151545udupiಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151545udupiಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151545udupiದೂರದಿರಲಿ ಹೇಗೆ? : ದಿನೇಶ್ ಕವನ/nri/poem/2009/0202-cannot-blame-poem-dinesh-udupi.html*ದಿನೇಶ್ ಉಡುಪಿ, ಮೆಂಫಿಸ್ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?ಬೀಸಿದರೆ ನಗುವಿನ ತಂಗಾಳಿ,ಹೊತ್ತು ತಂದರೆ ಸಿಂಗಾರದ ಕಂಪು,ತೊಡಿಸಿದರೆ ಒಡಲಿಗೆ ನವಿರ ತೋರಣ,ಜಿನುಗಿ ಬಿಟ್ಟರೆ ಉಲ್ಲಾಸದ ತುಂತುರು,ದೂರದಿರಲಿ ಹೇಗೆ?ಸುಗಂಧದ ಮನೆಗೆಉಸಿರ ಕದವಿಟ್ಟರೆ,ಶೃಂಗಾರದ ಸೆಲೆಗೆಒಲವ ಒಸರನಿಟ್ಟರೆ,ಆಲಿಂಗನದ ಬಿಸುಪಿಗೆಹೂವ ಮೆತ್ತೆಯಿಟ್ಟರೆ,ದೂರದಿರಲಿ ಹೇಗೆ?ಮಾಸದಿರೆ ನೆನಪ ಚಿತ್ರ,ಆರದಿರೆ ಸ್ಪರ್ಶದ ತುಡಿತ,ಕರಗದಿರೆ ಕನಸ ಮೆರವಣಿಗೆ,ಮುಗಿಯದಿರೆ ನಗುವ ನಿರೀಕ್ಷೆ,ದೂರದಿರಲಿ ಹೇಗೆಜಾರಿ ಬಿಟ್ಟರೆ ನಗುವು,ದಾಟಿ ಹೋದರೆ ಕಂಪು?34413http://kannada.oneindia.com/img/2009/02/02-dinesh1.jpg151545udupiಎಸ್ಸಾರ್ವಿಗೆ ವಿಎಂ ಇನಾಂದಾರ್ ಪ್ರಶಸ್ತಿ/literature/book/2009/0206-sr-vijayshankar-bags-vm-inamdar-award.htmlಬೆಂಗಳೂರು, ಫೆ. 6 : ಕನ್ನಡ ಸಂದರ್ಭದ ಗಮನೀಯ ವಿಮರ್ಶಕರ ಸಾಲಿನಲ್ಲಿ ಎದ್ದು ಕಾಣುವ ಹೆಸರು ಎಸ್. ಆರ್. ವಿಜಯಶಂಕರ. ಬೆಳಗಿನ ಹೊತ್ತು ಕಾರ್ಪೋರೇಟ್ ಕಚೇರಿಯಲ್ಲಿ ನೌಕರಿ, ಸಂಜೆಯಾದರೆ ಕನ್ನಡ ಸಾಹಿತ್ಯದ ಧ್ಯಾನ! ರಜೆಯ ದಿನಗಳಂದು ಓದು ಬರವಣಿಗೆಯ ಅಭ್ಯಂಜನ. ಈ ಪ್ರವೃತ್ತಿಯನ್ನು ಸರಿಸುಮಾರು ಮೂರು ದಶಕಗಳಿಂದ ಚಾಚೂ ತಪ್ಪದೆ ಮಾಡಿಕೊಂಡು ಬಂದಿರುವ ಒಬ್ಬ ಅಪರೂಪದ ಬರಹಗಾರ 34520http://kannada.oneindia.com/img/2009/02/06-vijayshankar1.jpg151545udupiಹೇಮಂತ್ ಹೆಗಡೆ ಚಿತ್ರದಲ್ಲಿ ಚಾರ್ಲಿಚಾಪ್ಲಿನ್!/movies/studio/2009/02/20-charlie-chaplin-in-hemanth-hegde-film.html*ಜಯಂತಿಸಿನಿಮಾ ಮಂದಿಯ ಹುಚ್ಚುತನ ಒಂದೆರಡಲ್ಲ. ಈ ಸಲ ನಿರ್ದೇಶಕ ಹೇಮಂತ ಹೆಗಡೆ ಇನ್ನೊಂದು ಹುಚ್ಚು ಹತ್ತಿಸಿಕೊಂಡಿದ್ದಾರೆ. ಉಡುಪಿ ಹತ್ತಿರದ ಒತ್ತಿನೆಣೆ ಎಂಬಲ್ಲಿ ಚಾರ್ಲಿ ಚಾಪ್ಲಿನ್ ಅರುವತ್ತೆರಡು ಅಡಿ ಮೂರ್ತಿಯನ್ನು ನಿರ್ಮಿಸಲು ಅವರು ನಿರ್ಧರಿಸಿದ್ದಾರೆ. ಅವರೇ ನಿರ್ದೇಶಿಸುತ್ತಿರುವ 'ಹೌಸ್‌ಫುಲ್' ಚಿತ್ರಕ್ಕೂ, ಈ ಮೂರ್ತಿಗೂ ಸಂಬಂಧವಿದೆ. ಚಿತ್ರದ ಟಾಕಿ ಭಾಗದ ಚಿತ್ರೀಕರಣ ಮುಗಿದಿದೆ. ಬಾಕಿ ಇರುವುದು ಹಾಡುಗಳು. ಆ ಪೈಕಿ 34771http://kannada.oneindia.com/img/2009/02/20-hemanth-hegde1.jpg151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಪತ್ರಕರ್ತೆ ಗೌರಿ ಲಂಕೇಶ್ ವಿರುದ್ದ ದಾವೆ | Gouri Lankesh | Ramchandrapur Matt | Raghaveshwar Swamiji | Lankesh patrike | Udupi | ಪತ್ರಕರ್ತೆ ಗೌರಿ ಲಂಕೇಶ್ ವಿರುದ್ದ ದಾವೆ - Kannada Oneindia

