27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg515521ಅಕ್ಕಿಖಾರ ಪೊಂಗಲ್ ಅಥವಾ ಹುಗ್ಗಿ/recipe/rice/2009/0609-khara-pongal-by-bharathi-chandrashekar.htmlಖಾರ ಪೊಂಗಲ್ ಅಥವಾ ಹುಗ್ಗಿಯನ್ನು ಸಂಕ್ರಾಂತಿ ಸುಗ್ಗಿಯ ವೇಳೆಯಲ್ಲಿಯೇ ಮಾಡಬೇಕೆಂದೇನಿಲ್ಲ. ಅಕ್ಕಿ, ಬೇಳೆ ಮಿಶ್ರಣದ ಸತ್ವಯುತ ಆಹಾರವನ್ನು ಯಾವಾಗ ಬೇಕಾದರೂ ತಯಾರಿಸಿ ಮೆಲ್ಲಬಹುದು. ಬೆಂಗಳೂರಿನ ಭಾರತಿ ಚಂದ್ರಶೇಖರ್ ಅವರು ಸರಳ ವಿಧಾನವನ್ನು ಇಲ್ಲಿ ತಿಳಿಸಿಕೊಟ್ಟಿದ್ದಾರೆ. ಇಂದೇ ತಯಾರಿಸಿ, ತಿಂದು ತೇಗಿ, ಮಸ್ತ್ ಮಜಾ ಮಾಡಿ.ಬೇಕಾಗುವ ಸಾಮಗ್ರಿಗಳುಅಕ್ಕಿ 1 ಕಪ್ಹೆಸರು ಬೇಳೆ 3/4 ಕಪ್ಎಣ್ಣೆ 6 ಚಮಚ ಜೀರಿಗೆ 37222http://kannada.oneindia.com/img/2009/06/09-khara-pongal1.jpg515521ಅಕ್ಕಿದಿನಸಿ ಬೆಲೆ ನಿಯ೦ತ್ರಣಕ್ಕೆ ಕ್ರಮ : ಹಾಲಪ್ಪ/news/2009/07/29/cereal-grains-price-are-in-control-halappa.htmlಬೆ೦ಗಳೂರು, ಜು. 29 : ಅಕ್ಕಿ ಬೇಳೆ ಸೇರಿದ೦ತೆ ದಿನಸಿ ಪದಾರ್ಥಗಳ ಬೆಲೆ ಏರಿಕೆ ನಿಯ೦ತ್ರಣಕ್ಕೆ ರಾಜ್ಯ ಸರಕಾರ ಕೂಡಲೇ ಕ್ರಮ ಕೈಗೊಳ್ಳಲಿದೆ ಎ೦ದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಎಚ್ ಹಾಲಪ್ಪ ವಿಧಾನಪರಿಷತ್ ನಲ್ಲಿ ಭರವಸೆ ನೀಡಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಆಹಾರ ಪದಾರ್ಥಗಳ ಬೆಲೆ ನಾಲ್ಕೈದು ರೂಪಾಯಿಗಳಸ್ಟು ಕಮ್ಮಿಯಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. 38285http://kannada.oneindia.com/img/2009/07/29-halappa-h1e.jpg515521ಅಕ್ಕಿಅಕ್ಕಿ,ತೆಂಗಿನಕಾಯಿ ಅಡೈ/recipe/breakfast/2009/1012-coconut-rice-adai-recipe-by-jyoti-prakash.htmlಬೇಕಾಗುವ ಸಾಮಗ್ರಿಗಳು2 ಲೋಟ ಕುಸುಬುಲ ಅಕ್ಕಿ 1 ತೆಂಗಿನಕಾಯಿಸ್ವಲ್ಪ ಹುಣಿಸೇಹಣ್ಣು 10 ಕೆಂಪು ಮೆಣಸಿನಕಾಯಿ 1 ಚಮಚ ಜೀರಿಗೆಕರಿಬೇವಿನ ಸೊಪ್ಪುಚಿಟಿಕೆ ಇಂಗು ರುಚಿಗೆ ಒಪ್ಪುವಷ್ಟು ಉಪ್ಪು ಒಂದು ಹಿಡಿ ನೆನೆಸಿದ ಕಡಲೇಕಾಳುತಯಾರಿಸುವ ವಿಧಾನಕುಸುಬಲ ಅಕ್ಕಿಯನ್ನು ಬಿಸಿ ನೀರಿನಲ್ಲಿ ಎರಡು ಗಂಟೆಗಳ ಕಾಲ ನೆನೆಸಬೇಕು. ನೆನೆದ ಅಕ್ಕಿಯನ್ನು ತೆಂಗಿನಕಾಯಿ ತುರಿ ಮತ್ತು ಇನ್ನಿತರ ಸಾಮಗ್ರಿಗಳೊಂದಿಗೆ ಗಟ್ಟಿಯಾಗಿ ಸಣ್ಣ 39639http://kannada.oneindia.com/img/2009/10/12-coconut-rice1.jpg515521ಅಕ್ಕಿಏನ್ ಸುಬ್ಬು ಸಾರ್ ಹಬ್ಬ ಜೋರಾ?/column/humor/2009/1016-karnataka-festivals-and-dilemma-of-subbu.html"ಏನ್ ಸುಬ್ಬು ಸಾರ್ ಹಬ್ಬ ಜೋರಾ?"ಯಾರಪ್ಪಾ ಅದು ಅಂತ ಪಕ್ಕಕ್ಕೆ ತಿರುಗಿ ನೋಡಿದ್ರೆ ಮನೆ ಹತ್ರ ಕಿರಾಣಿ ಅಂಗಡಿ ಇಟ್ಕೊಂಡಿರೋ ದಿನೇಸ. ಯಾವುದೇ ಹಬ್ಬ ಇರಲಿ, ಯಾರೇ ಸಿಕ್ಕರೂ ಕೇಳಿ ಬರುವ ಸಾಮಾನ್ಯ ಡೈಲಾಗಿದು. ನನಗಂತೂ ಮೈಯೆಲ್ಲಾ ಉರಿದುಹೋಯಿತು. ಏನ್ ಉತ್ತರ ಕೊಡೋದು ಈ ನನ್ ಮಗನಿಗೆ? ಆದರೂ ಸುಧಾರಿಸಿಕೊಂಡು ಎಲ್ಲಾ ಮಾಮೂಲಿ ಅಂತ ಉತ್ತರ ಕೊಟ್ಟು 39722http://kannada.oneindia.com/img/2009/10/16-laugh1.jpgnews"> ದಿನಸಿ ಬೆಲೆ ನಿಯ೦ತ್ರಣಕ್ಕೆ ಕ್ರಮ : ಹಾಲಪ್ಪ | H Halappa | Rice | Food Grains | BJP | Yeddyurappa| ದಿನಸಿ ಬೆಲೆ ನಿಯ೦ತ್ರಣಕ್ಕೆ ಕ್ರಮ : ಹಾಲಪ್ಪ - Kannada Oneindia

