36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg126952ramanagaraರೇಷ್ಮೆ ನಗರದಲ್ಲಿ ಭಾಗ್ಯದ ಬಳೆಗಾರನ ಸಂಚಾರ/movies/studio/2009/01/05-bhagyada-balegara-shivraj-kumar-in-ramanagara.html'ಭಾಗ್ಯದ ಬಳೆಗಾರ ಹೋಗಿ ಬಾ ನನ್ನ ತವರಿಗೆ' ಈ ಸುಂದರ ಜಾನಪದ ಗೀತೆಯನ್ನು ಕೇಳದ ಕಿವಿಗಳು ಕನ್ನಡ ನೆಲದಲ್ಲಿ ಸಿಗಲಾರದು. ಈ ಗೀತೆಯ ಮೊದಲ ಪದವನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದ್ದಾರೆ ನಿರ್ಮಾಪಕ ರಮೇಶ್‌ಕಶ್ಯಪ್. ಹಿಂದಿನ ವರ್ಷದಲ್ಲಿ ತೆರೆ ಕಂಡು ಯಶಸ್ಸು ಕಂಡ ಕೆಲವೇ ಚಿತ್ರಗಳಲ್ಲೊಂದಾದ 'ನಂದ ಲವ್ಸ್ ನಂದಿತಾ' ಚಿತ್ರವನ್ನು ನಿರ್ಮಿಸಿದ್ದ ರಮೇಶ್‌ಕಶ್ಯಪ್ ಪ್ರಸಕ್ತ ವರ್ಷದಲ್ಲಿ ಈ 33891http://kannada.oneindia.com/img/2009/01/05-shivraj-kumar-balegara1.jpg126952ramanagaraರಾಮನಗರದಲ್ಲಿ ಶಿವಣ್ಣನೊಂದಿಗೆ ಮಾರಾಮಾರಿ!/movies/hero/2009/01/21-thrilling-fights-for-bhagyada-balegara.htmlಪಾತ್ರ ನಿರ್ವಹಣೆಯಲ್ಲಿ ಶಿವರಾಜಕುಮಾರ್ ತಂದೆಯನ್ನೇ ಹೋಲುತ್ತಾರೆ. ವಾತ್ಸಲ್ಯಮಯಿ ಚಿತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಶಿವಣ್ಣ 'ಜೋಗಿ'ಯಾಗೂ ಗೆದ್ದವರು. ಪ್ರಸ್ತುತ ಅವರ ಅಭಿನಯದ 'ಭಾಗ್ಯದ ಬಳೆಗಾರ' ಚಿತ್ರಕ್ಕೆ ರಾಮನಗರದ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಖಳನಟ ಆದಿಲೋಕೇಶ್ ತನ್ನ ಸಹಚರ ಮಳವಳ್ಳಿ ಸಾಯಿಕೃಷ್ಣರೊಟ್ಟಿಗೆ ಸಾಗಿ ಬರುತ್ತಿದ್ದಾಗ ಹಳ್ಳಿಯ ಚೆಲುವೆಯೊಬ್ಬಳು ಎದುರಾಗುತ್ತಾಳೆ. ಅವಳ ಮೇಲೆ ಮೋಹಿತನಾದ ಆದಿಲೋಕೇಶ್ ಆಕೆ ನನ್ನವಳಾಗಬೇಕು ಎಂಬ 34199http://kannada.oneindia.com/img/2009/01/21-shivraj-kumar-balegara1.jpg126952ramanagaraಭವಾನಿ ರೇವಣ್ಣ ಸ್ಪರ್ಧಿಸಲ್ಲ : ದೇವೇಗೌಡ/news/2009/07/23/bhavani-revanna-not-contest-ramnagara-by-election.htmlಬೆಂಗಳೂರು, ಜು. 23 : ರಾಮನಗರ ಉಪಚುನಾವಣೆಯಲ್ಲಿ ತಮ್ಮ ಸೊಸೆ ಭವಾನಿ ರೇವಣ್ಣ ಅವರನ್ನು ಕಣಕ್ಕೆ ಇಳಿಸದಿರಲು ನಿರ್ಧರಿಸಲಾಗಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು. ಈಗಾಗಲೇ ಪಕ್ಷ ಎದುರಿಸುತ್ತಿರುವ ಕುಟುಂಬ ರಾಜಕಾರಣ ಎಂಬ ಆರೋಪಕ್ಕೆ ಮತ್ತಷ್ಟು ಇಂಬು ನೀಡುವುದು ಬೇಡ. ಸ್ಥಳೀಯರನ್ನು ಅಖಾಡಕ್ಕೆ ಇಳಿಸೋಣ ಎಂಬ ಸಲಹೆಯನ್ನು ಗೌಡರು ಪಕ್ಷದ ಎರಡನೇ ಹಂತದ 38158http://kannada.oneindia.com/img/2009/07/23-hd-devegowda3.jpg126952ramanagaraಮಾಗಡಿಯ ರೈತರ ಮೇಲೆ ಗಜಪಡೆ ದಾಳಿ/cj/poornachandra/2009/0726-elephant-menace-magadi-ramanagara-farmers.htmlಮಾಗಡಿ,ಜು.27: ನೇಗಿಲಯೋಗಿಗಳು ವರ್ಷವಿಡೀ ಬೆವರು ಸುರಿಸಿ ದುಡಿದರೂ ಬೆಳೆದ ಬೆಳೆ ಕೈಗೆ ಬರುವಷ್ಟರಲ್ಲಿ ಪ್ರಕೃತಿಯ ಮುನಿಸು, ಕೀಟ ಬಾಧೆ ಮತ್ತು ಕಾಡು ಪ್ರಾಣಿಗಳ ಹಾವಳಿಯಿಂದ ರೈತನಿಗೆ ಸಮಸ್ಯೆಗಳು ಎದುರಾಗುತ್ತಿದೆ. ಸಾಲಸೋಲ ಮಾಡಿ ಬಂಡವಾಳ ಹೂಡಿ ಕೃಷಿಯಿಂದ ಬದುಕು ಹಸನು ಮಾಡಬೇಕೆಂಬ ಕನಸು ಕಟ್ಟಿಕೊಂಡ ರೈತರ ಬೆಳೆಯನ್ನ ಗಜಪಡೆ ದಾಳಿ ನಡೆಸಿ ನಾಶ ಪಡಿಸುತ್ತಿದೆ. ರಾಮನಗರ ಜಿಲ್ಲೆಯ ಮಾಗಡಿಯ 38217http://kannada.oneindia.com/img/2009/07/26-elephants-magadi2.jpg126952ramanagaraಎಲ್ಲಾ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು/news/2009/07/28/pgr-sindhia-likely-to-contest-from-jds-ramanagara.htmlಬೆಂಗಳೂರು, ಜು. 28 : ರಾಮನಗರ ವಿಧಾನಸಭೆ ಕ್ಷೇತ್ರದಿಂದ ಮಾಜಿ ಸಚಿವ ಹಾಗೂ ಮಾಜಿ ಜೆಡಿಎಸ್ ನಾಯಕ ಪಿಜಿಆರ್ ಸಿಂಧ್ಯಾ ಅವರನ್ನು ಕಣಕ್ಕಿಳಿಸಲು ಮಾಜಿ ಪ್ರಧಾನಿ ದೇವೇಗೌಡರು ಚಿಂತನೆ ನಡೆಸಿದ್ದಾರೆ. ಈ ಮೂಲಕ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಪೂರ್ಣಗೊಳಿಸಲಾಗಿದೆ ಎನ್ನಲಾಗಿದೆ. ಸೋಮವಾರ ಸಿಂಧ್ಯಾ ಅವರನ್ನು ತಮ್ಮ ನಿವಾಸಕ್ಕೆ ಕರೆಸಿ ಮಾತುಕತೆ ನಡೆಸಿದ್ದಾರೆ. ಇದರಿಂದಾಗಿ 38253http://kannada.oneindia.com/img/2009/07/28-sindhya1e.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpgnews"> ಎಲ್ಲಾ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು | HD Devegowda |PGR Sindhia | Ramanagara | Byelection | JDS| ಎಲ್ಲಾ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು - Kannada Oneindia

