123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg495804monsoonಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆ ಸಂಭವ/news/2009/05/18/weather-forecast-heavy-rain-in-karnataka.htmlಬೆಂಗಳೂರು, ಮೇ 18 : ಕಳೆದೆರಡು ದಿನಗಳಿಂದ ಹುಯ್ಯುತ್ತಿರುವ ಮಳೆಗೆ ಬೆಂಗಳೂರಿನ ಚರಂಡಿಗಳು, ಅಗಿದ ರಸ್ತೆಗಳು, ರಸ್ತೆ ತಗ್ಗುಗಳು ತುಂಬಿ ತುಳುಕಾಡುತ್ತಿವೆ. ಜೋರು ಗಾಳಿ, ಬರೀ ಆರ್ಭಟದಿಂದ ಕೂಡಿ ಮಳೆಗೆ ರಾಜಧಾನಿಯ ಜನತೆ ಮೈಯೊಡ್ಡಿದ್ದಾರೆ.ಆಗಿದ್ದು ಬರೀ 16 ಮಿ.ಮೀ. ಮಳೆ. ಇಷ್ಟಕ್ಕೇ ರಸ್ತೆಗಳು ರಸ್ತೆಗೆ ಹರಿದುಬಂದ ಚರಂಡಿ ನೀರಿನಲ್ಲಿ ತೇಲಾಡುತ್ತಿದ್ದಂತೆ ಭಾಸವಾಗುತ್ತಿದೆ. ಗರಿಷ್ಠ ತಾಪಮಾನ 35ರಿಂದ 33 36736http://kannada.oneindia.com/img/2009/05/18-weather-forecast1.jpg495804monsoonಮರೆಯಾಗುತ್ತಿರುವ ಕರಾವಳಿಯ ಹುರಿಯಕ್ಕಿ ಲಾಡು/cj/vinayak-patagar/2009/0526-huriyakki-ladu-coastal-karnataka-recipe.htmlಕರಾವಳಿ ವಿಶೇಷ ತಿಂಡಿ ತಿನಸುಗಳಲ್ಲಿ ಹುರಿಯಕ್ಕಿ ಲಾಡು ಒಂದು. ಆಧುನಿಕತೆಯ ಸೋಗಿನಲ್ಲಿ ಸಾಂಪ್ರದಾಯಕವಾಗಿ ಪ್ರಮುಖ ಆಹಾರವಾಗಿ ಉಳಿದುಕೊಂಡಿರುವ ಕುಚ್ಚಿಗೆ ಅಕ್ಕಿಯಿಂದ ಮತ್ತು ತೆಳುವಾದ ಜೋನಿ ಬೆಲ್ಲದಿಂದ ತಯಾರಿಸಲ್ಪಡುವ ಲಾಡು ಇಂದಿನ ಥಳಕು ಬಳುಕಿನ ನಾಜೂಕಿನ ಬೇಕರಿ ತಿಂಡಿಗಳ ಭರಾಟೆಗಳ ಮಧ್ಯೆ ಅಪರೂಪವಾಗುತ್ತಿದೆ.* ವಿನಾಯಕ ಪಟಗಾರ್, ಬೆಟ್ಕುಳಿ, ಕುಮಟಾಮೊದಲ್ಲೆಲ್ಲಾ ಬೇಸಿಗೆ ರಜೆ ಮುಗಿಸಿ ದೂರದ ಊರುಗಳಿಗೆ ಹೋಗುವಾಗ ಡಬ್ಬಿ 36902http://kannada.oneindia.com/img/2009/05/26-huriyakki-ladu1.jpg495804monsoonಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ.../column/manikanth/2009/0608-sweet-memories-of-monsoon.htmlಮಳೆಗಾಲ ಶುರುವಾಗಿದೆ! ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ 37193http://kannada.oneindia.com/img/2009/06/08-children-rain1.jpg495804monsoonಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg495804monsoonಲಿಂಗನಮಕ್ಕಿಯಲ್ಲಿ ಬರ... ಅರ್ಧ ಕರ್ನಾಟಕ ಕತ್ತಲಲ್ಲಿ?/cj/pasha/2009/0630-monsoon-failure-linganamakki-dam-empty.htmlಶಿವಮೊಗ್ಗ, ಜೂ.30 : ಭಾರತದ ಹತ್ತು ಪ್ರಮುಖ ಅಣೆಕಟ್ಟುಗಳಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಲಿಂಗನಮಕ್ಕಿ ಅಣೆಕಟ್ಟು ಅರ್ಧ ಕರ್ನಾಟಕಕ್ಕೆ ಬೆಳಕು ನೀಡುವ ಅಣೆಕಟ್ಟು ಎಂದೇ ಕರೆಯಲ್ಪಡುತ್ತದೆ. ಆದರೆ, ಈ ಬಾರಿಯ ಮುಂಗಾರು ಕೈಕೊಟ್ಟಿದ್ದರಿಂದ ಲಿಂಗನಮಕ್ಕಿ ಅಣೆಕಟ್ಟು ನೀರಿಲ್ಲದೇ ಬಡಕಲಾಗಿದೆ.ಶರಾವತಿ ನದಿಗೆ ಕರ್ನಾಟಕ ಸರ್ಕಾರ 1964ರಲ್ಲಿ ನಿರ್ಮಿಸಿದ ಲಿಂಗನಮಕ್ಕಿ ಅಣೆಕಟ್ಟಿನ ವಿಸ್ತಾರ 2.4 37676http://kannada.oneindia.com/img/2009/06/30-linganamakki1.jpgnews"> ವರುಣನ ಅಬ್ಬರ ದೆಹಲಿ ತತ್ತರ : 10 ಸಾವು | New Delhi | Rain | India Gate | Noida| Pragati maidan |Weather Dept| ವರುಣನ ಅಬ್ಬರ ದೆಹಲಿ ತತ್ತರ : 10 ಸಾವು - Kannada Oneindia

