124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg121643ಆರ್ಥಿಕ ಕುಸಿತಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg121643ಆರ್ಥಿಕ ಕುಸಿತ2009-10ರ ಕೇಂದ್ರ ಬಜೆಟ್ ಮಂಡನೆ /news/2009/07/06/pranab-mukherjee-starts-union-budget2009-10-speech.htmlನವದೆಹಲಿ, ಜು. 6 : ಎರಡನೇ ಅವಧಿಗೆ ಅಧಿಕಾರದ ಗದ್ದುಗೆ ಏರಿರುವ ಯುಪಿಎ ಸರಕಾರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಲೋಕಸಭೆಯಲ್ಲಿ 2009-10 ನೇ ಸಾಲಿನ ಆಯವ್ಯಯ ಮಂಡಿಸಿದರು. ಮುಖ್ಯವಾಗಿ ಕೃಷಿಯಲ್ಲಿ ಶೇ 4 ರಷ್ಟು ಅಭಿವೃದ್ಧಿ ಗುರಿ. ಪ್ರತಿ ವರ್ಷ 1.20 ಕೋಟಿ ರ ಉದ್ಯೋಗ ಸೃಷ್ಟಿ. ಶೇ. 9 ರಷ್ಟು ಅಭಿವೃದ್ಧಿ ಸಾಧಿಸುವುದಕ್ಕೆ ಹೆಚ್ಚು 37797http://kannada.oneindia.com/img/2009/07/06-pranab-mukherjee1.jpg121643ಆರ್ಥಿಕ ಕುಸಿತ ಕೇಂದ್ರ ಬಜೆಟ್ : ರೈತರ ಪರ ನಿಂತ ಕೈಪಡೆ/news/2009/07/06/union-budget-2009-farmars-exporters-get-sops.htmlನವದೆಹಲಿ, ಜು. 6 : ಎರಡನೇ ಅವಧಿಗೆ ಅಧಿಕಾರದ ಗದ್ದುಗೆ ಏರಿರುವ ಯುಪಿಎ ಸರಕಾರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ 2009-10 ನೇ ಸಾಲಿನ ಪ್ರಗತಿಪರ ಮತ್ತು ಅಭಿವೃದ್ಧಿಪರವಾಗಿರುವ ಆಯವ್ಯಯ ಮಂಡಿಸಿದ್ದಾರೆ. ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ನೂತನ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿದ್ದಾರೆ. ಕೆಲ ವಲಯಗಳನ್ನು ಹೊರತುಪಡಿಸಿ ನಾಲ್ಕನೇ ಬಾರಿಗೆ ಬಜೆಟ್ 37810http://kannada.oneindia.com/img/2009/07/06-pranab-mukherjee1.jpg121643ಆರ್ಥಿಕ ಕುಸಿತ2010ಕ್ಕೆ ಐಟಿ ಉದ್ಯಮ ಯಥಾಸ್ಥಿತಿಗೆ : ಕ್ರಿಸ್/news/2009/07/29/it-to-recover-from-recession-by-2010-infosys.htmlಚೆನ್ನೈ, ಜು. 29 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ 2010ರ ಮಧ್ಯ ಭಾಗದಿಂದ ನಂತರ ಉತ್ತಮಗೊಳ್ಳಲಿದ್ದು, ಸಾಫ್ಟ್ ವೇರ್ ಮಾರುಕಟ್ಟೆ ಯಥಾಸ್ಥಿತಿ ಬರಲಿದೆ ಎಂದು ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಚೆನ್ನೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್ಥಿಕ ಕುಸಿತ ನಿಧಾನವಾಗಿ ಸುಧಾರಿಸಿಕೊಳ್ಳತೊಡಗಿದ್ದು ಮುಂದಿನ ವರ್ಷ ಈ ಹೊತ್ತಿಗೆ ಎಲ್ಲವೂ 38304http://kannada.oneindia.com/img/2009/07/29-kris-gopalakrishnan2.jpg121643ಆರ್ಥಿಕ ಕುಸಿತವರ್ಷದ ಕೊನೆಗೆ ಆರ್ಥಿಕ ಕುಸಿತ ಮಾಯ : ಪಿಎಂ /news/2009/09/01/economic-downturn-is-now-coming-to-an-end-pm.htmlನವದೆಹಲಿ, ಸೆ. 1 : ಜಾಗತಿಕ ಆರ್ಥಿಕ ಕ್ಷೇತ್ರದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಭಾರತ ವಿವಿಧ ಕ್ಷೇತ್ರಗಳ ಮೇಲೆ ಭಾರಿ ಪರಿಣಾಮ ಬೀರಿತ್ತು. ಆರ್ಥಿಕ ಕುಸಿತ ನಿಧಾನವಾಗಿ ಚೇತರಿಸಿಕೊಳ್ಳತೊಡಗಿದ್ದು, ಇದೇ ವರ್ಷದ ಕೊನೆಯಲ್ಲಿ ಯಥಾ ಸ್ಥಿತಿಗೆ ಬರಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಆಶಾವಾದ ವ್ಯಕ್ತಪಡಿಸಿದರು. ಯೋಜನಾ ಆಯೋಗದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ 38954http://kannada.oneindia.com/img/2009/09/01-manmohan-singh2.jpgnews"> 2010ಕ್ಕೆ ಐಟಿ ಉದ್ಯಮ ಯಥಾಸ್ಥಿತಿಗೆ : ಕ್ರಿಸ್ | Kris Gopalakrishnan | Infosys | Recession | IT industry| 2010ಕ್ಕೆ ಐಟಿ ಉದ್ಯಮ ಯಥಾಸ್ಥಿತಿಗೆ : ಕ್ರಿಸ್ - Kannada Oneindia

