36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpgnews"> ರಾಜ್ಯದ ಆರ್ಥಿಕ ಸ್ಥಿತಿಗತಿ ದೃಢವಾಗಿದೆ; ಬಿಎಸ್ ವೈ | Yeddyurappa | Rajnath Singh | BJP Executive Meet | Siddaramaiah | Bengaluru | ರಾಜ್ಯದ ಆರ್ಥಿಕ ಸ್ಥಿತಿಗತಿ ದೃಢವಾಗಿದೆ; ಬಿಎಸ್ ವೈ - Kannada Oneindia

ರಾಜ್ಯದ ಆರ್ಥಿಕ ಸ್ಥಿತಿಗತಿ ದೃಢವಾಗಿದೆ; ಬಿಎಸ್ ವೈ

BJP Executive meet Bengaluru
ಬೆಂಗಳೂರು, ಆ.1: ರಾಜ್ಯದಲ್ಲಿ ಆರ್ಥಿಕ ಸ್ಥಿತಿಗತಿ ಉತ್ತಮವಾಗಿದ್ದು ಈ ಕುರಿತು ವಿರೋಧ ಪಕ್ಷಗಳೊಂದಿಗೆ ತಾವು ಬಹಿರಂಗ ಚರ್ಚೆಗೆ ಸಿದ್ಧ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು(ಆ.1) ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ಕಾರ್ಯಕಾರಿಣಿಯಲ್ಲಿ ಹೇಳಿದರು.

ಬೆಂಗಳೂರಿನಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ಆರಂಭವಾಯಿತು. ಈ ಸಂದರ್ಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ವಿರೋಧ ಪಕ್ಷಗಳು ಸುಳ್ಳು ಅಂಕಿ ಅಂಶ ನೀಡಿ ರಾಜ್ಯದ ಜನತೆಗೆ ತಪ್ಪು ಮಾಹಿತಿ ನೀಡುತ್ತ್ತಿರುವ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಜಾಗತಿಕ ಆರ್ಥಿಕ ಹಿನ್ನೆಡೆ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಸೇರಿದಂತೆ ಹಲವು ಆರ್ಥಿಕ ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದರು ಎಂದು ಯಡಿಯೂರಪ್ಪ ಸಮರ್ಥನೆ ನೀಡಿದರು.

ವಿರೋಧ ಪಕ್ಷಗಳು ವಾಸ್ತವ ಅಂಶಗಳನ್ನು ಮುಚ್ಚಿಟ್ಟು ಜನರಲ್ಲಿ ಗೊಂದಲ ಮೂಡಿಸುತ್ತಿವೆ. ಈ ಬಗ್ಗೆ ವಿರೋಧ ಪಕ್ಷಗಳೊಂದಿಗೆ ತಾವು ಬಹಿರಂಗ ಚರ್ಚೆಗೆ ಸಿದ್ಧ ಎಂದರು. ರಾಜ್ಯದಲ್ಲಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ರಸ್ತೆ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ಗಮನ ನೀಡಲಾಗುತ್ತಿದೆ ಎಂದರು.

ಮುಂಬರುವ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಪ್ರತಿಯೊಬ್ಬ ಸಚಿವರು ಕಾರ್ಯಕರ್ತರು ಈ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಪಕ್ಷದ ಗೆಲುವಿಗೆ ಗಮನ ಹರಿಸುವಂತೆ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಯಿತು. ಬಿಬಿಎಂಪಿ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯತಂತ್ರವನ್ನು ರೂಪಿಸುವ ಬಗ್ಗೆಯೂ ಮಾತುಕತೆ ನಡೆಯಿತು.

ರಾಜ್ಯದಲ್ಲಿ ಪಕ್ಷದ ವರ್ಚಸ್ಸನ್ನು ವೃದ್ಧಿಸುವತ್ತ ಗಮನ ನೀಡಬೇಕಾಗಿದೆ. ಹಳೆ ಮೈಸೂರಿನ ಕೆಲ ಭಾಗಗಳಲ್ಲಿ ಪಕ್ಷವನ್ನು ಮತ್ತ್ತಷ್ಟು ವಿಸ್ತರಿಸುವ ಕೆಲಸ ಆಗಬೇಕಾಗಿದೆ. ಪಕ್ಷ ಬಲಗೊಳಿಸುವ ಉದ್ದೇಶದಿಂದ 25 ಲಕ್ಷ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಗೃಹ ಸಚಿವ ಡಾ.ವಿ ಎಸ್ ಆಚಾರ್ಯ, ಸೇರಿದಂತೆ ಬಿಜೆಪಿ ಶಾಸಕರು, ಸಂಸದರು, ಸಚಿವರು ಮುಖಂಡರು ಭಾಗವಹಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+