36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg239492dawood ibrahimಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg239492dawood ibrahimದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpg239492dawood ibrahimಭೂ ಮಾಫಿಯಾ ಅನೀಸ್ ದಾಳಿಗೆ ಕಾರಣ ?/news/2009/06/05/did-rs-500-crore-land-deal-spark-attack-on-dawood.htmlಮುಂಬೈ, ಜೂ. 5 : ಕಳೆದ ಗುರುವಾರ ತಡರಾತ್ರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹೋದರ ಅನೀಸ್ ಮೇಲೆ ಅಪರಿಚಿತ ವ್ಯಕ್ತಿಗಳ ನಡೆಸಿದ ಗುಂಡಿನ ದಾಳಿ ಘಟನೆ ಹೊಸ ರೂಪ ಪಡೆಯತೊಡಗಿದ್ದು, ಕರಾಚಿಯಲ್ಲಿರುವ ಭೂ ಮಾಫಿಯಾಗೆ ಸಂಬಂಧಿಸಿದಂತೆ ಅವರ ಮೇಲೆ ಹತ್ಯೆ ಯತ್ನ ನಡೆದಿದೆ ಎನ್ನುವ ಸುದ್ದಿ ದಟ್ಟವಾಗಿದೆ. ಆದರೆ, ಮುಂಬೈ ಹಸೀನಾ ಪಾರ್ಕ್ 37155http://kannada.oneindia.com/img/2009/06/05-dawood1.jpg239492dawood ibrahimದಾವೂದ್ ಹಸ್ತಾಂತರಿಸಲು ಪಾಕ್ ನಕಾರ : ಕೃಷ್ಣ/news/2009/07/30/pak-refuses-to-hand-over-dawood-says-krishna.htmlನವದೆಹಲಿ, ಜು. 30 : ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಿರುವ ಹಾಗೂ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿರುವ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ರಾಜ್ಯಸಭೆಯಲ್ಲಿಂದು ತಿಳಿಸಿದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷಗಳು ಸದನದಿಂದ ಹೊರನಡೆದ ಘಟನೆ ನಡೆಯಿತು. ಪ್ರತಿಪಕ್ಷಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ, 38323http://kannada.oneindia.com/img/2009/07/30-sm-krishna1.jpg239492dawood ibrahimಪೊಲೀಸ್ ವಶಕ್ಕೆ ನಕ್ಸಲ್ ಕಿರಣ್/cj/somanath/2009/1119-naxal-kiran-alias-shimoga-dawood-ibrahim-held.htmlಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್‌ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ 40317http://kannada.oneindia.com/img/2009/11/19-naxal-kiran1.jpg27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpgnews"> ದಾವೂದ್ ಹಸ್ತಾಂತರಿಸಲು ಪಾಕ್ ನಕಾರ : ಕೃಷ್ಣ | S M Krishna | Pakistan | Dawood Ibrahim | Mumbai terror attack 2008 | Rajya sabha | New Delhi | ದಾವೂದ್ ಹಸ್ತಾಂತರಿಸಲು ಪಾಕ್ ನಕಾರ : ಕೃಷ್ಣ - Kannada Oneindia

ದಾವೂದ್ ಹಸ್ತಾಂತರಿಸಲು ಪಾಕ್ ನಕಾರ : ಕೃಷ್ಣ

SM Krishna
ನವದೆಹಲಿ, ಜು. 30 : ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಿರುವ ಹಾಗೂ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿರುವ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ರಾಜ್ಯಸಭೆಯಲ್ಲಿಂದು ತಿಳಿಸಿದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷಗಳು ಸದನದಿಂದ ಹೊರನಡೆದ ಘಟನೆ ನಡೆಯಿತು.

ಪ್ರತಿಪಕ್ಷಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ, ಭಾರತ ಮತ್ತು ಪಾಕಿಸ್ತಾನದ ನಿವಾಸಿಗಳು ಸೇರಿದಂತೆ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿರುವ 42 ಉಗ್ರರ ಹಸ್ತಾಂತರಕ್ಕೆ ಪಾಕಿಸ್ತಾನ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. 1993ರಲ್ಲಿ ನಡೆದ ಮುಂಬೈ ಸರಣಿ ಬಾಂಬ್ ಸ್ಫೋಟ ಮತ್ತು ಕಳೆದ ವರ್ಷ ನಡೆದ ನವೆಂಬರ್ ನಲ್ಲಿ ಮುಂಬೈ ಭಯೋತ್ಪಾದನೆಯಲ್ಲಿ ಕೈವಾಡವಿರುವ ಎಲ್ಲ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಪಾಕಿಸ್ತಾನಕ್ಕೆ ಒತ್ತಾಯಿಸಲಾಗಿದೆ. ಭಯೋತ್ಪಾದನಾ ಕೃತ್ಯಕ್ಕೆ ಸಂಬಂಧಿಸಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ಕೂಡಾ ಪಾಕ್ ಗೆ ರವಾನಿಸಲಾಗಿದೆ ಎಂದು ವಿವರರಿಸಿದರು.

ದಾವೂದ್ ಇಬ್ರಾಹಿಂ, ಛೋಟಾ ಶಕೀಲ್, ಟೈಗರ್ ಮೆಮನ್, ಲಖ್ಬೀರ್ ಸಿಂಗ್ ಸೇರಿ 42 ಮಂದಿ ಉಗ್ರರ ಪಟ್ಟಿಯಲ್ಲಿದ್ದಾರೆ. ಅನೇಕ ಸಾಕ್ಷ್ಯಾಧಾರಗಳನ್ನು ನೀಡಲಾಗಿದೆ. ಈ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಿ ಎಂದು ಪಾಕಿಸ್ತಾನಕ್ಕೆ 11 ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಪಾಕ್ ಮಾತ್ರ ಸಾಕ್ಷ್ಯಾದಾರಗಳ ಕೊರತೆಯನ್ನು ತೋರಿಸುತ್ತಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+