37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg156367ಮೃತ್ಯುಂಜಯ ಕಲ್ಮಠಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156367ಮೃತ್ಯುಂಜಯ ಕಲ್ಮಠಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg156367ಮೃತ್ಯುಂಜಯ ಕಲ್ಮಠರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg156367ಮೃತ್ಯುಂಜಯ ಕಲ್ಮಠಲೋಕಸಭೆ: ಕರ್ನಾಟಕದಲ್ಲಿ ಗೆಲ್ಲುವ ಕುದುರೆಗಳು /news/2009/04/05/ls-election-who-will-win-in-karnataka.htmlಲೋಕಸಭೆ ಮತದಾನದ ದಿನಾಂಕಗಳು ಸನ್ನಿಹಿತವಾಗತೊಡಗಿವೆ. ರಾಜ್ಯದ ಐದು ಮಂದಿ ಮಾಜಿ ಮುಖ್ಯಮಂತ್ರಿಗಳು ಅಖಾಡದಲ್ಲಿದ್ದಾರೆ. ತಂತ್ರಜ್ಞಾನ ಕ್ಷೇತ್ರದ ಪ್ರಮುಖರು, ವೈದ್ಯರು, ಉದ್ಯಮಿದಾರರು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದಿದ್ದರೂ ಹೇಳಿಕೊಳ್ಳವ ಮಟ್ಟಿಗಾದರೂ ಹುರಿಯಾಳು ಆಗಿದ್ದಾರೆ. ಇದರ ಜೊತೆಗೆ ಅಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಗೊಂಡಿರುವ ಕಾಂಗ್ರೆಸ್ಸಿನ ಕೆಲ ಅತ್ಯಂತ ಹಿರಿಯ ರಾಜಕಾರಣಿಗಳು ಬಿಜೆಪಿ ಮೂಲಕ ತಮ್ಮ ಅದೃಷ್ಟವನ್ನು ಒರೆಗೆ ಹಚ್ಚಿದ್ದಾರೆ.*ಮೃತ್ಯುಂಜಯ ಕಲ್ಮಠ 35740http://kannada.oneindia.com/img/2009/04/05-bjp-logo2.jpg156367ಮೃತ್ಯುಂಜಯ ಕಲ್ಮಠಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpgnews"> ಎಲ್ಲ ಠೇವಣಿದಾರರಿಗೆ ಹಣ ವಾಪಸ್-ವಿನಿವಿಂಕ್ | Vinivinc|K N Srinivas Shastry|Mrutyunjaya Kalmat|Depositors|TV9|Suvarna TV| ಎಲ್ಲ ಠೇವಣಿದಾರರಿಗೆ ಹಣ ವಾಪಸ್-ವಿನಿವಿಂಕ್ - Kannada Oneindia

ಎಲ್ಲ ಠೇವಣಿದಾರರಿಗೆ ಹಣ ವಾಪಸ್-ವಿನಿವಿಂಕ್

Vinivinc Shastry
ಕೊನೆಗೂ ಬಹುಕೋಟಿ ಹಗರಣದ ರೂವಾರಿ ವಿನಿವಿಂಕ್ ಶಾಸ್ತ್ರಿ ಅಲಿಯಾಸ್ ಶ್ರೀನಿವಾಸ ಶಾಸ್ತ್ರಿ ಸುಪ್ರಿಂಕೋರ್ಟ್ ನಿಂದ ಎರಡು ತಿಂಗಳ ಮಟ್ಟಿಗೆ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ತಮ್ಮ ಸಂಸ್ಥೆಯಲ್ಲಿ ಹಣ ಹೂಡಿರುವ ಠೇವಣಿದಾರರಿಗೆ ಹಣ ಹಿಂದಿರುಗಿಸುವುದಾಗಿ ನ್ಯಾಯಾಲಯದ ಮುಂದೆ ಪ್ರಮಾಣಪತ್ರ ಸಲ್ಲಿಸಿ ಶಾಸ್ತ್ರಿ ಬಿಡುಗಡೆಯಾಗಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ ನನ್ನ ಸಂಸ್ಥೆಗೆ ಹಣ ಹೂಡಿದ್ದ ಎಲ್ಲ ಠೇವಣಿದಾರರಿಗೆ ಹೇಗೆ ಹಣ ನೀಡುತ್ತಾರೆ ಎನ್ನುವುದು ತೀವ್ರ ಕುತೂಹಲದ ಸಂಗತಿಯಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಕಾಲ ಸೆರೆವಾಸ ಅನುಭವಿಸಿದ ಶಾಸ್ತ್ರಿ ಬಿಡುಗಡೆಗೊಂಡು 48 ಗಂಟೆ ಕಳೆದಿರಬಹುದು. ಸೋಮವಾರ ಸಂಜೆ ಅವರು ಬಿಡುಗಡೆಗೊಂಡಿದ್ದು, ಮಂಗಳವಾರದ ಪ್ರಮುಖ ದೈನಿಕಗಳಲ್ಲಿ ಅವರ ಸಂದರ್ಶನ ಪ್ರಕಟವಾದವು. ಇನ್ನಷ್ಟು ಮುಂದುವರಿದ ಶಾಸ್ತ್ರಿ ನಾಡಿನ ಎರಡು ಪ್ರಮುಖ ವಾರ್ತಾ ವಾಹಿನಿಗಳಿಗೆ ನೇರ ಸಂದರ್ಶನ ನೀಡಿದರು.

