542309chamundi hillsತಿರುಪತಿ ಮಾದರಿ ಚಾಮುಂಡಿ ಬೆಟ್ಟ ಅಭಿವೃದ್ಧಿ/news/2009/07/25/tirumala-touch-for-chamundi-hills.htmlಮೈಸೂರು, ಜು. 25: ಕೇಂದ್ರ ಸರಕಾರದ 'ನರ್ಮ್" ಯೋಜನೆಯಡಿ ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.ಶುಕ್ರವಾರ ರಾತ್ರಿ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಶ್ರಾವಣ ಶುಕ್ರವಾರ ದಿನವಾದ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ 38204http://kannada.oneindia.com/img/2009/07/25-bsy-kaveri-puje1.jpg542309chamundi hillsಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg542309chamundi hillsದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು/festivals/dasara/2009/ravi-shankar-guruji-inaugurate-mysore-dasara-2009.htmlಮೈಸೂರು, ಸೆ.19: ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದೆ. ಶನಿವಾರ(ಸೆ.19) ಬೆಳಗ್ಗೆ 10.38ರಿಂದ 11.5ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸುವುದರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡುವರು.ಚಾಮುಂಡಿ ಬೆಟ್ಟದಲ್ಲಿ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದಂತೆ ಇತ್ತ 39265http://kannada.oneindia.com/img/2009/09/19-ravishankar-guruji1.jpg542309chamundi hillsಹಳ್ಳಿಹಳ್ಳಿಗೆ ದಸರಾ ವಿಸ್ತರಿಸಲಿ: ರವಿಶಂಕರ್ /festivals/dasara/2009/0919-ravishankar-inaugurates-mysore-dasara-2009.htmlಮೈಸೂರು, ಸೆ.19: ವಿಶ್ವವಿಖ್ಯಾತ ಅದ್ದೂರಿ ದಸರಾ ಮಹೋತ್ಸವಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ ಅವರು ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಇಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಿದರು. ಉದ್ಘಾಟಿಸಿದ ಬಳಿಕ ಮಾತನಾಡುತ್ತಿದ್ದ ಅವರು ಸಚಿವೆ ಶೋಭಾ ಕರಂದ್ಲಾಜೆ ಅವರ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ದಸರಾ ಹಳ್ಳಿಹಳ್ಳಿಗೆ ವಿಸ್ತರಿಸಲಿ: 39269http://kannada.oneindia.com/img/2009/09/19-dasara-inauguration2.jpg479782b s yeddyurappaಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg479782b s yeddyurappaನಿಗದಿತ ಅವಧಿಯಲ್ಲಿ ಪಾಲಿಕೆ ಚುನಾವಣೆ: ಬಿಎಸ್ ವೈ/news/2009/06/13/bbmp-election-on-time-yeddyurapa.htmlಬೆಂಗಳೂರು, ಜೂ.13: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದರು. ಜುಲೈ 31ರೊಳಗೆ ಚುನಾವಣೆ ನಡೆಸಬೇಕು ಎಂಬುದು ಸರ್ಕಾರದ ಇಚ್ಛೆ. ಬೆಂಗಳೂರು ನಗರದ ಎಲ್ಲ ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. 