ಪತ್ರಕರ್ತೆ ಗೌರಿ ಲಂಕೇಶ್ ವಿರುದ್ದ ದಾವೆ

ಉಡುಪಿ, ಜು. 30 : ಗೌರಿ ಲಂಕೇಶ್ ತಮ್ಮ ಕನ್ನಡ ವಾರಪತ್ರಿಕೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ಕುರಿತು ಪ್ರಕಟವಾದ ವರದಿ ವಿರುದ್ದ ಉಡುಪಿ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಸ್ಥಳೀಯ ನಿವಾಸಿ ವಾಸುದೇವ್ ಭಟ್ ಎನ್ನುವವರು ಖಾಸಗಿ ದಾವೆ ಹೂಡಿದ್ದಾರೆ.

ಚಲನಚಿತ್ರ ನಟಿ ಮಲ್ಲಿಕಾ ಶೆರಾವತ್ ಗೋಕರ್ಣ ಭೇಟಿಗೆ ಸಂಬಂಧಿಸಿ ಮೇ 27, 2009ರ ಲಂಕೇಶ್ ವಾರಪತ್ರಿಕೆಯಲ್ಲಿ ಅವಹೇಳನಕಾರಿ, ಆಧಾರರಹಿತ ಮತ್ತು ತುಚ್ಚ ವರದಿ ಪ್ರಕಟಿಸಿದ್ದು, ಇದು ಮಠ ಮತ್ತು ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ಭಕ್ತರ ಭಾವನೆಗೆ ಘಾಸಿಯುಂಟು ಮಾಡಿದೆ. ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಮತ್ತು ಕೋಮು ಸಾಮರಸ್ಯ ಕದಡುವ ಯತ್ನ ಪತ್ರಿಕೆಯಿಂದಾಗಿದ್ದು, ಐಪಿಸಿ 153ಎ, 295ಎ ಮತ್ತು 505 ಅಡಿ ಶಿಕ್ಷಾರ್ಹ ಅಪರಾಧವೆಸಗಿದ ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಸಲ್ಲಿಸಿದ ದೂರಿನಲ್ಲಿ ವಾಸುದೇವ್ ಭಟ್ ಮನವಿ ಮಾಡಿದ್ದಾರೆ.

ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಮತ್ತು ವರದಿಗಾರ ಬಿಳಿದಾಳೆ ಈಶ ವಿರುದ್ದ ದೂರು ಸಲ್ಲಿಸಿದ್ದು, ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ನಗರದ ಮಣಿಪಾಲ ಠಾಣಾಧಿಕಾರಿಗೆ ನ್ಯಾಯಾಲಯವು ಕಡತ ಹಸ್ತಾಂತರಿಸಿ ಆಗಸ್ಟ್ 18 ಕ್ಕೆ ವಿಚಾರಣೆಯನ್ನು ಮುಂದೂಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+