36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38677load sheddingಆರ್ ಟಿಪಿಎಸ್ 4 ಸ್ಥಗಿತ : ಲೋಡ್ ಶೆಡ್ಡಿಂಗ್ ?/news/2009/10/07/rtps-may-shutdown-for-water-logging-problems.htmlರಾಯಚೂರು, ಅ. 7 : ಭಾರಿ ಮಳೆ ರಾಜ್ಯದ ವಿದ್ಯುತ್ ಉತ್ಪಾದನೆ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ. ರಾಯಚೂರಿನ ಥರ್ಮಲ್ ಘಟಕದಲ್ಲಿ ದಾಸ್ತಾನು ಮಾಡಿದ್ದ ಕಲ್ಲಿದ್ದಲು ನೀರಿನಿಂದ ತೊಯ್ದು ಬಳಸಲು ಸಾಧ್ಯವಾಗದಂತೆ ಆಗಿದೆ. ಇದರಿಂದ ನಾಲ್ಕು ಘಟಕಗಳು ಉತ್ಪಾದನೆ ನಿಲ್ಲಿಸಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆಡೆ ವಿದ್ಯುತ್ ಕಡಿತಕ್ಕೆ ಕೆಪಿಟಿಸಿಎಲ್ ನಿರ್ಧರಿಸಿದೆ. ಪ್ರವಾಹದಿಂದ ರೈಲ್ವೆ ಹಳಿ ಕೊಚ್ಚಿ 39552http://kannada.oneindia.com/img/2009/10/07-raichur-map1e.jpg38677load sheddingನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg38677load sheddingಯಡಿಯೂರಪ್ಪಗೆ ಚನ್ನಪಟ್ಟಣ ರೈತರ ಹಿಡಿಶಾಪ/cj/poornachandra/2009/1028-channapattana-farmers-load-shedding.htmlಚನ್ನಪಟ್ಟಣ, ಅ. 28 : ವಿದ್ಯುತ್ ಸರಬರಾಜು ವಿಚಾರದಲ್ಲೂ ಕೂಡ ಹಳೇ ಮೈಸೂರು ಪ್ರಾಂತ್ಯವನ್ನ ಬಿಜೆಪಿ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದರಿಂದ ಜಿಲ್ಲೆಯಾದ್ಯಾಂತ ಸಮರ್ಪಕ ವಿದ್ಯುತ್ ಸರಬರಾಜಿಲ್ಲದೇ ರೈತರು ಮತ್ತು ರೇಷ್ಮೆ ರೀಲರ್‌ಗಳು ಸಂಕಷ್ಟದಲ್ಲಿರುವಂತಾಗಿದೆ.ವಿದ್ಯುತ್‌ನ್ನೇ ನಂಬಿ ಕೃಷಿ ಮತ್ತು ಸಣ್ಣ ಕೈಗಾರಿಕೆಗಳನ್ನ ನಡೆಸುತ್ತಿರುವ ಮಾಲೀಕರಿಗೆ ಅನಿಯಮಿತ ಲೋಡ್‌ಶೆಡ್ಡಿಂಗ್‌ನಿಂದ ಸಂಕಷ್ಟದಲ್ಲೇ ಬದುಕು ದೂಡುವಂತಾಗಿದೆ. ಬಿಜೆಪಿ ಸರ್ಕಾರದ ಉದಾಸೀನ 39914http://kannada.oneindia.com/img/2009/10/28-cpt-load-shedding1.jpg38677load sheddingಬುಧವಾರದಿಂದ ಪವರ್ ಕಟ್: ಈಶ್ವರಪ್ಪ/news/2009/11/10/karnataka-load-shedding-breaking-news-on-nov11.htmlಬೆಂಗಳೂರು,ನ. 10: ರಾಜ್ಯದಲ್ಲಿ ಬೇಡಿಕೆಯಷ್ಟು ವಿದ್ಯುತ್ ಉತ್ಪಾದನೆಯಾಗದ ಕಾರಣ ಈ ವಾರದಿಂದಲೇ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಯಡಿಯೂರಪ್ಪ ನೇತೃತ್ವದ ಭಾಜಪ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಮಾತುಕತೆ ನಡೆಸಿದರು. ನಾಳೆ ನವೆಂಬರ್ 11ರ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ 40147http://kannada.oneindia.com/img/2009/11/10-candle-light2.jpg38677load sheddingಸಿಎಂಗೆ ಸ್ವಾಭಿಮಾನ ಇದೆಯಾ? ಎಚ್ಡಿಕೆ/news/2009/11/12/bsy-is-a-cm-on-contract-kumaraswamy.htmlಬೆಂಗಳೂರು, ನ. 12 : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸ್ವಾಭಿಮಾನ ಎನ್ನುವುದು ಇದೆಯಾ? ಇದ್ದಿದ್ದರೆ ಅಧಿಕಾರಕ್ಕಾಗಿ ರಾಜ್ಯದ ಜನತೆಯನ್ನು ಒತ್ತೆ ಇಟ್ಟು ಕುರ್ಚಿ ಉಳಿಸಿಕೊಳ್ಳುತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹಣಬಲ, ತೋಳ್ಬಲಕ್ಕೆ ಮಣಿಯುವುದಿಲ್ಲ ಎಂದು ಹೇಳಿಕೆ ನೀಡುವ ಸಿಎಂ, ಬೆನ್ನಲ್ಲೇ ಬಳ್ಳಾರಿ ಮತ್ತು ಗದಗದ ಅಧಿಕಾರಿಗಳನ್ನು 40178http://kannada.oneindia.com/img/2009/11/12-hd-kumaraswamy9.jpgnews"> ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ : ಸಿಎಂ | Yeddyurappa | BJP | Load Shedding | KS Eshwarappa| Power| ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ : ಸಿಎಂ - Kannada Oneindia

ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮ : ಸಿಎಂ

Yeddyuappa
ಬೆಂಗಳೂರು, ಜು. 31 : ರಾಜ್ಯದ ವಿದ್ಯುತ್ ಸಮಸ್ಯೆಗೆ ಪರಿಹಾರ ರೂಪಿಸುವತ್ತ ಗಮನ ಹರಿಸಲಾಗುವುದು. ಈ ಸಂಬಂಧ 2-3 ದಿನಗಳಲ್ಲಿ ವಿದ್ಯುತ್ ಸಚಿವರು ಮತ್ತು ಇಲಾಖಾ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಹೊಸದಿಗಂತ ಪತ್ರಿಕೆಯ ನೂತನ ವಿನ್ಯಾಸ ಮತ್ತು ಇ ಪೇಪರ್ ಬಿಡುಗಡೆ ಸಮಾರಂಭದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ವಿದ್ಯುತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ವಿದ್ಯುತ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಧಿವೇಶನದಲ್ಲಿ ರೈತರ ಮತ್ತು ಇತರೆ ಜ್ವಲಂತ ಸಮಸ್ಯೆಗಳ ಚರ್ಚೆಗೆ ಅವಕಾಶ ಸಿಗಲಿಲ್ಲ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. ಏಕೆಂದರೆ ನಾವು ಕಾಲ 13 ದಿನ ಕರೆಯಬೇಕಾಗಿದ್ದ ಅಧಿವೇಶನವನ್ನು 15 ದಿನಗಳ ಕಾಲ ನಡೆಸಲಾಗಿದೆ. ವಿರೋಧ ಪಕ್ಷಗಳು ಮೊಸರಿನಲ್ಲ ಕಲ್ಲು ಹುಡುಕುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದರು.

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಾದ್ಯಮದವರು ಈ ಪ್ರಶ್ನೆಯನ್ನು ಕೇಳುತ್ತಲೇ ಇದ್ದೀರಿ. ಬಹುಶಃ 5 ವರ್ಷದ ನಂತರವೂ ಕೇಳುತ್ತಲೇ ಇರುತ್ತಿರೇನೋ ಎಂದು ಅವರ ಹಾಸ್ಯ ಚಟಾಕಿ ಹಾರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+