160261kmfನಮ್ಮ ನಿಮ್ಮೆಲ್ಲರ ನಿತ್ಯ ಸಂಜೀವಿನಿ ನಂದಿನಿ/literature/my-karnataka/2009/0119-nandini-milk-the-pride-of-karnataka.htmlಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಸಾಕಷ್ಟು ಗಮನ ಸೆಳೆಯುತ್ತಿರುವ ನಮ್ಮ ಕರುನಾಡಿನ ಹೆಮ್ಮೆಯ ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆ.ಎಂ.ಎಫ್ ) ಹಾಗು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯಿಂದಾಗಿ ಕೆ.ಎಂ.ಎಫ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳುವ ನನ್ನ ಕುತೂಹಲದಿಂದಾಗಿ, ಕೆಲವೊಂದು ಸೋಜಿಗದ ವಿಷಯಗಳು ಬೆಳಕಿಗೆ ಬರಲಾರಂಭಿಸಿದವು. ಇಲ್ಲಿ ಕಂಡು ಬಂದಂತಹ ಕೆಲವು ವಿಚಾರಗಳು ಹೀಗಿವೆ.ವರ್ಗೀಸ್ ಕುರಿಯನ್ - ಈ ಹೆಸರು 34162http://kannada.oneindia.com/img/2009/01/19-guruprasad-cm1.jpg160261kmfಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg160261kmfರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg160261kmfರಂಗೇರುತ್ತಿರುವ ಕೆಎಂಎಫ್ ಚುನಾವಣೆ/news/2009/07/09/all-set-for-kmf-polls.htmlಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ 37877http://kannada.oneindia.com/img/2009/07/09-hd-revanna1.jpg160261kmfಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ /news/2009/07/12/hd-revanna-to-loose-his-kmf-post.htmlಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ. ಜುಲೈ 9, 10, 11 37932http://kannada.oneindia.com/img/2009/07/12-hd-revanna3e.jpg398845dv sadanandagowdaಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg398845dv sadanandagowdaರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ/news/2009/07/31/hd-revanna-is-like-ravana-somashekara-reddy.htmlಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 38331http://kannada.oneindia.com/img/2009/07/31-somashekhar-reddy1.jpg398845dv sadanandagowdaಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ/news/2009/08/06/show-cause-notice-bjp-dissidents-rise-arms.htmlಬೆಂಗಳೂರು, ಆ. 6 : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶೋಕಾಸ್ ನೋಟೀಸ್ ಪಡೆದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪ್ರಕರಣ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ರಾಜ್ಯಾಧ್ಯಕ್ಷ ಸದಾನಂದಗೌಡ ಅವರಿಗೆ ಸಡ್ಡು ಹೊಡೆಯಲು ನಿರ್ಧರಿಸಿರುವ ರೇಣುಕಾ ಬೆಂಬಲಕ್ಕೆ 20 ಶಾಸಕರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ದಾವಣಗೆರೆ, ಶಿವಮೊಗ್ಗ ಮತ್ತು 38449http://kannada.oneindia.com/img/2009/08/06-renukacharya1.jpg398845dv sadanandagowdaಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg398845dv sadanandagowdaಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ | Somashekara Reddy | KMF | DV Sadanandagowda |BJP | HD Revanna | Bellary| ರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ - Kannada Oneindia

ರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ

Somashekar Reddy meets Yeddyurappa
ಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಎಂಎಫ್ ಹಾಲು ದರ ಇಳಿಕೆಗೆ ಒಕ್ಕೂಟ ಚಿಂತನೆ ನಡೆಸಿದೆ ಎಂದರು. ಹಾಲು ಮಾರಾಟ ಮತ್ತು ಉತ್ಪಾದಕರನ್ನು ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಕೈಗೆಟುಕುವಂತೆ ಹಾಲು ದರ ಪರಿಷ್ಕರಿಸುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು.

ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ಸದಾನಂದಗೌಡರನ್ನು ನಾಮನಿರ್ದೇಶಕರನ್ನಾಗಿ ನೇಮಸಲಾಗಿದೆ ಎಂದು ರೆಡ್ಡಿ ಸ್ಪಷ್ಟಪಡಿಸಿದರು. ಕರ್ನಾಟಕ ಹಾಲು ಒಕ್ಕೂಟವನ್ನು ರಾಷ್ಟ್ರದಲ್ಲೇ ನಂಬರ್ 1 ಮಾಡುವುದಾಗಿ ಸೋಮಶೇಖರರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+