ಸುಮಾರು 20,184 ಠೇವಣಿದಾರರ 203 ಕೋಟಿಗಳಿಗೆ ನಾಮ ಹಾಕಿದ ಆರೋಪಿ ಶಾಸ್ತ್ರಿ ಮೇಲೆ 43 ಪ್ರಕರಣಗಳಿವೆ. ಆದರೆ, ಮಂಗಳವಾರ ಸಂಜೆ ಟಿವಿ 9 ನಲ್ಲಿ ನೀಡಿದ ಸಂದರ್ಶನದಲ್ಲಿ (ನಾನು ನೋಡಿದ್ದು) ಮಾತನಾಡುವಾಗ ಶಾಸ್ತ್ರಿ ಮುಖದಲ್ಲಿ ಯಾವುದೇ ಅಂಜಿಕೆ ಕಾಣಲಿಲ್ಲ. ನಾನು ಜೈಲಿನಿಂದ ಬಿಡುಗಡೆಯಾಗಿದ್ದೆ ಠೇವಣಿದಾರರ ಹಣ ವಾಪಸ್ಸು ನೀಡಲು. ಸುಪ್ರಿಂಕೋರ್ಟ್ ನಲ್ಲಿ ಕೂಡಾ ಇದೇ ಪ್ರಮಾಣ ಪತ್ರ ನೀಡಿ ನಾನು ಜಾಮೀನಿನ ಮೇಲೆ ಹೊರಗೆ ಬಂದಿರುವೆ. ನನ್ನ ಮೊದಲ ಅಧ್ಯತೆ ಠೇವಣಿದಾರರ ಹಣ ಹಿಂದಿರುಗಿಸುವುದು. ಹಣ ಹಿಂದಿರುಗಿಸುವುದು ನೂರಕ್ಕೆ ನೂರರಷ್ಟು ಸತ್ಯ. ಹಣ ಕಳೆದುಕೊಂಡಿರುವವರ ನೋವು ನನಗೆ ಅರ್ಥವಾಗುತ್ತೆ. ಅವರ ನೋವನ್ನು ನೋಡಲು ನನ್ನ ಕೈಲೂ ಸಾಧ್ಯವಿಲ್ಲ. ಸಂಸ್ಥೆಗೆ ಹಣ ಹೂಡಿದ ಎಲ್ಲರಿಗೂ ಶೀಘ್ರದಲ್ಲಿ ಹಣ ಹಿಂದಿರುಗಿಸುವೆ. ನನಗೆ ಮನಶ್ಶಾಂತಿ ಬೇಕು. ನನ್ನ ಆತ್ಮ ಸಾಕ್ಷಿಗಾಗಿ ನಾನು ಕೆಲಸ ಮಾಡುವೆ. ಠೇವಣಿದಾರರ ಹಣ ಕೊಡಲೇಬೇಕು, ಕೊಟ್ಟೆಕೊಡುವೆ ಎಂದು ವಿನಿವಿಂಕ್ ಶಾಸ್ತ್ರಿ ಟಿವಿ 9 ವೇದಿಕೆ ಮೂಲಕ ಘೋಷಣೆ ಮಾಡಿದ್ದಾರೆ. ಇವರ ಜೊತೆಗೆ ಖ್ಯಾತ ನ್ಯಾಯವಾದಿ ಎಂ ಟಿ ನಾಣಯ್ಯ ಇದ್ದರು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಸಂದರ್ಶಕ ರಂಗನಾಥ ಭಾರದ್ವಾಜ ಶಾಸ್ತ್ರಿಗೆ ಕೆಲ ಸಮಯೋಚಿತ ಪ್ರಶ್ನೆಗಳನ್ನೇ ಕೇಳಿದರು.

