388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg544079k rajuರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg544079k rajuಅಭ್ಯರ್ಥಿ ಗೆಲ್ಲಿಸದಿದ್ದರೆ ತೊಟ್ಟ ವಿಷಕೊಡಿ : ಎಚ್ಡಿಕೆ/news/2009/08/14/hd-kumarswamy-election-campaign-drama-ramnagar.htmlರಾಮನಗರ, ಆ. 14 : ಉಪಚುನಾವಣೆಗಳ ಭರಾಟೆ ಜೋರಾಗಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳ ಮುಖಂಡರು ಆರೋಪ ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದಾರೆ. ಆದರೆ, ರಾಮನಗರದ ಹೋಬಳಿಯೊಂದರಲ್ಲಿ ಬೂತ್ ಮಟ್ಟದ ಪ್ರಚಾರ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪಕ್ಷದ ಅಭ್ಯರ್ಥಿಯನ್ನು ಸೋಲಿಸುವುದಾದರೆ ನನಗೆ ತೊಟ್ಟ ವಿಷ ಕೊಟ್ಟು ಬಿಡಿ ಎಂದು ಗಳಗಳನೆ ಕಣ್ಣೀರಿಟ್ಟ ಪ್ರಸಂಗ ಶುಕ್ರವಾರ 38629http://kannada.oneindia.com/img/2009/08/14-kumarswamy2.jpg544079k rajuಎಚ್ಡಿಕೆ ಭಂಟ ರಾಜುಗೆ ಗೆಲುವಿನ ಕನಸು/news/2009/08/21/ramanagar-jds-k-raju-leads-by-big-margin.htmlಬೆಂಗಳೂರು, ಆ.21:ರಾಜ್ಯದ 5 ವಿಧಾನಸಭಾ ಕ್ಷೇತ್ರಗಳಿಗೆ ಆ.18 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, 71 ಜನ ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕಿಯೆ ಆರಂಭವಾಗಿದೆ. ಆರಂಭಿಕ ಹಿನ್ನೆಡೆ ಪಡೆದಿದ್ದ ಬಿಜೆಪಿ ಇತ್ತೀಚಿನ ವರದಿಯಂತೆ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಎರಡು ಹಾಗೂ ಜೆಡಿಎಸ್ 38757http://kannada.oneindia.com/img/2009/08/21-k-raju1.jpg544079k rajuಇದು ಗ್ರಾಮೀಣ ಜನರ ಗೆಲುವು :ಎಚ್ಡಿಕೆ/news/2009/08/21/hdk-attributes-jds-victory-bypoll-to-rural-people.htmlಬೆಂಗಳೂರು, ಆ.21: 5 ವಿಧಾನಸಭಾ ಕ್ಷೇತ್ರಗಳಿಗೆ ನಿರೀಕ್ಷೆಯಂತೆ ಜೆಡಿಎಸ್ ಗ್ರಾಮೀಣ ಭಾಗದ ಜನರ ಮಮತೆಯ ಸಿಹಿ ಉಂಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅವರು ಕೊನೆಕ್ಷಣದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೇಳಿದ ಕಿವಿಮಾತು, ಸುರಿಸಿದ ಕಣ್ಣೀರು ಇಂದು ಗೆಲುವಿನ ನಗೆಯಾಗಿ ಬದಲಾಗಿದೆ. ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಜ್ಯಾತ್ಯಾತೀತ ಜನತಾದಳದ ಜಯಭೇರಿಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿಕುಮಾರಸ್ವಾಮಿ "ಇದು ಪಕ್ಷದ 38762http://kannada.oneindia.com/img/2009/08/21-kumaraswami8.jpg544079k rajuಎರಡನೇ ಹುಟ್ಟುಹಬ್ಬಕ್ಕೆ ರಾಮನಗರ ಜಿಲ್ಲೆ ಸಿಂಗಾರ/cj/poornachandra/2009/0822-ramnagar-district-2nd-birthday.htmlರಾಮನಗರ, ಆ. 22 : ಬ್ರಿಟೀಷರ ಕಾಲದಲ್ಲಿ ಕ್ಲೋಸ್‌ಪೇಟೆಯಾಗಿದ್ದ ರಾಮನಗರ ಬ್ರಿಟೀಷರ ವಾಣಿಜ್ಯ ಕೇಂದ್ರವಾಗಿದ್ದ ಇತಿಹಾಸವಿದೆ. ರೇಷ್ಮೆನಗರಿ ಎಂಬ ಖ್ಯಾತಿಯಿರುವ ರಾಮನಗರವನ್ನ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ಜಿಲ್ಲಾ ಕೇಂದ್ರವನ್ನಾಗಿ ಮಾಡಿ ನಾಳೆ ಆಗಸ್ಟ್ 23ಕ್ಕೆ ಎರಡು ವರ್ಷವಾಗಲಿದೆ.ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗಿನಿಂದ ಇಂದಿನವರೆಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರಂಭಿಸಿದ್ದ 38788http://kannada.oneindia.com/img/2009/08/22-ramnagar-court-complex.jpg442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpgnews"> ಉಪಚುನಾವಣೆಗೆ ವೇದಿಕೆ ಸಜ್ಜು | Priyank Kharge | V Somanna | Priyakrishna | K Raju | Bypoll| ಉಪಚುನಾವಣೆಗೆ ವೇದಿಕೆ ಸಜ್ಜು - Kannada Oneindia

