376695orissaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg376695orissaಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg376695orissaಯುಪಿಎಗೆ ಬೆಂಬಲ ನೀಡಲು ಬಿಜೆಡಿ ನಿರಾಸಕ್ತಿ/news/2009/05/15/congress-gets-passive-support-from-naveen-patnaik.htmlನವದೆಹಲಿ, ಮೇ. 15 : ಎನ್ ಡಿಎದಿಂದ ಸಿಡಿದು ತೃತೀಯ ರಂಗ ಸೇರ್ಪಡೆಗೊಂಡಿರುವ ಬಿಜೆಡಿ ಪಕ್ಷವನ್ನು ಯುಪಿಎ ಕಡೆ ಸೆಳೆದುಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮುಂದುವರೆಸಿದ್ದು, ಆದರೆ ಈ ವರೆಗೂ ಒರಿಸ್ಸಾ ಮುಖ್ಯಮಂತ್ರಿ ನವೀನ ಪಾಟ್ನಾಯಕ್ ಅವರಿಂದ ಬೆಂಬಲ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಬಾಹ್ಯ ಬೆಂಬಲ ನೀಡುವ ಕುರಿತು ಬಿಜೆಡಿಯಲ್ಲಿ ಚಿಂತನೆ ನಡೆದಿದ್ದು, ಅಧಿಕೃತವಾಗಿ 36640http://kannada.oneindia.com/img/2009/05/15-naveen-patnaik1.jpg376695orissaಒರಿಸ್ಸಾ: ನವೀನ ಪಾಟ್ನಾಯಕ್ ಗೆಲುವು/news/2009/05/16/naveen-patnaik-wins-from-hinjili-in-orissa.htmlಭುಬನೇಶ್ವರ, ಮೇ. 16 : ಒರಿಸ್ಸಾದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದಿದ್ದು, ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಹಿಂಜಲಿ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಬಿಜೆಡಿ ಭಾರಿ ಮುನ್ನಡೆ ಗಳಿಸಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಒಟ್ಟು 147 ಕ್ಷೇತ್ರಗಳಲ್ಲಿ ಬಿಜೆಡಿ 101 ಕ್ಷೇತ್ರಗಳಲ್ಲಿ ಮುಂದಿದೆ. 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು 11 36688http://kannada.oneindia.com/img/2009/05/16-naveen-patnaik1.jpg376695orissaನವೀನ ಪಟ್ನಾಯಕ್ ಸಿಎಂ ಆಗಿ ಪ್ರಮಾಣ ವಚನ/news/2009/05/21/naveen-patnaik-sworn-in-as-cm-of-orissa.htmlಭುಬನೇಶ್ವರ, ಮೇ. 21 : ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜು ಜನತಾದಳದ ಮುಖಂಡ ನವೀನ ಪಟ್ನಾಯಕ್ ಮೂರನೇ ಬಾರಿಗೆ ಒರಿಸ್ಸಾ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಂ ಸಿ ಭಂಡಾರೆ ಅವರು ನವೀನ ಪಟ್ನಾಯಕ್ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸರಿಸುಮಾರು 11.30ಕ್ಕೆ ಪಟ್ನಾಯಕ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ 36798http://kannada.oneindia.com/img/2009/05/21-naveen-patnaik1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg123651suicideರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg123651suicideಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg123651suicideಮುಂಬೈ : ಸಾಧ್ವಿ ಪ್ರಗ್ಯಾಸಿಂಗ್ ಆತ್ಮಹತ್ಯೆ ಬೆದರಿಕೆ/news/2009/07/13/malegaon-blast-sadhvi-threatens-to-commit-suicide.htmlಮುಂಬೈ, ಜು. 13 : ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿನಕ್ಕೊಳಗಾಗಿರುವ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಜೈಲು ಅಧಿಕಾರಿಗಳು ತಮಗೆ ನೀಡುತ್ತಿರುವ ಕಿರುಕುಳ ಸಹಿಸಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬೈ ಎಟಿಎಸ್ ಪೊಲೀಸರು ನನಗೆ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳುವ ಶಕ್ತಿ ನನಗಿಲ್ಲ. ತೀವ್ರ ನೊಂದಿರುವ ನಾನು ಆತ್ಮಹತ್ಯೆಯ ಕಠಿಣ 37947http://kannada.oneindia.com/img/2009/07/13-pragya1e.jpg123651suicideಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ/news/2009/09/04/ysr-supporters-on-suicide-spree.htmlಹೈದರಾಬಾದ್, ಸೆ. 4 : ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ದಿಗ್ಭ್ರಾಂತರಾದ ಆಂಧ್ರಪ್ರದೇಶ ಜನತೆ ಹೃದಯಘಾತ, ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಸಾವನ್ನಪ್ಪಿರುವವರ ವೈಎಸ್ಆರ್ ಅಭಿಮಾನಿಗಳ ಸಂಖ್ಯೆ ನಾನಾ ಮಾಧ್ಯಮಗಳ ಪ್ರಕಾರ 100 ಗಡಿ ದಾಟಿದೆ.ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ 39011http://kannada.oneindia.com/img/2009/09/04-skull1.jpgnews"> ಐಎಎಸ್ ಅಧಿಕಾರಿ ಸೇರಿ 4 ಮಂದಿ ನಿಗೂಢ ಸಾವು | Orissa | Jagadananda Panda | New Delhi | IAS Officer| Suicide| Crime beat| ಐಎಎಸ್ ಅಧಿಕಾರಿ ಸೇರಿ 4 ಮಂದಿ ನಿಗೂಢ ಸಾವು - Kannada Oneindia

ಐಎಎಸ್ ಅಧಿಕಾರಿ ಸೇರಿ 4 ಮಂದಿ ನಿಗೂಢ ಸಾವು

ಬಾರ್ ಗಢ್ (ಒರಿಸ್ಸಾ). ಜು. 31 : ಹಿರಿಯ ಐಎಎಸ್ ಅಧಿಕಾರಿ ಜಗದಾನಂದ ಪಾಂಡಾ ಸೇರಿ ಅವರ ಕುಟುಂಬದ ನಾಲ್ಕು ಮಂದಿ ಗುಂಡು ಹಾರಿಸಿಕೊಂಡು ಸಾಮೂಹಿಕ ಅತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಒರಿಸ್ಸಾದ ಬಾರ್ ಗಢ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಹಿರಿಯ ಐಎಎಸ್ ಅಧಿಕಾರಿ ಪಾಂಡಾ (50) ಅವರ ಪತ್ನಿ, ತಂದೆ ಹಾಗೂ ಇಬ್ಬರು ಮಕ್ಕಳು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಸಾಮೂಹಿಕ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಇಂದು ಬೆಳಗ್ಗೆ ಘಟನೆ ನಡೆದಿದೆ. ಪಾಂಡಾ ಅವರ ಸರಕಾರಿ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯಲ್ಲಿ ಪಾಂಡಾ ಅವರ 22 ವರ್ಷದ ಮಗ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಾರ್ ಗಢ್ ಜಿಲ್ಲಾ ಪೊಲೀಸ್ ವರಿಷ್ಠ ಅಶೋಕ್ ಮಿಶ್ರಾ ತಿಳಿಸಿದ್ದಾರೆ. ಪಾಂಡಾ ಅವರು ಇತ್ತೀಚೆಗೆ ನೈಸರ್ಗಿಕ ವಿಕೋಪ ಪರಿಹಾರ ನಿಧಿಯ ಮುಖ್ಯಸ್ಥರನ್ನಾಗಿ ಕೇಂದ್ರ ಸರಕಾರ ನೇಮಿಸಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+