37325http://kannada.oneindia.com/img/2009/06/13-yeddyurappa-new1.jpg479782b s yeddyurappaಅದಕ್ಷ ಅಧಿಕಾರಿಗಳಿಗೆ 'ಕಡ್ಡಾಯ ನಿವೃತ್ತಿ'ಯ ಶಿಕ್ಷೆ/news/2009/06/20/inefficient-workers-to-get-compulsory-retirement.htmlಬೆಂಗಳೂರು, ಜೂ.20: ಸರಕಾರದ ಜನಪರ ಯೋಜನೆಗಳಿಗೆ ಸ್ಪಂದಿಸದ, ಅದಕ್ಷ ಅಧಿಕಾರಗಳಿಗೆ 'ಕಡ್ಡಾಯ ನಿವೃತ್ತಿ' ನೀಡಲು ರಾಜ್ಯ ಸರಕಾರ ಮುಂದಾಗಿದೆ. ಅದಕ್ಷ ಅಧಿಕಾರಿಗಳನ್ನು ಗುರುತಿಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದಾರೆ.ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ 37479http://kannada.oneindia.com/img/2009/06/20-yeddyurappa-new2.jpg479782b s yeddyurappaಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg479782b s yeddyurappaದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರ ಸಜ್ಜು/festivals/dasara/2009/ravi-shankar-guruji-inaugurate-mysore-dasara-2009.htmlಮೈಸೂರು, ಸೆ.19: ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರ ಮೈಸೂರು ಸಜ್ಜಾಗಿದೆ. ಶನಿವಾರ(ಸೆ.19) ಬೆಳಗ್ಗೆ 10.38ರಿಂದ 11.5ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸುವುದರೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಚಾಲನೆ ನೀಡುವರು.ಚಾಮುಂಡಿ ಬೆಟ್ಟದಲ್ಲಿ ದಸರಾ ಕಾರ್ಯಕ್ರಮಗಳು ಆರಂಭವಾಗುತ್ತಿದ್ದಂತೆ ಇತ್ತ 39265http://kannada.oneindia.com/img/2009/09/19-ravishankar-guruji1.jpg210684tirupatiಆರು ತಿಂಗಳೊಳಗೆ ಐನೂರು ರೂ.ಗೆ ಕಂಪ್ಯೂಟರ್!/news/2009/01/30/rs-500-computer-display-on-feb-3.htmlನವದೆಹಲಿ, ಜ.30: ಕಂಪ್ಯೂಟರ್ ಶಿಕ್ಷಣ ದೇಶದಲ್ಲಿರುವ ಇರುವ ಎಲ್ಲ ವಿದ್ಯಾರ್ಥಿಗಳಿಗೂ ದೊರೆಯಬೇಕು ಎಂಬ ಸದುದ್ದೇಶದಿಂದ ರು.500ಕ್ಕೆ ಕಂಪ್ಯೂಟರನ್ನು, ಉಚಿತವಾಗಿ ಇ-ಶಿಕ್ಷಣವನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ.ಅತ್ಯಂತ ಕಡಿಮೆ ವೆಚ್ಚದ ಕಂಪ್ಯೂಟರ್ ತಯಾರಿಕೆಗೆ ಸಂಬಂಧಿಸಿದ ಪರೀಕ್ಷೆಗಳು ಪ್ರಸ್ತುತ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮತ್ತು ಚೆನ್ನೈನ ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ನಡೆಯುತ್ತಿವೆ. ಮುಂದಿನ ಆರು 34374http://kannada.oneindia.com/img/2009/01/30-desktop-computer.jpg210684tirupatiಗಣಿ ಧಣಿಗಳಿಂದ ತಿಮ್ಮಪ್ಪನಿಗೆ ವಜ್ರ ಖಚಿತ ಕಿರೀಟ/news/2009/06/12/janardhan-reddy-offers-rs-45-cr-crown-to-ttd.htmlತಿರುಪತಿ, ಜೂ.12: ಬಳ್ಳಾರಿ ಗಣಿ ಧಣಿಗಳು ತಿರುಪತಿ ತಿಮ್ಮಪ್ಪನಿಗೆ 30 ಕೆಜಿ ತೂಗುವ 45 ಕೋಟಿ ರುಪಾಯಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಸಮರ್ಪಿಸಿ ತಮ್ಮ ದುಬಾರಿ ಹರಕೆಯನ್ನು ತೀರಿಸಿಕೊಂಡಿದ್ದಾರೆ. ಗುರುವಾರ(ಜೂ.11) ಸಂಜೆ ಅವರು ಈ ಬೆಲೆಬಾಳುವ ಕಾಣಿಕೆಯನ್ನು ತಿಮ್ಮಪ್ಪನಿಗೆ ಅರ್ಪಿಸಿದರು. ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಶಾಸಕ 37293http://kannada.oneindia.com/img/2009/06/12-janardhan-reddy1.jpg210684tirupatiತಿರುಮಲ ತಿರುಪತಿಯಲ್ಲಿ ನಟಿ ಮೀನಾ ಮದುವೆ/movies/heroine/2009/07/13-actress-meena-weds-at-tirumala.htmlದಕ್ಷಿಣ ಭಾರತದ ಖ್ಯಾತ ತಾರೆ ಮೀನಾ(33) ಭಾನುವಾರ ತಿರುಮಲ ತಿರುಪತಿಯಲ್ಲಿ ದಾಂಪತ್ಯ ಜೀವನಕ್ಕೆ ಅಡಿಯಿಟ್ಟರು. ಬೆಂಗಳೂರಿನ ಐಟಿ ಉದ್ಯೋಗಿ ವಿದ್ಯಾಸಾಗರ್ ಮತ್ತು ಮೀನಾ ಅವರ ಮದುವೆ ಸಪ್ತಗಿರಿಯಲ್ಲಿ ನೆರವೇರಿತು. ಮದುವೆ ನಂತರ ನವ ವಧುವರರು ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿ ಚೆನ್ನೈಗೆ ಹಿಂತಿರುಗಿದರು.ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿರಿಸಿದ ಮೀನಾ, ದಕ್ಷಿಣ ಭಾರತದ ಖ್ಯಾತ ತಾರೆಗಳಾದ ರಜನೀಕಾಂತ್, ಕಮಲ ಹಾಸನ್, 37937http://kannada.oneindia.com/img/2009/07/13-meena-marriage1.jpg210684tirupatiಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ/news/2009/08/01/development-works-on-chamundi-hills-taken-up.htmlಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ. ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು 38354http://kannada.oneindia.com/img/2009/08/01-nandi-at-chamundi-hills1.jpg210684tirupatiತಿಮ್ಮಪ್ಪನ ಸಿಂಗಾರಕ್ಕೆ ಮಣಭಾರ ಬಂಗಾರ/news/2009/08/03/tirumala-tirupati-temple-amasses-obscene-wealth.htmlತಿರುಮಲ/ತಿರುಪತಿ, ಜುಲೈ. 3 : ಪ್ರಪ೦ಚದಲ್ಲಿರುವ ಎಲ್ಲಾ ಧಾರ್ಮಿಕ ದೇವಾಲಯಗಳ ಪೈಕಿ ನಮ್ಮ ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದೇವಾಲಯವೇ ಅತೀ ಸಿರಿವ೦ತ ದೇವಾಲಯವಾಗಿದೆ. ತಿರುಪತಿ ದೇವಾಲಯಕ್ಕೆ ಸೇರಿದ ಒಟ್ಟು ಚಿನ್ನಭಾರಣ 12 ಟನ್(12,000 ಕೆಜಿ) ಜತೆಗೆ ಏಳುಕುಂಡಲವಾಡನಿಗೆ 7 ವಜ್ರಖಚಿತ ಕಿರೀಟ.ಅಲ೦ಕಾರ ಪ್ರಿಯನಾಗಿರುವ ಶ್ರೀನಿವಾಸ ಪ್ರತಿದಿನ ಸುಮಾರು 70 ಕೆಜಿಯಷ್ಟು ಚಿನ್ನಾಭರಣಗಳೊ೦ದಿಗೆ 38395http://kannada.oneindia.com/img/2009/08/03-venkateswara.jpgnews"> ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ | Chamundi Hills | B S Yeddyurappa | Goddess Chamundeshwari | Tirupati | ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ - Kannada Oneindia

ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ

Nandi at Chamundi Hills
ಮೈಸೂರು, ಆ.1: ಒಂದು ವಾರದ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಚಾಮುಂಡಿ ಬೆಟ್ಟವನ್ನು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದರು. ಹಾಗಾಗಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾರ್ಯಕ್ರಮಗಳು ಇದೀಗ ಚಾಲನೆ ಪಡೆದುಕೊಂಡಿವೆ.

