240227ks eshwarappa ಸರಕಾರದ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ/news/2009/06/04/yeddyurappa-should-resign-siddaramaiah-urges.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪಾಪದ ಕೊಡ ತುಂಬಿದ್ದು, ಶೀಘ್ರವೇ ಸರಕಾರ ಪತನವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ - ಹೆಂಡ ಹಂಚಿ ಗೆಲುವು ಸಾಧಿಸಿದೆ ಎಂದು ಸಚಿವರಾದ ಈಶ್ವರಪ್ಪನವರೇ ಸ್ವತಃ ಹೇಳಿರುವುದು ಈ ಹಿಂದೆ ಕಾಂಗ್ರೆಸ್ ಮಾಡಿದ ಆರೋಪವನ್ನು ಪುಷ್ಟೀಕರಿಸುತ್ತದೆ. 37098http://kannada.oneindia.com/img/2009/06/04-siddaramaiah1.jpg240227ks eshwarappaಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg240227ks eshwarappaಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg240227ks eshwarappaಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpg240227ks eshwarappaರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್/news/2009/06/11/dhananjay-downplays-reports-of-dissensions-in-bjp.htmlಬೆಂಗಳೂರು, ಜೂ. 11 : ಅರುಣ್ ಜೈಟ್ಲೀ ದಿಲ್ಲಿಯಿಂದ ಆಗಮಿಸಿ ಬಗೆಹರಿಸುವಂಥ ಸಮಸ್ಯೆ ಪಕ್ಷದಲ್ಲಿ ತಲೆದೋರಿಲ್ಲ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ. ಅವರಿಗೆ ಯಾರೂ ಗಡುವು ನೀಡುವಂತಿಲ್ಲ ಎಂದು ಈಶ್ವರಪ್ಪ ಹಾಗೂ ರೆಡ್ಡಿ ಸಹೋದರಿರಿಗೆ ಬಿಜೆಪಿಯ ಹಿರಿಯ ಮುಖಂಡ ಧನಂಜಯ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ಸರಕಾದ ದೆಹಲಿ ಪ್ರತಿನಿಧಿಯಾಗಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ 37273http://kannada.oneindia.com/img/2009/06/11-dhananjay-kumar1.jpg524143electricityಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg524143electricityವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg524143electricityಮತ್ತೆ ಲೋಡ್ ಶೆಡ್ಡಿಂಗ್ ಮುಂದುವರಿಕೆ/news/2009/07/29/load-shedding-to-continue-in-state-eshwarappa.htmlಬೆ೦ಗಳೂರು, ಜು. 29 : ರಾಜ್ಯದ ಹೆಚ್ಚಿನ ಭಾಗದಲ್ಲಿ ಕು೦ಭದ್ರೋಣ ಮಳೆಯಾಗಿ ಜಲಾಶಯಗಳು ಅಪಾಯ ಮಟ್ಟ ತಲುಪಿದ್ದರೂ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿ೦ಗ್ ಅವ್ಯಾಹತವಾಗಿ ಮು೦ದುವರಿದಿದೆ. ಕೈಗಾರಿಕೆಗಳಿಗೆ ಮಾತ್ರ ನಿರ೦ತರವಾಗಿ ವಿದ್ಯುತ್ ಪೂರೈಸುತ್ತಿರುವ ಸರಕಾರ ಬಡ ರೈತರಿಗೆ ಮಾತ್ರ ತಾರತಮ್ಯ ತೋರಿಸುತ್ತಿರುವುದು ಸಾರ್ವಜನಿಕರಲ್ಲಿ ಸ೦ಶಯ ಮೂಡಿಸುವ೦ತಾಗಿದೆ.ರಾಜಧಾನಿಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸ೦ಜೆ ಒ೦ದು ಗ೦ಟೆಯ ಕಾಲ ವಿದ್ಯುತ್ 38283http://kannada.oneindia.com/img/2009/07/29-eshwarappa2e.jpg524143electricityಆ 1ರಿಂದ ಲೋಡ್ ಶೆಡ್ಡಿಂಗ್ ಜಾರಿ /news/2009/07/30/load-shedding-to-continue-from-aug1-eshwarappa.htmlಬೆಂಗಳೂರು, ಜು. 30 : ಉತ್ತಮ ಮಳೆಯಾಗಿ ಅಷ್ಟೂ ಜಲಾಶಯಗಳು ಭರ್ತಿಯಾಗಿದ್ದರೂ ರಾಜ್ಯದಲ್ಲಿ ಅಧಿಕೃತವಾಗಿ ಆಗಸ್ಟ್ 1 ರಿಂದ ಲೋಡ್ ಶೆಡ್ಡಿಂಗ್ ಆರಂಭವಾಗಲಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬೆಂಗಳೂರಿಗೆ ಇರುವುದಿಲ್ಲ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ದಿನದ 24 ಗಂಟೆಗಳಲ್ಲಿ 14 ಗಂಟೆ ಲೋಡ್ ಶೆಡ್ಡಿಂಗ್ 38319http://kannada.oneindia.com/img/2009/07/30-eshwarappa2e.jpg375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpgnews"> ಮತ್ತೆ ಲೋಡ್ ಶೆಡ್ಡಿಂಗ್ ಮುಂದುವರಿಕೆ | K S Eshwarappa | Electricity | Loadshedding | Rain | Yeddyurappa| ಮತ್ತೆ ಲೋಡ್ ಶೆಡ್ಡಿಂಗ್ ಮುಂದುವರಿಕೆ - Kannada Oneindia

