236563sri rama seneನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg236563sri rama seneಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg236563sri rama seneಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್/news/2009/07/29/pramod-mutalik-released-from-bellary-jail.htmlಮೈಸೂರು, ಜು, 29 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಬಳ್ಳಾರಿ ಜೈಲಿನಲ್ಲಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಮೈಸೂರಿನ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಎಂ ಕಾಮ್ಟೆ ಅವರು ಮುತಾಲಿಕ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ 10 ಸಾವಿರ ಭದ್ರತಾ ಠೇವಣಿ ಇಟ್ಟಕೊಂಡು ಮುತಾಲಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ. 38301http://kannada.oneindia.com/img/2009/07/29-pramod-mutalik2.jpg236563sri rama seneಹಿಂದೂ ಹುಡುಗಿಯರೊಂದಿಗೆ ಜಿಹಾದ್ ಲವಿಂಗ್/news/2009/09/29/solve-datta-peeta-issue-amicably-appeals-mutalik.htmlಬೆಳಗಾವಿ, ಸೆ. 29 : 'ಲವಿಂಗ್ ಜಿಹಾದ್' ಹೆಸರಿನಲ್ಲಿ ಹಿಂದೂ ಜನಾಂಗದ ಹುಡುಗಿಯರನ್ನು ಅಪಹರಿಸಲಾಗುತ್ತಿದೆ. ಇ೦ತಹ ದಿಕ್ಕು ತಪ್ಪಿಸುವ ಕುಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ, ಹಿಂದುಗಳಿಗೆ ರಕ್ಷಣೆಯೇ ಇಲ್ಲದ೦ತಾಗಿದೆ. ಇನ್ನೊ೦ದಡೆ ದೇಶದಲ್ಲಿನ ಅತ್ಯಾಚಾರಿಗಳಿಗೆ ರಕ್ಷಣೆ ನೀಡುವ ಕೆಲಸ ನಡೆಯುತ್ತಿದೆ. ದೇಶದಲ್ಲಿನ ಹಿ೦ದೂಗಳ 39409http://kannada.oneindia.com/img/2009/09/29-pramod-mutalik2.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್ | Sri Rama Sene | Pramod Mutalik | Mysore | Communal Clashes | Bellary | Bail | ಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್ - Kannada Oneindia

ಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್

Pramod mutalik
ಮೈಸೂರು, ಜು, 29 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಬಳ್ಳಾರಿ ಜೈಲಿನಲ್ಲಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಮೈಸೂರಿನ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಎಂ ಕಾಮ್ಟೆ ಅವರು ಮುತಾಲಿಕ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ 10 ಸಾವಿರ ಭದ್ರತಾ ಠೇವಣಿ ಇಟ್ಟಕೊಂಡು ಮುತಾಲಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ. ಆರೋಪಿ ಮುತಾಲಿಕ ಅವರು ಕೋಮು ಗಲಭೆ ಸೇರಿ ಒಟ್ಟು 38 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಆರೋಪಿ ಜಾಮೀನು ಸಿಕ್ಕ ನಂತರ ತಲೆ ಮರೆಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು ಎಂದು ಸರಕಾರಿ ವಕೀಲ ಕಾಳಿಂಗಪ್ಪ ವಾದಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುತಾಲಿಕ ಪರ ವಕೀಲ ಸಿ ವಿ ಕೇಶವಮೂರ್ತಿ ಅವರು, ನನ್ನ ಕಕ್ಷಿದಾರನ ಮೇಲೆ 38 ಪ್ರಕರಣಗಳಿವೆ ನಿಜ. ಆದರೆ, ಅವರು ಅಪರಾಧಿಯಂತೂ ಅಲ್ಲವೇ ಅಲ್ಲ. ಆದ್ದರಿಂದ ನನ್ನ ಕಕ್ಷಿದಾರರಿಗೆ ಜಾಮೀನು ನೀಡಬೇಕು ಎಂದು ಪ್ರತಿವಾದ ಮಂಡಿಸಿದ್ದರು. ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಯ ಹಿನ್ನೆಲೆಯಲ್ಲಿ ಮುತಾಲಿಕ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಮೈಸೂರು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು.

ಬಿಡುಗಡೆಗೊಂಡ ನಂತರ ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುತಾಲಿಕ, ಅಧಿಕಾರದ ಆಸೆಗಾಗಿ ಬಿಜೆಪಿ ಹಿಂದುತ್ವವನ್ನು ಮರೆತಿದೆ. ಹಿಂದುತ್ವವನ್ನು ಮರೆತ ಬಿಜೆಪಿ ಕೇಂದ್ರದಲ್ಲಿ ಅನುಭವಿಸಿದ ಮುಖಭಂಗವನ್ನು ರಾಜ್ಯದಲ್ಲಿ ಅನುಭವಿಸುವ ದಿನ ದೂರವಿಲ್ಲ. ಹಿಂದೂ ಮುಖಂಡರಿಗೆ ಹೀಗೆ ಪದೆಪದೇ ಹಿಂಸೆ ನೀಡುವುದನ್ನು ಸಹಿಸಲು ಆಸಾಧ್ಯ ಎಂದು ಅವರು ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+