ಅಭಿವೃದ್ದ್ಧಿ ಕಾರ್ಯಕ್ರಮದ ಮೊದಲ ಭಾಗವಾಗಿ ಬೆಟ್ಟ ಹತ್ತಲು ನಿರ್ಮಿಸಿರುವ ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಅಂದಾಜು ರು.85 ಲಕ್ಷ ಖರ್ಚಾಗಲಿದೆ. ಅಧಿಕಾರಿಗಳ ಪ್ರಕಾರ, ಮೆಟ್ಟಿಲುಗಳನ್ನು ಸಮಗೊಳಿಸುವುದು, ಸ್ವಚ್ಛಗೊಳಿಸುವುದು ಮತ್ತು ಪುನರ್ ನಿರ್ಮಾಣ ಸೇರಿದಂತೆ ವೀಕ್ಷಣ ಗೋಪುರ, ವಿಶ್ರಾಂತಿ ಧಾಮಗಳನ್ನು ನಿರ್ಮಿಸಲಾಗುತ್ತದೆ.

ಬೆಟ್ಟಕ್ಕೆ ಇರುವ 150 ಮೆಟ್ಟಿಲುಗಳನ್ನು ಪುನರ್ ನಿರ್ಮಿಸಲಾಗುತ್ತಿದೆ. ಸಾರ್ವಜನಿಕರ ಸೂಚನೆ, ಸಹಲೆಗಳನ್ನು ಪಡೆದು ಇವನ್ನು ನಿರ್ಮಿಸಲಾಗುತ್ತದೆ. 45 ದಿನಗಳಲ್ಲಿ ಈ ಕಾರ್ಯವನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ವಿವರ ನೀಡಿದರು.

ಚಾಮುಂಡೇಶ್ವರಿ ಮಂದಿರದ ರಸ್ತೆಯ ಇಕ್ಕೆಲಗಳಲಿದ್ದ ಅನಧಿಕೃತ ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಲಾಗಿದೆ. ಪರವಾನಗಿಯುಳ್ಳ 85 ಮಂದಿ ಗೆ ಹೊಸ ಅಂಗಡಿಗಳನ್ನುನಿರ್ಮಿಸಿಕೊಡಲಾಗುತ್ತದೆ. ಬೆಟ್ಟದ ಮೇಲಿನ ಮಹಿಷಾಸುರ ವಿಗ್ರಹದ ರಸ್ತೆಯನ್ನು ಏಕಪಥ ರಸ್ತೆಯನ್ನಾಗಿ ಬದಲಾಯಿಸಿಅಂಗಡಿಗಳನ್ನು ನಿರ್ಮಿಸಲಾಗುತ್ತದೆ. ಈ ಅಂಗಡಿಗಳಲ್ಲಿ ಕೇವಲ ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ.

ದೇವಿಕೆರೆಯ ರಸ್ತೆಯನ್ನು ಏಕಪಥವಾಗಿ ಬದಲಾಗಿಸಲಾಗುತ್ತದೆ. ಇಲ್ಲೂ ಅಂಗಡಿ ಮುಂಗಟ್ಟುಗಳನ್ನು ನಿರ್ಮಿಸಿ ಪೂಜಾಸಾಮಗ್ರಿಗೆ ಹೊರತಾದ ಪದಾರ್ಥಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಬೆಟ್ಟದ ಮೇಲಿನ 27 ಗುಂಟೆ ಜಾಗದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಲಾಗುತ್ತದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+