ಎಲ್ಲಾ ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು

PGR Sindhia
ಬೆಂಗಳೂರು, ಜು. 28 : ರಾಮನಗರ ವಿಧಾನಸಭೆ ಕ್ಷೇತ್ರದಿಂದ ಮಾಜಿ ಸಚಿವ ಹಾಗೂ ಮಾಜಿ ಜೆಡಿಎಸ್ ನಾಯಕ ಪಿಜಿಆರ್ ಸಿಂಧ್ಯಾ ಅವರನ್ನು ಕಣಕ್ಕಿಳಿಸಲು ಮಾಜಿ ಪ್ರಧಾನಿ ದೇವೇಗೌಡರು ಚಿಂತನೆ ನಡೆಸಿದ್ದಾರೆ. ಈ ಮೂಲಕ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಪೂರ್ಣಗೊಳಿಸಲಾಗಿದೆ ಎನ್ನಲಾಗಿದೆ.

ಸೋಮವಾರ ಸಿಂಧ್ಯಾ ಅವರನ್ನು ತಮ್ಮ ನಿವಾಸಕ್ಕೆ ಕರೆಸಿ ಮಾತುಕತೆ ನಡೆಸಿದ್ದಾರೆ. ಇದರಿಂದಾಗಿ ಬಹುತೇಕ ಸಿಂಧ್ಯಾ ಅವರೇ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಕಾಂಗ್ರೆಸ್ ಬೆಂಬಲವನ್ನು ಸಹ ಪಡೆದುಕೊಳ್ಳುವ ನಿಟ್ಟಿನಲ್ಲಿ ಇಬ್ಬರು ಮುಖಂಡರ ನಡುವೆ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಆ ಮೊದಲು ಗೋವಿಂದರಾಜ ನಗರ, ಚಿತ್ತಾಪುರ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುವುದು ಬೇಡವೆಂಬ ನಿರ್ಧಾರ ಕೈಗೊಂಡಿದ್ದ ಪಕ್ಷದ ಮುಖಂಡರು, ಈಗ ಈ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮೈತ್ರಿ ಸಂಬಂಧ ಕಾಂಗ್ರೆಸ್ ನಿಂದ ಸರಿಯಾದ ಪ್ರತಿಕ್ರಿಯೆ ಬಾರದೇ ಇರುವ ಹಿನ್ನೆಲೆಯಲ್ಲಿ ಎಲ್ಲ ಐದೂ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

* ಕೊಳ್ಳೇಗಾಲ - ಬಾಲರಾಜು
* ಚನ್ನಪಟ್ಟಣ - ಎಂ ಸಿ ಅಶ್ವಥ್
* ಚಿತ್ತಾಪುರ - ಬೆಣ್ಣೂರು ಅಥವಾ ಬಸವರಾಜು
* ರಾಮನಗರ - ಮರಿಲಿಂಗೇಗೌಡ ಅಥವಾ ಮರಿಯಪ್ಪ ಅಥವಾ ಪಿಜಿಆರ್ ಸಿಂಧ್ಯಾ
* ಗೋವಿಂದರಾಜ ನಗರ - ರಂಗೇಗೌಡ ಅಥವಾ ಮರಿಯಪ್ಪ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+