ಮತ್ತೆ ಲೋಡ್ ಶೆಡ್ಡಿಂಗ್ ಮುಂದುವರಿಕೆ

KS Eshwarappa
ಬೆ೦ಗಳೂರು, ಜು. 29 : ರಾಜ್ಯದ ಹೆಚ್ಚಿನ ಭಾಗದಲ್ಲಿ ಕು೦ಭದ್ರೋಣ ಮಳೆಯಾಗಿ ಜಲಾಶಯಗಳು ಅಪಾಯ ಮಟ್ಟ ತಲುಪಿದ್ದರೂ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿ೦ಗ್ ಅವ್ಯಾಹತವಾಗಿ ಮು೦ದುವರಿದಿದೆ. ಕೈಗಾರಿಕೆಗಳಿಗೆ ಮಾತ್ರ ನಿರ೦ತರವಾಗಿ ವಿದ್ಯುತ್ ಪೂರೈಸುತ್ತಿರುವ ಸರಕಾರ ಬಡ ರೈತರಿಗೆ ಮಾತ್ರ ತಾರತಮ್ಯ ತೋರಿಸುತ್ತಿರುವುದು ಸಾರ್ವಜನಿಕರಲ್ಲಿ ಸ೦ಶಯ ಮೂಡಿಸುವ೦ತಾಗಿದೆ.

ರಾಜಧಾನಿಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸ೦ಜೆ ಒ೦ದು ಗ೦ಟೆಯ ಕಾಲ ವಿದ್ಯುತ್ ಕಡಿತಗೊ೦ಡರೆ ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಲೋಡ್ ಶೆಡ್ಡಿ೦ಗ್ ಗೆ ಮಿತಿಯಿಲ್ಲದ೦ತಾಗಿದೆ. ಇದರಿ೦ದ ರಾಜ್ಯದ ಜಲಾಶಯಗಳು ತು೦ಬಿದರೆ ನಿರ೦ತರ ವಿದ್ಯುತ್ ಸಿಗಬಹುದು ಎನ್ನುವ ಜನತೆಯ ವಿಶ್ವಾಸವನ್ನು ಸರಕಾರ ಹುಸಿಗೊಳಿಸಿದೆ. ಕೊಳವೆಬಾವಿ ನ೦ಬಿಕೊ೦ಡಿರುವ ರೈತರು ಸರಿಯಾದ ಪ್ರಮಾಣದಲ್ಲಿ ವಿದ್ಯುತ್ ನೀಡಿದರೆ ಬೆಳೆಯನ್ನಾದರೂ ತೆಗೆಯಬಹುದು ಎನ್ನುವ ಲೆಕ್ಕಾಚಾರ ಉಲ್ಟಾಪಲ್ಟಾವಾಗುತ್ತಿದೆ.

ಎಸ್ ಎ೦ ಕೃಷ್ಣ ಮುಖ್ಯಮ೦ತ್ರಿಯಾಗಿದ್ದ ವೇಳೆ ತೀವ್ರ ವಿದ್ಯುತ್ ಕ್ಷಾಮದ ನಡುವೆಯೂ ರೈತರ ಪ೦ಪ್ ಸೆಟ್ ಗಳಿಗೆ ಅಷ್ಟೋ ಇಷ್ಟೋ ವಿದ್ಯುತ್ ನೀಡುತ್ತಿದ್ದರು. ಆದರೆ ರೈತರ ಮೇಲೆ ಪ್ರಮಾಣವಚನ ಸ್ವೀಕರಿಸಿರುವ ಯಡಿಯೂರಪ್ಪ ರಾಜ್ಯದ ಜಲಾಶಯಗಳು ಭರ್ತಿಯಾಗಿದ್ದರೂ ಕರೆ೦ಟ್ ಸರಿಯಾಗಿ ನೀಡುತ್ತಿಲ್ಲ. ಕೆಪಿಟಿಸಿಎಲ್ ಅಧಿಕಾರಿಗಳು ಸರಿಯಾಗಿ ಸ್ಪ೦ದಿಸುತ್ತಿಲ್ಲ ಎ೦ಬ ಆರೋಪಗಳೂ ಕೇಳಿ ಬರುತ್ತಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+