-yatra-on-ksrtc.htmlವಿಜಾಪುರ, ಅ.23: ಕಾರ್ತಿಕ ಏಕಾದಶಿ ನಿಮಿತ್ತ ಅಕ್ಟೋಬರ್ 25 ರಿಂದ ನವೆಂಬರ್ 2 ರ ವರೆಗೆ ಮಹಾರಾಷ್ಟ್ರದ ಪಂಢಾರಪುರದಲ್ಲಿ ಜಾತ್ರೆ ಜರುಗಲಿದೆ. ಈ ಜಾತ್ರೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ವ.ಕ.ರಾ. ಸ. ಸಂಸ್ಥೆಯ ವಿಜಾಪುರ ವಿಭಾಗವು ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಸಾರಿಗೆ ಏರ್ಪಡಿಸಿದೆ. ಪ್ರಯಾಣಿಕರು ಬಯಸಿದಲ್ಲಿ ಕರಾರು ಒಪ್ಪಂದದ ಮೇಲೆಯೂ ಸಹ ಜಾತ್ರೆಗೆ 39832http://kannada.oneindia.com/img/2009/10/23-pandharpur2.jpg108479ksrtcಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg108479ksrtcನವೆಂಬರ್ ಮಾಲಿನ್ಯ ಜಾಗೃತಿ ಮಾಸ: ಅಶೋಕ್/news/2009/11/01/ksrtc-pollution-awareness-month-r-ashok.htmlಬೆಂಗಳೂರು, ನ.1: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 2009 ರ ಮಾಹೆಯನ್ನು ಮಾಲಿನ್ಯ ಜಾಗೃತಿ ಮಾಸವನ್ನಾಗಿ ಆಚರಿಸುತ್ತಿದೆ. ಸಾರಿಗೆ ಸಚಿವ ಆರ್. ಅಶೋಕ್ ಅವರು ನವೆಂಬರ್ 2 ರಂದು ಬೆಳಿಗ್ಗೆ 8.00 ಗಂಟೆಗೆ ಪರಿಸರ ಪಾದಯಾತ್ರೆ ಮೂಲಕ ನೆರವೇರಿಸಲಿದ್ದಾರೆ. ಈ ಪರಿಸರ ಪಾದಯಾತ್ರೆಯನ್ನು ಕಂಠೀರವ ಕ್ರೀಡಾಂಗಣದಿಂದ ಆರಂಭಿಸಿ ಕೆಎಸ್‌ಎಲ್‌ಟಿಎ ಟೆನ್ನಿಸ್ ಕ್ರೀಡಾಂಗಣ, ಭಾಲಭವನ,ಹೈಕೋರ್ಟ್ 39986http://kannada.oneindia.com/img/2009/11/01-ashok-r1e.jpg108479ksrtcಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸಾರಿಗೆ ಸಚಿವಾಲಯದಿಂದ ಭಾರಿ ಅವ್ಯವಹಾರ ? | KSRTC | R Ashok | BJP | Number Plate | Bus | Contract | Scam | ಸಾರಿಗೆ ಸಚಿವಾಲಯದಿಂದ ಭಾರಿ ಅವ್ಯವಹಾರ ? - Kannada Oneindia

ಸಾರಿಗೆ ಸಚಿವಾಲಯದಿಂದ ಭಾರಿ ಅವ್ಯವಹಾರ ?

Ashok R
ಬೆಂಗಳೂರು, ಜು. 28 : ಇತ್ತೀಚೆಗೆ ಬೆಳಕಿಗೆ ಬಂದ ಕೆ ಎಚ್ ಬಿ ಭೂಹಗರಣದ ಮಾದರಿಯಲ್ಲೇ ಸಾರಿಗೆ ಸಚಿವಾಲಯದಿಂದ ಸುಮಾರು 400 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಭಾರಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಾರಿಗೆ ಸಚಿವ ಆರ್ ಅಶೋಕ್ ಕೂಡ ಈ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆನ್ನುವ ಮಾತು ಕೇಳಿಬರುತ್ತಿದೆ. ವಾಹನಗಳಿಗೆ ಏಕರೂಪದ ಭದ್ರತಾ ನೋಂದಣಿ ಫಲಕ ಅಳವಡಿಸುವ ಸಂಬಂಧ ಖಾಸಗಿ ಕಂಪನಿಗೆ ನೀಡಿದ ಗುತ್ತಿಗೆಯಲ್ಲಿ ಈ ಅವ್ಯವಹಾರ ನಡೆದಿದೆ.

