123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ನೇಮಿತ ಗುಜರಾತ್ ರಾಜ್ಯಪಾಲ ದ್ವಿವೇದಿ ನಿಧನ | D N Dwivedi | Gujarat Governor | S C Jamir | Nawal Kishore Sharma | ನೇಮಿತ ಗುಜರಾತ್ ರಾಜ್ಯಪಾಲ ದ್ವಿವೇದಿ ನಿಧನ - Kannada Oneindia

ನೇಮಿತ ಗುಜರಾತ್ ರಾಜ್ಯಪಾಲ ದ್ವಿವೇದಿ ನಿಧನ

ನವದೆಹಲಿ, ಆ.1: ಗುಜರಾತ್ ರಾಜ್ಯಪಾಲರಾಗಿ ನೇಮಕವಾಗಿದ್ದ ಡಿ ಎನ್ ದ್ವಿವೇದಿ(74) ಶನಿವಾರ (ಆ.1) ಮುಂಜಾನೆ ನಿಧನರಾಗಿದ್ದಾರೆ. ಪಿತ್ತಜನಕಾಂಗದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಪಿತ್ತಜನಕಾಂಗದ ತೊಂದರೆಯಿಂದ ತೀವ್ರವಾಗಿ ಬಳಲಿದ್ದ ಅವರನ್ನು ಶ್ರೀ ಗಂಗಾರಾಮ್ ಆಸ್ಪತ್ರೆಯ ಶೀಘ್ರ ನಿಗಾ ಘಟಕದಲ್ಲಿ ಇಡಲಾಗಿತ್ತು. ಜುಲೈ 23ರಂದೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ನವಲ್ ಕಿಶೋರ್ ಶರ್ಮಾ ಅವರ ಅಧಿಕಾರ ಅವಧಿ ಜುಲೈ 24ಕ್ಕೆ ಅಂತ್ಯವಾದ ಕಾರಣ ರಾಜ್ಯಪಾಲರ ಪದವಿಗೆ ದ್ವಿವೇದಿ ಆಯ್ಕೆಯಾಗಿದ್ದರು. ಆರೋಗ್ಯ ಸಮಸ್ಯೆಯ ಕಾರಣ ಅವರು ಪದವಿಯನ್ನು ಸ್ವೀಕರಿಸಿರಲಿಲ್ಲ. ಹಾಗಾಗಿ ಮಹಾರಾಷ್ಟ್ರ ರಾಜ್ಯಪಾಲ ಎಸ್ ಸಿ ಜಮೀರ್ ಅವರಿಗೆ ಗುಜರಾತ್ ನ ಹೆಚ್ಚುವರಿ ಅಧಿಕಾರ ನೀಡಲಾಗಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+