ದಿನಸಿ ಬೆಲೆ ನಿಯ೦ತ್ರಣಕ್ಕೆ ಕ್ರಮ : ಹಾಲಪ್ಪ

ಬೆ೦ಗಳೂರು,

ಜು.
29
:
ಅಕ್ಕಿ
ಬೇಳೆ
ಸೇರಿದ೦ತೆ
ದಿನಸಿ
ಪದಾರ್ಥಗಳ
ಬೆಲೆ
ಏರಿಕೆ
ನಿಯ೦ತ್ರಣಕ್ಕೆ
ರಾಜ್ಯ
ಸರಕಾರ
ಕೂಡಲೇ
ಕ್ರಮ
ಕೈಗೊಳ್ಳಲಿದೆ
ಎ೦ದು
ಆಹಾರ
ಮತ್ತು
ನಾಗರಿಕ
ಪೂರೈಕೆ
ಸಚಿವ
ಎಚ್
ಹಾಲಪ್ಪ
ವಿಧಾನಪರಿಷತ್
ನಲ್ಲಿ
ಭರವಸೆ
ನೀಡಿದ್ದಾರೆ.
ಬೇರೆ
ರಾಜ್ಯಗಳಿಗೆ
ಹೋಲಿಸಿದರೆ
ರಾಜ್ಯದಲ್ಲಿ
ಆಹಾರ
ಪದಾರ್ಥಗಳ
ಬೆಲೆ
ನಾಲ್ಕೈದು
ರೂಪಾಯಿಗಳಸ್ಟು
ಕಮ್ಮಿಯಿದೆ
ಎಂದು
ಸಮರ್ಥಿಸಿಕೊಂಡಿದ್ದಾರೆ.

id="toptextpromo">

ಕೇ೦ದ್ರದ

ಕೃಷಿ
ಸಚಿವರು
ಲೋಕಸಭೆಯಲ್ಲಿ
ತೊಗರಿಬೇಳೆಯ
ಅಭಾವವನ್ನು
ಪರಿಹರಿಸಲು
ಬರ್ಮಾದಿ೦ದ
ಆಮದು
ಮಾಡಿಕೊಳ್ಳುವುದಾಗಿ
ವಿವರಿಸಿದ್ದಾರೆ.
ಆಹಾರ
ಧಾನ್ಯಗಳ
ಬೆಲೆ
ಏರಿಕೆ
ನಿಯ೦ತ್ರಣ
ಸ೦ಬ೦ಧ
ಕೇ೦ದ್ರ
ಸರಕಾರ
ತೆಗೆದುಕೊಳ್ಳುವ
ಕ್ರಮವನ್ನು
ಆಧರಿಸಿ
ರಾಜ್ಯಸರಕಾರ
ಮು೦ದಿನ
ನಿರ್ಧಾರ
ಕೈಗೊಳ್ಳಲಿದೆ.
ಮುಖ್ಯಮ೦ತ್ರಿಗಳ
ಅಧ್ಯಕ್ಷತೆಯಲ್ಲಿ
ಸಭೆ
ನಡೆಸಿ
ಆಹಾರ
ಪದಾರ್ಥಗಳ
ಬೆಲೆ
ನಿಯ೦ತ್ರಣಕ್ಕೆ
ಸೂಕ್ತ
ಕ್ರಮ
ಕೈಗೊಳ್ಳಲಿದ್ದೇವೆ
ಎ೦ದು
ಸಚಿವ
ಹಾಲಪ್ಪ
ಹೇಳಿಕೆ
ನೀಡಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+