123795iskconಬೆಂಗಳೂರು ಇಸ್ಕಾನ್ Vs ಮುಂಬೈ ಇಸ್ಕಾನ್/news/2009/07/29/bengaluru-iskcon-vs-mumbai-iskcon-mid-day-meal.htmlಬೆಂಗಳೂರು, ಜು. 29 : ಅಕ್ಷಯಪಾತ್ರೆ ಯೋಜನೆಗೆ ಸಂಗ್ರಹಿಸಿದ ಆರ್ಥಿಕ ನೆರವಿನಿಂದ ಇಸ್ಕಾನ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪದ ಹಿಂದೆ ಮುಂಬೈ ಇಸ್ಕಾನ್ ಪಿತೂರಿಯಿದೆ. ಮುಂಬೈ ಇಸ್ಕಾನ್ ಕಳೆದ ಹತ್ತು ವರ್ಷಗಳಿಂದ ಹಾಡುತ್ತಿರುವ ರಾಗವನ್ನು ಶಿವಕುಮಾರ್ ಈಗ ಜಪಿಸುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ಮುಂಬೈ ಇಸ್ಕಾನ್ ಕೈವಾಡವಿದೆ 38286http://kannada.oneindia.com/img/2009/07/29-iskcon-temple1.jpg123795iskconವಿದ್ಯಾರ್ಥಿಗಳಿಗೆ ಭಗವದ್ ಗೀತೆ ಪ್ರಶ್ನೋತ್ತರ ಮಾಲಿಕೆ/news/2009/07/30/bhagavad-gita-quiz-contest-for-students.htmlಬೆಂಗಳೂರು, ಜು. 30 : ಶಾಲಾಮಕ್ಕಳಿಗೆ ಭಗವದ್ ಗೀತೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಲು ಕಲ್ಚರ್ ಇಂಡಿಯಾ ಸಂಸ್ಥೆ ಮಕ್ಕಳಿಗಾಗಿ ಭಗವದ್ ಗೀತಾ ಪ್ರಶ್ನೋತ್ತರ ಮಾಲಿಕೆಯನ್ನು ಹಮ್ಮಿಕೊಂಡಿದೆ.ಇದರ ಪ್ರಯುಕ್ತ, ಶತಾವಧಾನಿ ಡಾ. ಗಣೇಶ್ ಅವರ ನೇತೃತ್ವದಲ್ಲಿ ಆಗಸ್ಟ್ 2ರಂದು 10 ಶಾಲೆಗಳ 100 ಮಕ್ಕಳು ಕಾಲ್ನಡಿಗೆ ಗೀತಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಗೀತಾಯಾತ್ರೆ ಮಹಾಲಕ್ಷ್ಮಿ ಬಡಾವಣೆಯ ಇಸ್ಕಾನ್ ನಿಂದ ರಾಜಾಜಿನಗರದ 38326http://kannada.oneindia.com/img/2009/07/30-bhagavadgita1.jpg123795iskconಸಕಲಕಲಾವಲ್ಲಭ ಶ್ರೀಕೃಷ್ಣನ ಹುಟ್ಟುಹಬ್ಬ!/festivals/shravana/2009/0813-srikrishna-janmashtami-hindu-festival.htmlಶ್ರಾವಣ ಕೃಷ್ಣ ಪಕ್ಷದ ಅಷ್ಟಮಿಯಂದು (ಆಗಸ್ಟ್ 13) ಆಚರಿಸಲಾಗುವ ಹಬ್ಬವೇ ಗೋಕುಲಾಷ್ಟಮಿ ಅಥವಾ ಶ್ರೀಕೃಷ್ಣಜನ್ಮಾಷ್ಟಮಿ. ಮಥುರಾ ನಗರದ ಅರಸ ಕಂಸಮಹಾರಾಜನಿಗೆ ತನ್ನ ತಂಗಿ ದೇವಕಿಯಿಂದ ಹುಟ್ಟುವ ಮಕ್ಕಳಿಂದ ಮರಣ ನಿಶ್ಚಿತ ಎನ್ನುವ ಸುದ್ದಿ ಅಶರೀರವಾಣಿಯಿಂದ ತಿಳಿಯುತ್ತದೆ. ಇದರಿಂದ ಚಿಂತಾಕ್ರಾಂತನಾಗುವ ಕಂಸ ತನ್ನ ತಂಗಿ ದೇವಕಿ ಮತ್ತು ಭಾವ ವಸುದೇವನನ್ನು ಬಂಧಿಸಿ ಅವರಿಗೆ ಹುಟ್ಟುವ ಮಕ್ಕಳನ್ನು ಹತ್ಯೆ ಮಾಡುತ್ತಾ 38605http://kannada.oneindia.com/img/2009/08/13-krishna5.jpg123795iskconನಾರಾಯಣ ಗೋಸ್ವಾಮಿ ಮಹಾರಾಜರಿಂದ ಆಶೀರ್ವಚನ/news/2009/08/31/divine-discourse-by-narayana-goswami-iskcon.htmlಶ್ರೀಕೃಷ್ಣನ ಅಪರಾವತಾರವೆಂದೇ ಪೂಜಿಸಲ್ಪಡುವ ಶ್ರೀ ಶ್ರೀ ಚೈತನ್ಯಮಹಾಪ್ರಭುಗಳ ಪರಂಪರೆಯ ಗೌಡಿಯ ಮಠದ ಬಹುಮುಖ್ಯ ಗುರುಗಳಾದ ಪೂಜ್ಯ ಶ್ರೀಲ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು ಇದೇ ಸೆಪ್ಟಂಬರ್ 13 ಭಾನುವಾರ, ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ಭಕ್ತಾದಿಗಳೆಲ್ಲರಿಗೂ ಆಶೀರ್ವಚನ ನೀಡಲಿದ್ದಾರೆ. ಈ ಸುಸಂದರ್ಭದಲ್ಲಿ ಅವರನ್ನು ಕನ್ನಡಿಗರಿಗೆ ಪರಿಚಯಿಸಲು ತುಂಬ ಸಂತೋಷವಾಗುತ್ತಿದೆ.ಪೂಜ್ಯ ಶ್ರೀ ಶ್ರೀಮದ್ ಭಕ್ತಿವೇದಾಂತ ನಾರಾಯಣ ಗೋಸ್ವಾಮಿ ಮಹಾರಾಜರು, 38933http://kannada.oneindia.com/img/2009/08/31-narayana-goswami-maharaj1.jpg123795iskconಸ್ವರ್ಣವಲ್ಲಿ ಸ್ವಾಮೀಜಿಗಳಿಂದ ಭಗವದ್ ಗೀತಾ ಕ್ವಿಜ್/news/2009/09/12/cultural-india-bhagavad-gita-quiz-final.htmlಬೆಂಗಳೂರು, ಸೆ. 12 : ಯುವ ಪೀಳಿಗೆಯಲ್ಲಿ ಭಾರತೀಯ ಸಂಸ್ಕೃತಿಯ ಬಿತ್ತಲೆಂದು ಉದಯಿಸಿರುವ CulturalIndia ಸಂಸ್ಥೆಯು ಶಾಲಾ ಮಕ್ಕಳಿಗೆ www.culturalindia.org ವೆಬ್‌ಸೈಟ್ ಮೂಲಕ ಹಮ್ಮಿಕೊಂಡಿದ್ದ ಭಗವದ್ಗೀತಾ ಪ್ರಶ್ನೋತ್ತರ ಮಾಲಿಕೆಯ ಅಂತಿಮ ಸುತ್ತು ಇದೇ ಭಾನುವಾರ ಸೆಪ್ಟೆಂಬರ್ 13, 2009ರಂದು ಸಂಜೆ 4 ಗಂಟೆಗೆ ಜಯನಗರ 9ನೇ ಬ್ಲಾಕ್ ನಲ್ಲಿರುವ ರಾಗಿ ಗುಡ್ಡ ಆಂಜನೇಯ ದೇವಸ್ಥಾನದಲ್ಲಿ ನಡೆಯುತ್ತದೆ.ಆಗಸ್ಟ್ 2ರಂದು 39148http://kannada.oneindia.com/img/2009/09/12-bhagavadgita1.jpg108821dk shivakumarಪಾದಯಾತ್ರೆಯಲ್ಲಿ ರಾಜಕೀಯ ದುರುದ್ದೇಶ : ಕಾಂಗ್ರೆಸ್ /news/2009/10/09/deshpande-slams-yeddyurappa-for-padayatra-stunt.htmlಬೆಂಗಳೂರು, ಅ. 9 : ನೆರೆ ಸಂತ್ರಸ್ಥರ ನೆರವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿರುವ ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ನಿಧಿ ಸಂಗ್ರಹದಲ್ಲೂ ರಾಜಕೀಯ ಬೆರಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಸಂತ್ರಸ್ಥರ ನೆರವಿಗೆ ಮೂರು ಲೋಡ್ ಕಂಬಳಿಗಳನ್ನು ರಾಯಚೂರಿಗೆ ಕಳುಹಿಸುವುದಕ್ಕೂ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು 39611http://kannada.oneindia.com/img/2009/10/09-deshpande-rv2.jpg108821dk shivakumarಸಂಘದ ಹೆಸರಲ್ಲಿ ನಿಧಿ ಸಂಗ್ರಹ : ಡಿಕೆಶಿ/news/2009/10/15/congress-slams-bjp-on-misuse-of-flood-relief-fund.htmlಬೆಂಗಳೂರು, ಅ. 15 : ಪ್ರವಾಹ ಸಂತ್ರಸ್ಥರ ನೆರವಿಗಾಗಿ ಸಂಗ್ರಹಿಸಿರುವ ನಿಧಿಯನ್ನು ಸಂಘ ಪರಿವಾರದ ಬೆಳವಣಿಗೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಪಾದಯಾತ್ರೆ ಸಂದರ್ಭದಲ್ಲಿ ಸಂಗ್ರಹಿಸಿದ ಹಣವನ್ನು ಸರಕಾರದ ಹೆಸರಿಗೆ ತೆಗೆದುಕೊಳ್ಳಬೇಕು. ಆದರೆ, ಕೆಲ 39699http://kannada.oneindia.com/img/2009/10/15-dk-shivakumar2.jpg108821dk shivakumarಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ : ರವಿ/news/2009/10/16/bjp-denies-discrimination-in-relief-work.htmlಬೆಂಗಳೂರು, ಅ. 16 : ಆರ್ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕಾಂಗ್ರೆಸ್ಸಿಗರ ನಾಲಿಗೆಗೆ ಹುಳು ಬೀಳುತ್ತಿದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆ ಸಂತ್ರಸ್ಥರಿಗೆ ಆರ್ಎಸ್ಎಸ್ ಮೂಲಕ ದೇಣಿಗೆ ನೀಡುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ. ಇದರಿಂದ ಹಣ ದುರುಪಯೋಗವಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ 39719http://kannada.oneindia.com/img/2009/10/16-ct-ravi1.jpg108821dk shivakumarಆರ್‌ಎಸ್‌ಎಸ್‌ಗೆ ದೇಣಿಗೆ : ಸುರೇಶ್ ಸಮರ್ಥನೆ /news/2009/10/20/suresh-kumar-denies-discrimination-in-flood-relief.htmlಬೆಂಗಳೂರು,ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆ ಮತ್ತು ಪಾರದರ್ಶಕತೆ ಬಗ್ಗೆ ನಂಬಿಕೆ ಇಟ್ಟು ಜನ ಸಂಘಟನೆಗೆ ದೇಣಿಗೆ ನೀಡುತ್ತಿದ್ದಾರೆಯೇ ಹೊರತು ಅದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ನೆರೆ ಪರಿಸ್ಥಿತಿ ಎದುರಾದಾಗ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ಆರೆಸ್ಸೆಸ್ ನೋಡಿ ವಿಪಕ್ಷಗಳು ಕಲಿಯಲಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್‌ಕುಮಾರ್ 39752http://kannada.oneindia.com/img/2009/10/20-suresh-kumar2e.jpg108821dk shivakumarರಾಜಾಜಿನಗರ ಕಾರಿಡಾರ್ ಗೆ ಭೂಮಿಪೂಜೆ /news/2009/10/22/work-on-rajajinagar-corridor-begins.htmlಬೆಂಗಳೂರು, ಅ. 22 : ರಾಜಾಜಿನಗರ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಡರ್ ಪಾಸ್‌ನ್ನು 8 ತಿಂಗಳಲ್ಲಿ ಸಿದ್ಧಗೊಳಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದ್ದಾರೆ.