37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg155581ಜನಾರ್ದನರೆಡ್ಡಿತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155581ಜನಾರ್ದನರೆಡ್ಡಿಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ-ಎಚ್ಡಿಕೆ ನಡುವೆ ಜಂಗೀಕುಸ್ತಿ /news/2009/04/01/kumarswamy-janardhanreddy-fight-over-mining-issue.htmlಬಳ್ಳಾರಿ, ರಾಮನಗರ, ಏ. 1 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಣಿ ಧಣಿ, ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮತ್ತೆ ವಾಕ್ಸಮರ ಆರಂಭವಾಗಿದೆ. ಸೋಮವಾರ ಬಳ್ಳಾರಿ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ದಿಲ್ಲದೇ ವಿವಾದಿತ ಎಂ ಎಸ್ ಪಿಎಲ್ ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿರುವುದು ಉಭಯ ನಾಯಕರ ಮಾತಿನ 35658http://kannada.oneindia.com/img/2009/04/01-kumaraswami8.jpg155581ಜನಾರ್ದನರೆಡ್ಡಿಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpg155581ಜನಾರ್ದನರೆಡ್ಡಿಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg531637ದಸರಾಮಹಾನವಮಿಯಂದು ಸರಸ್ವತಿ ದೇವಿ ಆರಾಧನೆ/festivals/dasara/2008/1008-worshipping-saraswati-on-mahanavami.htmlಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಪ್ರಮುಖ ವಾಗ್ಗೇಯಕಾರ ಮೈಸೂರು ವಾಸುದೇವಾಚಾರ್ಯ ವಿರಚಿತ ಸರಸ್ವತಿ ಕುರಿತ ಕೃತಿ. ಮಾಹಿತಿ : ಹಂಸಾನಂದಿ ಮೈಸೂರು ವಾಸುದೇವಾಚಾರ್ಯರು(1865-1961) 20ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು 300ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು 430http://kannada.oneindia.com/img/2009/09/17-mysore-vasudevacharya1.jpg531637ದಸರಾನವರಾತ್ರಿಯಲ್ಲಿ ವಾಗ್ದೇವಿ ಸಂಗೀತೋಪಾಸನೆ/festivals/dasara/2008/1001-navaratri-karnataka-music-hamsanandi.htmlದುಷ್ಟರ ಮುಂದೆ, ಒಳ್ಳೆಯ ಶಕ್ತಿ ವಿಜೃಂಭಿಸಿದ ದಿನವನ್ನು ನೆನೆಯಲು ನಾವು ಆಚರಿಸುವ ಹಬ್ಬ ನವರಾತ್ರಿ. ಹಳೆಯ ಮೈಸೂರಿನ ಕಡೆಯವರಿಗಂತೂ, ಅರಸರ ಕಾಲದಿಂದ ಬಂದಿರುವ ನಾಡಹಬ್ಬದ ಸಂಭ್ರಮ. ಮನೆಮನೆಯಲ್ಲೂ ಗೊಂಬೆಗಳ ಅಲಂಕಾರ. ಅಲ್ಲಲ್ಲಿ ಸಂಗೀತೋತ್ಸವಗಳು - ಹೀಗಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರಣಗಳಿಗೆ ನವರಾತ್ರಿ ನಮಗೆಲ್ಲ ಒಂದು ದೊಡ್ಡ ಹಬ್ಬ. ಮೈಸೂರಿನಂತೆಯೇ, ವೈಭವದ ನವರಾತ್ರಿ ನಡೆಯುವ ಊರು ತಿರುವನಂತಪುರ. 537http://kannada.oneindia.com/img/2009/09/17-saraswati4e.jpg531637ದಸರಾದಸರಾ ಸಿಹಿ ಸ್ಪೆಷಲ್ : ಗಸಗಸೆ ಪಾಯಸ/recipe/sweet/2008/1001-gasagase-payasa-poppy-seed-kheer-dasara.htmlದಸರಾ ಬಂತೆಂದರೆ ನಮ್ಮ ಕಡೆ ಒಂದು ರೀತಿ ಸಂಭ್ರಮ, ಮೈಸೂರಿಗೆ ಸಾಂಸ್ಕೃತಿಕ ಉತ್ಸವದ ಸಂಭ್ರಮವಾದರೆ, ಶೃಂಗೇರಿಯಲ್ಲಿ ಧಾರ್ಮಿಕ ದಸರೆಯ ಮೆರುಗಾದರೆ ಕನ್ನಡ ಜಿಲ್ಲೆಯಲ್ಲಿ ದಸರೆಯ ದಿನಗಳಲ್ಲಿ ದಿನನಿತ್ಯ ಬಗೆಬಗೆ ಪಾಯಸ ಮಾಡುವ ಪ್ರತೀತಿ. ಹೌದಾ, ನಾವು ಕೇಳೆ ಇಲ್ಲವಲ್ಲಾ ಎನ್ನಬೇಡಿ. ಹಬ್ಬದ ಆಚರಣೆ ಅವರವರ ಭಾವನೆಗೆ ಭಕುತಿಗೆ . ಹೊಟ್ಟೆ ಪೂಜೆಗೆ ಯಾವ ದೇವರ ಅಡ್ಡಿಯಿಲ್ಲ ಎಂಬುದು 538http://kannada.oneindia.com/img/2009/09/24-gasagase-payasa2.jpg531637ದಸರಾನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg531637ದಸರಾಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpgnews"> ಮೈಸೂರಿಗೆ ಹೆಲಿಟೂರಿಸಂ ಶೀಘ್ರ ಆರಂಭ : ರೆಡ್ಡಿ | Mysore | Janardhan reddy | Dasara | Shobha Karandlaje | Tourists | Helitourism| ಮೈಸೂರಿಗೆ ಹೆಲಿಟೂರಿಸಂ ಶೀಘ್ರ ಆರಂಭ : ರೆಡ್ಡಿ - Kannada Oneindia