2010ಕ್ಕೆ ಐಟಿ ಉದ್ಯಮ ಯಥಾಸ್ಥಿತಿಗೆ : ಕ್ರಿಸ್

Kris Gopalakrishna
ಚೆನ್ನೈ, ಜು. 29 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ 2010ರ ಮಧ್ಯ ಭಾಗದಿಂದ ನಂತರ ಉತ್ತಮಗೊಳ್ಳಲಿದ್ದು, ಸಾಫ್ಟ್ ವೇರ್ ಮಾರುಕಟ್ಟೆ ಯಥಾಸ್ಥಿತಿ ಬರಲಿದೆ ಎಂದು ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.

ಚೆನ್ನೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್ಥಿಕ ಕುಸಿತ ನಿಧಾನವಾಗಿ ಸುಧಾರಿಸಿಕೊಳ್ಳತೊಡಗಿದ್ದು ಮುಂದಿನ ವರ್ಷ ಈ ಹೊತ್ತಿಗೆ ಎಲ್ಲವೂ ಸರಳವಾಗಲಿದೆ ಎಂದು ಅಶಾಭಾವ ವ್ಯಕ್ತಪಡಿಸಿದರು. ಆರ್ಥಿಕ ಕುಸಿತದ ನಡುವೆಯೋ ಇನ್ಫೋಸಿಸ್ ಚೀನಾ, ದಕ್ಷಿಣ ಆಫ್ರಿಕಾ ಮತ್ತು ಮಧ್ಯಪ್ರಾಚ್ಯ ದೇಶಗಳಲ್ಲಿ ನೂತನ ಮಾರುಕಟ್ಟೆ ಕಂಡುಕೊಂಡಿದೆ. ನೂತನ ಯೋಜನೆಗಳು ಕಂಪನಿಗೆ ದೊರೆತಿವೆ. ಇನ್ಫೋಸಿಸ್ ಕಂಪನಿ ಸಾಫ್ಟ್ ವೇರ್ ಸೇರಿದಂತೆ ಆರೋಗ್ಯ, ಸರಕಾರಿ ಮತ್ತು ಅರೇಸರಕಾರಿಗಳ ಯೋಜನೆಗಳನ್ನು ಕಂಪನಿ ಕೈಗೆತ್ತಿಕೊಳ್ಳಲಿದೆ ಎಂದರು.

ದೇಶದ ಆರ್ಥಿಕ ಪ್ರಗತಿ ಶೇ.8.9 ರಿಂದ 5.7 ಕ್ಕೆ ಕುಸಿದಿದೆ. ಆದರೆ ಮುಂದಿನ ದಿನಗಳಲ್ಲಿ ಆರ್ಥಿಕ ಪ್ರಗತಿ ಹೆಚ್ಚುವ ಎಲ್ಲ ವಾತಾವರಣ ನಿರ್ಮಾಣವಾಗುತ್ತಿದ್ದು, ಭಯಪಡುವ ಅಗತ್ಯವಿಲ್ಲ ಎಂದು ಕ್ರಿಸ್ ಗೋಪಾಲಕೃಷ್ಣ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+