124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpgnews"> ಇನ್ಫಿ ಆವರಣದಲ್ಲಿ ಬಂದೂಕುಧಾರಿಗಳ ಕಲರವ | Infosys | CISF | NR Narayana Murthy | Bengaluru | Bengaluru Blast | Mumbai terror attack 2008| ಇನ್ಫಿ ಆವರಣದಲ್ಲಿ ಬಂದೂಕುಧಾರಿಗಳ ಕಲರವ - Kannada Oneindia

ಇನ್ಫಿ ಆವರಣದಲ್ಲಿ ಬಂದೂಕುಧಾರಿಗಳ ಕಲರವ

Infosys Bengaluru
ಬೆಂಗಳೂರು, ಜು. 30 : ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ಇನ್ಫೋಸಿಸ್ ಕಂಪನಿಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ದಳ (ಸಿಐಎಸ್ಎಫ್) ನಿಯೋಜಿಸಲು ಕೇಂದ್ರ ಅಸ್ತು ಎಂದಿದೆ. ಇದರೊಂದಿಗೆ ಸರಕಾರಿ ಭದ್ರತೆ ಪಡೆದುಕೊಂಡ ಪ್ರಥಮ ಖಾಸಗಿ ಕಂಪನಿ ಎಂಬ ಹೆಗ್ಗಳಿಕೆಗೂ ಇನ್ಫೋಸಿಸ್ ಪಾತ್ರವಾಯಿತು.

ಇನ್ಫೋಸಿಸ್ ಆವರಣದಲ್ಲಿ ನಾಳೆಯಿಂದ (ಶುಕ್ರವಾರ) ತರಬೇತಿ ಹೊಂದಿದ ಸಿಐಎಸ್ಎಫ್ ಯೋಧರು ಕಾರ್ಯನಿರ್ವಹಿಸಲಿದ್ದಾರೆ. 101 ವಿಶೇಷ ತರಬೇತಿ ಪಡೆದು ಕಮಾಂಡೋಗಳನ್ನು ನಿಯೋಜಿಸಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ. ಮುಂಬೈನ ಭಯೋತ್ಪಾದನೆ ನಡೆದ ನಂತರ ಭಾರತದ ಪ್ರತಿಷ್ಠಿತ ಸಾಫ್ಟ್ ವೇರ್ ಸಂಸ್ಥೆಗಳ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು. ಇದರಿಂದ ಇನ್ಫೋಸಿಸ್ ಸೇರಿ ವಿವಿಧ ಪ್ರತಿಷ್ಠಿತ ಕಂಪನಿಗಳು ಭದ್ರತೆ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದವು. ಇದಕ್ಕೆ ಸ್ಪಂದಿಸಿದ್ದ ಅಂದಿನ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್, ಶೀಘ್ರದಲ್ಲಿ ಭದ್ರತೆ ಒದಗಿಸುವ ಭರವಸೆ ನೀಡಿದ್ದರು.

ಸಾರ್ವಜನಿಕ ಕಂಪನಿಗಳಿಗೆ ಮಾತ್ರ ಸಿಐಎಸ್ಎಫ್ ಭದ್ರತೆಯನ್ನು ಒದಗಿಸಲಾಗುತ್ತಿತ್ತು. ಉಗ್ರರ ಉಪಟಳ ಹೆಚ್ಚಿದ್ದರಿಂದ ಪ್ರತಿಷ್ಠಿತ ಖಾಸಗಿ ಕಂಪನಿಗಳಿಗೂ ಭದ್ರತೆ ಒದಗಿಸಲು ಕೇಂದ್ರ ನಿರ್ಧರಿಸಿತು. ಕಳೆದ ವರ್ಷ ಬೆಂಗಳೂರು ಸರಣಿ ಬಾಂಬ್ ಸ್ಫೋಟದಿಂದ ಬೆಂಗಳೂರಿನ ಜನತೆ ತಲ್ಲಣಗೊಂಡಿತ್ತು. ಆಗ ನಗರದಲ್ಲಿರುವ ಸಾಫ್ಟ್ ವೇರ್ ಕಂಪನಿಗಳಿಗೆ ಭದ್ರತೆ ನೀಡಬೇಕು ಎಂಬ ಕೂಗು ಹೆಚ್ಚಾಗಿದ್ದರಿಂದ ಕೇಂದ್ರ ಭದ್ರತೆ ನೀಡಲು ಒಪ್ಪಿಕೊಂಡಿತ್ತು. ಜುಲೈ 23 ರಂದು ಈ ಬಗ್ಗೆ ಅಧಿಕೃತ ಅನುಮೋದನೆ ದೊರೆತಿದ್ದು, ಜಾಮನಗರದಲ್ಲಿರುವ ರಿಲೈಯನ್ಸ್ ರಿಫೈನರಿ ಮತ್ತು ಇನ್ಫೋಸಿಸ್ ಕಂಪನಿಗಳು ಸಿಐಎಸ್ಎಫ್ ಭದ್ರತೆ ಪಡೆದು ಪ್ರಥಮ ಖಾಸಗಿ ಕಂಪನಿಗಳಾಗಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+