ರಾಜಾಜಿನಗರ ಕಾರಿಡಾರ್ ಕಾಮಗಾರಿಯ ಭೂಮಿಪೂಜೆ ನಡೆಸಿ, ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. ಓಕಳಿಪುರಂ ಜಂಕ್ಷನ್‌ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್‌ಗೆ 39803http://kannada.oneindia.com/img/2009/10/22-suresh-kumar4.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಬೆಂಗಳೂರು ಇಸ್ಕಾನ್ Vs ಮುಂಬೈ ಇಸ್ಕಾನ್ | Iskcon | Madhu Pandit Das | Mid Day Meal | Chanchalapathi Das | DK Shivakumar| ಬೆಂಗಳೂರು ಇಸ್ಕಾನ್ Vs ಮುಂಬೈ ಇಸ್ಕಾನ್ - Kannada Oneindia

ಬೆಂಗಳೂರು ಇಸ್ಕಾನ್ Vs ಮುಂಬೈ ಇಸ್ಕಾನ್

Iskcon temple ,Bengaluru
ಬೆಂಗಳೂರು, ಜು. 29 : ಅಕ್ಷಯಪಾತ್ರೆ ಯೋಜನೆಗೆ ಸಂಗ್ರಹಿಸಿದ ಆರ್ಥಿಕ ನೆರವಿನಿಂದ ಇಸ್ಕಾನ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪದ ಹಿಂದೆ ಮುಂಬೈ ಇಸ್ಕಾನ್ ಪಿತೂರಿಯಿದೆ. ಮುಂಬೈ ಇಸ್ಕಾನ್ ಕಳೆದ ಹತ್ತು ವರ್ಷಗಳಿಂದ ಹಾಡುತ್ತಿರುವ ರಾಗವನ್ನು ಶಿವಕುಮಾರ್ ಈಗ ಜಪಿಸುತ್ತಿದ್ದಾರೆ. ಹೀಗಾಗಿ ಇದರ ಹಿಂದೆ ಮುಂಬೈ ಇಸ್ಕಾನ್ ಕೈವಾಡವಿದೆ ಎಂದು ಇಸ್ಕಾನ್ ಮುಖ್ಯಸ್ಥ ಮಧುಪಂಡಿತ್ ದಾಸ್ ಆರೋಪಿಸಿದ್ದಾರೆ.

ಕಳೆದ ವರ್ಷ ಕೂಡ ಶಾಸಕ ಮಾಧುಸ್ವಾಮಿ ಇದೇ ರೀತಿಯ ಆರೋಪ ಮಾಡಿದ್ದರು. ನಂತರ ಸತ್ಯ ಸಂಗತಿ ಅವರಿಗೆ ಮನವರಿಕೆ ಮಾಡಿಕೊಡಲಾಯಿತು. ಇಸ್ಕಾನ್ ಮತ್ತು ಶಿವಕುಮಾರ್ ನಡುವೆ ಯಾವುದೇ ವೈಮನಸ್ಸು ಅಥವಾ ವ್ಯವಹಾರವಿಲ್ಲ. ನಾನು ಹಣ ಮಾಡಿರುವುದನ್ನು ಡಿಕೆಶಿ ಸಾಬೀತು ಪಡಿಸಿದರೆ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಧುಪಂಡಿತ್ ದಾಸ್ ಸವಾಲೆಸೆದಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಸರಕಾರಕ್ಕಿಂತ ಮೊದಲೇ ನಾವು ಆರಂಭಿಸಿದ್ದೆವು ಎನ್ನುವ ಸತ್ಯ ಡಿಕೆಶಿ ಗೆ ತಿಳಿದಿಲ್ಲ. ಸರಕಾರದ ಸಹಾಯಧನದ ಜೊತೆ ಪ್ರತಿದಿನ 20 ಲಕ್ಷ ರೂಪಾಯಿ ವೆಚ್ಚವಾಗುತ್ತಿದೆ. ಇದನ್ನು ಭರಿಸಲು ಅಮೇರಿಕಾದಲ್ಲಿ ನೆಲೆಸಿರುವ ಗುರುರಾಜ್ ದೇಶಪಾಂಡೆ ನೇತೃತ್ವದಲ್ಲಿ ಹಣ ಸಂಗ್ರಹಿಸುತ್ತಿದ್ದೇವೆ. ಇದಕ್ಕೆ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಅನುಮತಿ ಪಡೆದಿದ್ದೇವೆ. ಬಿಸಿಯೂಟ ಯೋಜನೆಯನ್ನು ನಿಲ್ಲಿಸುವಂತೆ ರಾಜ್ಯ ಸರಕಾರ ಸೂಚಿಸಿದರೆ ಈ ಕೂಡಲೇ ಯೋಜನೆಯನ್ನು ಕೈಬಿಡುತ್ತೇವೆ. ನಮಗೆ ಬೇರೆ ರಾಜ್ಯಗಳಿಂದ ಬೇಡಿಕೆಗಳು ಬರುತ್ತಿವೆ ಎಂದು ಮಧುಪಂಡಿತ್ ದಾಸ್ ಹೇಳಿದ್ದರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+