ಸಾರ್ವಜನಿಕರಿಗೆ ಸೇರಿದ್ದ ಕೋಟ್ಯಂತರ ರುಪಾಯಿಗಳ ಅವ್ಯವಹಾರ ಮಾಡಿ ತಲೆ ಮರೆಸಿಕೊಂಡಿರುವವರು ಸಾಕಷ್ಟು ಮಂದಿ ಇದ್ದಾರೆ. ಕೆಲವರು ರಾಜಾರೋಷವಾಗಿ ನಮ್ಮೊಳಗೆ ತಿರುಗಾಡುತ್ತಿದ್ದಾರೆ, ಇನ್ನೂ ಕೆಲವರು ಜೈಲು ಪಾಲಾಗಿದ್ದಾರೆ. ಇನ್ನಷ್ಟು ಜನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಮೋಸ ಮಾಡಿದವರನ್ನು ಪೊಲೀಸರು ಬಂಧಿಸುವುದು. ನಾಲ್ಕಾರು ವರ್ಷ ಜೈಲಿನಲ್ಲಿಡುವುದು. ನಂತರ ಅವರು ಜಾಮೀನಿನ ಮೇಲೆ ಹೊರಗಡೆ ಬರುವುದು ಎಂದಿನಂತೆ ಸಾಮಾನ್ಯ ಜೀವನ ನಡೆಸುವುದು ಮಾಮೂಲಿಯಾಗಿದೆ. ಇಂತಹ ಅನೇಕ ಉದಾಹರಣೆಗಳನ್ನು ನೀಡಬಹುದು.

ಆದರೆ, ಠೇವಣಿದಾರರ ಖಳನಾಯಕನಾಗಿದ್ದ ವಿನಿವಿಂಕ್ ಶಾಸ್ತ್ರಿ ಈ ವಿಷಯದಲ್ಲಿ ವಿಭಿನ್ನವಾಗಿ ಕಾಣತೊಡಗಿದ್ದಾರೆ. ನನಗೆ ದುಡ್ಡು ಮಾಡುವುದು ಸಾಕು. ಮನಸ್ಸಿಗೆ ಶಾಂತಿ. ನನ್ನ ಸಂಸ್ಥೆಯಲ್ಲಿ ಹಣ ಹೂಡಿದ ಎಲ್ಲ ಠೇವಣಿದಾರರಿಗೆ ಹಣ ಹಿಂತಿರುಗಿಸುವುದು ನನ್ನ ಏಕೈಕ ಕೆಲಸ ಎಂದಿದ್ದಾರೆ. ಶಾಸ್ತ್ರಿ ಪ್ರಚಂಡ ಬುದ್ಧಿವಂತ ಅನ್ನುವುದು ಈಗಾಗಲೇ ಸಾಬೀತಾಗಿದೆ. ದೇವಸ್ಥಾನವೊಂದರಲ್ಲಿ ಸಾಮಾನ್ಯ ಅರ್ಚಕರಾಗಿದ್ದ ಶ್ರೀನಿವಾಸಶಾಸ್ತ್ರಿ ವಿನಿವಿಂಕ್ ಎಂಬ ಸಂಸ್ಥೆ ಕಟ್ಟಿ ಬೆಳೆಸಿದ ರೀತಿ ಆಶ್ಚರ್ಯ ತರಿಸುತ್ತದೆ.

