38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg278703ತಿರುವಳ್ಳುವರ್ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278703ತಿರುವಳ್ಳುವರ್ತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg278703ತಿರುವಳ್ಳುವರ್ತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg538413ಸರ್ವಜ್ಞಇ-ಸರ್ವಜ್ಞನ ವಚನಗಳು/literature/poem/2004/151104esarvagna.html* ಐತಾಳ ಇ-ಮೇಲ್‌ಗಳನು Send/Receive ಮಾಡದಿದ್ದರೆ ಫಲವೇನುಎತ್ತು ಗಾಣವನು ಹೊತ್ತು ತಾನಿತ್ಯದಲಿ ಸುತ್ತಿಬಂದಂತೆ ಇ-ಸರ್ವಜ್ಞ ।।1।।Project Deadline Extendಮಾಡದ PMಮ್ಮು, ಹಗಲೆಲ್ಲ ಕಾಡುವ Client ಉಇಮೇಲ್‌ಗಳಿಗೆ ರಿಪ್ಲೈ ಮಾಡದ ಗೆಳೆಯರುಶುದ್ಧ ವೈರಿಗಳು ಇ-ಸರ್ವಜ್ಞ ।।2।। ಬೆಂಗಳೂರಿನ ಐಟಿ ಕಂಪನಿಯಲಿ SoftwareEngineer ಆಗಿ ಕೆಲಸವಿರಲುಕುಡಿದು-ತಿಂದು-ಮಜಾ ಮಾಡುವಷ್ಟು ಸಂಬಳವಿರಲುಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಇ-ಸರ್ವಜ್ಞ ।।3।।ತಂದೆ ನೀನು, ತಾಯಿ ನೀನು,ಬಂಧು ನೀನು, 7384http://kannada.oneindia.com/img/2009/10/15-poetry1.jpg538413ಸರ್ವಜ್ಞತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg538413ಸರ್ವಜ್ಞತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg538413ಸರ್ವಜ್ಞವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg538413ಸರ್ವಜ್ಞತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpgnews"> ತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ? | Yeddyurappa | Tiruvalluvar | Sarvajna | Statue | Pro Kannada organisation | Bypoll| ತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ? - Kannada Oneindia

ತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?

Tiruvalluvar
ಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಆಗಸ್ಟ್ 9 ರಂದು ತಿರುವಳ್ಳುವರ್ ಪ್ರತಿಮೆ ಮತ್ತು ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣಗೊಳಿಸುವ ಕಾರ್ಯಕ್ರಮವಿತ್ತು.

ಇತ್ತೀಚೆಗೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ ಹಲವು ಷರತ್ತುಗಳನ್ನು ವಿಧಿಸಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಸ್ಟ್ 3 ರಂದು ಕನ್ನಡಪರ ಸಂಘಟನೆಗಳ ಸಭೆ ಚರ್ಚಿಸಲು ಉದ್ದೇಶಿಸಿದ್ದಾರೆ. ಆದರೆ, ಉಪಚುನಾವಣೆಗಳು ಎದುರಾಗಿರುವುದರಿಂದ ಸಭೆ ನಡೆಸುವ ಬಗ್ಗೆ ಅನುಮಾನ ಉಂಟಾಗಿದೆ. ಆಗಸ್ಟ್ ಅಂತ್ಯ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿಮೆ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+