ಉಪಚುನಾವಣೆಗೆ ವೇದಿಕೆ ಸಜ್ಜು

ಬೆ೦ಗಳೂರು, ಜು. 30 : ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಿನ್ನೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಕೊನೆಗೊಂಡಿದೆ. ಎಲ್ಲಾ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇರುವುದರಿ೦ದ ಬಿಜೆಪಿ, ಕಾಂಗ್ರೆಸ್ ಮತ್ತು ಜನಾತಾದಳದ ಅಭ್ಯರ್ಥಿಗಳು ತಮ್ಮ ಭಾರೀ ಬೆಂಬಗಲಿಗರೊ೦ದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಇ೦ದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಆಗಸ್ಟ್ 1 ರ೦ದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ.

ರಾಜಕೀಯ ನಾಯಕರುಗಳ ಆರೋಪ - ಪ್ರತ್ಯಾರೋಪಗಳ ಕೆಸೆರೆರಚಾಟದ ಪುಕ್ಕಟೆ ಮನೋರಂಜನೆಗೆ ಈಗ ವೇದಿಕೆ ಸಜ್ಜಾಗಿದೆ. ರಾಮನಗರದ ಜೆಡಿಎಸ್ ಅಭ್ಯರ್ಥಿ ಕೆ ರಾಜು ಭಾರೀ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕುಮಾರಸ್ವಾಮಿ, ಶಾಸಕರಾದ ಬಾಲಕೃಷ್ಣ, ಜಮೀರ್ ಅಹಮದ್ ಖಾನ್ ಹಾಜರಿದ್ದರು. ಬಿಜೆಪಿ ತಾನೇನು ಶಕ್ತಿ ಪ್ರದರ್ಶನದಲ್ಲಿ ಕಮ್ಮಿ ಇಲ್ಲವೆಂಬ೦ತೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಶಾಸಕ ಎಂ ಶ್ರೀನಿವಾಸ್ ಮತ್ತು ಅಪಾರ ಬೆಂಬಲಿಗರೊ೦ದಿಗೆ ಅಭ್ಯರ್ಥಿ ನಾರಾಯಣಗೌಡ ನಾಮಪತ್ರ ಸಲ್ಲಿಸಿದರು.

ಇತ್ತ ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಮತ್ತು ಜೆಡಿಎಸ್ ಅಭ್ಯರ್ಥಿ ನರೇಂದ್ರ ಪ್ರಸಾದ್ ಪೈಪೋಟಿಗೆ ಬಿದ್ದಂತೆ ತಮ್ಮತಮ್ಮ ಪಕ್ಷದ ಭಾರೀ ಬೆಂಬಲಿಗರೊ೦ದಿಗೆ ನಾಮಪತ್ರ ಸಲ್ಲಿಸಿದರು. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಚಿತ್ತಾಪುರ, ಚನ್ನಪಟ್ಟಣ ಮತ್ತು ಕೋಳ್ಳೆಗಾಲ ಕ್ಷೇತ್ರದಲ್ಲಿ ಪ್ರಮುಖ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+