124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpg136599ಅಪಘಾತಶಂಕರ್ ನಾಗ್ ಪತ್ನಿಗೆ ರು.21.6 ಲಕ್ಷ ನಷ್ಟಭರ್ತಿ/movies/headlines/2009/01/06-shankarnag-accident-arundhati-gets-compensation.htmlಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ರಂಗಭೂಮಿ ಕಲಾವಿದ ಶಂಕರ್ ನಾಗರಕಟ್ಟೆ(ಶಂಕರ್ ನಾಗ್) ಮೃತಪಟ್ಟು 18 ವರ್ಷಗಳು ಕಳೆದುಹೋದವು. ದಾವಣಗೆರೆ ಜಿಲ್ಲೆ ಆನಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 1990ರ ಸೆಪ್ಟೆಂಬರ್ 30ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಂಕರ್ ನಾಗ್ ಸಾವನ್ನಪ್ಪಿದ್ದರು. ಪತ್ನಿ ಅರುಂಧತಿ ನಾಗ್ ಹಾಗೂ ಪುತ್ರಿ ಕಾವ್ಯಾ ಅವರು ಗಾಯಗೊಂಡು ಪ್ರಾಣಾಪಯದಿಂದ 33916http://kannada.oneindia.com/img/2009/01/06-shankar-nag1e.jpg136599ಅಪಘಾತಬೆಳ್ತಂಗಡಿ ಬಳಿ ಬಸ್ ಲಾರಿ ಡಿಕ್ಕಿ, 5 ಸಾವು/news/2009/05/18/mangalore-highway-accident-ksrtc-bus-rams-lorry.htmlಬೆಳ್ತಂಗಡಿ, ಮೇ. 16 : ವೇಗ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಐರಾವತ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿ ಸ್ಥಳದಲ್ಲಿಯೇ 5 ಮಂದಿ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಬೆಳಗಿನ ಜಾವ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಉದಾನೆ ಗ್ರಾಮದ ಬಳಿ ನಡೆದಿದೆ. 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, 36718http://kannada.oneindia.com/img/2009/05/18-mangalore-highway-accident1.jpg136599ಅಪಘಾತಯೋಗೀಶ್ ಹಯಬುಸಾ ಬೈಕ್ ಗೆ ಆಕ್ಸಿಡೆಂಟ್!/movies/hero/2009/05/27-yogish-hayabusa-bike-is-out-of-action.htmlಯೋಗೀಶ್ ಯಾನೆ ಲೂಸ್ ಮಾದ ದುಬಾರಿ ಹಯಬುಸಾ ಬೈಕ್ ನಲ್ಲಿ ಓಡಾಡುತ್ತಿರುವುದು ಗೊತ್ತೇ ಇದೆ. ಆ ಬೈಕ್ ತೆಗೆದುಕೊಂಡು ಇನ್ನೂ ಒಂದು ತಿಂಗಳೂ ಕಳೆದಿಲ್ಲ ಆಗಲೇ ಅದನ್ನು ಕೆಡಿಸಿ ಗುಜರಿ ಸೇರಿಸಿದ್ದಾರೆ. ಹಯಬುಸಾ ಬೈಕಿನ ಹಿಂದಿನ ಸೀಟು ಕೇವಲ ನಮ್ಮ ತಾಯಿಗೆ ಮಾತ್ರ ಮೀಸಲು ಎಂದು ಹೇಳಿ ನಟಿ ರಮ್ಯಾರನ್ನು ಹಿಂದಿನ ಸೀಟಿನಲ್ಲಿ ಕೂರಿಸಿಕೊಂಡು ಸವಾರಿ ಹೊರಟಿದ್ದು 36918http://kannada.oneindia.com/img/2009/05/27-yogish-habuza1.jpg136599ಅಪಘಾತಅಪಘಾತ; ಚಿತ್ರನಿರ್ದೇಶಕ ರಾಘವ ಲೋಕಿಗೆ ಗಾಯ/movies/headlines/2009/06/15-film-director-raghava-loki-met-with-accident.htmlಕನ್ನಡ ಚಿತ್ರ ನಿರ್ದೇಶಕ ರಾಘವ ಲೋಕಿ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಹಿಂತಿರುಗುತ್ತಿರಬೇಕಾದರೆ ಈ ಅವಘಡ ಸಂಭವಿಸಿದೆ. ಶಿವರಾಜ್ ಕುಮಾರ್ ಅವರ 'ಸತ್ಯ ಇನ್ ಲವ್' ಚಿತ್ರವನ್ನು ಅವರು ನಿರ್ದೇಶಿಸಿದ್ದರು. ಪ್ರಸ್ತುತ ಜಗ್ಗೇಶ್ ಮಗ ಗುರುರಾಜ್ ಅವರ 'ಗಿಲ್ಲಿ' ಚಿತ್ರವನ್ನು ರಾಘವ ಲೋಕಿ ನಿರ್ದೇಶಿಸುತ್ತಿದ್ದಾರೆ. ಮೈಸೂರಿನಲ್ಲಿ ಗಿಲ್ಲಿ ಚಿತ್ರದ ಕಾರ್ಯಕ್ರಮ ಮುಗಿಸಿಕೊಂಡು 37361http://kannada.oneindia.com/img/2009/06/15-raghava-loki1.jpg136599ಅಪಘಾತಬಿಡದಿ ಬಳಿ ಭೀಕರ ಅಪಘಾತ : 8 ಮಂದಿ ದುರ್ಮರಣ/cj/poornachandra/2009/0731-accident-near-wonderla-bidadi.htmlರಾಮನಗರ, ಜು. 31 : ರಾಮನಗರ ಜಿಲ್ಲೆ ಬಿಡದಿ ಬಳಿಯ ಶೇಷಗಿರಿಹಳ್ಳಿಯ ವಂಡರ್‌ಲಾ ಗೇಟ್‌ಬಳಿ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಮಧುರಾ ಗಾರ್ಮೆಂಟ್ಸ್‌ನ ಟಾಟಾ ಸುಮೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಪುರುಷರು ಮತ್ತು ಇಬ್ಬರು ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಗುರುವಾರ ಸಂಜೆ 6.45ರ ಸುಮಾರಿನಲ್ಲಿ ನಡೆದ ಬೀಕರ ಅಪಘಾತ ಸಂಭವಿಸಿದೆ.ಮೃತಪಟ್ಟವರನ್ನ ಮಧುರಾ 38337http://kannada.oneindia.com/img/2009/07/31-accident-bidadi1.jpgnews"> ತರಬೇತಿ ವಿಮಾನ ಅಪಘಾತ : 2 ಸಾವು | IAF | Andhra Pradesh | Medak district | Plane Crashes | Pilots| - Kannada Oneindia