ನಂಬರ್ ಪ್ಲೇಟ್ ಪೂರೈಸುವ ಸಂಬಂಧ ಮುಂಬೈ ಮೂಲದ ಶಿಮ್ ನಿತ್ ಉಚ್ ಹೆಸರಿನ ಕಂಪನಿಗೆ 15 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದ್ದು, ಈ ಹೊಸ ಆದೇಶದ ಪ್ರಕಾರ ನಂಬರ್ ಪ್ಲೇಟ್ ಒದಗಿಸಲು ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳಿಗೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ. ಸಾರ್ವಜನಿಕರು ಹೊಸ ನಿಯಮದ ಪ್ರಕಾರ ನಿಗದಿಪಡಿಸಿರುವ ಹಣ ನೀಡಿ ತಮ್ಮ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯ.

ಕೇಂದ್ರ ಸರಕಾರದ ಆದೇಶದಂತೆ ರಾಜ್ಯದಲ್ಲಿಯೂ ಏಕರೂಪ ನಂಬರ್ ಪ್ಲೇಟ್ ಅಳವಡಿಸಲು ಸರಕಾರ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಒಟ್ಟು ಅಂದಾಜು 78.51 ಲಕ್ಷ ನೊಂದಾಯಿತ ವಾಹನಗಳಿವೆ. ರಾಜ್ಯದಲ್ಲಿ ದ್ವಿಚಕ್ರ ವಾಹನಗಳಿಗೆ ರೂಪಾಯಿ 550, ತ್ರಿಚಕ್ರ ವಾಹನಗಳಿಗೆ 650 ಮತ್ತು ನಾಲ್ಕು ಚಕ್ರ ವಾಹನಗಳಿಗೆ 1200 ರುಪಾಯಿ ಮೊತ್ತವನ್ನು ಸರಕಾರ ನಿಗದಿಪಡಿಸಿದೆ.

ಬಿಡ್ ನಿಯಮ ಪಾಲಿಸದೆ ಸರಕಾರ ಶಿಮ್ ನಿತ್ ಕಂಪನಿ ಗೆ ಗುತ್ತಿಗೆ ನೀಡಿದೆ. ಟೆಂಡರ್ ನಿಯಮದ ಪ್ರಕಾರ ಗುತ್ತಿಗೆದಾರ ಕನಿಷ್ಠ ನಾಲ್ಕು ದೇಶಗಳಲ್ಲಿ ವಾಹನಗಳಿಗೆ ನಂಬರ್ ಪ್ಲೇಟ್ ಸರಬರಾಜು ಮಾಡಿರುವ ಅನುಭವ ಹೊಂದಿರಬೇಕು. ಆದರೆ ಈ ಸಂಸ್ಥೆ ನೀಡಿರುವ ನಾಲ್ಕು ದೇಶಗಳ ಹೆಸರಿನಲ್ಲಿ ಸುಳ್ಳುಮಾಹಿತಿ ನೀಡಿದ್ದು ಬೆಳಕಿಗೆ ಬಂದಿದೆ. ಇದೆ ರೀತಿ ರಾಜಸ್ಥಾನ್ ಸರಕಾರ ಕೂಡ ಈ ಕಂಪನಿ ಗೆ ಗುತ್ತಿಗೆ ನೀಡಿತ್ತು. ಆದರೆ ಸುಳ್ಳು ಮಾಹಿತಿಯ ಆರೋಪ ಬಂದ ಹಿನ್ನೆಲೆಯಲ್ಲಿ ಕಂಪನಿಗೆ ನೀಡಿದ್ದ ಒಪ್ಪಂದವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿತ್ತು ಎಂದು ಮಂಗಳವಾರದ ವಿಜಯ ಕರ್ನಾಟಕ ಸಂಚಿಕೆ ಪ್ರಕಟವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+