123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg210693bribeಸಂಪಂಗಿ ಜಯದೇವ ಆಸ್ಪತ್ರೆಗೆ ದಾಖಲು/news/2009/01/30/kgf-mla-sampangi-admitted-to-jayadeva-hospital.htmlಬೆಂಗಳೂರು, ಜ. 30 : ನಗರದ ಶಾಸಕರ ಭವನದ ಮೇಲೆ ಗುರುವಾರ ಲೋಕಾಯುಕ್ತರ ತಂಡ ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ಶಾಸಕ ವೈ ಸಂಪಂಗಿ ಅವರ ನ್ಯಾಯಾಂಗ ಬಂಧನವನ್ನು ಫೆ. 3ರ ತನಕ ಮುಂದುವರೆಸಲಾಗಿದೆ. ಆರೋಪಿ ಸಂಪಂಗಿ ಅನಾರೋಗ್ಯದ ಕಾರಣದಿಂದ ಇಂದು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಆರೋಪಿ ಪರ ವಕೀಲ ಶ್ಯಾಮ್ ಸುಂದರ್ 34375http://kannada.oneindia.com/img/2009/01/30-sampangi-y2e.jpg210693bribeನೈತಿಕತೆಗೂ ಕಾನೂನಿಗೂ ವ್ಯತ್ಯಾಸ ಇದೆ : ರೇಣುಕಾಚಾರ್ಯ/column/majavani/2009/0131-morality-and-law-are-different-renukacharya.htmlಬೆಂಗಳೂರು ಜ. 31 : ಸಂಪಂಗಿ ಲಂಚ ಪ್ರಕರಣದ ಬಗೆಗೆ ತೀವ್ರವಾದ ಪ್ರತಿಕ್ರಿಯೆ ನೀಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ "ನೈತಿಕತೆ ಮತ್ತು ಕಾನೂನಿನ ನಡುವೆ ಬಹಳ ವ್ಯತ್ಯಾಸ ಇದೆ" ಎಂದಿದ್ದಾರೆ.ಲಂಚದ ಆರೋಪ ಹೊತ್ತಿರುವ ಕೆಜಿಎಫ್ ಶಾಸಕ ವೈ ಸಂಪಂಗಿಯವರನ್ನು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಭೇಟಿ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ರೇಣುಕಾಚಾರ್ಯ ಅವರು "ನೈತಿಕತೆ ಮತ್ತು ಕಾನೂನು 34393http://kannada.oneindia.com/img/2009/01/31-renukacharya1e.jpg210693bribeಲೋಕಾಯುಕ್ತರ ಬಲೆಗೆ ಐವರು ಧನಪಿಶಾಚಿಗಳು/news/2009/03/18/lokhyukta-sleuths-raids-five-officials.htmlಬೆಂಗಳೂರು, ಮಾ. 18 : ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ಐದು ಜಿಲ್ಲೆಗಳಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸೇರಿ ಐದು ಮಂದಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭ್ರಷ್ಟ ಅಧಿಕಾರಿಗಳು ಕೋಟ್ಯಾಂತರ ರುಪಾಯಿಗಳ ಬೇನಾಮಿ ಆಸ್ತಿ ಹೊಂದಿರುವ ಬೆಳಕಿಗೆ ಬಂದಿದೆ. ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಲೋಕಾಯುಕ್ತ 35303http://kannada.oneindia.com/img/2009/03/18-santosh-hegde1.jpg210693bribeಬಿಜೆಪಿಯ ನೂತನ ಸಂಸದರಿಗೆ ಅಡ್ವಾಣಿ ಪಾಠ/news/2009/06/09/advani-cautions-first-time-mps-against-temptations.htmlನವದೆಹಲಿ, ಜೂ. 