ತರಬೇತಿ ವಿಮಾನ ಅಪಘಾತ : 2 ಸಾವು

ಹೈದರಾಬಾದ್, ಜು. 31 : ಇಂಡಿಯನ್ ಏರ್ ಲೈನ್ಸ್ ಗೆ ಸೇರಿದ ತರಬೇತಿ ವಿಮಾನವೊಂದು ಅಪಘಾತಕ್ಕೀಡಾದ ಪರಿಣಾಮ ತರಬೇತಿ ನೀಡುತ್ತಿದ್ದ ಇಬ್ಬರು ಪೈಲೆಟ್ ಗಳು ಸಾವನ್ನಪ್ಪಿರುವ ಘಟನೆ ಮೆಡಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 9.45 ರ ಸುಮಾರು ನಡೆದಿದೆ.

ದುಂಡಿಗಲ್ ಏರ್ ಫೋರ್ಸ್ ಅಕಾಡೆಮಿಗೆ ಸೇರಿದ ಎಚ್ ಪಿಟಿ 32 ಎಂಬ ಹೆಸರಿನ ವಿಮಾನ ಇದಾಗಿದ್ದು, ಅಕಾಡೆಮಿಯ ಹತ್ತಿರ ಅನ್ನರಾಂ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ತರಬೇತಿ ನೀಡುತ್ತಿದ್ದ ರಿತೀನ್ ಜೈನ್ ಮತ್ತು ಚತುರ್ವೇದಿ ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+