ಮೈಸೂರಿಗೆ ಹೆಲಿಟೂರಿಸಂ ಶೀಘ್ರ ಆರಂಭ : ರೆಡ್ಡಿ

ಬೆಂಗಳೂರು, ಜು. 28 : ಐತಿಹಾಸಿಕ ಹಂಪಿ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೈಸೂರಿಗೂ ಹೆಲಿಟೂರಿಸಂ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು.

ದಸರಾ ಹಬ್ಬಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಎರಡು ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ರೆಡ್ಡಿ, ಪ್ರವಾಸಿಗರಿಗಾಗಿ ಮೂರರಿಂದ ನಾಲ್ಕು ಹೆಲಿಕ್ಯಾಪ್ಟರ್ ಗಳ ಸಂಚಾರ ಆರಂಭಿಸಲಾಗುವುದು ಎಂದರು. ರಾಜ್ಯದ ವಿವಿಧ ಭಾಗಗಳಲ್ಲಿ ಏಳು ಪ್ರವಾಸಿಸೌಧಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದ್ದು, ಅದರಲ್ಲಿ ಪ್ರಥಮ ಪ್ರವಾಸಿಸೌಧದ ಕಾಮಗಾರಿಯನ್ನು ಮೈಸೂರು ಆರಂಭಿಸಲಾಗುವುದು ಎಂದು ಹೇಳಿದರು.

ಚಾಮುಂಡಿ ಬೆಟ್ಟದ ಸಂಪೂರ್ಣ ಅಭಿವೃದ್ಧಿಗೆ ಸುಮಾರು 40 ಕೋಟಿ ರುಪಾಯಿಗಳ ಅವಶ್ಯಕತೆ ಇದ್ದು, ಕೇಂದ್ರದ ಅನುದಾನಕ್ಕೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ಜನಾರ್ದನರೆಡ್ಡಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+