108915vijay mallyaಬಿದ್ದಪನಿಗಾಗಿ ಬೆಕ್ಕಿನ ನಡಿಗೆ ಇಟ್ಟ ರಮ್ಯ/news/2009/01/21/actress-ramya-on-ramp-kimaya-outlet-bidappa.htmlಬೆಂಗಳೂರು, ಜ. 21: ಫ್ಯಾಷನ್ ಸಿಟಿ , ಪ್ಯಾರೀಸ್ ಆಫ್ ಈಸ್ಟ್ ಎಂಬ ಹೆಗ್ಗಳಿಕೆ ಗಳಿಸಿರುವ ನಮ್ಮ ಬೆಂಗಳೂರು , ಸೋಮವಾರ ರಾತ್ರಿ ರಂಗು ರಂಗಾದ ಫ್ಯಾಷನ್ ಷೋವನ್ನು ಕಂಡಿತು. ಪ್ರದೀಪ್ ಹಿರಾನಿ ಒಡೆತನದ 'ಕಿಮಯಾ ಫ್ಯಾಷನ್ ಔಟ್ ಲೆಟ್ 'ಗಳನ್ನು ಬೆಂಗಳೂರು ಸೇರಿದಂತೆ ದೆಹಲಿ, ಚೆನ್ನೈನಲ್ಲಿ ವೈಭವಯುತವಾಗಿ ಆರಂಭಿಸಲಾಯಿತು. ನಗರದಲ್ಲಿ ಪ್ರಸಾದ್ ಬಿದ್ದಪ್ಪ ಸಾರಥ್ಯದ ಫ್ಯಾಷನ್ 34200http://kannada.oneindia.com/img/2009/01/21-ramya-on-the-ramp.jpg108915vijay mallyaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg108915vijay mallyaಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108915vijay mallyaಪೀಟರ್ ಸನ್ ರಾಯಲ್ ಚಾಲೆಂಜರ್ಸ್ ನ ಕ್ಯಾಪ್ಟನ್/news/2009/03/22/kevin-pietersenp-to-captain-rcb-ipl2.htmlಬೆಂಗಳೂರು, ಮಾ. 22 : ಇಂಗ್ಲೆಂಡ್ ತಂಡದ ನಾಯಕ ಕೆವಿನ್ ಪೀಟರ್ ಸನ್ ಅವರನ್ನು ಇಂಡಿಯನ್ ಪ್ರಿಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ತಂಡದ ನಾಯಕತ್ವ ಯಾರು ವಹಿಸಿಕೊಳ್ಳಬಹುದು ಎಂಬ 35416http://kannada.oneindia.com/img/2009/03/22-vijay-mallya3.jpg108915vijay mallyaಫೈನಲ್ ಸೋತಿಲ್ಲ, ಗಿಫ್ಟ್ ಮಾಡಿದ್ದೇವೆ : ಮಲ್ಯ/news/2009/05/25/royals-did-not-lose-but-gifted-it-says-mallya.htmlಜೋಹಾನ್ಸ್ ಬರ್ಗ್, ಮೇ 25 : ಸೆಮಿಫೈನಲ್ ನಲ್ಲಿ ಚೆನ್ನೈ ತಂಡವನ್ನು ಸದೆಬಡಿದ ನಂತರ ರಾಯಲ್ ಚಾಲೇಂಜರ್ಸ್ ಐಪಿಎಲ್ 2 ಟ್ರೋಫಿ ಗೆದ್ದೇ ಬಿಡುವುದೆಂಬ ಕನಸಿನ ಹೊಳೆಯಲ್ಲಿ ತೇಲಾಡುತ್ತಿದ್ದ ರಾಯಲ್ ಮಾಲಿಕ ಡಾ. ವಿಜಯ್ ಮಲ್ಯ ಅವರಿಗೆ ಫೈನಲ್ ನಲ್ಲಿ ಆದ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಡೆಕ್ಕನ್ ಚಾರ್ಜರ್ಸ್ ತಂಡವನ್ನು 143 ರನ್ ಗಳಿಗೆ ಕಟ್ಟಿಹಾಕಿದ ನಂತರ ಟ್ರೋಫಿ 36880http://kannada.oneindia.com/img/2009/05/25-vijay-mallya3.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpgnews"> ಕಿಂಗ್ ಫಿಶರ್ ನೌಕರರ ಸಂಬಳ ವಿಳಂಬ | Kingfisher Airlines | Vijay Mallya | New Delhi | Recession | ಕಿಂಗ್ ಫಿಶರ್ ನೌಕರರ ಸಂಬಳ ವಿಳಂಬ - Kannada Oneindia

ಕಿಂಗ್ ಫಿಶರ್ ನೌಕರರ ಸಂಬಳ ವಿಳಂಬ

ನವದೆಹಲಿ, ಜು. 29 : ಆರ್ಥಿಕ ಕುಸಿತದ ಬಿಸಿ ಉದ್ಯಮಿ ವಿಜಯ್ ಮಲ್ಯ ನೇತೃತ್ವದ ಕಿಂಗ್ ಫಿಶರ್ ಏರ್ ಲೈನ್ಸ್ ಸಂಸ್ಥೆಗೂ ತಾಗಿದ್ದು, ಸಂಬಳ ವಿಳಂಬಕ್ಕೆ ಸಂಬಂಧಿಸಿದಂತೆ ಸುಮಾರು 6000 ನೌಕರರಿಗೆ ಈಮೇಲ್ ಕಳುಹಿಸಿದೆ ಎಂದು ವರದಿಯಾಗಿದೆ.

ಕಿಂಗ್ ಫಿಶರ್ ಏರ್ ಲೈನ್ಸ್ ನ ಉಪಾಧ್ಯಕ್ಷ ಹಿತೇಶ್ ಪಟೇಲ್ ನೌಕರರಿಗೆ ಈಮೇಲ್ ಕಳುಹಿಸಿದ್ದು, ಆರ್ಥಿಕ ವಿಷಯಕ್ಕೆ ಸಂಬಂಧಿಸಿದಂತೆ ಸಂಸ್ಥೆ ನಷ್ಟದಲ್ಲಿದ್ದು, ನೌಕರರ ಸಂಬಳ ಎಂದಿಗಿಂತ ಈ ತಿಂಗಳು ಸ್ವಲ್ಪ ತಡವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ಸಂಸ್ಥೆಯೊಂದಿಗೆ ನೌಕರರು ಸಹಕರಿಸಿಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸ್ಥೆ ಮುಖ್ಯಸ್ಥ ವಿಜಯ್ ಮಲ್ಯ ಅವರು, ಏರ್ ಲೈನ್ಸ್ ನ ಇಂಧನ ತೆರಿಗೆಯಲ್ಲಿ ಭಾರಿ ಹೆಚ್ಚಳವಾಗಿರುವುದು ಸಂಸ್ಥೆ ನಷ್ಟ ಅನುಭವಿಸುವಂತಾಗಿದೆ. ಸರಕಾರ ಈ ಬಗ್ಗೆ ಕೂಡಲೇ ಗಮನ ಹರಿಸಿದರೆ ಸದ್ಯದ ಪರಿಸ್ಥಿತಿ ಸುಧಾರಿಸಬಹುದು ಎಂದು ಅವರು ಒತ್ತಾಯಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+