400977vatal nagarajಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ/news/2009/03/30/pro-kannada-outfits-to-enter-ls-poll-fray.htmlಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ 35577http://kannada.oneindia.com/img/2009/03/30-vatal3.jpg400977vatal nagarajವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg400977vatal nagarajನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg400977vatal nagarajಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg400977vatal nagarajತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg462131prokannada organisationವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg462131prokannada organisationತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg462131prokannada organisationಹೈಕೋರ್ಟ್ ಮೆಟ್ಟಲೇರಿದ ಪ್ರತಿಮೆ ಅನಾವರಣ/news/2009/08/06/pil-against-installation-of-thiruvalluvar-statue.htmlಬೆಂಗಳೂರು, ಆ. 6 : ಕನ್ನಡಪರ ಸಂಘಟನೆಗಳ ತೀವ್ರ ವಿರೋಧ ಎದುರಿಸುತ್ತಿರುವ ತಿರುವಳ್ಳವರ್ ಪ್ರತಿಮೆ ಅನಾವರಣ ವಿವಾದ ಈಗ ಹೊಸ ತಿರುವು ಪಡೆದುಕೊಂಡಿದ್ದು, ಪ್ರತಿಮೆ ಅನಾವರಣ ಪ್ರಶ್ನಿಸಿ ಕನ್ನಡಪರ ಸಂಘಟನೆಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಚುನಾವಣಾ ನೀತಿಸಂಹಿತೆಗೆ ಅಡ್ಡಿಯಾಗುತ್ತದೆ ಎಂದು ರಾಜ್ಯ ಚುನಾವಣ ಆಯೋಗಕ್ಕೂ ಮನವಿ ಸಲ್ಲಿಸಿದೆ.ಸರಕಾರ ಬಿಬಿಎಂಪಿ ಅಥವಾ ಯಾವುದೇ ಇಲಾಖೆಯಿಂದ ಅನುಮತಿ ಪಡೆಯದೇ 38448http://kannada.oneindia.com/img/2009/08/06-vatal-nagaraj1.jpg462131prokannada organisationಕನ್ನಡಪರ ಸಂಘಟನೆಗಳಿಗೆ ಹಿನ್ನಡೆ/news/2009/08/06/hc-rejects-pil-slams-kannada-outfits.htmlಬೆಂಗಳೂರು, ಆ. 6 : ಕನ್ನಡಪರ ಸಂಘಟನೆಗಳು ತಿರುವಳ್ಳವರ್ ಪ್ರತಿಮೆ ಅನಾವರಣ ವಿರೋಧಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ತುರ್ತು ವಿಚಾರಣೆಗೆ ನ್ಯಾಯಾಲಯ ಅಸಮ್ಮತಿ ಸೂಚಿಸುವುದರೊಂದಿಗೆ ಸಂಘಟನೆಗಳು ಹಿನ್ನಡೆ ಅನುಭವಿಸಿದೆ. ಚೆನ್ನೈ ನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣವಾಗುವುದು ನಿಮಗೆ ಇಷ್ಟವಿಲ್ಲವೇ ? ಜಾತಿ ಮತ್ತು ಭಾಷೆಯ ಹೆಸರಿನಲ್ಲಿ ಎರಡೂ ರಾಜ್ಯಗಳ ಜನರ ಮಧ್ಯೆ ಹುಳಿ ಹಿಂಡುವ 38460http://kannada.oneindia.com/img/2009/08/06-high-court1.jpg462131prokannada organisationಬೆಂಗಳೂರು ಬಂದ್ ನಡೆಸಿದರೆ ಕಠಿಣ ಕ್ರಮ : ಕೋರ್ಟ್/news/2009/08/07/hc-rejects-kannada-outfits-pil-for-tiruvalluvar.htmlಬೆಂಗಳೂರು, ಆ. 7 : ತಿರುವಳ್ಳುವರ್ ಪ್ರತಿಮೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 9 ರಂದು ನೀಡಿರುವ ಬಂದ್ ಕರೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ತಿರುವಳ್ಳವರ್ ಪ್ರತಿಮೆ ಆನಾವರಣ ವಿರೋಧಿಸಿ ಕನ್ನಡ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ತಿರಸ್ಕೃರಿಸಿದೆ. ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವ ಸರಕಾರದ ಕ್ರಮವನ್ನು ತಡೆಯಬೇಕು. ತಿರುವಳ್ಳುವರ್ ಪ್ರತಿಮೆ ಅನಾವರಣಗೊಳಿಸದಂತೆ 38492http://kannada.oneindia.com/img/2009/08/07-highcourt1.jpg157400karaveಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg157400karaveಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg157400karaveಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg157400karaveಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg157400karaveಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpgnews"> ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ | Vatal Nagaraj |Tiruvalluvar statue | Bengaluru Bandh | Karave | Yeddyurappa | Karunanidhi| ತಿರುವಳ್ಳುವರ್ ವಿವಾದ: ಆ. 9 ಕ್ಕೆ ಬೆಂಗಳೂರು ಬಂದ್ - Kannada Oneindia

ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ

Tiruvalluvar
ಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ.

ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ ಶೆಟ್ಟಿ ಬಣ) ಇಂದು ಕರೆದಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಚಳವಳ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್, ರಾಜಧಾನಿ ಬೆಂಗಳೂರನ್ನು ತಮಿಳರ ಸಾಮ್ರಾಜ್ಯ ಮಾಡಲು ಎಂದಿಗೂ ಬಿಡುವುದಿಲ್ಲ. ಸರಕಾರ ಕನ್ನಡಿಗರ ಹಿತಾಸಕ್ತಿ ಕಡೆಗಣಿಸಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಅನಾವರಣಕ್ಕೆ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸರಕಾರದ ನೀತಿಯನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಮಾಡಿ ಉಗ್ರ ಪ್ರತಿಭಟನೆ ಮಾಡುವ ಮೂಲಕ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ತಡೆಯುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ಇದಕ್ಕೆ ಕರವೇದ ಶಿವರಾಮೇಗೌಡ, ಕನ್ನಡ ಸೇನೆಯ ಪ್ರಭಾಕರ ರೆಡ್ಡಿ ಮತ್ತು ಕೆ ಆರ್ ಕುಮಾರ ಧ್ವನಿಗೂಡಿಸಿದರು.

ಕನ್ನಡ ಚಿತ್ರರಸಿಕರ ಅರಾಧ್ಯದೈವ ಡಾ ರಾಜಕುಮಾರ್ ಅವರನ್ನು ಅಪಹರಣ ಮಾಡಿದ್ದ ಕಾಡುಗಳ್ಳ ವೀರಪ್ಪನ್ ಬೇಡಿಕೆಯಾದ ತಿರುವಳ್ಳುವರ್ ಪ್ರತಿಮೆ ಅನಾವರಣವನ್ನು ಸ್ಥಾಪನೆ ಮಾಡುವ ಮೂಲಕ ಸರಕಾರ ನಾಡಿಗೆ ಅಗೌರವ ತಂದಿದೆ ಎಂದು ಕಿಡಿಕಾರಿದರು. ತಮಿಳುನಾಡು ಸರಕಾರ ಹೊಗೇನಕಲ್ ಯೋಜನೆಯನ್ನು ಕೈಬಿಡಬೇಕು. ಕಾವೇರಿ ನದಿ ನೀರಿಗೆ ಸಂಬಂದಿಸಿದಂತೆ ರಾಜ್ಯದ ಮೇಲೆ ದಾಖಲಿಸಿರುವ ಮೊಕದ್ದಮೆಗಳನ್ನು ಕೈಬಿಡಬೇಕು. ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನಲ್ಲಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ವಾಟಾಳ್ ಆಗ್ರಹಿಸಿದರು.

ರಾಜ್ಯದ ಮೇಲೆ ನಿರಂತರ ದಾಳಿ ಮಾಡುವ ತಮಿಳನಾಡಿನವರ ಪ್ರತಿಮೆಗಳನ್ನು ಇಲ್ಲಿ ಏಕೆ ಅನಾವರಣ ಮಾಡಬೇಕು ಎಂದು ಪ್ರಶ್ನಿಸಿದ ವಾಟಾಳ್, ತಮಿಳುನಾಡಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಅನಾವರಣದ ವೇಳೆ ಕರೆಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಕಿಡಿಕಾರಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+