36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg510198hafiz saeedಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg510198hafiz saeedದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg510198hafiz saeedಪಾಕಿಸ್ತಾನದ ಜೊತೆಗೆ ಮಾತುಕತೆ ಇಲ್ಲ, ಕೃಷ್ಣ /news/2009/06/05/no-dialogue-till-pak-acts-against-terror-krishna.htmlನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್‌ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು 37142http://kannada.oneindia.com/img/2009/06/05-sm-krishna1.jpg510198hafiz saeedಉಗ್ರರ ವಿರುದ್ಧ ಸಿಡಿದೆದ್ದ ಮನಮೋಹನ್ ಸಿಂಗ್/news/2009/06/16/mm-singh-tells-zardari-to-dismantle-terror.htmlಯಕೇಟರೀನ್ ಬರ್ಗ್ (ರಷ್ಯಾ), ಜೂ. 16 : ಪಾಕಿಸ್ತಾನದಲ್ಲಿದ್ದುಕೊಂಡು ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಧಮನ ಮಾಡಬೇಕಾದ ಕೆಲಸ ಅತ್ಯಂತ ಅಗತ್ಯವಾಗಿದೆ ಎಂದು ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಕಿಸ್ತಾನವನ್ನು ಒತ್ತಾಯಿಸುವ ಮೂಲಕ ಉಗ್ರರ ವಿರುದ್ಧ ಕಠಿಣ ನಿಲುವನ್ನು ಪ್ರದರ್ಶಿಸಿದೆ. ಎರಡನೇ ಬಾರಿಗೆ ಯುಪಿಎ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ವಿದೇಶಿ ಪ್ರವಾಸ 37380http://kannada.oneindia.com/img/2009/06/16-manmohan1e.jpg510198hafiz saeedಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg283794p chidambharamಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg283794p chidambharamನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg283794p chidambharamವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283794p chidambharamಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ /news/2009/06/26/chidu-sorry-to-kandhamals-christian-riot-victims.htmlಕಂದಮಾಲ್ (ಒರಿಸ್ಸಾ), ಜೂ. 26 : ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಹತ್ಯೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡೆಸಿದ ಕೋಮು ದಲ್ಲುರಿಯಲ್ಲಿ ದಾಳಿಗೊಳಿಗಾದ ಕ್ರಿಶ್ಚಿಯನ್ ಸಮುದಾಯಕ್ಕೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಕ್ಷಮೆಯಾಚಿಸಿದ್ದಾರೆ. ಈ ಘಟನೆಯೊಂದು ದುರದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು 37604http://kannada.oneindia.com/img/2009/06/26-p-chidambaram1.jpg283794p chidambharamಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?/news/2009/07/15/terror-attack-threat-puts-mumbai-on-high-alert.htmlಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. 37992http://kannada.oneindia.com/img/2009/07/15-terrorist1e.jpgnews"> ಪಾಪಿ ಪಾಕ್ ಮಾತು ಸಾಕು : ಚಿದಂಬರಂ | ಪಾಪಿ ಪಾಕ್ ಮಾತು ಸಾಕು : ಚಿದಂಬರಂ - Kannada Oneindia

ಪಾಪಿ ಪಾಕ್ ಮಾತು ಸಾಕು : ಚಿದಂಬರಂ

P Chidambaram
ನವದೆಹಲಿ, ಜು. 29 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ನೀಡಬೇಕಿರುವ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಲಾಗಿದೆ. ಮರುಪ್ರಶ್ನೆ ಕೇಳದೆ ಪಾಕಿಸ್ತಾನದ ಮುಂಬೈ ದಾಳಿಯಲ್ಲಿ ಕೈವಾಡವಿರುವ ಉಗ್ರರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಗೃಹ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದಾರೆ.

ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ನೀಡಿರುವ ಹೇಳಿಕೆಗೆ ಚಿದಂಬರಂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮುಂಬೈನ ದಾಳಿಗೆ ಸಂಬಂಧಿಸಿದಂತೆ ಸಾಕಷ್ಟು ಪುರಾವೆಗಳನ್ನು ಈಗಾಗಲೇ ನೀಡಲಾಗಿದೆ. ಇದೀಗ ಉಳಿದಿರುವುದು ಪಾಕಿಸ್ತಾನ ಕೆಲಸ ಎಂದು ಅವರು ಹೇಳಿದರು.

ಇತ್ತೀಚೆಗೆ ಜಿಯೋ ಟಿವಿಗೆ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ. ಭಾರತ ಬರೀ ಆರೋಪ ಮಾಡಿದರೆ ಸಾಲದು, ಸಯೀದ್ ಭಾಗಿಯಾಗಿರುವ ಬಗ್ಗೆ ಅಗತ್ಯ ಸಾಕ್ಷ್ಯಾಧಾರಗಳನ್ನು ನೀಡಬೇಕು ಎಂದು ಮಲಿಕ್ ಆಗ್ರಹಿಸಿದ್ದರು.

ಉಗ್ರರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲು ಪಾಕಿಸ್ತಾನದ ಸರಕಾರ ಹಿಂಜರಿಯುವುದಿಲ್ಲ. ಆದರೆ, ಮುಂಬೈ ದಾಳಿಗೆ ಸಂಬಂಧಿಸಿದಂತೆ ಸೂಕ್ತ ಆಧಾರ ಒದಗಿಸದರೆ ಮಾತ್ರ ಮುಂದಿನ ಕ್ರಮ ಎಂದು ಅವರು ಸ್ಪಷ್ಟಪಡಿಸಿದ್ದರು. ಆದರೆ, ಬರೀ ಆರೋಪ ಮಾಡುವುದರಿಂದ ಏನನ್ನೂ ಸಾಧಿಸಲು ಅಸಾಧ್ಯ. ಸಾಕ್ಷ್ಯಾಧಾರಗಳಿಲ್ಲದೇ ಸಯೀದ್ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+