9 : ಭಾರತೀಯ ಜನತಾ ಪಕ್ಷದಿಂದ ಸಂಸತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಸಂಸದರಿಗೆ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಪಕ್ಷದ ತತ್ವ, ಸಿದ್ಧಾಂತಗಳು, ಸಂಸತ್ತಿನಲ್ಲಿ ನಡೆದುಕೊಳ್ಳುವ ರೀತಿ, ನೀತಿಗೆ ಸಂಬಂಧಿಸಿದಂತೆ ವಿವರಿಸಿದರು. ಜನತೆ ನಿಮ್ಮ ಮೇಲೆ ಭರವಸೆ ಇಟ್ಟು ಲೋಕಸಭೆಗೆ ಆರಿಸಿ ಕಳುಹಿಸಿದೆ. ಜನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಿಮಗೆ 37228http://kannada.oneindia.com/img/2009/06/09-advani3.jpg210693bribeಸರಬ್ ಜೋತ್ ಸಿಂಗ್ ಬಂಧನಕ್ಕೆ ಬೂಟಾ ಆಕ್ರೋಶ /news/2009/07/31/sons-arrest-a-conspiracy-against-me-buta-singh.htmlನವದೆಹಲಿ, ಜು. 31 : ಲಂಚ ಪ್ರಕರಣರಕ್ಕೆ ಸಂಬಂಧಿಸಿದಂತೆ ನನ್ನ ಮಗ ಸರಬ್ ಜೋತ್ ಸಿಂಗ್ ಬಂಧನದಲ್ಲಿ ಭಾರಿ ಸಂಚು ಅಡಗಿದೆ. ನನ್ನ ರಾಜಕೀಯ ಹಾಗೂ ವೈಯಕ್ತಿಕ ಜೀವನಕ್ಕೆ ಮಸಿ ಬಳಿಯಲು ಈ ಸಂಚು ರೂಪಿಸಲಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಜನಾಂಗ ನಿಗಮದ ಅಧ್ಯಕ್ಷ ಬೂಟಾ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಚ ಪ್ರಕರಣದಲ್ಲಿ ನನ್ನ ಮಗ 38342http://kannada.oneindia.com/img/2009/07/31-buta-singh1.jpg160312cbiಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160312cbiಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ/news/2009/04/02/cbi-report-gives-clean-chit-to-tytler-1984-riot.htmlನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ 35670http://kannada.oneindia.com/img/2009/04/02-jagdish-tytler1.jpg160312cbiಸರಬ್ ಜೋತ್ ಸಿಂಗ್ ಬಂಧನಕ್ಕೆ ಬೂಟಾ ಆಕ್ರೋಶ /news/2009/07/31/sons-arrest-a-conspiracy-against-me-buta-singh.htmlನವದೆಹಲಿ, ಜು. 31 : ಲಂಚ ಪ್ರಕರಣರಕ್ಕೆ ಸಂಬಂಧಿಸಿದಂತೆ ನನ್ನ ಮಗ ಸರಬ್ ಜೋತ್ ಸಿಂಗ್ ಬಂಧನದಲ್ಲಿ ಭಾರಿ ಸಂಚು ಅಡಗಿದೆ. ನನ್ನ ರಾಜಕೀಯ ಹಾಗೂ ವೈಯಕ್ತಿಕ ಜೀವನಕ್ಕೆ ಮಸಿ ಬಳಿಯಲು ಈ ಸಂಚು ರೂಪಿಸಲಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಜನಾಂಗ ನಿಗಮದ ಅಧ್ಯಕ್ಷ ಬೂಟಾ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಚ ಪ್ರಕರಣದಲ್ಲಿ ನನ್ನ ಮಗ 38342http://kannada.oneindia.com/img/2009/07/31-buta-singh1.jpg160312cbiಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್ /news/2009/08/03/i-had-extra-marital-affair-with-padmapriya-atul.htmlಉಡುಪಿ, ಆ. 3 : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಅತುಲ್ ರಾವ್ ತಪ್ಪೊಪ್ಪಿಕೊಂಡಿದ್ದಾರೆ. ತನಗೂ ಹಾಗೂ ಶಾಸಕರ ಪತ್ನಿ ಪದ್ಮಪ್ರಿಯಾಗೂ ದೈಹಿಕ ಸಂಬಂಧವಿತ್ತು ಎಂದು ಹೇಳಿಕೆ ನೀಡಿದ್ದಾರೆ. ಅತುಲ್ ತಾನಾಗಿಯೇ ಸಿಓಡಿಗೆ ನೀಡಿದ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತನಗೆ 38389http://kannada.oneindia.com/img/2009/08/03-padmapriya-raghupathi3e.jpg160312cbiಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?/news/2009/08/24/sudhakar-may-be-asked-to-resign.htmlಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ 38793http://kannada.oneindia.com/img/2009/08/24-sudhakar1e.jpgnews"> ಸರಬ್ ಜಿತ್ ಮನೆಯಲ್ಲಿ ಸಿಬಿಐ ಶೋಧ; ಪಿಸ್ತೂಲ್ ಪತ್ತೆ | Buta Singh | New Delhi | Bribe | CBI | Mumbai | Sarabjot Singh | ಸರಬ್ ಜಿತ್ ಮನೆಯಲ್ಲಿ ಸಿಬಿಐ ಶೋಧ; ಪಿಸ್ತೂಲ್ ಪತ್ತೆ - Kannada Oneindia

ಸರಬ್ ಜಿತ್ ಮನೆಯಲ್ಲಿ ಸಿಬಿಐ ಶೋಧ; ಪಿಸ್ತೂಲ್ ಪತ್ತೆ

ನವದೆಹಲಿ, ಆ.1: ರಾಷ್ಟ್ರೀಯ ಪರಿಶಿಷ್ಟ ಆಯೋಗದ ಮುಖ್ಯಸ್ಥ ಬೂಟಾಸಿಂಗ್ ಅವರ ಮಗ ಸರಬ್ ಜೋತ್ ಸಿಂಗ್(ಸ್ವೀಟಿ ಸಿಂಗ್) ಮನೆಗೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದರು. ದಾಳಿಯಲ್ಲಿ ಲೈಸೆನ್ಸ್ ಇಲ್ಲದ ಮೂರು ರಿವಾಲ್ವರ್ ಗಳು ಹಾಗೂ 38 ಕಾಡತೂಸುಗಳು ಪತ್ತ್ತೆಯಾಗಿದ್ದು ಸಿಬಿಐ ಅವನ್ನುವರು ವಶಪಡಿಸಿಕೊಂಡಿದೆ.

ರಿವಾಲ್ವರ್ ಗಳನ್ನು ವಶಪಡಿಸಿಕೊಂಡ ಸಿಬಿಐ ಶಸ್ತ್ರಾಸ್ತ್ರ ಕಾಯಿದೆಯಡಿ ದಕ್ಷಿಣ ದೆಹಲಿಯ ನಿಜಾಮುದ್ದೀನ್ ಪೊಲೀಸ್ ಠಾಣೆಯಲ್ಲಿ ಸ್ವೀಟಿ ಸಿಂಗ್ ವಿರುದ್ಧ ಕೇಸು ದಾಖಲಿಸಿದೆ. ವಿಚಾರಣೆ ನಿಮಿತ್ತ ದಕ್ಷಿಣ ದೆಹಲಿಯಲ್ಲಿನ ಸರಬ್ ಜೋತ್ ಸಿಂಗ್ ಮನೆಗೆ ಇಂದು ಬೆಳಗ್ಗೆ ಸಿಬಿಐ ದಾಳಿ ಮಾಡಿತು. ಮನೆಯಲ್ಲಿ ತಪಾಸಣೆ ನಡೆಸಿದಾಗ ರಿವಾಲ್ವರ್ ಗಳು ಪತ್ತೆಯಾಗಿವೆ.

ಶುಕ್ರವಾರ ಬಂಧಿಸಲಾದ ಸ್ವೀಟ್ ಸಿಂಗ್ ಅವರನ್ನು ಆಗಸ್ಟ್ 5ರವರೆಗೂ ಪೊಲೀಸ್ ಬಂಧನಕ್ಕೆ ಮುಂಬೈ ನ್ಯಾಯಾಲಯ ಆದೇಶಿಸಿದೆ. ಪರಿಶಿಷ್ಟ ಜಾತಿ ಜನಾಂಗದ ರಾಷ್ಟ್ರೀಯ ಆಯೋಗದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮುಚ್ಚಿಹಾಕಲು ನಾಸಿಕ್ ಮೂಲದ ರಾಮರಾಜ್ ಎಂಬ ಗುತ್ತಿಗೆದಾರರಿಂದ ಒಂದು ಕೋಟಿ ರುಪಾಯಿ ಲಂಚ ಪಡೆದಿದ್ದ ಆರೋಪದಡಿ ಸ್ವೀಟಿ ಸಿಂಗ್ ಅವರನ್ನು ಶುಕ್ರವಾರ ಸಿಬಿಐ ಬಂಧಿಸಿತ್ತು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+