ವಿನಿವಿಂಕ್ ಶಾಸ್ತ್ರಿ ಅವರು ಮಾಡಿದ ಮೋಸಕ್ಕೆ ಸಮರ್ಥನೆಯಂತೂ ಖಂಡಿತ ಅಲ್ಲ. ಆದರೆ, ಅಮಾಯಕರ ರೊಕ್ಕ ತಿಂದು ಓಡಿ ಹೋದವರು ಯಾರೂ ಕೂಡಾ ರೊಕ್ಕ ಕೊಡುವೆ ಎಂದು ಬಂದು ಪತ್ರಿಕೆಗಳ ಹಾಗೂ ಟಿವಿಗಳ ಮೂಲಕ ಸಂದರ್ಶನ ನೀಡಿಲ್ಲ. ಇದು ಶಾಸ್ತ್ರಿಗೆ ಅನಿವಾರ್ಯವೋ, ಅತ್ಮಸಾಕ್ಷಿಯೋ ಗೊತ್ತಿಲ್ಲ. ಆದರೆ, ನಾನು ಬೆವರು ಹರಿಸಿ ಕೂಡಿಟ್ಟಿದ್ದ ರೊಕ್ಕ ಹಿಂದುರಿಗಿದರೆ ಅಷ್ಟು ಸಾಕು ಎನ್ನುತ್ತಾರೆ ವಿನಿವಿಂಕ್ ನಲ್ಲಿ ಠೇವಣಿ ಇಟ್ಟು ಕಕ್ಕಾಬಿಕ್ಕಿಯಾಗಿರುವ ಓರ್ವ ವಿವೃತ್ತ ಪ್ರಾಧ್ಯಾಪಕರು.

ಶಾಸ್ತ್ರಿ ಬಳಿ ರೊಕ್ಕ ಹಾಕಿದವರು ಸುಮಾರು 20,184 ಮಂದಿ. 203 ಕೋಟಿ ರುಪಾಯಿಗಳ ಅವ್ಯವಹಾರವಾಗಿದೆ. ನನ್ನಲ್ಲಿರುವ ಸಮಸ್ತ ಆಸ್ತಿಯನ್ನು ಮಾರಿ ಠೇವಣಿದಾರರ ರೊಕ್ಕ ಕೊಡುವೆ ಎಂದು ಶಾಸ್ತ್ರಿ ಹೇಳುತ್ತಾರೆ. ಅವರ ಜೊತೆಗೆ ಖ್ಯಾತ ವಕೀಲ ಎಂ ಟಿ ನಾಣಯ್ಯ ಕೂಡಾ ಕಾನೂನಿನ ಪ್ರಕಾರ ಇದು ಸಾಧ್ಯ ಎಂದು ಅತ್ಯಂತ ಹೆಚ್ಚು ಪ್ರಸಾರವುಳ್ಳ ಮಾಧ್ಯಮದ ಮೂಲಕ ಹೇಳಿಕೆ ನೀಡಿದ್ದಾರೆ. ಠೇವಣಿದಾರರಿಗೆ ಶಾಸ್ತ್ರಿ ಮೇಲೆ ನಂಬಿಕೆ ಹುಟ್ಟುವಂತ ಕೆಲಸವಂತೂ ಖಂಡಿತಾ ಹೌದು. ಶೇ. 10, 18, 25, 50, 60, 100, 120 ಬಡ್ಡಿ ಆಸೆಗೆ ಹಣ ಹೂಡಿ ಕೈಸುಟ್ಟುಕೊಂಡವರ ಮುಖ ಅರಳತೊಡಗಿದೆ. ಮೂಲಗಳು ಪ್ರಕಾರ ಹಣ ಹೂಡಿದವರಲ್ಲಿ ಹೆಚ್ಚು ಸರಕಾರಿ ನೌಕರರು, ಅದೂ ಪೊಲೀಸ್ ಇಲಾಖೆಯ ಮಂದಿ ಎನ್ನುವುದು ವಿಶೇಷವಾಗಿದೆ. ರೊಕ್ಕ ಕಳೆದುಕೊಂಡ 20 ಸಾವಿರಕ್ಕೂ ಅಧಿಕ ಮಂದಿಗೆ ಹಣ ವಾಪಸ್ಸು ಬರದೇ ಇದ್ದರೂ ಅರ್ಧದಷ್ಟಾದರೂ ಮಂದಿಗೆ ಹಾಕಿದ ಹಣ ಹಿಂದಿರುಗಿದರೆ ಠೇವಣಿದಾರರಿಗೆ ಲಾಭವಲ್ಲವೇ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+