ವರುಣನ ಅಬ್ಬರ ದೆಹಲಿ ತತ್ತರ : 10 ಸಾವು

ನವದೆಹಲಿ, ಜು. 28 : ರಾಜಧಾನಿಯಲ್ಲಿ ಸೋಮವಾರ (ಜು 27) ಸುರಿದ ಭಾರಿ ಮಳೆಗೆ ಹತ್ತು ಮಂದಿ ಮೃತಪಟ್ಟು ಇತರ ಒಂಬತ್ತು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ. ದೆಹಲಿ ಪಕ್ಕ ಇರುವ ನೋಯಿಡಾ (ಸೆಕ್ಟರ್ 58) ಪ್ರದೇಶದಲ್ಲಿ ಗೋಡೆಯೊಂದು ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟವರಲ್ಲಿ ನಾಲ್ಕು ಮಕ್ಕಳು ಮತ್ತು ಇಬ್ಬರು ಮಹಿಳೆಯರೂ ಸೇರಿದ್ದಾರೆ.

ರಾಜಧಾನಿಯಲ್ಲಿ ಭಾರೀ ವರ್ಷಧಾರೆ ಮುಂದುವರಿದಿದ್ದು, ವಾಹನ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಂಡಿಯಾ ಗೇಟ್, ಜಾಕೀರ್ ಹುಸೇನ್ ಮಾರ್ಗ್, ಅಶೋಕಾ ರಸ್ತೆ, ಷಹಜಹಾನ್ ರಸ್ತೆ, ಪ್ರಗತಿ ಮೈದಾನ್, ಕೆಂಪುಕೋಟೆ ಮುಂತಾದ ಕಡೆ ನೀರು ನಿಂತಿದ್ದು, ವಾಹನ ದಟ್ಟನೆ ಹೆಚ್ಚಿದೆ. ವರುಣನ ಆರ್ಭಟದಿಂದಾಗಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಸೋಮವಾರ ಸಂಜೆ 5.30 ರಿಂದ ರಾತ್ರಿ 8.30 ರ ವರೆಗೆ ದೆಹಲಿಯಲ್ಲಿ ಸುಮಾರು 29.4 ಮಿಮಿ ನಷ್ಟು ಮಳೆಯಾಗಿದೆ. ಮತ್ತು ಇನ್ನೂ 2-3 ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+